ಪ್ರತಿಯೊಬ್ಬರೂ ತಿಳಿದಿರಲೇಬೇಕಾದ,ತಿಳಿಯಲೇಬೇಕಾದ ವಿಷಯ,ಧರ್ಮದ ತಿರುಳು!ಸಂದೇಶಕ್ಕಾಗಿ
ಧನ್ಯವಾದಗಳು ಸಮೀರ.                                          ಪಾರ್ವತಿ ಕುರ್ಕಿ.
On Jan 11, 2018 1:15 PM, "Puttappa Channanik" <agasarakoppam...@gmail.com>
wrote:

> ಅದ್ಭುತ ಸಂದೇಶ ಶರಣು ಶರಣಾರ್ಥಿ.
>
> On Jan 11, 2018 11:20 AM, "RADHA k" <paruchinnu9...@gmail.com> wrote:
>
> ಹೃತ್ಪೂರ್ವಕ ನಮನಗಳು
> On Jan 11, 2018 10:25 AM, "nagaraja majjigudda" <majjigud...@gmail.com>
> wrote:
>
>> ಉಪಯುಕ್ತ ಮಹಿತಿ,ತಮಗೆ ಧನ್ಯವಾದಗಳು.
>>
>> On 11-Jan-2018 10:00 AM, "Appasab Shiraguppi" <ars456shiragu...@gmail.com>
>> wrote:
>>
>>> Nijavaagiyoo uttam sandheah.mahabharat indogoo prastut
>>>
>>> On Jan 11, 2018 9:24 AM, "Balappa Arjanal" <arjanal...@gmail.com> wrote:
>>> >
>>> > ಸಮಿರ, ಮಡಂ ಉತ್ತಮೌಲ್ಯವಾದ,ಸಂದೇಶ.ನಮನಗಳು.
>>> >
>>> > On 11 Jan 2018 8:52 a.m., "MARUTHI G" <mjn...@gmail.com> wrote:
>>> >>
>>> >> Adbutha sangraha Beethoven bodhanegalu.dhanyavadagalu
>>> >>
>>> >> On 10 Jan 2018 11:41 pm, "Sameera samee" <mehak.sa...@gmail.com>
>>> wrote:
>>> >>>
>>> >>> ಪಂಚ ಪಾಂಡವರಲ್ಲಿ ಅಪರೂಪದ ಶಾಸ್ತ್ರಜ್ಞಾನಿಯಾಗಿದ್ದ ಸಹದೇವ..
>>> >>> ನಕುಲನಾದರೋ ಅಪ್ರತಿಮ ರೂಪವಂತ. .
>>> >>> ಮೂರುಲೋಕದಲ್ಲಿ ಇದಿರಿಲ್ಲದ ಪರಾಕ್ರಮಿಯಾಗಿದ್ದ ಅರ್ಜುನ..
>>> >>> ಸಹಸ್ರ ಸಹಸ್ರ ಗಂಡಾನೆಗಳ ಭೀಮನ ಭುಜ ಬಲಕ್ಕೆ ಸಾಟಿ ಯಾರು..?
>>> >>> ಆದರೆ ಇವರೆಲ್ಲರಿಗಿಂತ ಹಿರಿಯನಾದ ಧರ್ಮರಾಜನಲ್ಲಿ ಇವು ಯಾವ ಗುಣಗಳೂ ಇರಲಿಲ್ಲ..!
>>> >>> ಆತ ಭೀಮನಂತೆ ಬಲವಂತನಲ್ಲ, ಅರ್ಜುನನಂತೆ ಪರಾಕ್ರಮಿಯಲ್ಲ, ನಕುಲ-ಸಹದೇವರ ರೂಪವಾಗಲಿ,
>>> ಪಾಂಡಿತ್ಯವಾಗಲಿ ಆತನಲ್ಲಿ ಇರಲಿಲ್ಲ..
>>> >>> ಧರ್ಮರಾಜನಲ್ಲಿದ್ದ ಏಕೈಕ ಸಂಪತ್ತೆಂದರೆ “ಧರ್ಮ“..!
