Supper madam
On May 25, 2017 9:07 PM, "sannappa kondoji" <sannukond...@gmail.com> wrote:

> ತುಂಬಾ ಇಷ್ಟವಾಯಿತು..
>
> On May 25, 2017 8:18 PM, "Anasuya M R" <anasuy...@gmail.com> wrote:
>
>> ತುಂಬಾ ಚೆನ್ನಾಗಿದೆ
>>
>> On 25-May-2017 8:11 PM, "Sameera samee" <mehak.sa...@gmail.com> wrote:
>>
>> ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು
>> ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ  ಬಾಗಿಲು ತೆಗೆಯ ಬಾರದು ಎಂದು.
>>
>> ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು
>> ನಿಶ್ಯಬ್ದವಾಗಿ ಕುಳಿತಿದ್ದರು.
>>
>> ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು
>> ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ
>> ತಟ್ಟಿ ಶಬ್ದ ಕೇಳಿಸದೆ ಹೋದಾಗ ಸುಮ್ಮನಾಗಿ ಬಿಟ್ಟರು.
>>
>> ನಂತರ ಅವನ ಹೆಂಡತಿಯ ಅಪ್ಪ ಅಮ್ಮ ಬಂದು ಬಾಗಿಲನ್ನು ತಟ್ಟಿದರು. ಇಬ್ಬರು
>> ಒಬ್ಬರೊನ್ನೊಬ್ಬರು ಮುಖ ನೋಡಿ ಕೊಂಡರು ,
>>
>> ಆದರೆ,
>>  ಅವರನ್ನು  ಕಾಯಿಸಲು ಇಷ್ಟವಾಗದ ಹೆಂಡತಿ, ಕಣ್ಣೀರಿಡುತ್ತ ಬಾಗಿಲನ್ನ ತೆಗೆದು ಬಿಟ್ಟಳು.
>>
>> ಗಂಡ ಏನು ಮಾತನಾಡಲಿಲ್ಲ
>>
>> ಕೆಲವು ವರ್ಷಗಳು ಕಳೆದವು ಅವರಿಗೆ ಮೂರು ಗಂಡು ಮತ್ತು ಒಂದು ಹೆಣ್ಣು ಮಕ್ಕಳಿಗೆ ಜನ್ಮ
>> ನೀಡಿದರು
>>
>> ಹೆಣ್ಣು ಮಗಳು ಹುಟ್ಟಿದ ಸಂತೋಷಕ್ಕಾಗಿ ಮನೆಯ ಬಂದು ಮಿತ್ರರನ್ನು ಕರೆದು ಔತಣವನ್ನು
>> ನೀಡಿದರು.ಔತಣವು ಅಂದುಕೊಂಡ ಹಾಗೆ ಚೆನ್ನಾಗಿ ನಡೆಯಿತು.
>>
>> ಅಂದು ರಾತ್ರಿ ಹೆಂಡತಿ ಗಂಡನ ಬಳಿ ವಿಚಾರಿಸಿದಳು
>>
>> ರೀ ನಮಗೆ ಮೂರು ಗಂಡು ಮಕ್ಕಳಾದಾಗ ಯಾವತ್ತೂ ಈ ರೀತಿ ಯಾರಿಗೂ ಔತಣ ನೀಡಿರಲಿಲ್ಲ, ಆದರೆ
>> *ಹೆಣ್ಣು_ಮಗು* ಹುಟ್ಟಿದಕ್ಕಾಗಿ ಎಲ್ಲರನ್ನು ಕರೆದು ಔತಣ ನೀಡಿದಿರಲ್ಲ ,ಅದು ಯಾಕೆ ಎಂದು
>> ನನಗೆ ಅರ್ಥ ಆಗುತಿಲ್ಲ ಎಂದು ಕೇಳಿದಳು.
>>
>> ಅದಕ್ಕೆ ಗಂಡ ಹೇಳಿದ
>>
>> ನಾಳೆ ದಿನ  ನಾವು ಬಾಗಿಲನ್ನ ತಟ್ಟಿದಾಗ ನನ್ನ ಮೂರು ಮಕ್ಕಳು ಬಾಗಿಲನ್ನ ತೆಗೆಯದೆ ಹೋದರೂ,
>>
>>  ನನ್ನ *ಮಗಳು* ತೆಗೆಯುತ್ತಾಳೆ ಅದಕ್ಕಾಗಿ....
>> *Respect_women*
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to