ಸರ್‍  O.S 10 ರಲ್ಲಿ ತಯಾರಿಸಿದ excel/word/ ppt  fils O.S 7 ರಲ್ಲಿ open
ಆಗುತ್ತವೆಯೇ?


On Aug 28, 2014 4:31 PM, "ವೆಂಕಟೇಶ್" <kannadapremive...@gmail.com> wrote:

*ಆತ್ಮೀಯರೇ ನಿಮಗೂ ಹಾಗು ನಿಮ್ಮ ಕುಟುಂಬ ವರ್ಗದವರೆಲ್ಲರಿಗೂ ಗೌರಿ ಗಣೇಶ ಹಬ್ಬದ
ಶುಭಾಶಯಗಳು...*

ಗಣೇಶ ಚತುರ್ಥಿಯನ್ನು ಎಂದು ಮೊದಲು ಆಚರಿಸಲಾಯಿತು ಎಂಬುದರ ಬಗ್ಗೆ ನಿಖರ
ದಾಖಲೆಗಳಿಲ್ಲ..ಇತಿಹಾಸ ತಜ್ಞ ರಾಜವಾಡೆ ಅವರ ಪ್ರಕಾರ ಗಣೇಶ ಚತುರ್ಥಿಯನ್ನು ಶಾತವಾಹನರು,
ರಾಷ್ಟ್ರಕೂಟರು,ಚಾಲುಕ್ಯರ ಕಾಲದಲ್ಲೇ ಆಚರಿಸುತಿದ್ದರಂತೆ..ಮರಾಠ ರಾಜ ಶಿವಾಜಿ ಮಹಾರಾಜನು
ಅದನ್ನು ಮಹಾರಾಷ್ಟ್ರದಲ್ಲಿ ವಿಜ್ರಂಭಣೆಯಿಂದ ಆಚರಿಸಲು ಪ್ರಾರಂಭಿಸಿದನು.ಅದೇ ರೀತಿ
ಪೇಶ್ವೆಯವರ ಕಾಲದಲ್ಲೂ ಈ ಆಚರಣೆಯಿದ್ದ ಉಲ್ಲೇಖವಿದೆ.
  1893 ರಲ್ಲಿ ಈ ಗಣಪತಿ ಹಬ್ಬವನ್ನು ದೇಶಾದ್ಯಂತ ಆಚರಿಸುವಂತೆ ಮಾಡಿದವರು ಲೋಕಮಾನ್ಯ
ಬಾಲಗಂಗಾಧರ ತಿಲಕರು. ಅಂದಿನಿಂದ ಆರಂಭಗೊಂಡ ಈ ಸಂಭ್ರಮ ಇಂದು ಭಾರತವನ್ನೂ ಮೀರಿ
ನೇಪಾಳ,ಫಿಜಿ,ಕೆನಡಾ,ಅಮೇರಿಕಾ ಮತ್ತಿತರ ದೇಶಗಳಿಗೂ ವ್ಯಾಪಿಸಿದೆ.ಜಾತಿಗಳ ಗೋಡೆಯೊಡೆದು ,
ಮೇಲು ಕೀಳೆಂಬ ಭಾವ ಮೆಟ್ಟಿ ನಿತ್ತು ದೇಶವೆಲ್ಲಾ ಒಂದಾಗಲೆಂಬ ಉದಾತ್ತ ಉದ್ದೇಶದಿಂದ ತಿಲಕರು
ಗಣಪತಿ ಹಬ್ಬವನ್ನು ಜನ ಸಾಮಾನ್ಯರ ಹಬ್ಬವನ್ನಾಗಿ ರೂಪಿಸಿದರು. ಬೀದಿ ಬೀದಿಗಳಲ್ಲಿ ಆಳೆತ್ತರದ
ಗಣೇಶನನ್ನು ಪ್ರತಿಷ್ಟಾಪಿಸಲು ಪ್ರೋತ್ಸಾಹಿಸಿದರು ಎನ್ನುತ್ತಾರೆ..
ಮುಂಚೆ ಎಲ್ಲಾ ಮನೆ ಬಳಿಯೆ ತೆಗೆದ ಜೇಡಿ ಮಣ್ಣಿನಿಂದ ಗಣೇಶನನ್ನು ತಯಾರಿಸಿ , ಪೂಜಿಸಿ ನಂತರ
ನೀರಲ್ಲಿ ವಿಸರ್ಜಿಸಲಾಗುತಿತ್ತು.. ಮಣ್ಣಿನಿಂದಲೇ ಹುಟ್ಟಿದ ನಾವು ಕೊನೆಗೆ ಸೇರುವುದು
ಅಲ್ಲಿಗೇ ಎಂಬ ಆಧ್ಯಾತ್ಮಿಕ ತತ್ವ ಇದರ ಹಿಂದೆ ಅಡಗಿತ್ತು ಎನ್ನುತ್ತಾರೆ.
ಪ್ರತೀ ನಾಲ್ವರಿಗೆ ಒಂದು ಗಣೇಶನಂತೆ ಲೆಖ್ಕಕ್ಕೆ ತೆಗೆದುಕೊಂಡರೂ ಕರ್ನಾಟಕದಲ್ಲೇ 1.5ಕೋಟಿ
ಗಣೇಶ. ಪ್ರತೀ ಗಣೇಶನ ನಿರ್ಮಾಣದಲ್ಲೂ ಸುಮಾರು ೨೦೦ ಗ್ರಾಂ ನಷ್ಟು ವಿಷ ರಾಸಾಯನಿಕಗಳನ್ನು
ಬಣ್ಣವಾಗಿ ಬಳಸುತ್ತಾರೆ.. ಅಂದರೆ ಎಷ್ಟೊಂದು ಭಾರಿ ಪ್ರಮಾಣದ ಮಾಲಿನ್ಯ ಎಂಬ ಆಕರ್ಷಕ ವರದಿ
ಕನ್ನಡ ದಿನಪತ್ರಿಕೆಯೊಂದರಲ್ಲಿ ಮೊನ್ನೆ ಪ್ರಕಟವಾಗಿತ್ತು
ಬಣ್ಣವಿಲ್ಲದ ಗಣಪತಿಯನ್ನು ಪೂಜಿಸುವ, ಲೋಹದ ಗಣಪನನ್ನು ಪೂಜಿಸುವ, ಅವನ್ನು ಬಕೆಟ್ನಲ್ಲಿ
ವಿಸರ್ಜಿಸುವ ಹೀಗೆ ಹಲವಾರು ಸಲಹೆಗಳು ಪ್ರತೀ ವರ್ಷ ಬರುತ್ತವೆ.. ಇವುಗಳಿಗೆ ಆಸ್ತಿಕ ಬಂಧುಗಳ
ಆಕ್ಷೇಪಣೆ ಏನೇ ಇದ್ದರೂ ಪರಿಸರದ ಬಗೆಗಿನ ಕಾಳಜಿಯನ್ನು ಅವರು ಮರೆಯದಿದ್ದರೆ ಚೆಂದ.
ಭೂಮಿಯಿಂದಲೇ ನಾವು. ಜಲದಿಂದಲೇ ಜೇವನ. ಆ ಜಲ ಶುಚಿಯಾಗಿದ್ದರಷ್ಟೇ ಸ್ವಸ್ಥ, ಸ್ವಚ್ಚ ಜೀವನ
ಸಾಧ್ಯ. ಹಾಗಾಗಿ ಈ ಬಾರಿ ಪ್ರಕೃತಿಪ್ರಿಯರಾಗಿ ಮೋದಕಪ್ರಿಯನ ಹಬ್ಬವನ್ನು ಆಚರಿಸೋಣ.

