Madidudu+aduge.sidiyuvudu+maddu.iveradu.gamaka.samasa.
Guri+agu=kriyasamasa.

pallavichiguru@gmail-com

On 29 Sep 2017 1:36 pm, "jsatish082" <jsatish...@gmail.com> wrote:

>
> ೧ *ಅರಮನೆ*ಯ
> ೨ *ಹೆಬ್ಬಾಗಿಲ *ಬಳಿ ಬಂದ
> ೩ *ಇಮ್ಮಡಿ *ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು.
> ೪ *ಗಿರಿವನದುಗ೯ಗಳು* ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ
> ೫ *ಮುಕ್ಕಣ್ಣ*ನ
> ೬ *ತುದಿಮೂಗ *ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,
> ೭ *ಮಾಡಿದಡಿಗೆ*ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ
> ೮ *ಸಿಡಿಮದ್ದಿ*ನಂತೆ.
>
>
> ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ.
>
> *************************
>
> ೧) ಅರಸನ + ಮನೆ = ಅರಮನೆ
>
> ಯ
>
> ೨) ಹಿರಿದು + ಬಾಗಿಲು = ಹೆಬ್ಬಾಗಿಲ
>
> ಬಳಿ ಬಂದ
>
> ೩) ಇರ್(ಎರಡು) +ಮಡಿ = ಇಮ್ಮಡಿ =
>
> ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು.
>
> ೪) ಗಿರಿಯು+ ವನವು+ ದುರ್ಗವು = ಗಿರಿ ವನದುಗ೯ಗಳು
>
> ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ
>
> ೫)ಮೂರು + ಕಣ್ಣು + ಉಳ್ಳವನು = ಮುಕ್ಕಣ್ಣ{ಶಿವ}ನ
>
> ೬) ಮೂಗಿನ + ತುದಿ =ತುದಿಮೂಗ
>
> ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,
>
> ೭) ಮಾಡಿದ + ಅಡುಗೆ = ಮಾಡಿದಡಿಗೆ
>
> ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ
>
> ೮) ಸಿಡಿದುದು + ಮದ್ದು
> ಸಿಡಿಮದ್ದು
>
> ನಂತೆ.
>
>
> ಎಂಟು ಪ್ರಕಾರದ ಸಮಾಸ ಪದಗಳೂ ಇಲ್ಲಿವೆ.
>
> ಅವುಗಳೆಂದರೆ
>
> ೧)ತತ್ಪುರುಷ ಸಮಾಸ
> ೨)ಕರ್ಮಧಾರೆಯ ಸಮಾಸ
> ೩)ದ್ವೀಗು ಸಮಾಸ
> ೪)ದ್ವಂದ್ವ ಸಮಾಸ
> ೫)ಬಹುವ್ರಿಹೀ ಸಮಾಸ
> ೬)ಅಂಶಿ ಸಮಾಸ
> ೭)ಕ್ರಿಯಾ ಸಮಾಸ
> ೮)ಗಮಕ ಸಮಾಸ
>
>
>
> -------- Original message --------
> From: mahendra ks <subbappa1...@gmail.com>
> Date: 28/09/2017 3:36 p.m. (GMT+05:30)
> To: kannadastf@googlegroups.com
> Subject: [Kannada STF-23833]
>
> ಅರಮನೆಯ ಹೆಬ್ಬಾಗಿಲ ಬಳಿ ಬಂದ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು
> ಕಂಡು.ಗಿರಿವನದುಗ೯ಗಳೆಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ
> ಮುಕ್ಕಣ್ಣನ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,ಮಾಡಿದಡಿಗೆಯನ್ನು
> ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ಸಿಡಿಮದ್ದಿನಂತೆ.
>
> ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to