ಅದ್ಭುತ ಸಂದೇಶ ಶರಣು ಶರಣಾರ್ಥಿ.

On Jan 11, 2018 11:20 AM, "RADHA k" <paruchinnu9...@gmail.com> wrote:

ಹೃತ್ಪೂರ್ವಕ ನಮನಗಳು
On Jan 11, 2018 10:25 AM, "nagaraja majjigudda" <majjigud...@gmail.com>
wrote:

> ಉಪಯುಕ್ತ ಮಹಿತಿ,ತಮಗೆ ಧನ್ಯವಾದಗಳು.
>
> On 11-Jan-2018 10:00 AM, "Appasab Shiraguppi" <ars456shiragu...@gmail.com>
> wrote:
>
>> Nijavaagiyoo uttam sandheah.mahabharat indogoo prastut
>>
>> On Jan 11, 2018 9:24 AM, "Balappa Arjanal" <arjanal...@gmail.com> wrote:
>> >
>> > ಸಮಿರ, ಮಡಂ ಉತ್ತಮೌಲ್ಯವಾದ,ಸಂದೇಶ.ನಮನಗಳು.
>> >
>> > On 11 Jan 2018 8:52 a.m., "MARUTHI G" <mjn...@gmail.com> wrote:
>> >>
>> >> Adbutha sangraha Beethoven bodhanegalu.dhanyavadagalu
>> >>
>> >> On 10 Jan 2018 11:41 pm, "Sameera samee" <mehak.sa...@gmail.com>
>> wrote:
>> >>>
>> >>> ಪಂಚ ಪಾಂಡವರಲ್ಲಿ ಅಪರೂಪದ ಶಾಸ್ತ್ರಜ್ಞಾನಿಯಾಗಿದ್ದ ಸಹದೇವ..
>> >>> ನಕುಲನಾದರೋ ಅಪ್ರತಿಮ ರೂಪವಂತ. .
>> >>> ಮೂರುಲೋಕದಲ್ಲಿ ಇದಿರಿಲ್ಲದ ಪರಾಕ್ರಮಿಯಾಗಿದ್ದ ಅರ್ಜುನ..
>> >>> ಸಹಸ್ರ ಸಹಸ್ರ ಗಂಡಾನೆಗಳ ಭೀಮನ ಭುಜ ಬಲಕ್ಕೆ ಸಾಟಿ ಯಾರು..?
>> >>> ಆದರೆ ಇವರೆಲ್ಲರಿಗಿಂತ ಹಿರಿಯನಾದ ಧರ್ಮರಾಜನಲ್ಲಿ ಇವು ಯಾವ ಗುಣಗಳೂ ಇರಲಿಲ್ಲ..!
>> >>> ಆತ ಭೀಮನಂತೆ ಬಲವಂತನಲ್ಲ, ಅರ್ಜುನನಂತೆ ಪರಾಕ್ರಮಿಯಲ್ಲ, ನಕುಲ-ಸಹದೇವರ ರೂಪವಾಗಲಿ,
>> ಪಾಂಡಿತ್ಯವಾಗಲಿ ಆತನಲ್ಲಿ ಇರಲಿಲ್ಲ..
>> >>> ಧರ್ಮರಾಜನಲ್ಲಿದ್ದ ಏಕೈಕ ಸಂಪತ್ತೆಂದರೆ “ಧರ್ಮ“..!
>> >>> ಹುಟ್ಟು ಹೆಸರು ಯುಧಿಷ್ಠಿರನಾಗಿದ್ದರೂ ಧರ್ಮವು ಸಂಪೂರ್ಣವಾಗಿ ಆತನಲ್ಲಿ
>> ನೆಲಸಿದ್ದುದರಿಂದ ಧರ್ಮರಾಜನೆಂದೇ ಆತ ಪ್ರಖ್ಯಾತನಾದ.
>> >>>
>> >>> “ಶರಣರ ಮಹಿಮೆಯನ್ನು ಮರಣ ಕಾಲದಲ್ಲಿ ಕಾಣಬೇಕು” ಇದು ಗಾದೆ ಮಾತು.
>> >>> ಧರ್ಮರಾಜನೇನೆಂದು ಅರ್ಥಮಾಡಿಕೊಳ್ಳಬೇಕಾದರೆ ಪಾಂಡವರ ಜೀವನದ ಕೊನೆಗೆ ನಾವು ಬರಬೇಕು..
>> >>>
>> >>> ಭಗವಾನ್ ಶ್ರೀಕೃಷ್ಣನಿಗೆ ಪಾಂಡವರೆಂದರೆ ಪಂಚಪ್ರಾಣ. ಪಾಂಡವರಿಗಾದರೋ – ಶ್ರೀಕೃಷ್ಣ
>> ಆತ್ಮವೇ ಆಗಿದ್ದ.
>> >>> ಹೀಗಾಗಿ ಶ್ರೀಕೃಷ್ಣ ಪರಂಧಾಮದ ನಂತರ ಪಾಂಡವರಿಗೆ ಆತನಿಲ್ಲದ ಭೂಮಿ ಶೂನ್ಯವೆನಿಸಿತು..
>> ಬದುಕು ಸಪ್ಪೆ ಎನಿಸಿತು..!
>> >>> ಮನಸ್ಸು ಮಹಾಪ್ರಸ್ಥಾನಕ್ಕೆ ಅಣಿಯಾಯಿತು..!
>> >>> ಮಹಾಪ್ರಸ್ಥಾನವೆಂದರೆ ಹಿಂದಿರುಗಿ ಬಾರದ ಪ್ರಯಾಣ.
>> >>> ಬದುಕು ಸಾಕೆನಿಸಿದಾಗ ಮನಸ್ಸನ್ನು ಪರತತ್ವದಲ್ಲಿ ಲೀನಗೊಳಿಸಿ, ಅನ್ನನೀರುಗಳನ್ನೂ
>> ಪರಿತ್ಯಜಿಸಿ ಶರೀರ ಬೀಳುವವರೆಗೆ ನಡೆಯುತ್ತಲೇ ಭೂಮಂಡಲ ಪರ್ಯಟನೆ ಮಾಡುವ ಒಂದು ಮಹಾವ್ರತ..!!
>> >>>
>> >>> ರಾಜವಸ್ತ್ರಗಳನ್ನು ತೊರೆದು, ನಾರುಮಡಿಯುಟ್ಟು ಮಹಾಪ್ರಸ್ಥಾನಕ್ಕೆ ಹೊರಟುನಿಂತ
>> ಪಾಂಡವರನ್ನು ಕಂಡು ಹಸ್ತಿನಾವತಿಯೇ ಗೋಳಿಟ್ಟಿತು..
>> >>> ವನವಾಸದ ನೆನಪು ಮತ್ತಷ್ಟು ಧಾರುಣವಾಗಿ ಮರುಕಳಿಸಿತು..
>> >>> ಪೌರರೆಷ್ಟೇ ಪ್ರಯತ್ನಿಸಿದರೂ ಮುಕ್ತಿಗೆ ಮುಖಮಾಡಿ ನಿಂತಿದ್ದ ಪಾಂಡವರನ್ನು
>> ಹಿಂದಿರುಗಿಸಲು ಸಾಧ್ಯವಾಗಲೇ ಇಲ್ಲ.!
>> >>>
>> >>> ವನವಾಸಕ್ಕೆ ಹೊರಟುನಿಂತಾಗ ಇದ್ದಂತೆ ಪಾಂಡವರಲ್ಲಿ ಕಿಂಚಿತ್ತಾದರೂ ದುಃಖವಿರಲಿಲ್ಲ.
>> >>> ಮರಣವು ಅವರಿಗೆ ಮಹೋತ್ಸವವೇ ಆಗಿತ್ತು.!
>> >>> ಮುಂದೆ ಮುಂದೆ ಧರ್ಮರಾಜ, ಮತ್ತೆ ಭೀಮ, ಅರ್ಜುನ, ನಕುಲ-ಸಹದೇವರು, ಕೊನೆಯಲ್ಲಿ
>> ದ್ರೌಪದಿ – ಹೀಗೆ ಸಾಗುತ್ತಿದ್ದ ಪಾಂಡವರನ್ನು ನಾಯಿಯೊಂದು ಹಿಂಬಾಲಿಸಿತು.
>> >>>
>> >>> ಭೂಮಿಯನ್ನೆಲ್ಲಾ ಸುತ್ತಿ ಕೊನೆಯಲ್ಲಿ ಪಾಂಡವರು ಹಿಮಾಲಯದ ಶಿಖರಗಳನ್ನು ದಾಟಿ
>> ಸಾಗುತ್ತಿದ್ದಾಗ ಮೊದಲಿಗೆ ದ್ರೌಪದಿಯು ಪ್ರಾಣಗಳನ್ನು ತೊರೆದು ಬಿದ್ದು ಬಿಟ್ಟಳು.
>> >>> ಒಡನೆಯೇ ಭೀಮ ಧರ್ಮರಾಜನನ್ನು ಪ್ರಶ್ನಿಸುತ್ತಾನೆ:”ಅಣ್ಣಾ, ದ್ರೌಪದಿಯೇಕೆ
>> ಯೋಗಭ್ರಷ್ಟಳಾಗಿ ಬಿದ್ದು ಬಿಟ್ಟಳು…!?”
