Very good On May 7, 2017 8:54 PM, "parashuram ram" <[email protected]> wrote:
> ತುಂಬಾ ಚನ್ನಾಗಿದೆ. > On May 5, 2017 2:06 PM, "Sameera samee" <[email protected]> wrote: > >> *ವಾಟ್ಸಪ್ ಮಂಡಲ* >> >> ಧರಣಿ ಮಂಡಲ ಮದ್ಯದೊಳಗೆ >> ಇಂಟರ್ ನೆಟ್ಟಿನ ಕಾಡಿನೊಳಗೆ >> ಮೊಬೈಲ್ ಎಂಬಾ ಮರದ ಕೆಳಗೆ >> ಗೆಳೆಯರಾ ಈ ಬಳಗವೂ ! >> >> ಕೆಲವೆ ಕೆಲವು ಗ್ರಾಮದೊಳಗೆ >> ಇರುವ ಗೆಳೆಯರ ಸ್ನೇಹದೊಳಗೆ >> ವಾಟ್ಸಪ್ ಎಂಬಾ ಗ್ರೂಪಿನೊಳಗೇ >> ಇರುವ ಗೆಳೆಯರ ಕತೆಯಿದೂ ! >> >> ವಿವಿಧ ರೀತಿಯ ವಿವಿಧ ದೃಷ್ಟಿಯ >> ವಿವಿಧ ಧರ್ಮದ ವಿವಿಧ ಜಾತಿಯ >> ವಿವಿಧ ಪಕ್ಷ ವಿವಿಧ ಅಭಿರುಚಿ >> ಇರುವ ಗೆಳೆಯರ ಗ್ರೂಪಿದೂ ! >> >> ವಿಷಯ ಸಿಕ್ಕರೆ ಅದುವೆ ಬ್ರೇಕಿಂಗ್ >> ಇಲ್ಲದಿರೆ ಗುಡ್ ನೈಟ್ ಮಾರ್ನಿಂಗ್ >> ನೆಟ್ಟು ಇದ್ದರೆ ಸದಾ ಚಾಟಿಂಗ್ >> ನಮ್ಮ ಗೆಳೆಯರ ಇನ್ವಾಲ್ವಿಂಗೂ ! >> >> ಅಣ್ಣಗಳಿರಾ ಅಕ್ಕಗಳಿರಾ >> ಗ್ರೂಪಿನೊಳಗಿನ ಬಂಧುಗಳಿರಾ >> ಮೆಸೇಜ್ ಮಾಡುತ ಮಾತನಾಡಲು >> ಸೇರಿಕೊಳ್ಳಿರಿ ಎಲ್ಲರೂ ! >> >> ಸಮೀರ ( ಕನ್ನಡ ಭಾಷಾ ಶಿಕ್ಷಕಿ >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