>>> >>> ಹುಟ್ಟು ಹೆಸರು ಯುಧಿಷ್ಠಿರನಾಗಿದ್ದರೂ ಧರ್ಮವು ಸಂಪೂರ್ಣವಾಗಿ ಆತನಲ್ಲಿ
>>> ನೆಲಸಿದ್ದುದರಿಂದ ಧರ್ಮರಾಜನೆಂದೇ ಆತ ಪ್ರಖ್ಯಾತನಾದ.
>>> >>>
>>> >>> “ಶರಣರ ಮಹಿಮೆಯನ್ನು ಮರಣ ಕಾಲದಲ್ಲಿ ಕಾಣಬೇಕು” ಇದು ಗಾದೆ ಮಾತು.
>>> >>> ಧರ್ಮರಾಜನೇನೆಂದು ಅರ್ಥಮಾಡಿಕೊಳ್ಳಬೇಕಾದರೆ ಪಾಂಡವರ ಜೀವನದ ಕೊನೆಗೆ ನಾವು ಬರಬೇಕು..
>>> >>>
>>> >>> ಭಗವಾನ್ ಶ್ರೀಕೃಷ್ಣನಿಗೆ ಪಾಂಡವರೆಂದರೆ ಪಂಚಪ್ರಾಣ. ಪಾಂಡವರಿಗಾದರೋ – ಶ್ರೀಕೃಷ್ಣ
>>> ಆತ್ಮವೇ ಆಗಿದ್ದ.
>>> >>> ಹೀಗಾಗಿ ಶ್ರೀಕೃಷ್ಣ ಪರಂಧಾಮದ ನಂತರ ಪಾಂಡವರಿಗೆ ಆತನಿಲ್ಲದ ಭೂಮಿ
>>> ಶೂನ್ಯವೆನಿಸಿತು.. ಬದುಕು ಸಪ್ಪೆ ಎನಿಸಿತು..!
>>> >>> ಮನಸ್ಸು ಮಹಾಪ್ರಸ್ಥಾನಕ್ಕೆ ಅಣಿಯಾಯಿತು..!
>>> >>> ಮಹಾಪ್ರಸ್ಥಾನವೆಂದರೆ ಹಿಂದಿರುಗಿ ಬಾರದ ಪ್ರಯಾಣ.
>>> >>> ಬದುಕು ಸಾಕೆನಿಸಿದಾಗ ಮನಸ್ಸನ್ನು ಪರತತ್ವದಲ್ಲಿ ಲೀನಗೊಳಿಸಿ, ಅನ್ನನೀರುಗಳನ್ನೂ
>>> ಪರಿತ್ಯಜಿಸಿ ಶರೀರ ಬೀಳುವವರೆಗೆ ನಡೆಯುತ್ತಲೇ ಭೂಮಂಡಲ ಪರ್ಯಟನೆ ಮಾಡುವ ಒಂದು ಮಹಾವ್ರತ..!!
>>> >>>
>>> >>> ರಾಜವಸ್ತ್ರಗಳನ್ನು ತೊರೆದು, ನಾರುಮಡಿಯುಟ್ಟು ಮಹಾಪ್ರಸ್ಥಾನಕ್ಕೆ ಹೊರಟುನಿಂತ
>>> ಪಾಂಡವರನ್ನು ಕಂಡು ಹಸ್ತಿನಾವತಿಯೇ ಗೋಳಿಟ್ಟಿತು..
>>> >>> ವನವಾಸದ ನೆನಪು ಮತ್ತಷ್ಟು ಧಾರುಣವಾಗಿ ಮರುಕಳಿಸಿತು..
>>> >>> ಪೌರರೆಷ್ಟೇ ಪ್ರಯತ್ನಿಸಿದರೂ ಮುಕ್ತಿಗೆ ಮುಖಮಾಡಿ ನಿಂತಿದ್ದ ಪಾಂಡವರನ್ನು
>>> ಹಿಂದಿರುಗಿಸಲು ಸಾಧ್ಯವಾಗಲೇ ಇಲ್ಲ.!
