ಮಾಡಿದಡುಗೆ ಇದೂ ಸಹ ಗಮಕ ಸಮಾಸವಾಗುತ್ತದೆ.   ಮಾಡಿದುದು+ ಅಡುಗೆ
On Sep 29, 2017 4:21 PM, "shankara gowda am" <shankaragowd...@gmail.com>
wrote:

> ಇದರಲ್ಲಿ ಕ್ರೀಯಾಸಮಾಸಕ್ಕೆ ಉದಾಹರಣೆ ಯಾವುದು?
>
> On Sep 29, 2017 3:06 PM, "shivanna K L" <shivannakl1...@gmail.com> wrote:
> >
> > ತುಂಬಾ ಚೆನ್ನಾಗಿದೆ ಗುರುಗಳೇ.
> >
> > On 29 Sep 2017 1:36 p.m., "jsatish082" <jsatish...@gmail.com> wrote:
> >>
> >>
> >> ೧ ಅರಮನೆಯ
> >> ೨ ಹೆಬ್ಬಾಗಿಲ ಬಳಿ ಬಂದ
> >> ೩ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು.
> >> ೪ ಗಿರಿವನದುಗ೯ಗಳು ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ
> >> ೫ ಮುಕ್ಕಣ್ಣನ
> >> ೬ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,
> >> ೭ ಮಾಡಿದಡಿಗೆಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ
> >> ೮ ಸಿಡಿಮದ್ದಿನಂತೆ.
> >>
> >>
> >> ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ.
> >>
> >> *************************
> >>
> >> ೧) ಅರಸನ + ಮನೆ = ಅರಮನೆ
> >>
> >> ಯ
> >>
> >> ೨) ಹಿರಿದು + ಬಾಗಿಲು = ಹೆಬ್ಬಾಗಿಲ
> >>
> >> ಬಳಿ ಬಂದ
> >>
> >> ೩) ಇರ್(ಎರಡು) +ಮಡಿ = ಇಮ್ಮಡಿ =
> >>
> >> ಪುಲಕೇಶಿಯು ಸೈನ್ಯವಿನ್ನೂ ಸಿದ್ದವಾಗದಿರುವುದನ್ನು ಕಂಡು.
> >>
> >> ೪) ಗಿರಿಯು+ ವನವು+ ದುರ್ಗವು = ಗಿರಿ ವನದುಗ೯ಗಳು
> >>
> >> ಎಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು ಕೇಳಿದ ಸೈನಿಕರೆಲ್ಲ,ಈ
> >>
> >> ೫)ಮೂರು + ಕಣ್ಣು + ಉಳ್ಳವನು = ಮುಕ್ಕಣ್ಣ{ಶಿವ}ನ
> >>
> >> ೬) ಮೂಗಿನ + ತುದಿ =ತುದಿಮೂಗ
> >>
> >> ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು ಬಗೆದು,
> >>
> >> ೭) ಮಾಡಿದ + ಅಡುಗೆ = ಮಾಡಿದಡಿಗೆ
> >>
> >> ಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ
> >>
> >> ೮) ಸಿಡಿದುದು + ಮದ್ದು
> >> ಸಿಡಿಮದ್ದು
> >>
> >> ನಂತೆ.
> >>
> >>
> >> ಎಂಟು ಪ್ರಕಾರದ ಸಮಾಸ ಪದಗಳೂ ಇಲ್ಲಿವೆ.
> >>
> >> ಅವುಗಳೆಂದರೆ
> >>
> >> ೧)ತತ್ಪುರುಷ ಸಮಾಸ
> >> ೨)ಕರ್ಮಧಾರೆಯ ಸಮಾಸ
> >> ೩)ದ್ವೀಗು ಸಮಾಸ
> >> ೪)ದ್ವಂದ್ವ ಸಮಾಸ
> >> ೫)ಬಹುವ್ರಿಹೀ ಸಮಾಸ
> >> ೬)ಅಂಶಿ ಸಮಾಸ
> >> ೭)ಕ್ರಿಯಾ ಸಮಾಸ
> >> ೮)ಗಮಕ ಸಮಾಸ
> >>
> >>
> >>
> >> -------- Original message --------
> >> From: mahendra ks <subbappa1...@gmail.com>
> >> Date: 28/09/2017 3:36 p.m. (GMT+05:30)
> >> To: kannadastf@googlegroups.com
> >> Subject: [Kannada STF-23833]
> >>
> >> ಅರಮನೆಯ ಹೆಬ್ಬಾಗಿಲ ಬಳಿ ಬಂದ ಇಮ್ಮಡಿ ಪುಲಕೇಶಿಯು ಸೈನ್ಯವಿನ್ನೂ
> ಸಿದ್ದವಾಗದಿರುವುದನ್ನು ಕಂಡು.ಗಿರಿವನದುಗ೯ಗಳೆಲ್ಲ ನಡುಗುವಂತೆ ಕೋಪದಿಂದ ಗಜ೯ಸಿದ್ದನ್ನು
> ಕೇಳಿದ ಸೈನಿಕರೆಲ್ಲ,ಈ ಮುಕ್ಕಣ್ಣನ ತುದಿಮೂಗ ಕೋಪಕ್ಕೆ ಗುರಿಯಾದರೆ ಉಳಿಗಾಲವಿಲ್ಲವೆಂದು
> ಬಗೆದು,ಮಾಡಿದಡಿಗೆಯನ್ನು ಬಿಟ್ಟು ಎದ್ದು ಹೊರಟರು ಆ ಯುದ್ದ ಭೂಮಿಗೆ ಸಿಡಿಮದ್ದಿನಂತೆ.
> >>
> >> ಎಂಟು ಪ್ರಕಾರದ ಸಮಾಸ ಪದಗಳೂ ಇದೊಂದೇ ವಾಕ್ಯದಲ್ಲಿದೆ ಪತ್ತೆ ಹಚ್ಚಿ ನೋಡಿ.
> >>
> >> --
> >> -----------
> >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> >> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> >> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> >> http://karnatakaeducation.org.in/KOER/en/index.php/Portal:ICT_Literacy
> >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> >> -----------
> >> ---
> >> You received this message because you are subscribed to the Google
> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> >> To unsubscribe from this group and stop receiving emails from it, send
> an email to kannadastf+unsubscr...@googlegroups.com.
> >> To post to this group, send email to kannadastf@googlegroups.com.
> >> For more options, visit https://groups.google.com/d/optout.

> > --
> > -----------
> > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> > -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> > -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> > http://karnatakaeducation.org.in/KOER/en/index.php/Portal:ICT_Literacy
> > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> > -----------
> > ---
> > You received this message because you are subscribed to the Google
> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> > To unsubscribe from this group and stop receiving emails from it, send
> an email to kannadastf+unsubscr...@googlegroups.com.
> > To post to this group, send email to kannadastf@googlegroups.com.
> > For more options, visit https://groups.google.com/d/optout.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to