ಈ ಕವಿತೆಯಲ್ಲಿ ಕವಿಕಲ್ಪನೆ ತುಂಬಾ ಸೊಗಸಾಗಿ ಮೂಡಿ ಬಂದಿದೆ.ಸಮೀರಾ ಮೇಡಂರವರಿಗೆ ಅಭಿನಂದನೆಗಳು. On Dec 5, 2017 10:34 PM, "manikanta swamy" <manikyamutt...@gmail.com> wrote:
> ಮೇಡಂ ತುಂಬ ಚೆನ್ನಾಗಿದೆ. > ಅಂದಾಗೆ ಮೇಡಂ ೧೦/೨೦/೩೦/೪೦/೫೦/೬೦/೮೦/೧೦೦ > ಅಂಕಗಳ ಗ್ರೇಡ್ ಕಳುಹಿಸಿ. > > On 03-Dec-2017 9:49 pm, "Dinesh MG" <dini...@gmail.com> wrote: > >> ಮೌನದ ಕಣಿವೆಯಲ್ಲಿ..... ಕವಿತೆ ತುಂಬ ಚೆನ್ನಾಗಿದೆ ಮೇಡಮ್😊😊 >> >> On 3 Dec 2017 6:49 p.m., "Usha Sathish" <ushasathis...@gmail.com> wrote: >> >>> Madam Kannada 3rd language passing package iddhare kaluhisi >>> >>> On Nov 30, 2017 10:59 AM, "Sameera samee" <mehak.sa...@gmail.com> wrote: >>> >>>> ಮೌನದ ಕಣಿವೆಯಲ್ಲಿ ಕವಿಯ ಮಾತಿನ ಮಂಟಪ >>>> >>>> >>>> ಅದೊಂದು ಸಂಜೆ. ಬಾನಲ್ಲಿ ಭಾಸ್ಕರ ತನ್ನ ನಿಯತ್ತಿನ ಕೆಲಸ ಮುಗಿಸಿ ಇನ್ನೇನು >>>> ಅಸ್ತಂಗತನಾಗುವ ಸಮಯ. ಅದೇ ಕಡಲು ಪುಳಕಿತಗೊಂಡು ತನ್ನ ಕೆನ್ನಾಲಿಗೆ ತೆರೆದು ಆಗಾಗ ದಡಕ್ಕೆ >>>> ಬಡಿಯುತ್ತಿತ್ತು. ಬೋರ್ಗರೆಯುವ ನಾದದ ಮಿಳಿತ ಸುತ್ತೆಲ್ಲ ರಂಗೇರಿದ ಬಾನು ಕೆಂಪಿನುಂಡೆಯ >>>> ಚೆಂಡಾದ ರವಿ. >>>> >>>> ಕವಿಗೆ ಇನ್ನೇನು ಬೇಕು. ಅರೆರೆ! ಭಾವವುಕ್ಕಿದ ಗಡಿಬಿಡಿಯಲ್ಲಿ ಅವನಿಗರಿವಿಲ್ಲದೆ ಜೋತು >>>> ಬಿದ್ದ ಜೋಳಿಗೆಗೆ ಕೈ ಹಾಕಿ ತಡಕಾಡಿದ. ರವಿಯ ಪಯಣದ ಹಾಡು ಬರೆಯುವ ಉತ್ಸಾಹ, ಉದ್ವೇಗ ಅವನ >>>> ಹೃದಯ ಬಡಿತ ಅವನಿಗೇ ಕೇಳುವಷ್ಟು ಜೋರಾಗಿತ್ತು. >>>> >>>> ಆರು