ವಾಹ್... ಎಂತಹ ಮಾಹಿತಿ! ನಮಗೆ ತಲುಪಿದರೆ ತಮಗೆ ಧನ್ಯವಾದಗಳು.

On 30 Nov 2017 6:40 pm, "parvathamma s" <[email protected]> wrote:

> ಆಹಾ! ಎಂತಹ ಅದ್ಭುತ ಮಾಹಿತಿ, ಸಮೀರ ಅವರೆ,ಧನ್ಯವಾದಗಳು.ಪಾರ್ವತಿ ಕುರ್ಕಿ.
> On Nov 30, 2017 9:12 AM, "YPadma yp" <[email protected]> wrote:
>
>> Uttama mahiti,mam, thank you
>> On 29-Nov-2017 10:05 PM, "Sameera samee" <[email protected]> wrote:
>>
>> *ಒಂದು ನಿರ್ಲಕ್ಷ್ಯದ ಪ್ರಮಾದ*
>>
>> ಮಹಾಭಾರತ ಯುದ್ಧದ ನಂತರ ಎಲ್ಲಾ ಕಾರ್ಯಗಳೂ ಮುಗಿದು ಶ್ರೀಕೃಷ್ಣ ತನ್ನರಮನೆಗೆ ಬಂದಾಗ
>> ರುಕ್ಮಿಣಿದೇವಿ ಪತಿಯನ್ನು ಎದುರ್ಗೊಂಡು ಈ ರೀತಿ ಪ್ರಶ್ನಿಸುತ್ತಾಳೆ.
>>  " *ಪಿತಾಮಹ ಭೀಷ್ಮರು ಮತ್ತು ಗುರು ದ್ರೋಣರು* ಅಷ್ಟು ಪ್ರಾಮಾಣಿಕರೂ ಸಜ್ಜನರೂ ಆಗಿದ್ದರೂ
>> ಸಹ ಅವರು ಕೊಲ್ಲಲ್ಪಟ್ಟರು, ಮತ್ತು ನೀನೂ ಅದರ ಭಾಗವಾಗಿದ್ದೆ‌.
>> ಯಾಕೆ ಹೀಗೆ ? "
>>
>> ಕೇಶವ - ತನ್ನ ಎಂದಿನ ಮುಗುಳ್ನಗೆಯೊಂದಿಗೆ ಪತ್ನಿಯ ಪ್ರಶ್ನೆಗಳಿಂದ ತಪ್ಪಿಸಿಕೊಳ್ಳಲು
>> ಪ್ರಯತ್ನಿಸುತ್ತಾನೆ. ಆದರೆ ರುಕ್ಮಿಣೀದೇವಿ ಒತ್ತಾಯಿಸಿದಾಗ ಗಂಭೀರವಾಗಿ ಉತ್ತರಿಸುತ್ತಾನೆ.
>> " ಸಂಶಯವೇ ಇಲ್ಲ, ಅವರಿಬ್ಬರೂ ಜೀವನದುದ್ದಕ್ಕೂ ಸಜ್ಜನಿಕೆ, ಪ್ರಾಮಾಣಿಕತೆಯ
>> ಪರಮಾವಧಿಯನ್ನು ತಲುಪಿದವರು. ಆದರೆ ಅವರು ಮಾಡಿದ ಒಂದು ತಪ್ಪು ಅವರ ಎಲ್ಲಾ ಪುಣ್ಯ,
>> ಪ್ರಾಮಾಣಿಕತೆಯನ್ನು ನಾಶಮಾಡಿತು. "
>>
>> *ರುಕ್ಮಿಣೀದೇವಿ* :- ಏನದು ? ಯಾವ ತಪ್ಪು ?
>>
>> *ಶ್ರೀಕೃಷ್ಣ* :-  " ಒಬ್ಬ ಸ್ತ್ರೀ ಅಸಹಾಯಕಳಾಗಿ ಮಾನಭಂಗಕ್ಕೆ ಒಳಗಾಗುತ್ತಿದ್ದ
>> ಸಂದರ್ಭದಲ್ಲಿ ಆ ಸಭೆಯಲ್ಲಿ ಆ ಇಬ್ಬರೂ ಹಿರಿಯರೆನಿಸಿಕೊಂಡವರು ಉಪಸ್ಥಿತರಿದ್ದರು. ಆ
>> ಹೀನಕೃತ್ಯವನ್ನು ನಡೆಯದಂತೆ ತಡೆಯುವ ಎಲ್ಲಾ ಅಧಿಕಾರವೂ ಸಾಮರ್ಥವೂ ಅವರಿಗಿತ್ತು‌. ಆದರೂ
>> ಅವರು ತಡೆಯಲಿಲ್ಲ, ಬದಲಿಗೆ ನಿಸ್ಸಹಾಯಕರಂತೆ ಕುಳಿತರು. ಇದೊಂದೇ ಅಪರಾಧ ಅವರ ಎಲ್ಲ
>> ಪುಣ್ಯವನ್ನೂ ಪ್ರಾಮಾಣಿಕತೆಯನ್ನೂ ನಾಶ ಮಾಡಿತು. "
>>
>> *ರುಕ್ಮಿಣೀದೇವಿ*:- " ಸರಿ, ಮತ್ತೆ ಕರ್ಣ? "  ಕರ್ಣನ ದಾನಶೂರತೆ ಎಲ್ಲರಿಗೂ
