Very nice madam estu olle vishayagalanna nimage yaru heltare really good
On 6 Apr 2017 12:05 pm, "Sameera samee" <mehak.sa...@gmail.com> wrote:

> 💚ಕೊಂಚ ಆಲೋಚಿಸಿ ನೋಡಿ💚
>
> "ಕೆಲವರು ಜಗಳವಾದ ತಕ್ಷಣ ಕ್ಷಮೆಯನ್ನು ಕೇಳುತ್ತಾರೆ
> ಇದರರ್ಥ
> ಅವರಿಗೆ ಬೇರೆಯಾರೂ ಸಿಗಲ್ಲ, ಅಥವಾ ತಪ್ಪು ಅವರದ್ದೇ
> ಅಂತರ್ಥವಲ್ಲ ಬದಲಾಗಿ ಅವರು ಸಂಭಂದಕ್ಕೆ ಹೆಚ್ಚು ಬೆಲೆ
> ಕೊಡುತ್ತಾರೆ ಅಂತರ್ಥ"
>
> 💚ಕೊಂಚ ಆಲೋಚಿಸಿ ನೋಡಿ💚
>
> "ಕೆಲವರು ನಿಮಗೆ ಸಹಾಯಮಾಡಲು ಕರೆಯದೆ ಓಡಿಬಂದು
> ಸಹಾಯ ಮಾಡುತ್ತಾರೆಂದರೆ ಇದರರ್ಥ ಅವರಿಗೆ ಬೇರೆ
> ಕೆಲಸವಿಲ್ಲ ಅಂತರ್ಥವಲ್ಲ.
> ಅವರಿಗೆ ನೋವಿನ ಬೆಲೆ, ಮಾನವೀಯತೆಯ ಬೆಲೆ ತಿಳಿದಿರುತ್ತೆ
> ಅಂತರ್ಥ"
>
>  💚 ಕೊಂಚ ಆಲೋಚಿಸಿ ನೋಡಿ💚
>
> "ನಿಮ್ಮಲ್ಲಿ ಕೆಲವರು ಪಾರ್ಟಿ ಕೊಟ್ಟು ಬಿಲ್ ಅನ್ನು ಅವರೇ
> ಯಾವಾಗಲೂ ಕೊಡುತ್ತಾರೆ ಅಂದರೆ ಅವರಲ್ಲಿ
> ಬೇಕಾದಷ್ಟು ಹಣ ಇದೆ ಅಂತ ಅರ್ಥವಲ್ಲ ಬದಲಾಗಿ
> ಸ್ನೇಹಕಿಂತ / ಸಂಭಂಧಕ್ಕಿಂತ
> ಹಣ ದೊಡ್ಡದಲ್ಲ ಅಂತ ಅವರ ಮನಸಲ್ಲಿರುತ್ತೆ"
>
> 💚ಕೊಂಚ ಆಲೋಚಿಸಿ ನೋಡಿ💚
>
> "ಕೆಲವರು ಯಾವಾಗಲು ನಿಮಗೆ ಮೆಸೇಜ್
> ಮಾಡುತ್ತಾರೆಂದರೆ
> ಕಾಲ್ ಮಾಡುತ್ತಿರುತ್ತಾರೆ ಅಂದರೆ ಅವರು
> ಯಾವಾಗಲು ಫ್ರೀ ಇರುತ್ತಾರೆ ಅಂತರ್ಥವಲ್ಲ ಬದಲಾಗಿ
> ಅವರು ಎಷ್ಟೇ ಬ್ಯುಸಿ ಇದ್ದರು ತಮ್ಮ ಹೃದಯದಲ್ಲಿದ್ದವರಿ
> ಗೆ ಸಮಯವನ್ನು ನೀಡಲು ಬಯಸುತ್ತಾರೆ ಅಂತರ್ಥ"
>
> 💚 ಕೊಂಚ ಆಲೋಚಿಸಿ ನೋಡಿ💚
>
> "*ಯಾರೋ ನಿಮಗಾಗಿ ಎಷ್ಟು ಹೊತ್ತಾದರೂ ಕಾಯಲು
> ಸಿದ್ದರಿದ್ದಾರೆ ಎಂತಾದರೆ
> ಅವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲ ಎಂದರ್ಥವಲ್ಲ.
> ಅವರ ದೃಷ್ಟಿಯಲ್ಲಿ ನಿಮಗಿಂತ
> ಮಹತ್ವದ್ದು ಬೇರೇನೂ ಇಲ್ಲ ಎಂದರ್ಥ"
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to