100% correct medam

On 08-Jul-2017 12:00 PM, "Puttappa Channanik" <agasarakoppam...@gmail.com>
wrote:

> suuuuper medm
>
> 2017-07-07 22:23 GMT+05:30 Sameera samee <mehak.sa...@gmail.com>:
>
>> *ಅದ್ಭುತವಾದ ಈ  ಪ್ರೆರಣಾ ಸಾಲನ್ನು  ಓದಿ*
>> 🏻 ಒಂದು ಕಲ್ಲು ಕೇವಲ ಒಮ್ಮೆ ಮಂದಿರಕ್ಕೆ ಹೋಗುತ್ತದೆ. ನಂತರ ಸ್ವತಃ ದೇವರಾಗಿ
>> ಬಿಡುತ್ತದೆ! ಅದೇ ಮಾನವರು ಪ್ರತಿದಿನ ಮಂದಿರಕ್ಕೆ ಹೋಗುತ್ತಾರೆ. ಆದರೂ ಕಲ್ಲಾಗಿಯೇ
>> ಇರುತ್ತಾರೆ!
>> 🏻 ಒಬ್ಬಳು ಮಾತೆ ತನ್ನ ಮಗುವನ್ನು ಹೊತ್ತು ಹೆತ್ತು ಬೆಳೆಸುವಲ್ಲಿ ತನ್ನ ದೇಹದ
>> ಸೌಂದರ್ಯವನ್ನು ತ್ಯಜಿಸುತ್ತಾಳೆ. ಅದೇ ಮಗ ದೊಡ್ಡವನಾಗಿ ಒಬ್ಬಳು ಸುಂದರಿಗಾಗಿ ತನ್ನ
>> ತಾಯಿಯನ್ನೇ ತ್ಯಜಿಸುತ್ತಾನೆ!
>> ನಿಧಾನವಾಗಿ ಅರ್ಥೈಸಿ ಓದಿ ಈ ಸಾಲುಗಳನ್ನು...
>> *ತರಗತಿಯಲ್ಲಿ ಶಿಕ್ಷಕರು ಕೇಳುತ್ತಾರೆ*
>> *ಹಳ್ಳಿಗಳಿಗೆ ಮತ್ತು ನಗರಗಳಿಗೆ* *ಇರುವ ವ್ಯತ್ಯಾಸಗಳೇನು*
>> ಒಬ್ಬ ಬಾಲಕ ಬಹಳ ಮಾರ್ಮಿಕವಾಗಿ ಉತ್ತರಿಸುತ್ತಾನೆ.
>> ಕೇವಲ ಇಷ್ಟೇ ವ್ಯತ್ಯಾಸ...
>> ಹಳ್ಳಿಗಳಲ್ಲಿ ಗೋವುಗಳನ್ನು ಸಾಕಲಾಗುತ್ತದೆ ಮತ್ತು ನಾಯಿಗಳು ಅಲೆಯುತ್ತವೆ....
>> ನಗರಗಳಲ್ಲಿ ನಾಯಿಗಳನ್ನು ಸಾಕಲಾಗುತ್ತದೆ ಮತ್ತು ಗೋವುಗಳು ಅಲೆಯುತ್ತವೆ...
>> ಜೀವನದ ಕಟು ಸತ್ಯ...
>> ಅನಾಥಾಶ್ರಮದಲ್ಲಿ ಅತ್ಯಂತ ಬಡವರ ಮಕ್ಕಳು ಕಾಣ ಸಿಗುತ್ತಾರೆ ಮತ್ತು ವೃದ್ಧಶ್ರಾಮದಲ್ಲಿ
>> ಅತ್ಯಂತ ಶ್ರೀಮಂತ ಮಕ್ಕಳ ಹೆತ್ತವರು ಕಾಣ ಸಿಗುತ್ತಾರೆ..,
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ)
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to