ಸುಂದರ ವಾದ ಕವನ On Oct 29, 2017 8:57 AM, "RAJU T koolahalli" <rajutkoolaha...@gmail.com> wrote:
> ಉತ್ತಮ ಕವನ ಸರ್ > > On Oct 29, 2017 7:50 AM, "Ravi Sonavale" <ravisonava...@gmail.com> wrote: > > ಕವನ ಬಹಳ ಸುಂದರವಾಗಿದೆ > On 26-Oct-2017 5:40 pm, "chandregowda m d" <mdchandrego...@gmail.com> > wrote: > >> *ತಾಯಿ ನಾಡು * >> >> ನಾಡು ನಮ್ಮದು >> ಕರುನಾಡು ನಮ್ಮದು >> ದಾಸ,ಶರಣ,ಕವಿ,ಸಂತರ >> ಗುಡಿಯು ನಮ್ಮದು // ಪ// >> >> ಕೃಷ್ಣೆ,ತುಂಗೆ,ಕಾವೇರಿ,ಭೀಮೆ >> ಹರಿವ ಸೊಬಗು ನೋಡಿರಿ >> ಶಾರದೆ,ಚಾಮುಂಡಿ,ದುರ್ಗೆ >> ಹರಸೊ ವರವ ಬೇಡಿರಿ //೧// >> >> ಗೀತ,ನಾಟ್ಯ,ಸಾಹಿತ್ಯ,ಶಿಲ್ಪ >> ವಿಜ್ಞಾನ,ಶಿಕ್ಷಣಕಾಶಿಯು >> ತಾಯ ಮಡಿಲು ತುಂಬಿಹುದು >> ಅನ್ನ ,ಹೊನ್ನ ರಾಶಿಯು//೨// >> >> ದೂರ ಹಬ್ಬಿ ನೀಲ ತೀರ >> ಪಡುವಣದಾಳ ಸಾಗರ >> ತೆಂಗು,ಕಂಗು,ನಂದಿ,ಸುರಗಿ >> ಸಿರಿಗಂಧ,ಹೊನ್ನೆಯಾಗರ //೩// >> >> ಗಂಗ,ಕದಂಬ,ರಾಷ್ಟ್ರಕೂಟ >> ವಿಜಯನಗರ ವೈಭವ >> ಚಾಲುಕ್ಯ,ಹೊಯ್ಸಳ,ಕಲಚೂರ್ಯ >> ಕೆಳದಿ,ಮೈಸೂರ ಹೊಗಳುವ //೪// >> >> ಚೆನ್ನಮ್ಮ,ರಾಯಣ್ಣ ಹೊತ್ತಿಸಿದ >> ಸ್ವತಂತ್ರ್ಯಹೋರಾಟ ಕಿಡಿಯು >> ಡೆಪ್ಯೂಟಿ,ದೇಶಪಾಂಡೆ,ಆಲೂರರ >> ಏಕೀಕರಣ ಕಹಳೆಯು //೫// >> >> ಹಸಿರನುಟ್ಟ ಘಟ್ಟ ಬೆಟ್ಟ >> ಬಯಲು,ಮಲೆಯನಾಡು >> ಆನೆ,ಜಿಂಕೆ,ಚಿರತೆ,ಹುಲಿ >> ಪಕ್ಷಿ ಮೆರೆವ ಕಾಡು //೬// >> >> ಭಿನ್ನ-ವಿಭಿನ್ನ ಭೂಪ್ರದೇಶ >> ಕನ್ನಡನಾಡೇ ಚೆಂದವು >> ಚೆನ್ನ ಭಿನ್ನ ಆಡುಭಾಷೆ >> ನಮ್ಮ ಬೆಸೆವ ಬಂಧವು ! //೭// >> >> ಬನ್ನಿರೆಲ್ಲಾ ಸೇರಿ ನಾವು >> ತಾಯ ಅಡಿಗೆ ನಮಿಸುವಾ >> ಕನ್ನಡದ ಕಸ್ತೂರಿ ಕಂಪು >> ದಶ ದಿಕ್ಕಿಗೆ ಹರಡುವಾ //೮// >> >> # ಚಂದ್ರೇಗೌಡನಾರಮ್ನಳ್ಳಿ , 8722199344 . >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_S >> oftware >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8Yx > geXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ಷಕರ > ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/Public_ > Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.