>> ಗೊತ್ತಿರುವಂಥದ್ದೇ. ಅವನ ಮನೆಬಾಗಿಲಿಗೆ ಯಾರೇ ಬಂದರೂ ಬರಿಕೈಯಲ್ಲಿ ಹಿಂದಿರುಗುತ್ತಿರಲಿಲ್ಲ.
>> ಇಂಥವನು ಏಕೆ ಕೊಲ್ಲಿಸಿದೆ ? "
>>
>> *ಕೇಶವ* :- " ಹೌದು, ಕರ್ಣನ ಮನೆಯಿಂದ ಯಾರೊಬ್ಬರೂ ಬರಿಕೈಯಿಂದ ಹಿಂತಿರುಗಿಲ್ಲ. ಆದರೆ
>> ಬಾಲಕ ಅಭಿಮನ್ಯು ಇಂಥಾ ಅತಿರಥ ಮಹಾರಥರಿರುವ ಸೇನೆಯ ವಿರುದ್ಧ ಏಕಾಂಗಿಯಾಗಿ ಯಶಸ್ವೀ ಹೋರಾಟ
>> ನಡೆಸಿ, ಕೊನೆಗೆ ಸಾಯುವ ಸ್ಥಿತಿ ತಲುಪಿದಾಗ ಹತ್ತಿರದಲ್ಲೇ ಇದ್ದ ಕರ್ಣನಲ್ಲಿ ನೀರು ಕೇಳಿದ.
>> ಕರ್ಣನ ಬಳಿಯಲ್ಲೇ ಒಂದು ಹಳ್ಳದಲ್ಲಿ ಸ್ವಚ್ಛವಾದ ಕುಡಿಯುವ ನೀರಿತ್ತು. ದುರ್ಯೋಧನನ
>> ಸ್ನೇಹಬಂಧಕ್ಕೆ ಸಿಲುಕಿದ ಕರ್ಣ ಸಾಯುತ್ತಿರುವ ವ್ಯಕ್ತಿಗೆ ನೀರು ಕೊಡಲಿಲ್ಲ‌.
>> ದಾನಶೂರತೆಯಿಂದ ಜೀವನಪರ್ಯಂತ ತಾನು ಗಳಿಸಿದ ಪುಣ್ಯವನ್ನು ತನ್ನ ಕೈಯಾರೆ ನಾಶಮಾಡಿಕೊಂಡ.
>> ಕೊನೆಗೆ ಅದೇ ಹಳ್ಳದಲ್ಲಿ ರಥದ ಚಕ್ರ ಸಿಲುಕಿ ಕರ್ಣ ಕೊಲ್ಲಲ್ಪಟ್ಟ. "
>> ನಮ್ಮ ಒಂದೇ ಒಂದು ನಿರ್ಲಕ್ಷ್ಯದ ಪ್ರಮಾದ ನಮ್ಮ ಎಲ್ಲಾ ಪುಣ್ಯಗಳನ್ನೂ ನಾಶ ಮಾಡಬಲ್ಲುದು.
>> ಜೀವನಪರ್ಯಂತ ನಾವು ಗಳಿಸಿದ ಎಲ್ಲಾ ಗೌರವವನ್ನು ಮಣ್ಣುಮುಕ್ಕಿಸಬಹುದು.
>>
>> ಅಭಿವೃದ್ಧಿಯ ಪಥದಲ್ಲಿ ಕರ್ಮಯೋಗದ ಒಂದು ಸಣ್ಣ ಉದಾಹರಣೆಯಿದು. ಆದ್ದರಿಂದ ಪಾಪ ಪುಣ್ಯಗಳ
>> ಸರಿಯಾದ ಅರಿವಿನೊಂದಿಗೆ ಕರ್ಮಗಳನ್ನು ಆಚರಿಸೋಣ ಮತ್ತು ಅದನ್ನು ಪರಮಪುರುಷನ ಪದತಲದಲ್ಲಿ
>> ಅರ್ಪಿಸೋಣ. ಆ ಮೂಲಕ ಭಗವಂತನ ಕಾರುಣ್ಯ ಪಡೆಯೋಣ.
>>
>> -- *ಶ್ರೀ ವಿಶ್ವೇಶ ತೀರ್ಥರು*
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to [email protected].
>> To post to this group, send email to [email protected].
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to [email protected].
> To post to this group, send email to [email protected].
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to [email protected].
To post to this group, send an email to [email protected].
For more options, visit https://groups.google.com/d/optout.

Reply via email to