Nice information ree
Sent from my Samsung Galaxy smartphone. -------- Original message --------From: Vidya Nayak <vidyanayak3...@gmail.com> Date: 07/06/2017 20:46 (GMT+05:30) To: kannadastf@googlegroups.com Subject: Re: [Kannada STF-21042] ವೋಸಿ ಬಿಡುವು ಮಾಡಿಕೊಂಡು ನನ್ನ ಹೆಮ್ಮೆಯ ಭಾರತದ ಬಗ್ಗೆಯು ತಿಳಿಯಿರಿ ಆತ್ಮೀಯರೇ. Very nice On 7 Jun 2017 8:43 p.m., "Arvind Kulkarni" <kulkarniarvind...@gmail.com> wrote: ಸುಂದರ ನುಡಿಗಳು ,ನಮ್ಮ ಭಾರತ ಶ್ರೇಷ್ಠ ಭಾರತ. ಧನ್ಯವಾದಗಳು. On 7 Jun 2017 1:34 p.m., "Nandini mahantesh" <nandumahantes...@gmail.com> wrote: > > dhanyavadagalu > > 2017-06-07 10:48 GMT+05:30 Yankanagouda Arakeri > <yankanagouda.go...@gmail.com>: >> >> Olleya vichar >> >> On 07-Jun-2017 10:17 am, "Sameera samee" <mehak.sa...@gmail.com> wrote: >>> >>> ನನ್ನ ಭಾರತದ ಕಿರು ಪರಿಚಯ >>> >>> ಬಟ್ಟೆ ಹಾಕಿಕೊಳ್ಳಲು ಗೊತ್ತಿಲ್ಲದವರಿಗೆ, ಬಟ್ಟೆ ಹಾಕುವದನ್ನು ಕಲಿಸಿದವರು ನಮ್ಮ ಪೂರ್ವ >>> ಭಾರತೀಯರು ಅರ್ಥಾತ್ ಸಂಸ್ಕೃತ ಪಂಡಿತರು, >>> >>> ಗಣಿತವನ್ನು ಅರಿದು ಕುಡಿದವರು ಹಾಗೂ ಇಡೀ ಜಗತ್ತಿಗೆ ಗಣಿತವನ್ನು ಕಲಿಸಿದವರು ಸಂಸ್ಕೃತ >>> ಪಂಡಿತರು. >>> >>> ಜಗತ್ತಿಗೆ ಸೊನ್ನೆ ಕೊಟ್ಟವರು ನಮ್ಮ ಸಂಸ್ಕೃತ ಪಂಡಿತರೇ. >>> >>> ೧೦,೦೦೦ ವರ್ಷಗಳ ಹಿಂದೆಯೇ ನಮ್ಮ ಸಂಸ್ಕೃತ ಪಂಡಿತರು ಭೂಮಿ ಗೋಲಾಕಾರದಲ್ಲಿದೆ ಎಂದು >>> ಹೇಳಿದ್ದರು...ಏಕೆಂದರೆ #ಭೂಗೋಳ ಎಂದೆ ನಾವು ಕರೆಯುತ್ತೇವೆ ಭೂಮಿ >>> ಗೋಳಾಕಾರದಲ್ಲಿದ್ದದ್ದರಿಂದ ಭೂಗೋಳ ಎಂದು ನಮ್ಮ ಸಂಸ್ಕೃತ ಪಂಡಿತರು ಆವಾಗಲೇ >>> ಹೆಸರಿಸಿದ್ದಾರೆ. >>> >>> Civilization ಆದ ನಂತರ ವಿದೇಶಿಯರು telescope ಮುಖಾಂತರ ಒಂಭತ್ತು ಗ್ರಹಗಳಿವೆ ಎಂದು >>> ಹೆಸರಿಸಿದರೆ, ನಮ್ಮ ಸಂಸ್ಕೃತ ಪಂಡಿತರು ೧೦,೦೦೦ ವರ್ಷಗಳ ಹಿಂದೆಯೆ # ನವಗ್ರಹ ಎಂದು >>> ಹೆಸರಿಸಿದ್ದಾರೆ. ಅಷ್ಟೇ ಅಲ್ಲ, ಈ ಗ್ರಹಗಳ ಗಾತ್ರ, ತೂಕ, ವೇಗ ಇತ್ಯಾದಿಗಳನ್ನೆಲ್ಲಾ >>> ನಿರೂಪಿಸಿದ್ದಾರೆ. >>> >>> ವಿದೇಶಿಯರು trigonometry ಎಂದು ಗಣಿತದಲ್ಲಿ ಹೇಳಿದರೆ, ನಮ್ಮ ಸಂಸ್ಕೃತ ಪಂಡಿತರು >>> #ತ್ರಿಕೋಣಮಿತಿ ಎಂದು ಏಳು-ಎಂಟನೇ ಶತಮಾನದಲ್ಲಿ ಹೇಳಿದ್ದಾರೆ. >>> >>> ವೇಳೆ ಹೇಳಲು ಬರದ ವಿದೇಶೀಯರಿಗೆ ವೇಳೆ ಹೇಗೆ ಹೇಳಬೇಕು ಎಂದು ಕಲಿಸಿಕೊಟ್ಟವರು ನಮ್ಮ >>> ಸಂಸ್ಕೃತ ಪಂಡಿತರು. >>> ಓರಿಸ್ಸಾದ ಕೋನಾರ್ಕ್ ಮಂದಿರಕ್ಕೆ ಅಂಟಿಕೊಂಡಂತಹ ೨೪ ಚಕ್ರಗಳನ್ನು ನೋಡಿ ಈಗಲೂ ಪ್ರಖರವಾಗಿ >>> ವೇಳೆ ಹೇಳುವರು. >>> >>> Live show ಎಂದು ೧೦೦ ವರ್ಷದಿಂದ ವಿದೇಶಿಯರು ಹೇಳುತ್ತ ಬರುತ್ತಿದ್ದರೆ, ನಮ್ಮ >>> ಸಂಸ್ಕೃತಿಯಲ್ಲಿ ಹೇಳಲಾಗಿರುವ ಪ್ರಕಾರ ಮಹಾಭಾರತದಲ್ಲಿ ಈ LIVE SHOW >>> ಪ್ರಮಾಣವಾಗಿದೆ.ಮಹಾಭಾರತದ ಯುದ್ಧವನ್ನು ಕುಳಿತಲ್ಲಿಯೇ ಸಂಜಯನು ಕುರುಡ ಧೃತರಾಷ್ಟ್ರನಿಗೆ >>> ಕಾಮೆಂಟ್ರಿ ಹೇಳ್ತಾನೆ. ಇದು ಸಂಸ್ಕೃತ ಮಾತನಾಡುವ ಕಾಲದಲ್ಲಿಯೇ. >>> >>> ಈಗಿನ ಕಾರ್ಖಾನೆಯಲ್ಲಿ zinc ಅದಿರು ಪ್ರಮುಖವಾದ ಪಾತ್ರವನ್ನು ವಹಿಸಿದೆ ,ಏಕೆಂದರೆ zinc >>> ಬಳಸಿ galvanizing ಮಾಡಿದರೆ steel productಗಳು ತುಕ್ಕು ಹಿಡಿಯುವದಿಲ್ಲ.....ಉದಾಹರಣೆಗೆ >>> steel ವಿದ್ಯುತ್ ಕಂಬಗಳನ್ನು ನೋಡಿ, silver ಬಣ್ಣದಲ್ಲಿರುತ್ತವೆ,ಕಾರಣ zinc ಉಪಯೋಗ >>> ಮಾಡಿರುತ್ತಾರೆ.... >>> ಆ zinc ಹೇಗೆ mining ಮಾಡಿಬತೆಗೆದುಕೊಳ್ಳಬೇಕೆಂಬ ಪದ್ಧತಿ ಮೊದಲು ಭಾರತೀಯರೇ >>> ಕಂಡುಹಿಡಿದದ್ದು....ಪುರಾವೆ ಇದೆ....ಕೊಲ್ಲೂರಿನಲ್ಲಿ ದೇವಸ್ಥಾನದ ಮುಂದೆ ಈಗಲೂ ೭೫೦ft. >>> ಉಕ್ಕಿನ ಕಂಬವೊಂದನ್ನು ನೆಡಲಾಗಿದೆ. Carbon testing ಪ್ರಕಾರ ಆ ಕಂಬ ೧೫೦೦ ವರ್ಷಗಳ ಹಿಂದೆ >>> ನೆಡಲಾಗಿದೆ.. >>> >>> ವಿದೇಶೀಯರಿಗೆ ಬಂಗಾರ ಎಂದರೆ ಏನು ವಜ್ರ ಎಂದರೇನು ಎಂಬ ತಿಳುವಳಿಕೆ ಇಲ್ಲದೇ ಇರತಕ್ಕಂತಹ >>> ಕಾಲದಲ್ಲಿ ಬಂಗಾರದ ಒಡವೆ ಮಾಡಿಸಿ ದೇವರಿಗೆ ಸಮರ್ಪಿಸುವದು ಅಷ್ಟೆ ಅಲ್ಲ ನಮ್ಮ ಮಹಿಳೆಯರು >>> ಆಭರಣಗಳನ್ನು ಮಾಡಿಸಿ ತೊಡುತ್ತಿದ್ದರು..... >>> >>> ಜಗತ್ತಿನಲ್ಲಿ ಅತೀ ಪುರಾತನ ಭಾಷೆಯ ಪಟ್ಟಿಯಲ್ಲಿ ಸಂಸ್ಕೃತ ಭಾಷೆ ಮೊಟ್ಟ ಮೊದಲದ್ದಾಗಿದೆ... >>> ನೆನಪಿರಲಿ ಕನ್ನಡ ಭಾಷೆ ಮೂರನೇಯದ್ದಾಗಿದೆ. >>> >>> ಈಗೀಗ ವಿದೇಶಿಯರು ಯೋಗಾಸನದತ್ತ ಮುಖಮಾಡಿದ್ದಾರೆ....ಎಷ್ಟೋ ಸಾವಿರ ವರ್ಷಗಳ ಹಿಂದೆಯೇ >>> ಸಂಸ್ಕೃತ ಪಂಡಿತರು ಯೋಗಾಸನವನ್ನು ಹೇಳಿಕೊಟ್ಟಿದ್ದಾರೆ....