Super mdm

On 20 Jun 2017 11:02 p.m., "Saraswati D" <sarudh...@gmail.com> wrote:

> Nice mam
> On Jun 18, 2017 1:21 PM, "Panchakshari Av" <panchakshar...@gmail.com>
> wrote:
>
>> Nice madam..
>>
>> On 18 Jun 2017 10:47 a.m., "nohan kumar R Mandya" <
>> nohanjyothi1...@gmail.com> wrote:
>>
>>> nice. heart touching article. yes we donot know second chance is there
>>> or not. But Today is the best day to understand our spouse.😄
>>>
>>> 2017-06-18 9:45 GMT+05:30 hrajanna129 <hrajanna...@gmail.com>:
>>>
>>>>
>>>> ಲೇಖನವೇನೊ ನಮ್ಮ ಮನಸ್ಸಿನ ಆಳವನ್ನು ತಟ್ಟಿ ಹೃದಯವನ್ನು ಮುಟ್ಟಿ ಅರ್ಥಮಾಡಿಕೊಳ್ಳಲು
>>>> ಇಷ್ಟು ಸಾಕು ಅನ್ನಿಸಿದರೂ ಹಾಗೆ ಅನ್ನಿಸುವ ಮನಸ್ಥಿತಿ ಇದೆಯಲ್ಲ ಅದು ಸ್ಮಶಾನ ವೈರಾಗ್ಯವೇನೊ
>>>> ಅನ್ನಿಸ್ತದೆ
>>>>
>>>> Sent from my Mi phone
>>>> ---------- Forwarded message ----------
>>>> From: arkappa bellappa <arkappa...@gmail.com>
>>>> Date: Jun 18, 2017 8:04 AM
>>>> Subject: Re: [Kannada STF-21282] 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ
>>>> ಅವರಿಗೆ ಮಾತ್ರ ಅರ್ಥವಾಗುವುದು ಈ ನಿಜಾಂಶ!
>>>> To: kannadastf@googlegroups.com
>>>> Cc:
>>>>
>>>> ತುಂಬಾ ಮನಕಲಕುವ ಲೇಖನ, ಅರ್ಥ ಮಾಡಿಕೊಳ್ಳಲು ಇಷ್ಟು ಸಾಕು.
>>>> On 18 Jun 2017 07:52, "Vasantha R" <vasantharamesh1...@gmail.com>
>>>> wrote:
>>>>
>>>>> mdm tumba chennagide lekhana. nimma janmegi dhanyavadagalu
>>>>>
>>>>> On Jun 17, 2017 10:07 PM, "Anasuya M R" <anasuy...@gmail.com> wrote:
>>>>>
>>>>>> ಅಪರೂಪದ ಅನಿಸಿಕೆಗಳುಳ್ಳ ಲೇಖನ
>>>>>>
>>>>>> On 17-Jun-2017 10:00 PM, "Sameera samee" <mehak.sa...@gmail.com>
>>>>>> wrote:
>>>>>>
>>>>>> 18ವರ್ಷ ಮೇಲ್ಪಟ್ಟವರು ಮಾತ್ರ ಓದಿ,ಯಾಕೆಂದರೆ ಅವರಿಗೆ ಮಾತ್ರ ಅರ್ಥವಾಗುವುದು ಈ
>>>>>> ನಿಜಾಂಶ!
>>>>>>
>>>>>> ಬೆಳಗ್ಗಿನ ಜಾವ,ಆಫೀಸಿಗೆ ಹೊರಡಬೇಕಾಗಿದೆ ನಾನು!
>>>>>>
>>>>>> ದಿನಪತ್ರಿಕೆಯನ್ನು ಎತ್ತಿ ನೋಡುತ್ತಿರುವೆನು,ಪುಟದ ಭಾವಪೂರ್ಣ ಶ್ರದ್ಧಾಂಜಲಿಯಲ್ಲಿ
>>>>>> ನನ್ನ ಪಟ!
>>>>>> ಅಯ್ಯೋ...
>>>>>>
>>>>>> ಏನಾಯಿತು ನನಗೆ?
>>>>>>
>>>>>> ನಾನು ಸೌಖ್ಯವಾಗಿ ತಾನೆ ಇರುವೆನು?
>>>>>>
>>>>>> ಒಂದು ನಿಮಿಷ ಯೋಚಿಸಿದೆನು!
>>>>>>
>>>>>> ನಿನ್ನೆಯ ರಾತ್ರಿ ಮಲಗುವಾಗ ಎದೆಯಲ್ಲಿ ಕಠಿಣವಾದ ನೋವುಂಟಾಯಿತು,ತದನಂತರ ಏನು
>>>>>> ತೋಚಲಿಲ್ಲಾ,ನನಗೆ ಗಾಢವಾದ ನಿದ್ರೆ ಎಂದು ಭಾವಿಸಿದೆನು!
>>>>>>
>>>>>> ಕಾಫಿ ಬೇಕಲ್ಲಾ,ನನ್ನ ಮಡದಿ ಎಲ್ಲಿ?ಸಮಯ ಹತ್ತಾಯಿತು!
>>>>>>
>>>>>> ಅದ್ಯಾರಲ್ಲಿ?ಮಂಚದಲಿ ಕಣ್ಣಮುಚ್ಚಿ ಆಯಾಸದಿಂದ?
>>>>>> ಅಯ್ಯೋ...ನಾನೇ,
>>>>>>
>>>>>> ಆಗಾದರೇ ನಾನು ಸತ್ತುಹೋದೆನಾ?ಕಿರುಚಿದೆನು!
>>>>>>
>>>>>> ನನ್ನ ಕೋಣೆಯ ಹೊರಗೆ ಗುಂಪುಗುಂಪಾಗಿ ಜನರ ಸಮೂಹ,ಸಂಬಂಧಿಕರು,ಸ್ನೇಹಿತ ವೃಂದದವರು
>>>>>> ನೆರೆದಿದ್ದರು!
>>>>>>
>>>>>> ಹೆಂಗಸರೆಲ್ಲಾ ಅಳುತ್ತಿದ್ದರು,ಗಂಡಸರೆಲ್ಲಾ ಮೌನಾಚರಣೆಯಿಂದ ಮೂಕವಾಗಿ ನಿಂತಿರುವರು!
>>>>>>
>>>>>> ಬೀದಿ ಜನರೆಲ್ಲಾ ನನ್ನ ದೇಹವ ನೋಡಿ ಹೋಗುತ್ತಿರುವರು,ನನ್ನ ಹೆಂಡತಿಗೆ ಕೆಲವರು
>>>>>> ಸಮಾಧಾನ ಪಡಿಸುತ್ತಿರುವರು,ನನ್ನ ಮಗನನ್ನು ಅಪ್ಪಿಕೊಂಡು ಅಳುತ್ತಿರುವರು!
>>>>>>
>>>>>> ನಾನು ಸತ್ತಿಲ್ಲಾ,ಇಲ್ಲೇ ಇರುವೆನು ಎಂದು ಕಿರುಚಿದೆನು!
>>>>>>
>>>>>> ಆದರೆ ನನ್ನ ಧ್ವನಿ ಯಾರಿಗೂ ಕೇಳಿಸಲಿಲ್ಲಾ,
>>>>>>
>>>>>> ನನ್ನ ದೇಹ ಸನಿಹದಲ್ಲಿ ನಿಂತಿರುವುದು ಕೂಡ ಯಾರಿಗೂ ಕಾಣಿಸುತ್ತಿಲ್ಲಾ!
>>>>>>
>>>>>> ಅಯ್ಯೋ ದೇವರೆ,!ಏನು ಮಾಡಲಿ ನಾನು?
>>>>>> ಹೇಗೆ ಅವರಿಗೆ ಕಾಣಲ್ಪಡುವೆನು ನಾನು?