ಶುಭಾಶಯಗಳೊಂದಿಗೆ ನಿಮ್ಮವ :
-- <http://www.ITforChange.net/>*ವೆಂಕಟೇಶ್ Venkatesh वेंकटॆश् * |

Programme Associate | IT for Change <http://www.itforchange.net/>
(*In special consultative status with the United Nations ECOSOC)*
91-80-26654134 |  9945147359 | Fax 91-80-41461055
Email: venkat...@itforchange.net

* Blog: http://geluvejeevana.blogspot.in/
<http://geluvejeevana.blogspot.in/> ಕಲಿಸೋಣ, ಕಲಿಸುತಾ ಕಲಿಯೋಣ, ಕಲಿಯಲು ಕಲಿಸಲು
ತಂತ್ರಜ್ಞಾನವ ಬಳಸೋಣ, ಹೊಸ ಹೊಸ ಜ್ಞಾನವ ಪಡೆಯೋಣ.../ *


-- 
*For doubts on Ubuntu and other public software, visit
http://karnatakaeducation.org.in/KOER/en/index.php/
Frequently_Asked_Questions

**Are you using pirated software? Use Sarvajanika Tantramsha, see
http://karnatakaeducation.org.in/KOER/en/index.php/Public_Software
ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
***If a teacher wants to join STF-read http://karnatakaeducation.org.
in/KOER/en/index.php/Become_a_STF_groups_member
---
You received this message because you are subscribed to the Google Groups
"KANNADA STF" group.
To unsubscribe from this group and stop receiving emails from it, send an
email to kannadastf+unsubscr...@googlegroups.com.
To post to this group, send email to kannadastf@googlegroups.com.
Visit this group at http://groups.google.com/group/kannadastf.
To view this discussion on the web, visit https://groups.google.com/d/
msgid/kannadastf/53FF0CA2.7030008%40gmail.com
<https://groups.google.com/d/msgid/kannadastf/53FF0CA2.7030008%40gmail.com?utm_medium=email&utm_source=footer>
.
For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to