Sameera medam Nimma prathibege thanks.

On 25 May 2017 8:18 p.m., "Anasuya M R" <anasuy...@gmail.com> wrote:

> ತುಂಬಾ ಚೆನ್ನಾಗಿದೆ
>
> On 25-May-2017 8:11 PM, "Sameera samee" <mehak.sa...@gmail.com> wrote:
>
> ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು
> ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ  ಬಾಗಿಲು ತೆಗೆಯ ಬಾರದು ಎಂದು.
>
> ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು
> ನಿಶ್ಯಬ್ದವಾಗಿ ಕುಳಿತಿದ್ದರು.
>
> ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು
> ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ
> ತಟ್ಟಿ ಶಬ್ದ ಕೇಳಿಸದೆ ಹೋದಾಗ ಸುಮ್ಮನಾಗಿ ಬಿಟ್ಟರು.
>
> ನಂತರ ಅವನ ಹೆಂಡತಿಯ ಅಪ್ಪ ಅಮ್ಮ ಬಂದು ಬಾಗಿಲನ್ನು ತಟ್ಟಿದರು. ಇಬ್ಬರು ಒಬ್ಬರೊನ್ನೊಬ್ಬರು
> ಮುಖ ನೋಡಿ ಕೊಂಡರು ,
>
> ಆದರೆ,
>  ಅವರನ್ನು  ಕಾಯಿಸಲು ಇಷ್ಟವಾಗದ ಹೆಂಡತಿ, ಕಣ್ಣೀರಿಡುತ್ತ ಬಾಗಿಲನ್ನ ತೆಗೆದು ಬಿಟ್ಟಳು.
>
> ಗಂಡ ಏನು ಮಾತನಾಡಲಿಲ್ಲ
>
> ಕೆಲವು ವರ್ಷಗಳು ಕಳೆದವು ಅವರಿಗೆ ಮೂರು ಗಂಡು ಮತ್ತು ಒಂದು ಹೆಣ್ಣು ಮಕ್ಕಳಿಗೆ ಜನ್ಮ
> ನೀಡಿದರು
>
> ಹೆಣ್ಣು ಮಗಳು ಹುಟ್ಟಿದ ಸಂತೋಷಕ್ಕಾಗಿ ಮನೆಯ ಬಂದು ಮಿತ್ರರನ್ನು ಕರೆದು ಔತಣವನ್ನು
> ನೀಡಿದರು.ಔತಣವು ಅಂದುಕೊಂಡ ಹಾಗೆ ಚೆನ್ನಾಗಿ ನಡೆಯಿತು.
>
> ಅಂದು ರಾತ್ರಿ ಹೆಂಡತಿ ಗಂಡನ ಬಳಿ ವಿಚಾರಿಸಿದಳು
>
> ರೀ ನಮಗೆ ಮೂರು ಗಂಡು ಮಕ್ಕಳಾದಾಗ ಯಾವತ್ತೂ ಈ ರೀತಿ ಯಾರಿಗೂ ಔತಣ ನೀಡಿರಲಿಲ್ಲ, ಆದರೆ
> *ಹೆಣ್ಣು_ಮಗು* ಹುಟ್ಟಿದಕ್ಕಾಗಿ ಎಲ್ಲರನ್ನು ಕರೆದು ಔತಣ ನೀಡಿದಿರಲ್ಲ ,ಅದು ಯಾಕೆ ಎಂದು
> ನನಗೆ ಅರ್ಥ ಆಗುತಿಲ್ಲ ಎಂದು ಕೇಳಿದಳು.
>
> ಅದಕ್ಕೆ ಗಂಡ ಹೇಳಿದ
>
> ನಾಳೆ ದಿನ  ನಾವು ಬಾಗಿಲನ್ನ ತಟ್ಟಿದಾಗ ನನ್ನ ಮೂರು ಮಕ್ಕಳು ಬಾಗಿಲನ್ನ ತೆಗೆಯದೆ ಹೋದರೂ,
>
>  ನನ್ನ *ಮಗಳು* ತೆಗೆಯುತ್ತಾಳೆ ಅದಕ್ಕಾಗಿ....
> *Respect_women*
>
> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8Yx
> geXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್ಷಕರ
> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/Public_
> Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to