>>> >>>
>>> >>> ವನವಾಸಕ್ಕೆ ಹೊರಟುನಿಂತಾಗ ಇದ್ದಂತೆ ಪಾಂಡವರಲ್ಲಿ ಕಿಂಚಿತ್ತಾದರೂ ದುಃಖವಿರಲಿಲ್ಲ.
>>> >>> ಮರಣವು ಅವರಿಗೆ ಮಹೋತ್ಸವವೇ ಆಗಿತ್ತು.!
>>> >>> ಮುಂದೆ ಮುಂದೆ ಧರ್ಮರಾಜ, ಮತ್ತೆ ಭೀಮ, ಅರ್ಜುನ, ನಕುಲ-ಸಹದೇವರು, ಕೊನೆಯಲ್ಲಿ
>>> ದ್ರೌಪದಿ – ಹೀಗೆ ಸಾಗುತ್ತಿದ್ದ ಪಾಂಡವರನ್ನು ನಾಯಿಯೊಂದು ಹಿಂಬಾಲಿಸಿತು.
>>> >>>
>>> >>> ಭೂಮಿಯನ್ನೆಲ್ಲಾ ಸುತ್ತಿ ಕೊನೆಯಲ್ಲಿ ಪಾಂಡವರು ಹಿಮಾಲಯದ ಶಿಖರಗಳನ್ನು ದಾಟಿ
>>> ಸಾಗುತ್ತಿದ್ದಾಗ ಮೊದಲಿಗೆ ದ್ರೌಪದಿಯು ಪ್ರಾಣಗಳನ್ನು ತೊರೆದು ಬಿದ್ದು ಬಿಟ್ಟಳು.
>>> >>> ಒಡನೆಯೇ ಭೀಮ ಧರ್ಮರಾಜನನ್ನು ಪ್ರಶ್ನಿಸುತ್ತಾನೆ:”ಅಣ್ಣಾ, ದ್ರೌಪದಿಯೇಕೆ
>>> ಯೋಗಭ್ರಷ್ಟಳಾಗಿ ಬಿದ್ದು ಬಿಟ್ಟಳು…!?”
>>> >>> ಧರ್ಮರಾಜ ಉತ್ತರಿಸಿದ, “ಐವರನ್ನು ಸಮಾನರಾಗಿ ಪ್ರೀತಿಸಬೇಕಾಗಿದ್ದ ಆಕೆ ಗುಪ್ತವಾಗಿ
>>> ಅರ್ಜುನನನ್ನು ಅಧಿಕವಾಗಿ ಪ್ರೀತಿಸುತ್ತಿದ್ದಳು. ಈ ತಾರತಮ್ಯವೇ ಅವಳ ಪತನಕ್ಕೆ ಕಾರಣವಾಯಿತು”
>>> >>>
>>> >>> ಮುಂದೆ ಸಾಗುತ್ತಿದ್ದಂತೆಯೇ ಸಹದೇವ ಧರೆಗುರುಳಿದಾಗ..
>>> >>> ಭೀಮ ಪುನಃ ಅಣ್ಣನನ್ನು ಪ್ರಶ್ನಿಸಿದ, “ಅಣ್ಣ, ಸಹದೇವನಿಗೇಕೆ ಹೀಗಾಯಿತು?”
>>> >>> ಧರ್ಮರಾಜ ಉತ್ತರಿಸಿದ: “ತನ್ನ ಶಾಸ್ತ್ರಜ್ಞಾನದ ಬಗ್ಗೆ ಸಹದೇವನಿಗೆ ಗುಪ್ತ
>>> ಗರ್ವವಿದ್ದಿತು. ಅದುವೇ ಆತನ ಪತನಕ್ಕೆ ಕಾರಣವಾಯಿತು.”
>>> >>>
>>> >>> ಮತ್ತೆ ಕುಸಿದವನು ನಕುಲ, ಅಣ್ಣನಲ್ಲಿ ಭೀಮ ನಕುಲನ ಪತನಕ್ಕೆ ಕಾರಣವನ್ನು
>>> ಪ್ರಶ್ನಿಸಿದ..
