ತುಂಬಾ ಚೆನ್ನಾಗಿದೆ ಗುರುಗಳೇ. On 29 Sep 2017 1:36 p.m., "jsatish082" <jsatish...@gmail.com> wrote:
> > ೧ *ಅರಮನೆ*ಯ > ೨ *ಹೆಬ್ಬಾಗಿಲ *ಬಳಿ ಬಂದ > ೩ *ಇಮ್ಮಡಿ *ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು. > ೪ *ಗಿರಿವನದುಗ೯ಗಳು* ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ > ೫ *ಮುಕ್ಕಣ್ಣ*ನ > ೬ *ತುದಿಮೂಗ *ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು, > ೭ *ಮಾಡಿದಡಿಗೆ*ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ > ೮ *ಸಿಡಿಮದ್ದಿ*ನಂತೆ. > > > ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ. > > ************************* > > ೧) ಅರಸನ + ಮನೆ = ಅರಮನೆ > > ಯ > > ೨) ಹಿರಿದು + ಬಾಗಿಲು = ಹೆಬ್ಬಾಗಿಲ > > ಬಳಿ ಬಂದ > > ೩) ಇರ್(ಎರಡು) +ಮಡಿ = ಇಮ್ಮಡಿ = > > ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು. > > ೪) ಗಿರಿಯು+ ವನವು+ ದುರ್ಗವು = ಗಿರಿ ವನದುಗ೯ಗಳು > > ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ > > ೫)ಮೂರು + ಕಣ್ಣು + ಉಳ್ಳವನು = ಮುಕ್ಕಣ್ಣ{ಶಿವ}ನ > > ೬) ಮೂಗಿನ + ತುದಿ =ತುದಿಮೂಗ > > ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು, > > ೭) ಮಾಡಿದ + ಅಡುಗೆ = ಮಾಡಿದಡಿಗೆ > > ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ > > ೮) ಸಿಡಿದುದು + ಮದ್ದು > ಸಿಡಿಮದ್ದು > > ನಂತೆ. > > > ಎಂಟು ಪ್ರಕಾರದ ಸಮಾಸ ಪದಗಳೂ ಇಲ್ಲಿವೆ. > > ಅವುಗಳೆಂದರೆ > > ೧)ತತ್ಪುರುಷ ಸಮಾಸ > ೨)ಕರ್ಮಧಾರೆಯ ಸಮಾಸ > ೩)ದ್ವೀಗು ಸಮಾಸ > ೪)ದ್ವಂದ್ವ ಸಮಾಸ > ೫)ಬಹುವ್ರಿಹೀ ಸಮಾಸ > ೬)ಅಂಶಿ ಸಮಾಸ > ೭)ಕ್ರಿಯಾ ಸಮಾಸ > ೮)ಗಮಕ ಸಮಾಸ > > > > -------- Original message -------- > From: mahendra ks <subbappa1...@gmail.com> > Date: 28/09/2017 3:36 p.m. (GMT+05:30) > To: kannadastf@googlegroups.com > Subject: [Kannada STF-23833] > > ಅರಮನೆಯ ಹೆಬ್ಬಾಗಿಲ ಬಳಿ ಬಂದ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು > ಕಂಡು.ಗಿರಿವನದುಗ೯ಗಳೆಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ > ಮುಕ್ಕಣ್ಣನ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,ಮಾಡಿದಡಿಗೆಯನ್ನು > ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ಸಿಡಿಮದ್ದಿನಂತೆ. > > ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.