>>>>>>
>>>>>> ನಾನು ಮತ್ತೊಮ್ಮೆ ನನ್ನ ಕೋಣೆಗೆ ನಡೆದೆ,"ನಾನು ಸತ್ತು ಹೋದೆನಾ"?ನಾನು ನನ್ನೇ
>>>>>> ಕೇಳಿದೆ,ಸಾವು ಹೀಗೆ ಇರುವುದಾ?
>>>>>>
>>>>>> ನನ್ನ ಮಡದಿಯೂ,ಅಮ್ಮ,ಅಪ್ಪನೂ ಮತ್ತೊಂದು ಕೋಣೆಯಲ್ಲಿ ಅಳುತ್ತಿರುವರು,!ನನ್ನ ಮಗನಿಗೆ
>>>>>> ಏನಾಯಿತೆಂದು ಕೂಡ ತಿಳಿಯಲಿಲ್ಲಾ,ಮನೆಯವರೆಲ್ಲಾ ಅಳುತ್ತಿರುವುದನ್ನು ಕಂಡು ಅವನೂ ಕೂಡ
>>>>>> ಅಳುತ್ತಿರುವನು.!
>>>>>>
>>>>>> ನಾನು ಅವನನ್ನು ತುಂಬಾ ಪ್ರೀತಿಸುವೆನು,ಅವನನ್ನು ಬಿಟ್ಟು ನಾ ಎಂದಿಗೂ ಇರಲಾರೆ,ನನ್ನ
>>>>>> ಮಡದಿ ನನ್ನ ಮೇಲೆ ಅತಿಯಾದ ಪ್ರೀತಿಯೂ,ಸಹನೆಯೂ ಉಳ್ಳವಳು!ನಾನು 'ತಲೆನೋವು' ಎಂದರೆ ಸಾಕು
>>>>>> ಅವಳು ಅತ್ತೇ ಬಿಡುವಳು!ಅವಳನ್ನು ಬಿಟ್ಟು ಬಂದೆನೆಂದು ಮನದಲ್ಲಿ ಕೂಡ 
>>>>>> ನೆನೆಯಲಾಗುತ್ತಿಲ್ಲಾ,!
>>>>>>
>>>>>> ಅಮ್ಮಾ,ನಾನು ಒಂದು ಮಗುವಿಗೆ ಅಪ್ಪನಾಗಿದ್ದರೂ ಕೂಡ ನನ್ನನ್ನು ಮಗುವಾಗಿಯೇ
>>>>>> ಕಾಣುತ್ತಿದ್ದವಳು ನನ್ನವ್ವ!ಅಪ್ಪ ಗಂಭೀರವಾಗಿದ್ದರೂ ಕೂಡ,ಅವರಾಡೋ ಒಂದೊಂದು ಮಾತು 
>>>>>> ಸಹನೆಯಿಂದ
>>>>>> ಕೂಡಿರುತ್ತಿದ್ದವು!
>>>>>> ಇದೋ,ಒಂದು ಮೂಲೆಯಲ್ಲಿ ನಿಂತು ಅಳುತ್ತಿರುವನು
>>>>>>  ಅಯ್ಯೋ,...ನನ್ನ ಸ್ನೇಹಿತ! ಸೇಡನ್ನು ಮರೆತು ಬಂದಿರುವನೇ?ಕೆಲ ಕಾದಾಟಗಳು ನಮ್ಮನ್ನು
>>>>>> ಒಂದಾಗಿರಲು ಬಿಡಲಿಲ್ಲಾ,ಇಬ್ಬರು ಮಾತನಾಡಿ ಎರಡು ವರ್ಷಕ್ಕಿಂತ ಮೇಲಾಯಿತು!ಅವನಲ್ಲಿ
>>>>>> ಕ್ಷಮಾಪಣೆ ಕೇಳಲು ತೋಚಿತು,!
>>>>>>
>>>>>> ಪಕ್ಕದಲ್ಲಿ ಹೋಗಿ ಅವನನ್ನು ಕರೆದೆನು,ಆದರೆ ನನ್ನ ಧ್ವನಿ ಅವನಿಗೆ
>>>>>> ಕೇಳಿಸಲಿಲ್ಲಾ,ನನ್ನ ದೇಹವ ನೋಡಿ ಬಿಕ್ಕಿ ಬಿಕ್ಕಿ ಅಳುತ್ತಿರುವನು,!