>>> >>> “ತನ್ನ ಅನನ್ಯ ಸಾಧಾರಣವಾದ ರೂಪದ ಕುರಿತಾದ ಗಾಢ ಗರ್ವವೇ ನಕುಲನ ಪತನಕ್ಕೆ
>>> ಕಾರಣ”ವಾಯಿತೆಂದು ಧರ್ಮರಾಜ ಉತ್ತರಿಸಿದ.
>>> >>>
>>> >>> ಮತ್ತೆ ಮೃತ್ಯುವಿನ ಸರದಿ ಅರ್ಜುನದಾಯಿತು.
>>> >>> ಕಂಗೆಡುವ ಮನದ ಕಣ್ಣೀರನ್ನು ನುಂಗುತ್ತ ಭೀಮ ದೊಡ್ಡಣ್ಣನನ್ನು
>>> ಕೇಳಿದನು:”ಗೀತೋಪದೇಶಕ್ಕೆ ಪಾತ್ರನಾದ ಅರ್ಜುನನ ಸ್ಥಿತಿ ಹೀಗೇಕಾಯಿತು?”
>>> >>> ಧರ್ಮರಾಜ ಹೀಗೆ ಉತ್ತರಿಸಿದ: “ತನ್ನ ಪರಾಕ್ರಮದ ಬಗೆಗೆ ಅರ್ಜುನನಿಗೆ ಅತಿಶಯವಾದ
>>> ಅಹಂಕಾರವಿದ್ದಿತು..
>>> >>> ಅಹಂಕಾರದ ಆವೇಗದಲ್ಲಿ ಲೋಕದ ಎಲ್ಲಾ ವೀರರನ್ನು ಒಂದೇ ದಿನದಲ್ಲಿ ಮಣಿಸಿಬಿಡುವೆನೆಂದು
>>> ಆತ ಹೇಳಿಕೊಂಡಿದ್ದ.!
>>> >>> ಆದರೆ ಹಾಗೆ ಮಾಡಲು ಸಾಧ್ಯವಾಗದಿದ್ದುರಿಂದ ಸುಳ್ಳಾಡಿದಂತಾಯಿತು..
>>> >>> ಗರ್ವ ಮತ್ತು ಮಿಥ್ಯಾ ವಚನಗಳು ಅರ್ಜುನನ ಪತನಕ್ಕೆ ಕಾರಣವಾದುವು”
>>> >>>
>>> >>> ಮಹಾಪ್ರಸ್ಥಾನ ಮುಂದುವರೆಯಿತು..
>>> >>>
>>> >>> ಕೊಂಚ ದೂರ ಹೋಗುವಷ್ಟರಲ್ಲಿ ಸ್ವಯಂ ಭೀಮನೇ ಬಿದ್ದುಬಿಟ್ಟ.
>>> >>> ಆದರೆ ಪ್ರಾಣ ಕಳೆದುಕೊಳ್ಳುವುದಕ್ಕೆ ಮುನ್ನ, ಪ್ರಜ್ಞೆಕಳೆದುಕೊಳ್ಳದೆ, ಧೃತಿಗೆಡದೆ
>>> ಅಣ್ಣನನ್ನು ಪ್ರಶ್ನಿಸಿದ, “ಅಣ್ಣಾ, ನಿನ್ನ ಪ್ರಿಯ ಸೋದರನಾದ ನನಗೆ ಹೀಗೇಕಾಗುತ್ತಿದೆ?”
>>> >>> ಪ್ರಾಣೋತ್ಕ್ರಮಣದ ಸ್ಥಿತಿಯಲ್ಲಿಯೂ ತನ್ನ ದೋಷಗಳನ್ನು ತಿಳಿಯಬಯಸಿದ ಭೀಮನ
>>> ಜ್ಞಾನದಾಹವನ್ನು, ಧೃತಿಯನ್ನು ಯಾರೂ ಮೆಚ್ಚಬೇಕು..!!
