Very nice On 7 Jun 2017 8:43 p.m., "Arvind Kulkarni" <[email protected]> wrote:
> ಸುಂದರ ನುಡಿಗಳು ,ನಮ್ಮ ಭಾರತ ಶ್ರೇಷ್ಠ ಭಾರತ. ಧನ್ಯವಾದಗಳು. > On 7 Jun 2017 1:34 p.m., "Nandini mahantesh" <[email protected]> > wrote: > > > > dhanyavadagalu > > > > 2017-06-07 10:48 GMT+05:30 Yankanagouda Arakeri < > [email protected]>: > >> > >> Olleya vichar > >> > >> On 07-Jun-2017 10:17 am, "Sameera samee" <[email protected]> wrote: > >>> > >>> ನನ್ನ ಭಾರತದ ಕಿರು ಪರಿಚಯ > >>> > >>> ಬಟ್ಟೆ ಹಾಕಿಕೊಳ್ಳಲು ಗೊತ್ತಿಲ್ಲದವರಿಗೆ, ಬಟ್ಟೆ ಹಾಕುವದನ್ನು ಕಲಿಸಿದವರು ನಮ್ಮ > ಪೂರ್ವ ಭಾರತೀಯರು ಅರ್ಥಾತ್ ಸಂಸ್ಕೃತ ಪಂಡಿತರು, > >>> > >>> ಗಣಿತವನ್ನು ಅರಿದು ಕುಡಿದವರು ಹಾಗೂ ಇಡೀ ಜಗತ್ತಿಗೆ ಗಣಿತವನ್ನು ಕಲಿಸಿದವರು ಸಂಸ್ಕೃತ > ಪಂಡಿತರು. > >>> > >>> ಜಗತ್ತಿಗೆ ಸೊನ್ನೆ ಕೊಟ್ಟವರು ನಮ್ಮ ಸಂಸ್ಕೃತ ಪಂಡಿತರೇ. > >>> > >>> ೧೦,೦೦೦ ವರ್ಷಗಳ ಹಿಂದೆಯೇ ನಮ್ಮ ಸಂಸ್ಕೃತ ಪಂಡಿತರು ಭೂಮಿ ಗೋಲಾಕಾರದಲ್ಲಿದೆ ಎಂದು > ಹೇಳಿದ್ದರು...ಏಕೆಂದರೆ #ಭೂಗೋಳ ಎಂದೆ ನಾವು ಕರೆಯುತ್ತೇವೆ ಭೂಮಿ > ಗೋಳಾಕಾರದಲ್ಲಿದ್ದದ್ದರಿಂದ ಭೂಗೋಳ ಎಂದು ನಮ್ಮ ಸಂಸ್ಕೃತ ಪಂಡಿತರು ಆವಾಗಲೇ > >>> ಹೆಸರಿಸಿದ್ದಾರೆ. > >>> > >>> Civilization ಆದ ನಂತರ ವಿದೇಶಿಯರು telescope ಮುಖಾಂತರ ಒಂಭತ್ತು ಗ್ರಹಗಳಿವೆ > ಎಂದು ಹೆಸರಿಸಿದರೆ, ನಮ್ಮ ಸಂಸ್ಕೃತ ಪಂಡಿತರು ೧೦,೦೦೦ ವರ್ಷಗಳ ಹಿಂದೆಯೆ # ನವಗ್ರಹ ಎಂದು > ಹೆಸರಿಸಿದ್ದಾರೆ. ಅಷ್ಟೇ ಅಲ್ಲ, ಈ ಗ್ರಹಗಳ ಗಾತ್ರ, ತೂಕ, ವೇಗ ಇತ್ಯಾದಿಗಳನ್ನೆಲ್ಲಾ > ನಿರೂಪಿಸಿದ್ದಾರೆ. > >>> > >>> ವಿದೇಶಿಯರು trigonometry ಎಂದು ಗಣಿತದಲ್ಲಿ ಹೇಳಿದರೆ, ನಮ್ಮ ಸಂಸ್ಕೃತ ಪಂಡಿತರು > #ತ್ರಿಕೋಣಮಿತಿ ಎಂದು ಏಳು-ಎಂಟನೇ ಶತಮಾನದಲ್ಲಿ ಹೇಳಿದ್ದಾರೆ. > >>> > >>> ವೇಳೆ ಹೇಳಲು ಬರದ ವಿದೇಶೀಯರಿಗೆ ವೇಳೆ ಹೇಗೆ ಹೇಳಬೇಕು ಎಂದು ಕಲಿಸಿಕೊಟ್ಟವರು ನಮ್ಮ > ಸಂಸ್ಕೃತ ಪಂಡಿತರು. > >>> ಓರಿಸ್ಸಾದ ಕೋನಾರ್ಕ್ ಮಂದಿರಕ್ಕೆ ಅಂಟಿಕೊಂಡಂತಹ ೨೪ ಚಕ್ರಗಳನ್ನು ನೋಡಿ ಈಗಲೂ > ಪ್ರಖರವಾಗಿ ವೇಳೆ ಹೇಳುವರು. > >>> > >>> Live show ಎಂದು ೧೦೦ ವರ್ಷದಿಂದ ವಿದೇಶಿಯರು ಹೇಳುತ್ತ ಬರುತ್ತಿದ್ದರೆ, ನಮ್ಮ > ಸಂಸ್ಕೃತಿಯಲ್ಲಿ ಹೇಳಲಾಗಿರುವ ಪ್ರಕಾರ ಮಹಾಭಾರತದಲ್ಲಿ ಈ LIVE SHOW > ಪ್ರಮಾಣವಾಗಿದೆ.ಮಹಾಭಾರತದ ಯುದ್ಧವನ್ನು ಕುಳಿತಲ್ಲಿಯೇ ಸಂಜಯನು ಕುರುಡ ಧೃತರಾಷ್ಟ್ರನಿಗೆ > ಕಾಮೆಂಟ್ರಿ ಹೇಳ್ತಾನೆ. ಇದು ಸಂಸ್ಕೃತ ಮಾತನಾಡುವ ಕಾಲದಲ್ಲಿಯೇ. > >>> > >>> ಈಗಿನ ಕಾರ್ಖಾನೆಯಲ್ಲಿ zinc ಅದಿರು ಪ್ರಮುಖವಾದ ಪಾತ್ರವನ್ನು ವಹಿಸಿದೆ ,ಏಕೆಂದರೆ > zinc ಬಳಸಿ galvanizing ಮಾಡಿದರೆ steel productಗಳು ತುಕ್ಕು > ಹಿಡಿಯುವದಿಲ್ಲ.....