>> >>> ಧರ್ಮರಾಜ ಉತ್ತರಿಸಿದ, “ಐವರನ್ನು ಸಮಾನರಾಗಿ ಪ್ರೀತಿಸಬೇಕಾಗಿದ್ದ ಆಕೆ ಗುಪ್ತವಾಗಿ
>> ಅರ್ಜುನನನ್ನು ಅಧಿಕವಾಗಿ ಪ್ರೀತಿಸುತ್ತಿದ್ದಳು. ಈ ತಾರತಮ್ಯವೇ ಅವಳ ಪತನಕ್ಕೆ ಕಾರಣವಾಯಿತು”
>> >>>
>> >>> ಮುಂದೆ ಸಾಗುತ್ತಿದ್ದಂತೆಯೇ ಸಹದೇವ ಧರೆಗುರುಳಿದಾಗ..
>> >>> ಭೀಮ ಪುನಃ ಅಣ್ಣನನ್ನು ಪ್ರಶ್ನಿಸಿದ, “ಅಣ್ಣ, ಸಹದೇವನಿಗೇಕೆ ಹೀಗಾಯಿತು?”
>> >>> ಧರ್ಮರಾಜ ಉತ್ತರಿಸಿದ: “ತನ್ನ ಶಾಸ್ತ್ರಜ್ಞಾನದ ಬಗ್ಗೆ ಸಹದೇವನಿಗೆ ಗುಪ್ತ
>> ಗರ್ವವಿದ್ದಿತು. ಅದುವೇ ಆತನ ಪತನಕ್ಕೆ ಕಾರಣವಾಯಿತು.”
>> >>>
>> >>> ಮತ್ತೆ ಕುಸಿದವನು ನಕುಲ, ಅಣ್ಣನಲ್ಲಿ ಭೀಮ ನಕುಲನ ಪತನಕ್ಕೆ ಕಾರಣವನ್ನು
>> ಪ್ರಶ್ನಿಸಿದ..
>> >>> “ತನ್ನ ಅನನ್ಯ ಸಾಧಾರಣವಾದ ರೂಪದ ಕುರಿತಾದ ಗಾಢ ಗರ್ವವೇ ನಕುಲನ ಪತನಕ್ಕೆ
>> ಕಾರಣ”ವಾಯಿತೆಂದು ಧರ್ಮರಾಜ ಉತ್ತರಿಸಿದ.
>> >>>
>> >>> ಮತ್ತೆ ಮೃತ್ಯುವಿನ ಸರದಿ ಅರ್ಜುನದಾಯಿತು.
>> >>> ಕಂಗೆಡುವ ಮನದ ಕಣ್ಣೀರನ್ನು ನುಂಗುತ್ತ ಭೀಮ ದೊಡ್ಡಣ್ಣನನ್ನು
>> ಕೇಳಿದನು:”ಗೀತೋಪದೇಶಕ್ಕೆ ಪಾತ್ರನಾದ ಅರ್ಜುನನ ಸ್ಥಿತಿ ಹೀಗೇಕಾಯಿತು?”
>> >>> ಧರ್ಮರಾಜ ಹೀಗೆ ಉತ್ತರಿಸಿದ: “ತನ್ನ ಪರಾಕ್ರಮದ ಬಗೆಗೆ ಅರ್ಜುನನಿಗೆ ಅತಿಶಯವಾದ
>> ಅಹಂಕಾರವಿದ್ದಿತು..
>> >>> ಅಹಂಕಾರದ ಆವೇಗದಲ್ಲಿ ಲೋಕದ ಎಲ್ಲಾ ವೀರರನ್ನು ಒಂದೇ ದಿನದಲ್ಲಿ ಮಣಿಸಿಬಿಡುವೆನೆಂದು
>> ಆತ ಹೇಳಿಕೊಂಡಿದ್ದ.!
>> >>> ಆದರೆ ಹಾಗೆ ಮಾಡಲು ಸಾಧ್ಯವಾಗದಿದ್ದುರಿಂದ ಸುಳ್ಳಾಡಿದಂತಾಯಿತು..
>> >>> ಗರ್ವ ಮತ್ತು ಮಿಥ್ಯಾ ವಚನಗಳು ಅರ್ಜುನನ ಪತನಕ್ಕೆ ಕಾರಣವಾದುವು”
>> >>>
>> >>> ಮಹಾಪ್ರಸ್ಥಾನ ಮುಂದುವರೆಯಿತು..
>> >>>
>> >>> ಕೊಂಚ ದೂರ ಹೋಗುವಷ್ಟರಲ್ಲಿ ಸ್ವಯಂ ಭೀಮನೇ ಬಿದ್ದುಬಿಟ್ಟ.