>>> >>>
>>> >>> ಜೀವಜ್ಯೋತಿ ಆರಿ ಹೋಗುವ ಕೊನೆಯ ಕ್ಷಣಗಳಲ್ಲಿ ತನ್ನ ವ್ಯಕ್ತಿತ್ವದ ಕೊರತೆಗಳನ್ನು
>>> ತಿಳಿಹೇಳುವ ಅಣ್ಣನ ತಿಳಿಮಾತುಗಳು ತಮ್ಮನ ಕಿವಿಗಳಿಗೆ ಬಿದ್ದವು.
>>> >>> “ಬಾಹುಬಲದ ಗರ್ವ ನಿನ್ನ ಪತನದ ಪ್ರಬಲ ಕಾರಣ..
>>> >>> *ಅದಕ್ಕಿಂತ ಮುಖ್ಯ ಕಾರಣ – *ನೀನು ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು
>>> ಸೇವಿಸುತ್ತಿದ್ದುದು.
>>> >>> ನಮ್ಮ ಶರೀರ ಧಾರಣೆಗೆ ಎಷ್ಟು ಅಗತ್ಯವಿದೆಯೋ ಅಷ್ಟು ಆಹಾರದ ಮೇಲೆ ಮಾತ್ರವೇ ನಮಗೆ
>>> ಅಧಿಕಾರವಿದೆ*
>>> >>> ಜಗತ್ತಿನಲ್ಲಿ ಹಸಿವೆಯಿಂದ ಬಳಲುವ - ಸಾಯುವ ಜೀವಗಳೆಷ್ಟೋ!!
>>> >>> ನಾವೇ ಸಂಪಾದಿಸಿದ್ದಾದರೂ ನಾಲಿಗೆ ಚಪಲಕ್ಕಾಗಿ ಅಗತ್ಯವಿಲ್ಲದೇ ಆಹಾರ ಸೇವಿಸುವುದು ಆ
>>> ಜೀವಗಳಿಗೆ ಮಾಡಿದ ಅನ್ಯಾಯ. ಅನ್ನದೇವತೆಗೆ ಮಾಡಿದ ಅಪಚಾರವದು. ”
>>> >>>
>>> >>> ಧೀರ ಧರ್ಮಜ ಅಸಹಾಯ ಶೂರನಾಗಿ ಮುಕ್ತಿಯ ಹಾದಿಯಲ್ಲಿ ಮುನ್ನಡೆದ. ಭೂಮಂಡಲಕ್ಕೆ
>>> ಚಕ್ರವರ್ತಿ ಎನಿಸಿದ್ದ ಜನನಾಥ ಧರ್ಮಜನ ಜೊತೆ ಉಳಿದಿದ್ದು ಕೊನೆಗೊಂದು ನಾಯಿ ಮಾತ್ರ.
>>> >>> ಬುದ್ಧಿ-ಭಾಷೆಗಳನ್ನು ಮೀರಿದ ಮಹಾ ಯಾತ್ರೆಯನ್ನು ಕೈಗೊಂಡಿದ್ದ ಆ ಮಹಾನುಭಾವನಿಗೆ
>>> ಕೆಲಹೊತ್ತಿನಲ್ಲಿಯೇ ದೇವರಾಜನ ದಿವ್ಯ ರಥದ ಘೋಷ ಕೇಳಿಸಿತು.
>>> >>> ಕಲ್ಮಷದ ಕಪ್ಪು ಚುಕ್ಕೆಗಳೇ ಇಲ್ಲದ ಧವಳ ಜೀವನವನ್ನು ಗೌರವಿಸಲು – ಧರೆಯ ದೊರೆಯನ್ನು
>>> ದಿವಿಗೆ ಸ್ವಾಗತಿಸಲು ಸ್ವಯಂ ಸ್ವರ್ಗದ ದೊರೆಯೇ ಆಗಮಿಸಿದ.
>>> >>> ದಿವಿ-ಭುವಿಯ ರಾಜರ ಆ ಭವ್ಯ ಸಮಾಗಮದಲ್ಲಿ ದೇವೇಂದ್ರ ಧರ್ಮರಾಜನಿಗೆ ಶರೀರ ಸಹಿತವಾಗಿ
>>> ಸ್ವರ್ಗಕ್ಕೆ ಬರಲು ಆಮಂತ್ರಣವಿತ್ತ.