ಚೆಲ್ಲಿದರು ನಿನ್ನ ಹಾದಿಗೆ ಇಷ್ಟೊಂದು ರಂಗು >>>> ಆ ಬಾನು ಬಿಳಿ ಮೋಡ ನಾಚಿ ನವಿರಾಗಿದೆ ನೋಡು >>>> ಎತ್ತೆತ್ತ ನೋಡಿದರಾಕಾಶ ಕೆಂಪಡರಿದೆ ಸೌಂದರ್ಯದಲಿ ಮಿಂದು >>>> ಮಿನುಗುವ ತಾರೆಗಳು ಒಂದೊಂದೆ ಮೆಲ್ಲನೆ ಹಣುಕುತಿವೆ ನೋಡು. >>>> >>>> ಹೇಳಿ ಕೇಳಿ ಮಲ್ಪೆಯ ಆ ತೀರದ ಕಡಲು ದೃಷ್ಟಿ ಹಾಯಿಸಿದಷ್ಟೂ ದೂರ ಕಾಣುವ ಮರಳ ರಾಶಿ. >>>> ನಿರ್ಮಲವಾದ ಆ ಮರಳ ರಾಶಿಯೇ ತನ್ನ ಹಾಸಿಗೆ . ತಿಂದುಂಡು ಹೊರಳಾಡಿ ಸುಃಖಿಸಿ ಗೊರಕೆ ಹೊಡೆದು >>>> ಮೈಮುರಿದು ಹೊರಟನೆ ಆ ರವಿ! ಅಜ್ಜಿ ತಾ ಕಡೆದ ಬೆಣ್ಣೆಯನ್ನು ಎತ್ತರಿಸಿ ಎತ್ತರಿಸಿ ತನ್ನ >>>> ಕೈಗಳಲಿ ಉಂಡೆ ಮಾಡಿ ತಿಳಿ ನೀರಲಿ ತೊಳೆದು ಅಗಲ ಪಾತ್ರೆಯಲಿರಿಸಿ ಉರಿ ಹಚ್ಚಿದಾಗ ನಿಧಾನವಾಗಿ >>>> ಕರಗುವ ರೀತಿ ಶರಧಿಯ ಒಡಲಲ್ಲಿ ನಿನ್ನ ಬಿಂಬ ನೋಡ ನೋಡುತ್ತಿದ್ದಂತೆ ಕರಗುವ ಪರಿ ಅವರ್ಣನೀಯ >>>> ಅನುಭವ ಪ್ರತೀ ದಿನ ನೋಡಿದರೂ! >>>> >>>> ರಾತ್ರಿ ರಾಣಿಯರಂತೆ ದೂರದಲ್ಲಿ ಮಿನುಗುವ ದೀಪ ಅಸ್ತಂಗತನಾಗುವ ರವಿಗೆ ಇಂದು ಹೋಗಿ ನಾಳೆ >>>> ಮತ್ತೆ ಬಾ ಎಂದು ಹೇಳಿ ಹೋಗುವ ದಾರಿಗುಂಟ ದೀಪದಾರತಿ ಬೆಳಗುತಿರಬಹುದೆ? ಹೆತ್ತವರು ತವರ >>>> ಕುಡಿಯ ಗಂಡನ ಮನೆಗೆ ಕಳಿಸುವಂತೆ ಕೆಲವೊಂದು ದೀಪ ಹೊತ್ತಿಕೊಳ್ಳದೆ ದುಃಖದಲ್ಲಿ >>>> ಕಣ್ಣೀರಿಡುತ್ತ ರವಿಯ ಬಳುಗಳಿಸುತ್ತಿರಬಹುದೆ? >>>> >>>> ಕತ್ತಲಾವರಿಸುತ್ತಿದ್ದಂತೆ ಗಡಿಬಿಡಿಯಿಂದ ಮೈ ಕೊಡವಿ ಎದ್ದೇಳುವ ಜನ ಅಷ್ಟೊತ್ತೂ >>>> ತಮ್ಮಿರುವ ಮರೆಯುವಂತೆ ಎಲ್ಲರ ಮನಸ್ಸು ಕಟ್ಟಿ ಹಾಕಿದ್ದ ರವಿ. ನಿಧಾನವಾಗಿ ಪೂರ್ತಿ ಕಳೆದೇ >>>> ಹೋಗುತ್ತಿದ್ದ ಅವನಾಟ ಕಂಡು ಪೆನ್ನು ಹಿಡಿದ ಕೈ ಬಿಳಿ ಹಾಳೆಯ ತೊಗಲಲ್ಲಿ ತನ್ನ ಕಪ್ಪು ಬಣ್ಣ >>>> ಬಿಡುತ್ತಾ ಸಾಗಿತ್ತು ಶಬ್ದದೋಕುಳಿಯಲ್ಲಿ. ಪದ ಪುಂಜಗಳ ನಡುವೆ ಅವನಂದದ ಸೊಬಗ >>>> ಹಿಡಿದಿಡುತ್ತಿರುವ ಕವಿ ಸುತ್ತಲ ಪರಿವಿಲ್ಲದೆ ಆ ಮರಳ ಮಮಕಾರದ ಮದ್ಯ ಕುಳಿತು ಗೀಚುತ್ತಲೆ >>>> ಇದ್ದ. ಹೌದು ಎಷ್ಟು ಬರೆದರೂ ಸಾಲದು. ಬರೆದಷ್ಟೂ ಮುಗಿಯದ ಸೊಬಗು ಆ ಮನೋಹರ ದೃಶ್ಯ. >>>> ಕಣ್ಣು ಮನ ತಂಪಾಗಿಸಿ ಹಗಲಿನ ಪ್ರಖರತೆ ಮರೆಸಲೆಂದೆ ಹೀಗೆ ಮೈ ತಾಳಬಹುದೆ ಹೊರಡುವ >>>> ಗಳಿಗೆಯಲ್ಲಿ! >>>> >>>> ಮೌನದ ಖಣಿವೆಯಲ್ಲಿ ಮಾತಿನ ಮಂಟಪ ಕವಿ ಮನದ ತುಂಬಾ. ಭಾಸ್ಕರನೊಂದಿಗೆ ಸಂಭಾಷಣೆ >>>> ಇಂದೇಕೊ ಅತಿಯಾದ ಭಾವೋದ್ವೇಗದಲ್ಲಿ ಎಲ್ಲವನ್ನೂ ಹೇಳಿಕೊಳ್ಳುತ್ತ ಏನೇನೊ ಕೇಳುತ್ತ ಹೃದಯ >>>> ಕವಾಟ ತೆರೆದಿಟ್ಟು ಮನಸ್ಸು ಹಗುರ ಮಾಡಿಕೊಳ್ಳುತ್ತ ಸಾಗುತ್ತಲೇ ಇತ್ತು. >>>> >>>> "ಏಯ್! ಹೇಳು ಸೂರ್ಯಾ ನೀನೇಕೆ ಹೀಗೆ? ಜನರ ಜೀವನಕ್ಕೆ ಹತ್ತಿರವಾಗಿ ನೀನಿಲ್ಲದೆ ಇರಲು >>>> ಸಾಧ್ಯವೇ ಇಲ್ಲ ಎಂಬುದನ್ನು ಅರಿವಾಗಿಸಲು ದಿನ ನಿತ್ಯ ತಪ್ಪದೇ ಬರುವೆಯಾ? ಹಾಗಾದರೆ >>>> ಮುಸ್ಸಂಜೆಯಲಿ ನೀನೆಲ್ಲಿ ಹೋಗುವೆ? ನಖಶಿಕಾಂತ ನಿನ್ನ ಕಾವು ಹಗಲ ಬೆಳಕಲ್ಲಿ. ಸಂಜೆ ಅದು >>>> ಹೇಗೆ ತಂಪಾಗುವೆ? ನಾನು ನಿನ್ನ ಒಮ್ಮೆ ಹತ್ತಿರದಿಂದ ನೋಡಬೇಕಲ್ಲಾ. ಸಾಧ್ಯ ಮಾಡು ಒಮ್ಮೆ. >>>> ನಿನ್ನಲ್ಲಿ ಇರುವ ಆ ಶಕ್ತಿ ಎಂತದು ಮಾರಾಯಾ? ಶ್ರೀ ಕೃಷ್ಣ ಪರಮಾತ್ಮನ ದಶಾವತಾರವೆ >>>> ನೀನಿರಬಹುದೆ? ಉದಯದ ಕಿರಣ ಸುತ್ತೆಲ್ಲ ಗಿಡ ಮರ ಕಟ್ಟಡಗಳ ಸೀಳಿ ಹೊರ ಬರುವಾಗ ಆ ಪ್ರಭಾವಳಿಯ >>>> ಕಂಡಾಗಲೆಲ್ಲ ನನ್ನ ಮನಸ್ಸು ಹೀಗೆ ನನ್ನ ಕೇಳುವುದು. ಇದು ನಿಜವಾ? ಆಗೆಲ್ಲ ನಾ >>>> ಮಂತ್ರಮುಗ್ದನಾಗಿ ನೋಡುತ್ತಲೇ ಇರುತ್ತೇನೆ. ಎಷ್ಟು ನೋಡಿದರೂ ನನಗೆ ತೃಪ್ತಿಯಾಗದು. ಎಷ್ಟು >>>> ಬರೆದರೂ ನಾ ಬಳಸಿದ ಪದಗಳು ನಿನ್ನ ಅಂದಕೆ ಕಳಪೆಯಾಗಿಯೇ ಕಾಣುವುದು. ಇನ್ನಷ್ಟು ಮತ್ತಷ್ಟು >>>> ಹುಡುಕಾಟ ನಿನ್ನ ವರ್ಣಿಸಲು. ಆದರೆ ನಾ ಎಲ್ಲಿಂದ ಬಗೆದು ತರಲಿ ಹೇಳು? ಪ್ರತಿ ಬಾರಿ >>>> ಬರೆಯುವಾಗ ನಾ ಸೋತು ಹೋಗುತ್ತಿರುವೆ. ನಿನ್ನಲ್ಲಿರುವ ಶಕ್ತಿಯ ಒಂದು ಅಣುವಿನಷ್ಟಾದರೂ >>>> ಶಕ್ತಿ ನನಗೆ ದೊರಕಿದ್ದರೆ ಉಸಿರಿಡಿದು ಬದುಕಿನುದ್ದಕ್ಕೂ ಸದಾ ನಿನ್ನ ಕಾವ್ಯ >>>> ಬರೆಯುತ್ತಿದ್ದೆ. ಯಾಕೆ ನಗು ಬಂತಾ ಸೂರ್ಯಾ? >>>> >>>> ನನಗೆ ನಿನ್ನ ಕಂಡರೆ ತುಂಬಾ ತುಂಬಾ ಅಕ್ಕರೆ ಕಣೊ. ಅದಕ್ಕೆ ಮನಸ್ಸಿನ ಅನಿಸಿಕೆಗಳನ್ನು >>>> ನಿನ್ನ ಹತ್ತಿರ ಯಾವ ಮುಚ್ಚು ಮರೆಯಿಲ್ಲದೆ ಹೇಳಿಬಿಡುತ್ತೇನೆ. ಆಗ ಒಂಚೂರು ಸಮಾಧಾನವೂ >>>> ಸಿಗುತ್ತದೆ. ನೀನುದಯಿಸುವ ಬೆಳಗು ಹಾಗೆ ಈ ಕಡಲ ಕಿನಾರೆಯಲ್ಲಿ ಅಡಗಿಕೊಳ್ಳುವ ಪರಿ >>>> ಪ್ರತಿನಿತ್ಯ ನಾ ತಪ್ಪದೆ ನೋಡಲು ಬರುವೆ. ಹೀಗೆ ನಿತ್ಯವೂ ನೋಡಿ ನೋಡಿ ನನಗೆ ನೀನು ತುಂಬಾ >>>> ತುಂಬಾ ಹತ್ತಿರವಾಗಿದ್ದೀಯಾ. ಮೌನವಾಗಿದ್ದ ನನ್ನೊಡಲ ದುಃಖ ಇಂದು ಕಟ್ಟೆಯೊಡೆದು ಬರುತ್ತಿದೆ >>>> ಗೆಳೆಯಾ! ನೋಡು ನಿನ್ನ ಅನುಮತಿಯಿಲ್ಲದೆ ನಾನು ನಿನ್ನ ಗೆಳೆಯಾ ಎಂದು ಕರೆದೆ. ಕೋಪವೆ >>>> ಹೇಳು. ಆದರೆ ನೀನು ಬಂದು ಹೇಳುವುದು ನಾಳೆಯೆ ಅಲ್ಲವೆ? ಇರಲಿ. ಆದರೆ ಆ ನಾಳೆ ನನ್ನ >>>> ಪಾಲಿಗೆ ಇರುವುದೇ ಇಲ್ಲ. ಅದಕ್ಕೆ ಇಂದು ಮನಃಸ್ಪೂರ್ತಿ ನನ್ನ ಭಾವೋದ್ವೇಗದ ಕ್ಷಣಗಳನ್ನೆಲ್ಲ >>>> ಹಿಡಿದಿಟ್ಟು ಪುಟ ಪುಟಗಳಲ್ಲಿ ದಾಖಲಿಸಿ ಇಲ್ಲೆ ಇಲ್ಲೆ ನೀನುದಯಿಸುವ ಗಳಿಗೆಯಲ್ಲಿ >>>> ನಾನಿಲ್ಲವಾಗುವೆ. ಸಹಿಸಲಾಗದ ನೋವು ಕಣೋ. ಸಹನೆ ಮೀರಿ ನನ್ನ ತಿಂದಾಕುತಿದೆ. ಆದರೆ ಅದಾವ >>>> ರೀತಿಯ ನೋವು? ನಿನಗಾವ ರೋಗ ಬಂದು ತಟ್ಟಿದೆ ಹೇಳು ಕೇಳುವೆಯಾದರೆ ನಾನೇನು ಹೇಳಲಿ ಗೆಳೆಯಾ? >>>> ಎಷ್ಟು ನೋವುಗಳು ಬಾಳ ಬಂಡಿಯ ತುಂಬಾ. ಯಾವುದು ಮೊದಲು ಹೇಳಲಿ? ಎಲ್ಲಿಂದ ಶುರು ಮಾಡಲಿ? >>>> ನನ್ನ ಜಂಜಾಟದ ಬದುಕಿನ ಒಂದೊಂದು ನೋವ ಕಥೆ ಕೇಳುವಷ್ಟು ತಾಳ್ಮೆ, ಪುರುಸೊತ್ತು ಇದೆಯಾ ನಿನಗೆ >>>> ಹೇಳು? ಇಲ್ಲ ತಾನೆ? ಮತ್ಯಾಕೆ ನನಗೀ ಪ್ರಶ್ನೆ? ಸಾಕು ಮಾಡು. ಅಷ್ಟಕ್ಕೂ ಹೇಳಿದರೆ ನನ್ನ >>>> ನೋವು ಕಡಿಮೆ ಆಗಬಹುದೆಂಬ ನಂಬಿಕೆ ನನಗಿಲ್ಲ. ಕೇಳಿ ನೀನೇನಾದರೂ ಸಲಹೆ ಸೂಚನೆ ಕೊಡಬಲ್ಲೆ >>>> ಅಷ್ಟೆ. ಅದು ಆಗಲೇ ಹಲವರು ಹೇಳಿಯಾಗಿದೆಯಲ್ಲ. ಏನಿದ್ದರೂ ಯಾರಿರಲಿ ಇಲ್ಲದಿರಲಿ ನನ್ನ >>>> ನೋವು ನನಗೆ. ಹತಾಷೆಯ ಕುಡಿ ಬೇಡ ಬೇಡವೆಂದರೂ ಮೊಳಕೆಯೊಡೆದು ಚಿಗುರುತ್ತಲೇ ಇರುತ್ತದೆ. >>>> ಚಿವುಟಿ ಚಿವುಟಿ ನೋಡು ನನ್ನ ಬೆರಳುಗಳು ಹೇಗೆ ಜಡ್ಡುಗಟ್ಟಿವೆ. ಇದೇ ತಾನೆ ಇನ್ನು ಮುಂದೂ. >>>> ನೆನಪುಗಳ ಮರೆಯಲೂ ಆಗದು ಹತ್ತಿಕ್ಕಲೂ ಆಗದು. ಆಗಾಗ ಚುಚ್ಚಿಕೊಳ್ಳುವ ಇನ್ಸುಲಿನ್ >>>> ಇಂಜಕ್ಷಿನಿನಂತೆ ನನ್ನ ಮೆದುಳನ್ನೇ ಚುಚ್ಚುತ್ತಿವೆ ಕಣೊ. ಅದಕ್ಕೆ ಸಹಿಸಿ ಸಹಿಸಿ >>>> ಸಾಕಾಗಿದೆಯಂತೆ. ಇದರಿಂದ ಬಿಡುಗಡೆ ಪಡೆಯಲು ಇಂದು ಈ ನಿರ್ಧಾರಕ್ಕೆ ಬಂದೆ. ಸಾಕು ನನಗೀ >>>> ಜನ್ಮ ಎಂದೆನಿಸಿಬಿಟ್ಟಿದೆ ಕಣೊ. ಬೇರೆ ದಾರಿಯಿಲ್ಲದೆ ನನ್ನೇ ನಾ ಕೊಂದುಕೊಳ್ಳುತ್ತಿರುವೆ. >>>> ಕ್ಷಮಿಸು. ಏನೇನೊ ಬಡಬಡಿಸುತ್ತಿಲ್ಲ. ಇದು ದಿಟವಾದ ಮಾತು. ಸತ್ಯಕ್ಕೆ ಹತ್ತಿರವಾದ ಮಾತು >>>> ........." >>>> >>>> ಬರೆಯುತ್ತ ಬರೆಯುತ್ತ ಕವಿ ಬಿಚ್ಚಿಟ್ಟ ಮರಳ ಹಾಸಿಗೆಯಲ್ಲಿ ಅಂಗಾತ ಮಲಗಿದ. ಆಕಾಶದ >>>> ಹೊದಿಕೆಯ ತುಂಬ ಮಿನುಗುವ ನಕ್ಷತ್ರ ಗಳ ನೋಡು ನೋಡುತ್ತಿದ್ದಂತೆ ಆಗವನಿಗನಿಸಿತು ; ನನ್ನ >>>> ಗೆಳೆಯ ಸೂರ್ಯನಿಗೆ ಇವರಾರೂ ಸಾಠಿಯಲ್ಲ. ಸೂರ್ಯ ಸೂರ್ಯನೆ. ಓಹ್! ಸೂರ್ಯಾ ನೀನದೆಷ್ಟು >>>> ಚಂದ. ಜಗತ್ತಿಗೇ ಬೆಳಕಾಗಿ ಪ್ರತಿ ದಿನ ಪ್ರತಿ ಕ್ಷಣ ಜನಜೀವನದಲ್ಲಿ ಹಾಸು ಹೊಕ್ಕಾಗಿರುವ >>>> ನೀನು ನಿನ್ನೊಂದಿಗೆ ನಾನಿರಲು ಆಗುತ್ತಿಲ್ಲವಲ್ಲಾ. ಅನವರತ ನನಗೆ ನೀನು ಬೇಕು, ನಿನ್ನಂದವ >>>> ಇನ್ನಷ್ಟು ಕಣ್ಣು ಮನ ತುಂಬಿಕೊಳ್ಳಬೇಕು. ಆದರೆ ಅದಾಗದ ಮಾತು. >>>> >>>> ಕವಿಯ ಕಣ್ಣಾಲಿಗಳು ತುಂಬಿ ಬಂದ ನೀರು ಕಪೋಲದ ಗುಂಟ ಸಾಗಿ ಮರಳಲ್ಲಿ ಉಡುಗಿ ಹೋಯಿತು. >>>> ನಿತ್ಯದಂತೆ ರವಿಯ ಕಿರಣ ಅವನ ದೇಹ ಸೋಕಲು ಅವ ನೋಡಲೇ ಇಲ್ಲ. ಸುತ್ತ ನೆರೆದಿದ್ದ ಜನ "ಪಾಪ! >>>> ಯಾರೊ ಆಗಂತುಕ ಇಲ್ಲಿ ಹೆಣವಾಗಿದ್ದಾನೆ" ಎಂದು ಮಾತಾಡಿಕೊಳ್ಳುತ್ತಿದ್ದರು. ಬರೆದ ಹಾಳೆಗಳು >>>> ಗಾಳಿಗೆ ತೂರಿ ಕಡಲೊಡಲಲ್ಲಿ ತೇಲಿ ತೇಲಿ ಇನ್ನಿಲ್ಲವಾದವು!! >>>> >>>> >>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to kannadastf+unsubscr...@googlegroups.com. >>>> To post to this group, send email to kannadastf@googlegroups.com. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to kannadastf+unsubscr...@googlegroups.com. >>> To post to this group, send email to kannadastf@googlegroups.com. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.