On Apr 6, 2017 12:05 PM, "Sameera samee" <mehak.sa...@gmail.com> wrote:
> 💚ಕೊಂಚ ಆಲೋಚಿಸಿ ನೋಡಿ💚 > > "ಕೆಲವರು ಜಗಳವಾದ ತಕ್ಷಣ ಕ್ಷಮೆಯನ್ನು ಕೇಳುತ್ತಾರೆ > ಇದರರ್ಥ > ಅವರಿಗೆ ಬೇರೆಯಾರೂ ಸಿಗಲ್ಲ, ಅಥವಾ ತಪ್ಪು ಅವರದ್ದೇ > ಅಂತರ್ಥವಲ್ಲ ಬದಲಾಗಿ ಅವರು ಸಂಭಂದಕ್ಕೆ ಹೆಚ್ಚು ಬೆಲೆ > ಕೊಡುತ್ತಾರೆ ಅಂತರ್ಥ" > > 💚ಕೊಂಚ ಆಲೋಚಿಸಿ ನೋಡಿ💚 > > "ಕೆಲವರು ನಿಮಗೆ ಸಹಾಯಮಾಡಲು ಕರೆಯದೆ ಓಡಿಬಂದು > ಸಹಾಯ ಮಾಡುತ್ತಾರೆಂದರೆ ಇದರರ್ಥ ಅವರಿಗೆ ಬೇರೆ > ಕೆಲಸವಿಲ್ಲ ಅಂತರ್ಥವಲ್ಲ. > ಅವರಿಗೆ ನೋವಿನ ಬೆಲೆ, ಮಾನವೀಯತೆಯ ಬೆಲೆ ತಿಳಿದಿರುತ್ತೆ > ಅಂತರ್ಥ" > > 💚 ಕೊಂಚ ಆಲೋಚಿಸಿ ನೋಡಿ💚 > > "ನಿಮ್ಮಲ್ಲಿ ಕೆಲವರು ಪಾರ್ಟಿ ಕೊಟ್ಟು ಬಿಲ್ ಅನ್ನು ಅವರೇ > ಯಾವಾಗಲೂ ಕೊಡುತ್ತಾರೆ ಅಂದರೆ ಅವರಲ್ಲಿ > ಬೇಕಾದಷ್ಟು ಹಣ ಇದೆ ಅಂತ ಅರ್ಥವಲ್ಲ ಬದಲಾಗಿ > ಸ್ನೇಹಕಿಂತ / ಸಂಭಂಧಕ್ಕಿಂತ > ಹಣ ದೊಡ್ಡದಲ್ಲ ಅಂತ ಅವರ ಮನಸಲ್ಲಿರುತ್ತೆ" > > 💚ಕೊಂಚ ಆಲೋಚಿಸಿ ನೋಡಿ💚 > > "ಕೆಲವರು ಯಾವಾಗಲು ನಿಮಗೆ ಮೆಸೇಜ್ > ಮಾಡುತ್ತಾರೆಂದರೆ > ಕಾಲ್ ಮಾಡುತ್ತಿರುತ್ತಾರೆ ಅಂದರೆ ಅವರು > ಯಾವಾಗಲು ಫ್ರೀ ಇರುತ್ತಾರೆ ಅಂತರ್ಥವಲ್ಲ ಬದಲಾಗಿ > ಅವರು ಎಷ್ಟೇ ಬ್ಯುಸಿ ಇದ್ದರು ತಮ್ಮ ಹೃದಯದಲ್ಲಿದ್ದವರಿ > ಗೆ ಸಮಯವನ್ನು ನೀಡಲು ಬಯಸುತ್ತಾರೆ ಅಂತರ್ಥ" > > 💚 ಕೊಂಚ ಆಲೋಚಿಸಿ ನೋಡಿ💚 > > "*ಯಾರೋ ನಿಮಗಾಗಿ ಎಷ್ಟು ಹೊತ್ತಾದರೂ ಕಾಯಲು > ಸಿದ್ದರಿದ್ದಾರೆ ಎಂತಾದರೆ > ಅವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲ ಎಂದರ್ಥವಲ್ಲ. > ಅವರ ದೃಷ್ಟಿಯಲ್ಲಿ ನಿಮಗಿಂತ > ಮಹತ್ವದ್ದು ಬೇರೇನೂ ಇಲ್ಲ ಎಂದರ್ಥ" > > ಸಮೀರ ( ಕನ್ನಡ ಭಾಷಾ ಶಿಕ್ಷಕಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.