>>> >>>
>>> >>> “ತನ್ನ ಬದುಕನ್ನು ಸ್ವರ್ಗಮಾಡಿದ ತಮ್ಮಂದಿರು ಮತ್ತು ಮಡದಿಯ ಒಡನಾಟ ಸ್ವರ್ಗದಲ್ಲಿಯೂ
>>> ಬೇಕೆಂದ" ಧರ್ಮರಾಜ.
>>> >>> “ಶರೀರ ಸಹಿತವಾಗಿ ಸ್ವರ್ಗವೇರುವ ಅಪೂರ್ವ ಸುಯೋಗವು ನಿನ್ನದಾದರೆ, ನಿನ್ನ
>>> ತಮ್ಮಂದಿರು ಮತ್ತು ಮಡದಿ ಶರೀರವನ್ನು ತೊರೆದು ಆಗಲೇ ಸ್ವರ್ಗದೆಡೆಗೆ ಪ್ರಯಾಣ ಬೆಳೆಸಿದ್ದಾರೆ
>>> ” ಎಂಬುದು ಇಂದ್ರನ ಉತ್ತರವಾಗಿತ್ತು.
>>> >>>
>>> >>> ಧರ್ಮರಾಜನ ಮುಂದಿನ ಮನವಿ ಮನಸ್ಸು ಮುಟ್ಟುವಂತಹುದು.
>>> >>>
>>> >>> “ಆಶ್ರಿತರನ್ನು ಕೈ ಬಿಡುವುದು ಸಜ್ಜನರ ಧರ್ಮವಲ್ಲ.
>>> >>> ಸೈನ್ಯ ಕೋಶಗಳು, ಅಮಾತ್ಯ ಪ್ರಜೆಗಳು, ಕೊನೆಗೆ ನನ್ನ ಜೀವದ ಒಡನಾಡಿಗಳೇ ಆಗಿದ್ದ
>>> ಸಹೋದರರು, ಮಡದಿಯೂ ಸೇರಿದಂತೆ ಸರ್ವಸ್ವವೂ ನನ್ನಿಂದ ದೂರವಾದರೂ ಜೊತೆಬಿಡದ ಈ ನಾಯಿಯನ್ನು
>>> ಬಿಡಲಾರೆ.
>>> >>> ನೀನು ನನ್ನ ವಿಷಯದಲ್ಲಿ ಪ್ರಸನ್ನನಾಗಿರುವುದೇ ನಿಜವಾದರೆ ಸ್ವರ್ಗದಲ್ಲಿ ನನ್ನೊಡನೆ
>>> ಈ ನಾಯಿಗೂ ಸ್ಥಾನವನ್ನು ಕಲ್ಪಿಸು.”
>>> >>>
>>> >>> ಚಕಿತನಾದ ಇಂದ್ರ ಹೇಳಿದ, “ಸ್ವರ್ಗದಲ್ಲಿ ನಾಯಿಗಳಿಗೆ ಅವಕಾಶವಿಲ್ಲ“. (Dogs are
>>> not allowed..!)
>>> >>>
>>> >>> “ಹಾಗಿದ್ದರೆ ನನಗೆ ಯಾವ ಸ್ವರ್ಗವೂ ಬೇಡ, ನಾಯಿಯೊಡನೆ ನಾನೂ ಇಲ್ಲಿಯೇ ಇರುತ್ತೇನೆ”
>>> ಧರ್ಮರಾಜನ ಈ ಮಾತುಗಳು ಇಂದ್ರನನ್ನು ದಂಗುಬಡಿಸಿತು.!
>>> >>>
>>> >>> ಧರ್ಮ ಬೇಡ..ಆದರೆ ಧರ್ಮದ ಫಲ ಬೇಕು ಎನ್ನುವ ಹುಲುಮಾನವರೆಲ್ಲಿ..?