>>>>>>
>>>>>> ಹೌದು,ನಾನು ಸತ್ತು ಹೋದೆನೆ?,ಪಕ್ಕದಲ್ಲಿದ್ದ ದೇವರ ಪಟವ ನೋಡುತ್ತಾ...
>>>>>>
>>>>>> ಓ ದೇವರೇ!,ನನಗೆ ಇನ್ನೂ ಕೆಲವು ದಿನಗಳು ಕೊಡಿ!ನಾನು ನನ್ನ
>>>>>> ಮಡದಿ,ಹೆತ್ತವರು,ಸ್ನೇಹಿತರಲ್ಲಿ ಎಷ್ಟು ಪ್ರೀತಿ ಇಟ್ಟಿರುವೆನೆಂದು ತೋರಿಸಬೇಕು.
>>>>>> ನನ್ನ ಮಡದಿ ಇರುವ ಕೋಣೆಗೆ ನಡೆದೆ,ನೀ ಬಹಳ ಸುಂದರವಾಗಿರುವೆ ಎಂದು
>>>>>> ಕಿರುಚಿದೆನು,ಅವಳಿಗೆ ನನ್ನ ಮಾತಗಳು ಕೇಳಿಸಲೇ ಇಲ್ಲಾ!ನಿಜ ಜೀವನದಲ್ಲಿ ನನ್ನ 
>>>>>> ಹೆಂಡತಿಯನ್ನು
>>>>>> ಒಂದು ಸಲವೂ ಹಾಗೇ ಹೇಳೇ ಇರಲಿಲ್ಲಾ!
>>>>>>
>>>>>> ದೇವರೇ!,ಎಂದು ಕಿರುಚಿದೆನು,ಜೋರಾಗಿ ಅತ್ತೆನು,ದಯವಿಟ್ಟು ಮತ್ತೊಂದು ಅವಕಾಶ,ನನ್ನ
>>>>>> ಮಗನ ಅಪ್ಪಿಕೊಳ್ಳಲು,ನನ್ನ ತಾಯಿಯ ಮುಖದಲ್ಲಿ ಮತ್ತೆ ಸಂತೋಷವ ತರಲೂ,ನನ್ನ ಸ್ನೇಹಿತನಲ್ಲಿ
>>>>>> ಕ್ಷಮೆಯ ಕೇಳಲು,ಈಗ ನಾನು ಅತ್ತೆನು!
>>>>>>
>>>>>> ದಿಢೀರೆಂದು ನನ್ನ ದೇಹವ ಎಬ್ಬಿಸುವಂತೆ ಭಾಸವಾಯಿತು,ರೀ ಕಣ್ಣಾ ಬಿಡ್ರೀ,ನಿದ್ದೆಯಲ್ಲಿ
>>>>>> ಏನದು ಗೊಣಗಲು?,ಕನಸ್ಸು ಏನಾದರೂ ಕಂಡೀರಾ?ಎಂದಳು ಹೆಂಡತಿ!
>>>>>>
>>>>>> ಹೌದು...ಬರೀ ಕನಸ್ಸು...ನೆಮ್ಮದಿಯಾದೆ!!!
>>>>>> ನನ್ನ ಮಡದಿಯಲ್ಲಿ ನಾನು ಮಾತನಾಡುವುದನ್ನು ಈಗ ಕೇಳಬಹುದು,ನನ್ನೀ ಜೀವನದಲ್ಲಿ
>>>>>> ಮರೆಯಲಾಗದ ಸಂಧರ್ಭ!
>>>>>>
>>>>>> ಬೆವತಿದ್ದ ನನ್ನ ಮುಖವ,ಬಟ್ಟೆಯೊಂದನ್ನೆತ್ತಿ ಒರೆಸುತ್ತಿರುವಳು ನನ್ನವಳು!ಹಾಗೆಯೇ
>>>>>> ಅವಳನ್ನು ಅಪ್ಪಿಕೊಂಡು ನೀನೆ ಈ ಪ್ರಪಂಚದಲ್ಲಿಯೇ ಸೌಂದರ್ಯವತಿ,ಎಂದೆನು ಮೊಟ್ಟ ಮೊದಲ 
>>>>>> ಬಾರಿಗೆ!