>> >>> ಆದರೆ ಪ್ರಾಣ ಕಳೆದುಕೊಳ್ಳುವುದಕ್ಕೆ ಮುನ್ನ, ಪ್ರಜ್ಞೆಕಳೆದುಕೊಳ್ಳದೆ, ಧೃತಿಗೆಡದೆ
>> ಅಣ್ಣನನ್ನು ಪ್ರಶ್ನಿಸಿದ, “ಅಣ್ಣಾ, ನಿನ್ನ ಪ್ರಿಯ ಸೋದರನಾದ ನನಗೆ ಹೀಗೇಕಾಗುತ್ತಿದೆ?”
>> >>> ಪ್ರಾಣೋತ್ಕ್ರಮಣದ ಸ್ಥಿತಿಯಲ್ಲಿಯೂ ತನ್ನ ದೋಷಗಳನ್ನು ತಿಳಿಯಬಯಸಿದ ಭೀಮನ
>> ಜ್ಞಾನದಾಹವನ್ನು, ಧೃತಿಯನ್ನು ಯಾರೂ ಮೆಚ್ಚಬೇಕು..!!
>> >>>
>> >>> ಜೀವಜ್ಯೋತಿ ಆರಿ ಹೋಗುವ ಕೊನೆಯ ಕ್ಷಣಗಳಲ್ಲಿ ತನ್ನ ವ್ಯಕ್ತಿತ್ವದ ಕೊರತೆಗಳನ್ನು
>> ತಿಳಿಹೇಳುವ ಅಣ್ಣನ ತಿಳಿಮಾತುಗಳು ತಮ್ಮನ ಕಿವಿಗಳಿಗೆ ಬಿದ್ದವು.
>> >>> “ಬಾಹುಬಲದ ಗರ್ವ ನಿನ್ನ ಪತನದ ಪ್ರಬಲ ಕಾರಣ..
>> >>> *ಅದಕ್ಕಿಂತ ಮುಖ್ಯ ಕಾರಣ – *ನೀನು ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು
>> ಸೇವಿಸುತ್ತಿದ್ದುದು.
>> >>> ನಮ್ಮ ಶರೀರ ಧಾರಣೆಗೆ ಎಷ್ಟು ಅಗತ್ಯವಿದೆಯೋ ಅಷ್ಟು ಆಹಾರದ ಮೇಲೆ ಮಾತ್ರವೇ ನಮಗೆ
>> ಅಧಿಕಾರವಿದೆ*
>> >>> ಜಗತ್ತಿನಲ್ಲಿ ಹಸಿವೆಯಿಂದ ಬಳಲುವ - ಸಾಯುವ ಜೀವಗಳೆಷ್ಟೋ!!
>> >>> ನಾವೇ ಸಂಪಾದಿಸಿದ್ದಾದರೂ ನಾಲಿಗೆ ಚಪಲಕ್ಕಾಗಿ ಅಗತ್ಯವಿಲ್ಲದೇ ಆಹಾರ ಸೇವಿಸುವುದು ಆ
>> ಜೀವಗಳಿಗೆ ಮಾಡಿದ ಅನ್ಯಾಯ. ಅನ್ನದೇವತೆಗೆ ಮಾಡಿದ ಅಪಚಾರವದು. ”
>> >>>
>> >>> ಧೀರ ಧರ್ಮಜ ಅಸಹಾಯ ಶೂರನಾಗಿ ಮುಕ್ತಿಯ ಹಾದಿಯಲ್ಲಿ ಮುನ್ನಡೆದ. ಭೂಮಂಡಲಕ್ಕೆ
>> ಚಕ್ರವರ್ತಿ ಎನಿಸಿದ್ದ ಜನನಾಥ ಧರ್ಮಜನ ಜೊತೆ ಉಳಿದಿದ್ದು ಕೊನೆಗೊಂದು ನಾಯಿ ಮಾತ್ರ.
>> >>> ಬುದ್ಧಿ-ಭಾಷೆಗಳನ್ನು ಮೀರಿದ ಮಹಾ ಯಾತ್ರೆಯನ್ನು ಕೈಗೊಂಡಿದ್ದ ಆ ಮಹಾನುಭಾವನಿಗೆ
>> ಕೆಲಹೊತ್ತಿನಲ್ಲಿಯೇ ದೇವರಾಜನ ದಿವ್ಯ ರಥದ ಘೋಷ ಕೇಳಿಸಿತು.