ವಿಶ್ವಾಮಿತ್ರರು ತಪಸ್ಸಿಗೆ >>> ಕುಳಿತುಕೊಳ್ಳುತ್ತಿದ್ದ ಭಂಗಿಗೆ ವಿಶ್ವಾಮಿತ್ರ ಆಸನ ಎಂದು ಹೇಳುವರು..... >>> >>> ಭೂಮಿ ಸೂರ್ಯನಿಂದ ಎಷ್ಟು ದೂರ ಇದೆ ಎಂದು ವಿದೇಶಿಯರು ಅರ್ಥಾತ್ ನಾಸಾದವರು ೪೦೦-೫೦೦ ವರ್ಷಗಳ >>> ಹಿಂದೆ ಕಂಡುಹಿಡಿದರೆ, ಅದಕ್ಕಿಂತು ಮೊದಲಾಗಿ ಅಕ್ಬರನ ಪ್ರಾಂತ್ಯದಲ್ಲಿ ವಾಸವಾಗಿದ್ದ >>> ತುಲಸೀದಾಸರು ಹನುಮಂತ ದೇವರ ಕುರಿತು ಸ್ತೋತ್ರ ಬರೆಯುತ್ತಾರೆ ಆ ಸ್ತೋತ್ರದಲ್ಲಿ ಎಷ್ಟು ದೂರ >>> ಎಂಬುದನ್ನು ಪ್ರಖರವಾಗಿ ಅಂಕಿಗಳಲ್ಲಿ ಬರೆಯಲಾಗಿದೆ ಕಾರಣ ಹನುಮಂತ ದೇವರು ಸೂರ್ಯನನ್ನು ಉಂಡೆ >>> ಎಂದು ತಿಳಿದು ತಿನ್ನಲು ಹೋಗಿದ್ದರಲ್ಲಾ ಆ ಕಾರಣವೇ ....ಅದಿರಲಿ....ಆ ಸ್ತೋತ್ರ ಹನುಮಾನ >>> ಚಾಲಿಸಾ..... >>> >>> ಇನ್ನು ಅನೇಕ ಪುರಾವೆಗಳಿವೆ....ನಮ್ಮ ಸಂಸ್ಕೃತ ಪಂಡಿತರೇ ಈ ಇಡೀ ಜಗತ್ತಿನ civilization >>> ಗೆ ಕಾರಣ ಎಂದು ತೋರಿಸಲು....... >>> >>> ನನ್ನ ಭಾರತ ಶ್ರೇಷ್ಠ ಭಾರತ.... >>> >>> 🙏ವಿಶ್ವಗುರುಭಾರತ🙏 >>> >>> ಸಮಸ್ತರೊಂದಿಗೆ ಹಂಚಿಕೊಳ್ಳಿ (share it) >>> 🌿🍃🌪 >>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_Software >>> ----------- >>> --- >>> You received this message because you are subscribed to the Google Groups >>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send an >>> email to kannadastf+unsubscr...@googlegroups.com. >>> To post to this group, send email to kannadastf@googlegroups.com. >>> For more options, visit https://groups.google.com/d/optout. >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ >> - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು >> -http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು > -http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send email to kannadastf@googlegroups.com. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send email to kannadastf@googlegroups.com. For more options, visit https://groups.google.com/d/optout. -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.