​ಪ್ರೀತಿಯ ಶಿಕ್ಷಕರೇ,

​
ಇದೇ
​ ಭಾನುವಾರ ಮಾರ್ಚಿ ೫ರಂದು ರವೀಂದ್ರ ಕಲಾಕ್ಷೇತ್ರ ಆವರಣ, ಬೆಂಗಳೂರಿನಲ್ಲಿ​
​ ​
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ಕನ್ನಡಕ್ಕೆ ಸಂಬಂಧಪಟ್ಟ
ಚಟುವಟಿಕೆಗಳನ್ನು ಎಲ್ಲರಿಗೂ ಪರಿಚಯಿಸುವ ಕಾರ್ಯಕ್ರಮ
​ ನೆಡೆಯಲಿದೆ​
. ಈ ಪ್ರದರ್ಶನದಲ್ಲಿ ಕನ್ನಡದ ವಿವಿಧ ತಂತ್ರಾಂಶಗಳು, ಮೊಬೈಲ್ ಆಪ್ಗಳು, ಜಾಲತಾಣಗಳು ಹಾಗೂ
ತಂತ್ರಜ್ಞ ಸಮುದಾಯಗಳ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
​ ಆಸಕ್ತ ಶಿಕ್ಷಕರು ಭಾಗವಹಿಸಬಹುದು.​



Education Team
IT for Change
Bangalore
www.ITforChange.net
080 26654134

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 - 
https://docs.google.com/formsd1Iv5fotalJsERorsuN5v5yHGuKrmpFXStxBwQSYXNbzI/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to