>> >>> ಕಲ್ಮಷದ ಕಪ್ಪು ಚುಕ್ಕೆಗಳೇ ಇಲ್ಲದ ಧವಳ ಜೀವನವನ್ನು ಗೌರವಿಸಲು – ಧರೆಯ ದೊರೆಯನ್ನು
>> ದಿವಿಗೆ ಸ್ವಾಗತಿಸಲು ಸ್ವಯಂ ಸ್ವರ್ಗದ ದೊರೆಯೇ ಆಗಮಿಸಿದ.
>> >>> ದಿವಿ-ಭುವಿಯ ರಾಜರ ಆ ಭವ್ಯ ಸಮಾಗಮದಲ್ಲಿ ದೇವೇಂದ್ರ ಧರ್ಮರಾಜನಿಗೆ ಶರೀರ ಸಹಿತವಾಗಿ
>> ಸ್ವರ್ಗಕ್ಕೆ ಬರಲು ಆಮಂತ್ರಣವಿತ್ತ.
>> >>>
>> >>> “ತನ್ನ ಬದುಕನ್ನು ಸ್ವರ್ಗಮಾಡಿದ ತಮ್ಮಂದಿರು ಮತ್ತು ಮಡದಿಯ ಒಡನಾಟ ಸ್ವರ್ಗದಲ್ಲಿಯೂ
>> ಬೇಕೆಂದ" ಧರ್ಮರಾಜ.
>> >>> “ಶರೀರ ಸಹಿತವಾಗಿ ಸ್ವರ್ಗವೇರುವ ಅಪೂರ್ವ ಸುಯೋಗವು ನಿನ್ನದಾದರೆ, ನಿನ್ನ ತಮ್ಮಂದಿರು
>> ಮತ್ತು ಮಡದಿ ಶರೀರವನ್ನು ತೊರೆದು ಆಗಲೇ ಸ್ವರ್ಗದೆಡೆಗೆ ಪ್ರಯಾಣ ಬೆಳೆಸಿದ್ದಾರೆ ” ಎಂಬುದು
>> ಇಂದ್ರನ ಉತ್ತರವಾಗಿತ್ತು.
>> >>>
>> >>> ಧರ್ಮರಾಜನ ಮುಂದಿನ ಮನವಿ ಮನಸ್ಸು ಮುಟ್ಟುವಂತಹುದು.
>> >>>
>> >>> “ಆಶ್ರಿತರನ್ನು ಕೈ ಬಿಡುವುದು ಸಜ್ಜನರ ಧರ್ಮವಲ್ಲ.
>> >>> ಸೈನ್ಯ ಕೋಶಗಳು, ಅಮಾತ್ಯ ಪ್ರಜೆಗಳು, ಕೊನೆಗೆ ನನ್ನ ಜೀವದ ಒಡನಾಡಿಗಳೇ ಆಗಿದ್ದ
>> ಸಹೋದರರು, ಮಡದಿಯೂ ಸೇರಿದಂತೆ ಸರ್ವಸ್ವವೂ ನನ್ನಿಂದ ದೂರವಾದರೂ ಜೊತೆಬಿಡದ ಈ ನಾಯಿಯನ್ನು
>> ಬಿಡಲಾರೆ.
>> >>> ನೀನು ನನ್ನ ವಿಷಯದಲ್ಲಿ ಪ್ರಸನ್ನನಾಗಿರುವುದೇ ನಿಜವಾದರೆ ಸ್ವರ್ಗದಲ್ಲಿ ನನ್ನೊಡನೆ ಈ
>> ನಾಯಿಗೂ ಸ್ಥಾನವನ್ನು ಕಲ್ಪಿಸು.”
>> >>>
>> >>> ಚಕಿತನಾದ ಇಂದ್ರ ಹೇಳಿದ, “ಸ್ವರ್ಗದಲ್ಲಿ ನಾಯಿಗಳಿಗೆ ಅವಕಾಶವಿಲ್ಲ“. (Dogs are
>> not allowed..!)
>> >>>
>> >>> “ಹಾಗಿದ್ದರೆ ನನಗೆ ಯಾವ ಸ್ವರ್ಗವೂ ಬೇಡ, ನಾಯಿಯೊಡನೆ ನಾನೂ ಇಲ್ಲಿಯೇ ಇರುತ್ತೇನೆ”
>> ಧರ್ಮರಾಜನ ಈ ಮಾತುಗಳು ಇಂದ್ರನನ್ನು ದಂಗುಬಡಿಸಿತು.!
>> >>>
>> >>> ಧರ್ಮ ಬೇಡ..ಆದರೆ ಧರ್ಮದ ಫಲ ಬೇಕು ಎನ್ನುವ ಹುಲುಮಾನವರೆಲ್ಲಿ..?
