💚ಕೊಂಚ ಆಲೋಚಿಸಿ ನೋಡಿ💚 "ಕೆಲವರು ಜಗಳವಾದ ತಕ್ಷಣ ಕ್ಷಮೆಯನ್ನು ಕೇಳುತ್ತಾರೆ ಇದರರ್ಥ ಅವರಿಗೆ ಬೇರೆಯಾರೂ ಸಿಗಲ್ಲ, ಅಥವಾ ತಪ್ಪು ಅವರದ್ದೇ ಅಂತರ್ಥವಲ್ಲ ಬದಲಾಗಿ ಅವರು ಸಂಭಂದಕ್ಕೆ ಹೆಚ್ಚು ಬೆಲೆ ಕೊಡುತ್ತಾರೆ ಅಂತರ್ಥ"
💚ಕೊಂಚ ಆಲೋಚಿಸಿ ನೋಡಿ💚 "ಕೆಲವರು ನಿಮಗೆ ಸಹಾಯಮಾಡಲು ಕರೆಯದೆ ಓಡಿಬಂದು ಸಹಾಯ ಮಾಡುತ್ತಾರೆಂದರೆ ಇದರರ್ಥ ಅವರಿಗೆ ಬೇರೆ ಕೆಲಸವಿಲ್ಲ ಅಂತರ್ಥವಲ್ಲ. ಅವರಿಗೆ ನೋವಿನ ಬೆಲೆ, ಮಾನವೀಯತೆಯ ಬೆಲೆ ತಿಳಿದಿರುತ್ತೆ ಅಂತರ್ಥ" 💚 ಕೊಂಚ ಆಲೋಚಿಸಿ ನೋಡಿ💚 "ನಿಮ್ಮಲ್ಲಿ ಕೆಲವರು ಪಾರ್ಟಿ ಕೊಟ್ಟು ಬಿಲ್ ಅನ್ನು ಅವರೇ ಯಾವಾಗಲೂ ಕೊಡುತ್ತಾರೆ ಅಂದರೆ ಅವರಲ್ಲಿ ಬೇಕಾದಷ್ಟು ಹಣ ಇದೆ ಅಂತ ಅರ್ಥವಲ್ಲ ಬದಲಾಗಿ ಸ್ನೇಹಕಿಂತ / ಸಂಭಂಧಕ್ಕಿಂತ ಹಣ ದೊಡ್ಡದಲ್ಲ ಅಂತ ಅವರ ಮನಸಲ್ಲಿರುತ್ತೆ" 💚ಕೊಂಚ ಆಲೋಚಿಸಿ ನೋಡಿ💚 "ಕೆಲವರು ಯಾವಾಗಲು ನಿಮಗೆ ಮೆಸೇಜ್ ಮಾಡುತ್ತಾರೆಂದರೆ ಕಾಲ್ ಮಾಡುತ್ತಿರುತ್ತಾರೆ ಅಂದರೆ ಅವರು ಯಾವಾಗಲು ಫ್ರೀ ಇರುತ್ತಾರೆ ಅಂತರ್ಥವಲ್ಲ ಬದಲಾಗಿ ಅವರು ಎಷ್ಟೇ ಬ್ಯುಸಿ ಇದ್ದರು ತಮ್ಮ ಹೃದಯದಲ್ಲಿದ್ದವರಿ ಗೆ ಸಮಯವನ್ನು ನೀಡಲು ಬಯಸುತ್ತಾರೆ ಅಂತರ್ಥ" 💚 ಕೊಂಚ ಆಲೋಚಿಸಿ ನೋಡಿ💚 "*ಯಾರೋ ನಿಮಗಾಗಿ ಎಷ್ಟು ಹೊತ್ತಾದರೂ ಕಾಯಲು ಸಿದ್ದರಿದ್ದಾರೆ ಎಂತಾದರೆ ಅವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲ ಎಂದರ್ಥವಲ್ಲ. ಅವರ ದೃಷ್ಟಿಯಲ್ಲಿ ನಿಮಗಿಂತ ಮಹತ್ವದ್ದು ಬೇರೇನೂ ಇಲ್ಲ ಎಂದರ್ಥ" ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.