ಮೆಚ್ಚಿದ ಎಲ್ಲರಿಗೂ ವಂದನೆಗಳು

On Nov 16, 2017 6:12 AM, "Sharadabai Angadi" <sharadapatil1...@gmail.com>
wrote:

> ತುಂಬಾ ಸೊಗಸಾದ ಕವನ ಗುರುಗಳೇ . ನಿಮ್ಮ ಕನ್ನಡ ಸಾಹಿತ್ಯ ಹುಲುಸಾಗಿ ಬೆಳೆಯಲಿ.
>
> On Nov 15, 2017 2:07 PM, "Sanjeevakumar Dangi" <sanjeevakum...@gmail.com>
> wrote:
>
>> ಸುಪರ ಕವನ
>>
>> On 15-Nov-2017 2:06 PM, wrote:
>>
>>> ಸುಪರ ಕವನ ಸರ
>>>
>>> On 14-Nov-2017 1:26 PM, "chandregowda m d" <mdchandrego...@gmail.com>
>>> wrote:
>>>
>>>> ಪಣ
>>>>
>>>>    ಕನ್ನಡ ತಾಯಿಯ ಕುವರರು ನಾವು
>>>>    ಕಾವೇರಿ ಮಡಿಲಲಿ ಜನಿಸಿಹೆವು
>>>>    ಕೃಷ್ಣೆ- ತುಂಗೆಯರ ನೀರನು ಸವಿದು
>>>>    ಭೀಮೆ- ಹೇಮೆಯಲಿ ಮಿಂದಿಹೆವು //೧//
>>>>
>>>>     ಕಲೆಗಳ ವೈಭವ, ಗತ ಇತಿಹಾಸವ
>>>>     ಕವಿಗಳ  ಕೃತಿಯಲಿ ಅರಿತಿಹೆವು
>>>>     ಆಳಿದ ಅರಸರ ಮೇಲಾದ ಕೊಡುಗೆಯ
>>>>     ಬಾಳಿನಲಿ  ಅಳವಡಿಸಿಕೊಳ್ಳುವೆವು //೨//
>>>>
>>>>     ದಾಸರು ಶರಣರು ಹಚ್ಚಿದ ಹಣತೆಗೆ
>>>>     ಬತ್ತಿ - ತೈಲ ನಾವಾಗುವೆವು
>>>>     ಮಧ್ವ,ರಾಮಾನುಜ,ಬಸವ,ಶರೀಫರ
>>>>     ತತ್ವಗಳ ಪರಿಪಾಲಿಸುವೆವು //೩//
>>>>
>>>>    ಹೊಸ ಮನ್ವಂತರಕೆ ನಾಂದಿಯ ಹಾಡಿದ
>>>>    ವಿಶ್ವೇಶ್ವರಯ್ಯರ  ನೆನೆಯುವೆವು
>>>>    ನವಕರ್ನಾಟಕ ನಿರ್ಮಿಸೆ ದುಡಿದ
>>>>    ತ್ಯಾಗಪುರುಷರೆಮ್ಮ ಆದರ್ಶವು //೪//
>>>>
>>>>   ಕನ್ನಡ ನೆಲದಲಿ ನೆಲೆ ನಿಂತಿರುವ
>>>>  ಅನ್ಯರಿಗೆ ಕನ್ನಡ ಕಲಿಸುವೆವು
>>>>  ಕಸ್ತೂರಿ ಕನ್ನಡ ಗಂಧದ ಪರಿಮಳ
>>>>  ಸಹಸ್ರಮಾನಕೂ ಉಳಿಸುವೆವು //೫//
>>>>
>>>>    * ಚಂದ್ರೇಗೌಡ ನಾರಮ್ನಳ್ಳಿ,
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to