>> >>> ಜೀವನಪರ್ಯಂತ ಆಚರಿಸಿದ ಧರ್ಮದ ಫಲವಾಗಿ ಸಾಕ್ಷಾತ್ ಸ್ವರ್ಗವೇ
>> ಹಸ್ತಗತವಾಗುತ್ತಿರುವಾಗಲೇ ಆಶ್ರಿತ-ಪರಿಪಾಲನೆಯೆಂಬ ಧರ್ಮಕ್ಕಾಗಿ ಅದನ್ನು ತ್ಯಜಿಸಲು
>> ಸಿದ್ಧನಾದ ಯುಧಿಷ್ಠಿರನೆಲ್ಲಿ….?
>> >>>
>> >>> ಧರ್ಮದ ಪರಿಪೂರ್ಣ ಸಾಕ್ಷಾತ್ಕಾರ ಇಂತಹ ಅಮೃತಗಳಿಗೆಯಲ್ಲಲ್ಲದೆ ಇನ್ಯಾವಾಗ ಆಗಲು
>> ಸಾಧ್ಯ?
>> >>>
>> >>> ಸ್ವರ್ಗಕ್ಕೆ ಬೆನ್ನು ಹಾಕಿ ನಾಯಿ ಇದ್ದ ಕಡೆ ಮುಖಮಾಡಿ ನಿಂತ ಧರ್ಮರಾಜ ನಿಗೆ
>> ಮಹಾದಾಶ್ಚರ್ಯವೇ ಕಾದಿತ್ತು..!!
>> >>>
>> >>> ನಾಯಿ ಮಾಯವಾಗಿತ್ತು..!!
>> >>>
>> >>> ಆಸ್ಥಾನದಲ್ಲಿ ಧರ್ಮ ನಿಂತಿತ್ತು..!!
>> >>>
>> >>> ಯಾವ ಧರ್ಮಕ್ಕಾಗಿ ರಾಜ್ಯ ಕೋಶಗಳನ್ನೂ ಕಳೆದು ಕೊಂಡನೋ ,
>> >>> ಯಾವ ಧರ್ಮಕ್ಕಾಗಿ ತುಂಬಿದ ರಾಜ ಸಭೆಯಲ್ಲಿ ಧರ್ಮಪತ್ನಿಯ ವಸ್ತ್ರಾಪಹರಣ ವನ್ನು
>> ಎದುರಿಸಿದನೋ ,
>> >>> ಯಾವ ಧರ್ಮಕ್ಕಾಗಿ ಕಾಡಾಡಿಯಾಗಿ ಕ್ಲೇಶಗಳನ್ನು ಅನುಭವಿಸಿದನೋ,
>> >>> ಯಾವ ಧರ್ಮಕ್ಕಾಗಿ ಸಂಗ್ರಾಮ ಯಜ್ಞದೀಕ್ಷಿತನಾಗಿ ಬಂಧು ಮಿತ್ರರು, ಮುದ್ದು ಮಕ್ಕಳು,
>> >>> ಯುದ್ಧ ಯಜ್ಞದಲ್ಲಿ ಹತರಾಗಿ-ಹುತರಾಗಿ ಹೋಗುವುದನ್ನು ಕಣ್ಣಾರೆ ಕಂಡನೋ ,
>> >>> ಯಾವ ಧರ್ಮದ ಪೂರ್ಣಸಾಧನೆಗಾಗಿ ಸರ್ವತ್ಯಾಗದ ಮಹಾಪ್ರಸ್ಥಾನವನ್ನು ಕೈ ಗೊಂಡನೋ, ಆ
>> ಧರ್ಮ ಭುವಿಯ ಬದುಕಿನ  ಕೊನೆ ಕ್ಷಣಗಳಲ್ಲಿ, ಎಲ್ಲವನ್ನು ಕಳೆದು ಕೊಂಡ ಅಕಿಂಚನ ಸ್ಥಿತಿಯಲ್ಲಿ
>> ಕಣ್ಣೆದುರು ಮೈದಳೆದು ನಿಂತಿತ್ತು..ಧರ್ಮರಾಜನಿಗೆ ತನ್ನಿರವೇ ಮರೆಯಿತು..!!
>> >>>
>> >>> ನಾಯಿ ನಾಯಿಯಾಗಿರಲಿಲ್ಲ, ಧರ್ಮರಾಜನ ತಂದೆ ಯಮಧರ್ಮರಾಜನಾಗಿದ್ದ..! ಧರ್ಮಸ್ವರೂಪಿಯೇ
>> ಅವನಲ್ಲವೇ?
>> >>>
>> >>> *ಬದುಕೆಂಬುದು ಮರಣದೆಡೆಗಿನ ನಿರಂತರ ಪಯಣ..*
>> >>> *ಬದುಕೆಂಬುದು ಮರಣದ ಸಿದ್ಧತೆ ಮಾತ್ರ..!!*
>> >>> *ಕೊನೆಗೊಮ್ಮೆ ಎಲ್ಲವನ್ನೂ ಬಿಡಲೆಂದೇ ಎಲ್ಲವನ್ನೂ ಕೂಡಿಕೊಳ್ಳುವುದೇ ಬದುಕು..*
>> >>> *ಬದುಕಿನ ಪ್ರತಿಯೊಂದು ಕ್ಷಣವೂ ಒಂದಿಲ್ಲೊಂದು ಸಂಪಾದನೆಯಾಗುತ್ತಲೇ ಇರುತ್ತದೆ..*
>> >>> *ಸಂಬಂಧಗಳು….ಸಂಪತ್ತುಗಳು…….ಏನಿಲ್ಲವೆಂದರೆ ಅನುಭವವಾದರೂ…ಕೂಡಿಕೊಳ್ಳುತ್ತಲೇ
>> ಇರುತ್ತದೆ..*
>> >>> “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ..”
>> >>> ಬದುಕಿನ ಕೋಟಿ ಕೋಟಿ ಕ್ಷಣಗಳ ಗಳಿಕೆ ಇಲ್ಲವಾಗಿಬಿಡುವ ಒಂದು ಕ್ಷಣಕ್ಕೆ “ಸಾವು” ಎಂದು
>> ಹೆಸರು..
>> >>> ಆಸರೆ – ರಕ್ಷಣೆಗಳ ಸುಳಿವೂ ಇಲ್ಲದಾಗಿಬಿಡುವ ಆ ಕ್ಷಣದಲ್ಲಿ ನಮ್ಮನ್ನು ಸಂತೈಸುವ
>> ಸಖನಾರು.?
>> >>>
>> >>> ಬಲವೇ ..?
>> >>> ಪರಾಕ್ರಮವೇ ..?
>> >>> ರೂಪವೇ..?
>> >>> ವಿದ್ಯೆಯೇ..?
>> >>>
>> >>> ಮರಣದ ಮಾತು ಹಾಗಿರಲಿ..
>> >>> ಬದುಕಿನ ಕೊನೆಯವರೆಗೆ ಕೂಡ ಇವುಗಳು ಬರಲಾರವು..
>> >>> ಕಾಲ ಕಳೆದಂತೆ ಬಲ ಕುಂದುತ್ತದೆ ..
>> >>> ಪರಾಕ್ರಮ ಮಸುಕಾಗುತ್ತದೆ..
>> >>> ರೂಪ ಮಾಸುತ್ತದೆ..
>> >>> ವಿದ್ಯೆ ಮರೆಯುತ್ತದೆ ..
>> >>> ದ್ರೌಪದಿ ನಕುಲರ ರೂಪವೇನಾಯಿತು ?
>> >>> ಸಹದೇವನ ವಿದ್ಯೆ ಎಲ್ಲಿ ಹೋಯಿತು ?
>> >>> ಭೀಮಾರ್ಜುನರ ಬಲ ಪರಾಕ್ರಮಗಳು ಯಾವ ಪ್ರಯೋಜನಕ್ಕೆ ಬಂದವು?
>> >>> ಧರ್ಮರಾಜನೆಂದೂ ಕೈಬಿಡದ ಧರ್ಮವೊಂದೇ ತಾನೆ ನಾಯಿಯಾಗಿ ಅವನನ್ನು ಕಾಯುತ್ತಿದ್ದುದು..!!
>> >>> ಧರ್ಮದೊಡನಿದ್ದರೆ ಮಾತ್ರ ಬಲ ವಿದ್ಯೆ ರೂಪಗಳಿಗೊಂದು ಅರ್ಥ ..
>> >>> ಹಾಗಿಲ್ಲದಿದ್ದರೆ ಇವುಗಳು ಪತನ ಸೋಪಾನಗಳೇ ಸರಿ ..
>> >>> ಧರ್ಮಶೀಲನಿಗೆ ಬದುಕಿನ ಕೊನೆ ಧರ್ಮರೂಪದಲ್ಲಿಯೇ ಬಂದರೆ ಉಳಿದವರಿಗೆ ಅದು ಮೃತ್ಯುರೂಪ …
>> >>>
>> >>> ಭೋಜರಾಜನ ಜೀವನಸಂದೇಶವನ್ನು ಗಮನಿಸಿ:
>> >>>
>> >>> ವಾತಾಭ್ರವಿಭ್ರಮಮಿದಂ ವಸುಧಾಧಿಪತ್ಯಂ |
>> >>> ಆಪಾತಮಾತ್ರ ಮಧುರೋ ವಿಷಯೋಪಭೋಗಃ||
>> >>> ಪ್ರಾಣಸ್ತೃಣಾಗ್ರ ಜಲಬಿಂದುಸಮೋ ನರಾಣಾಂ |
>> >>> ಧರ್ಮಸ್ಸಖಾ ಪರಮಹೋ ಪರಲೋಕ ಯಾನೇ ||
>> >>>
>> >>> (ಗಾಳಿಗೆ ಸಿಕ್ಕಿದ ಮೋಡವೆಷ್ಟು ಸ್ಥಿರವೋ, ರಾಜ್ಯಾಧಿಕಾರವೂ ಕೂಡ ಅಷ್ಟೇ
>> ಸ್ಥಿರವಾದುದು ..