ಉದಾಹರಣೆಗೆ steel ವಿದ್ಯುತ್ ಕಂಬಗಳನ್ನು ನೋಡಿ, silver > ಬಣ್ಣದಲ್ಲಿರುತ್ತವೆ,ಕಾರಣ zinc ಉಪಯೋಗ ಮಾಡಿರುತ್ತಾರೆ.... > >>> ಆ zinc ಹೇಗೆ mining ಮಾಡಿಬತೆಗೆದುಕೊಳ್ಳಬೇಕೆಂಬ ಪದ್ಧತಿ ಮೊದಲು ಭಾರತೀಯರೇ > ಕಂಡುಹಿಡಿದದ್ದು....ಪುರಾವೆ ಇದೆ....ಕೊಲ್ಲೂರಿನಲ್ಲಿ ದೇವಸ್ಥಾನದ ಮುಂದೆ ಈಗಲೂ ೭೫೦ft. > ಉಕ್ಕಿನ ಕಂಬವೊಂದನ್ನು ನೆಡಲಾಗಿದೆ. Carbon testing ಪ್ರಕಾರ ಆ ಕಂಬ ೧೫೦೦ ವರ್ಷಗಳ ಹಿಂದೆ > ನೆಡಲಾಗಿದೆ.. > >>> > >>> ವಿದೇಶೀಯರಿಗೆ ಬಂಗಾರ ಎಂದರೆ ಏನು ವಜ್ರ ಎಂದರೇನು ಎಂಬ ತಿಳುವಳಿಕೆ ಇಲ್ಲದೇ > ಇರತಕ್ಕಂತಹ ಕಾಲದಲ್ಲಿ ಬಂಗಾರದ ಒಡವೆ ಮಾಡಿಸಿ ದೇವರಿಗೆ ಸಮರ್ಪಿಸುವದು ಅಷ್ಟೆ ಅಲ್ಲ ನಮ್ಮ > ಮಹಿಳೆಯರು ಆಭರಣಗಳನ್ನು ಮಾಡಿಸಿ ತೊಡುತ್ತಿದ್ದರು..... > >>> > >>> ಜಗತ್ತಿನಲ್ಲಿ ಅತೀ ಪುರಾತನ ಭಾಷೆಯ ಪಟ್ಟಿಯಲ್ಲಿ ಸಂಸ್ಕೃತ ಭಾಷೆ ಮೊಟ್ಟ > ಮೊದಲದ್ದಾಗಿದೆ... > >>> ನೆನಪಿರಲಿ ಕನ್ನಡ ಭಾಷೆ ಮೂರನೇಯದ್ದಾಗಿದೆ. > >>> > >>> ಈಗೀಗ ವಿದೇಶಿಯರು ಯೋಗಾಸನದತ್ತ ಮುಖಮಾಡಿದ್ದಾರೆ....ಎಷ್ಟೋ ಸಾವಿರ ವರ್ಷಗಳ ಹಿಂದೆಯೇ > ಸಂಸ್ಕೃತ ಪಂಡಿತರು ಯೋಗಾಸನವನ್ನು ಹೇಳಿಕೊಟ್ಟಿದ್ದಾರೆ....ವಿಶ್ವಾಮಿತ್ರರು ತಪಸ್ಸಿಗೆ > ಕುಳಿತುಕೊಳ್ಳುತ್ತಿದ್ದ ಭಂಗಿಗೆ ವಿಶ್ವಾಮಿತ್ರ ಆಸನ ಎಂದು ಹೇಳುವರು..... > >>> > >>> ಭೂಮಿ ಸೂರ್ಯನಿಂದ ಎಷ್ಟು ದೂರ ಇದೆ ಎಂದು ವಿದೇಶಿಯರು ಅರ್ಥಾತ್ ನಾಸಾದವರು ೪೦೦-೫೦೦ > ವರ್ಷಗಳ ಹಿಂದೆ ಕಂಡುಹಿಡಿದರೆ, ಅದಕ್ಕಿಂತು ಮೊದಲಾಗಿ ಅಕ್ಬರನ ಪ್ರಾಂತ್ಯದಲ್ಲಿ ವಾಸವಾಗಿದ್ದ > ತುಲಸೀದಾಸರು ಹನುಮಂತ ದೇವರ ಕುರಿತು ಸ್ತೋತ್ರ ಬರೆಯುತ್ತಾರೆ ಆ ಸ್ತೋತ್ರದಲ್ಲಿ ಎಷ್ಟು ದೂರ > ಎಂಬುದನ್ನು ಪ್ರಖರವಾಗಿ ಅಂಕಿಗಳಲ್ಲಿ ಬರೆಯಲಾಗಿದೆ ಕಾರಣ ಹನುಮಂತ ದೇವರು ಸೂರ್ಯನನ್ನು ಉಂಡೆ > ಎಂದು ತಿಳಿದು ತಿನ್ನಲು ಹೋಗಿದ್ದರಲ್ಲಾ ಆ ಕಾರಣವೇ ....ಅದಿರಲಿ....ಆ ಸ್ತೋತ್ರ ಹನುಮಾನ > ಚಾಲಿಸಾ..... > >>> > >>> ಇನ್ನು ಅನೇಕ ಪುರಾವೆಗಳಿವೆ....ನಮ್ಮ ಸಂಸ್ಕೃತ ಪಂಡಿತರೇ ಈ ಇಡೀ ಜಗತ್ತಿನ > civilization ಗೆ ಕಾರಣ ಎಂದು ತೋರಿಸಲು....... > >>> > >>> ನನ್ನ ಭಾರತ ಶ್ರೇಷ್ಠ ಭಾರತ.... > >>> > >>> 🙏ವಿಶ್ವಗುರುಭಾರತ🙏 > >>> > >>> ಸಮಸ್ತರೊಂದಿಗೆ ಹಂಚಿಕೊಳ್ಳಿ (share it) > >>> 🌿🍃🌪 > >>> > >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ > >>> > >>> -- > >>> ----------- > >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >>> -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >>> -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ > ಭೇಟಿ ನೀಡಿ - > >>> http://karnatakaeducation.org.in/KOER/en/index.php/Portal:ICT_Literacy > >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > >>> ----------- > >>> --- > >>> You received this message because you are subscribed to the Google > Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > >>> To unsubscribe from this group and stop receiving emails from it, send > an email to [email protected]. > >>> To post to this group, send email to [email protected]. > >>> For more options, visit https://groups.google.com/d/optout. > >> > >> -- > >> ----------- > >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > >> -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > >> -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > >> http://karnatakaeducation.org.in/KOER/en/index.php/Portal:ICT_Literacy > >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > >> ----------- > >> --- > >> You received this message because you are subscribed to the Google > Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > >> To unsubscribe from this group and stop receiving emails from it, send > an email to [email protected]. > >> To post to this group, send email to [email protected]. > >> For more options, visit https://groups.google.com/d/optout. > > > > > > -- > > ----------- > > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > > http://karnatakaeducation.org.in/KOER/en/index.php/Portal:ICT_Literacy > > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > > ----------- > > --- > > You received this message because you are subscribed to the Google > Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > > To unsubscribe from this group and stop receiving emails from it, send > an email to [email protected]. > > To post to this group, send email to [email protected]. > > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