>>>>>> ಮೊದಲಿಗೆ ಅರಿವಾಗದೆ ಕಣ್ಣುಬಿಟ್ಟ ಅವಳು ನನ್ನನ್ನು ಬಿಗಿಯಾಗಿ ಅಪ್ಪಿಕೊಂಡಳು,ಅವಳ
>>>>>> ಕಣ್ಣಂಚಿನಲ್ಲಿ ಕಂಬನಿ ಹೊರಬರುತ್ತಿತ್ತು,ಅರಿವಾಯಿತು ನನಗೆ ಆನಂದ ಕಣ್ಣೀರೆಂದು...!
>>>>>>
>>>>>> ಈ ಎರಡನೇ ಅವಕಾಶ ಕೊಟ್ಟ ದೇವರಿಗೆ ಧನ್ಯವಾದಗಳು!
>>>>>>
>>>>>> ಇನ್ನೂ ನಿಮಗೆ ಸಮಯವಿದೆ,ನಿಮ್ಮ ಈಗೋವನ್ನು ಕಿತ್ತು ಬಿಸಾಡಿ,ನಿಮ್ಮ ಅಂತರಾಳದಲ್ಲಿರುವ
>>>>>> ಪ್ರೀತಿಯನ್ನೂ,ಸಹನೆಯನ್ನೂ ಇತರರಲ್ಲಿ ಹಂಚಿಕೊಳ್ಳಿ
>>>>>>  ಯಾಕೆಂದರೆ ಪ್ರೀತಿ ಮತ್ತು ಸಹನೆಯನ್ನು ಹಂಚಿಕೊಳ್ಳಲು ನಿಮಗೆ ಎರಡನೇ ಅವಕಾಶ
>>>>>> ಸಿಗದಿರಬಹುದು...!
>>>>>>
>>>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>>>
>>>>>> --
>>>>>> -----------
>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>> -https://docs.google.com/forms/d/e/1FAIpQLSevqRdFngjbDtOF8Yx
>>>>>> geXeL8xF62rdXuLpGJIhK6qzMaJ_Dcw/viewform
>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>> ಭೇಟಿ ನೀಡಿ -
>>>>>> http://karnatakaeducation.org.in/KOER/en/index.php/Portal:IC
>>>>>> T_Literacy
>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>> oftware
>>>>>> -----------
>>>>>> ---
>>>>>> You received this message because you are subscribed to the Google
>>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>>> To unsubscribe from this group and stop receiving emails from it,
>>>>>> send an email to kannadastf+unsubscr...@googlegroups.com.
>>>>>> To post to this group, send email to kannadastf@googlegroups.com.
>>>>>> For more options, visit https://groups.google.com/d/optout.
>>>>>>
>>>>>>
>>>>>> --
>>>>>> -----------
>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>> -https://docs.google.com/forms/d/e/1FAIpQLSevqRdFngjbDtOF8Yx
>>>>>> geXeL8xF62rdXuLpGJIhK6qzMaJ_Dcw/viewform
>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>> ಭೇಟಿ ನೀಡಿ -
>>>>>> http://karnatakaeducation.org.in/KOER/en/index.php/Portal:IC
>>>>>> T_Literacy
>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>> oftware
>>>>>> -----------
>>>>>> ---
>>>>>> You received this message because you are subscribed to the Google
>>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>>> To unsubscribe from this group and stop receiving emails from it,
>>>>>> send an email to kannadastf+unsubscr...@googlegroups.com.
>>>>>> To post to this group, send email to kannadastf@googlegroups.com.
>>>>>> For more options, visit https://groups.google.com/d/optout.
>>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to kannadastf+unsubscr...@googlegroups.com.
>>>>> To post to this group, send email to kannadastf@googlegroups.com.
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to