>> >>> ಭೌತಿಕ ಸುಖಗಳು ಮೇಲ್ನೋಟಕ್ಕೆ ಮಾತ್ರ ಸುಖಕರ ..
>> >>> ಬೆಳಗಿನ ಹೊತ್ತು ಹುಲ್ಲಿನ ತುದಿಯಲ್ಲಿ ಕುಳಿತ ಮಂಜಿನ ಬಿಂದುವಿನ ಹಾಗೆ ನಮ್ಮ ಪ್ರಾಣ
>> ..
>> >>> ಪರಲೋಕ ಪ್ರಯಾಣದ ಪರಮಸಖನೆಂದರೆ ಧರ್ಮವೊಂದೇ ಅಲ್ಲವೇ..?)
>> >>>
>> >>> *ಧರ್ಮವಿರುವಲ್ಲಿ ಸಾವಿಲ್ಲ ,ನೋವಿಲ್ಲ.. ಧರ್ಮಶೀಲನಾದವನು ಸ್ವರ್ಗಕ್ಕಾಗಿ
>> ಹುಡುಕಬೇಕಾಗಿಲ್ಲ .. ಅವನಿರುವಲ್ಲಿ ಸ್ವರ್ಗವೇ ಧರೆಗಿಳಿಯುವುದು..!!*
>> >>>
>> >>> …ಧರ್ಮೋ ರಕ್ಷತಿ ರಕ್ಷಿತಃ …
>> >>>
>> >>> ಕೃಪೆ: ಈರಪ್ಪ ಮಹಾಲಿಂಗಪುರ, ಸಿರಿಗನ್ನಡ ನುಡಿಬಳಗ.
>> >>>
>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>> >>>
>> >>> --
>> >>> -----------
>> >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> >>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> >>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>> ಭೇಟಿ ನೀಡಿ -
>> >>> http://karnatakaeducation.org.in/KOER/en/index.php/Portal:IC
>> T_Literacy
>> >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> >>> -----------
>> >>> ---
>> >>> You received this message because you are subscribed to the Google
>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> >>> To unsubscribe from this group and stop receiving emails from it,
>> send an email to kannadastf+unsubscr...@googlegroups.com.
>> >>> To post to this group, send email to kannadastf@googlegroups.com.
>> >>> For more options, visit https://groups.google.com/d/optout.
>> >>
>> >> --
>> >> -----------
>> >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> >> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> >> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>> ಭೇಟಿ ನೀಡಿ -
>> >> http://karnatakaeducation.org.in/KOER/en/index.php/Portal:ICT_Literacy
>> >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> >> -----------
>> >> ---
>> >> You received this message because you are subscribed to the Google
>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> >> To unsubscribe from this group and stop receiving emails from it, send
>> an email to kannadastf+unsubscr...@googlegroups.com.
>> >> To post to this group, send email to kannadastf@googlegroups.com.
>> >> For more options, visit https://groups.google.com/d/optout.
>> >
>> > --
>> > -----------
>> > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> > -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> > -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> > http://karnatakaeducation.org.in/KOER/en/index.php/Portal:ICT_Literacy
>> > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> > -----------
>> > ---
>> > You received this message because you are subscribed to the Google
>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> > To unsubscribe from this group and stop receiving emails from it, send
>> an email to kannadastf+unsubscr...@googlegroups.com.
>> > To post to this group, send email to kannadastf@googlegroups.com.
>> > For more options, visit https://groups.google.com/d/optout.
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8Yx
> geXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್ಷಕರ
> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/Public_
> Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>
-- 
-----------
1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
-https://docs.google.com/forms/d/e/1FAIpQLSevqRdFngjbDtOF8YxgeXeL
8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್
ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
ತಿಳಿಯಲು -http://karnatakaeducation.org.in/KOER/en/index.php/Public_Software
-----------
---
You received this message because you are subscribed to the Google Groups
"KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an
email to kannadastf+unsubscr...@googlegroups.com.
To post to this group, send email to kannadastf@googlegroups.com.
For more options, visit https://groups.google.com/d/optout.

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to