>>> >>> ಜೀವನಪರ್ಯಂತ ಆಚರಿಸಿದ ಧರ್ಮದ ಫಲವಾಗಿ ಸಾಕ್ಷಾತ್ ಸ್ವರ್ಗವೇ
>>> ಹಸ್ತಗತವಾಗುತ್ತಿರುವಾಗಲೇ ಆಶ್ರಿತ-ಪರಿಪಾಲನೆಯೆಂಬ ಧರ್ಮಕ್ಕಾಗಿ ಅದನ್ನು ತ್ಯಜಿಸಲು
>>> ಸಿದ್ಧನಾದ ಯುಧಿಷ್ಠಿರನೆಲ್ಲಿ….?
>>> >>>
>>> >>> ಧರ್ಮದ ಪರಿಪೂರ್ಣ ಸಾಕ್ಷಾತ್ಕಾರ ಇಂತಹ ಅಮೃತಗಳಿಗೆಯಲ್ಲಲ್ಲದೆ ಇನ್ಯಾವಾಗ ಆಗಲು
>>> ಸಾಧ್ಯ?
>>> >>>
>>> >>> ಸ್ವರ್ಗಕ್ಕೆ ಬೆನ್ನು ಹಾಕಿ ನಾಯಿ ಇದ್ದ ಕಡೆ ಮುಖಮಾಡಿ ನಿಂತ ಧರ್ಮರಾಜ ನಿಗೆ
>>> ಮಹಾದಾಶ್ಚರ್ಯವೇ ಕಾದಿತ್ತು..!!
>>> >>>
>>> >>> ನಾಯಿ ಮಾಯವಾಗಿತ್ತು..!!
>>> >>>
>>> >>> ಆಸ್ಥಾನದಲ್ಲಿ ಧರ್ಮ ನಿಂತಿತ್ತು..!!
>>> >>>
>>> >>> ಯಾವ ಧರ್ಮಕ್ಕಾಗಿ ರಾಜ್ಯ ಕೋಶಗಳನ್ನೂ ಕಳೆದು ಕೊಂಡನೋ ,
>>> >>> ಯಾವ ಧರ್ಮಕ್ಕಾಗಿ ತುಂಬಿದ ರಾಜ ಸಭೆಯಲ್ಲಿ ಧರ್ಮಪತ್ನಿಯ ವಸ್ತ್ರಾಪಹರಣ ವನ್ನು
>>> ಎದುರಿಸಿದನೋ ,
>>> >>> ಯಾವ ಧರ್ಮಕ್ಕಾಗಿ ಕಾಡಾಡಿಯಾಗಿ ಕ್ಲೇಶಗಳನ್ನು ಅನುಭವಿಸಿದನೋ,
>>> >>> ಯಾವ ಧರ್ಮಕ್ಕಾಗಿ ಸಂಗ್ರಾಮ ಯಜ್ಞದೀಕ್ಷಿತನಾಗಿ ಬಂಧು ಮಿತ್ರರು, ಮುದ್ದು ಮಕ್ಕಳು,
>>> >>> ಯುದ್ಧ ಯಜ್ಞದಲ್ಲಿ ಹತರಾಗಿ-ಹುತರಾಗಿ ಹೋಗುವುದನ್ನು ಕಣ್ಣಾರೆ ಕಂಡನೋ ,
>>> >>> ಯಾವ ಧರ್ಮದ ಪೂರ್ಣಸಾಧನೆಗಾಗಿ ಸರ್ವತ್ಯಾಗದ ಮಹಾಪ್ರಸ್ಥಾನವನ್ನು ಕೈ ಗೊಂಡನೋ, ಆ
>>> ಧರ್ಮ ಭುವಿಯ ಬದುಕಿನ  ಕೊನೆ ಕ್ಷಣಗಳಲ್ಲಿ, ಎಲ್ಲವನ್ನು ಕಳೆದು ಕೊಂಡ ಅಕಿಂಚನ ಸ್ಥಿತಿಯಲ್ಲಿ
>>> ಕಣ್ಣೆದುರು ಮೈದಳೆದು ನಿಂತಿತ್ತು..ಧರ್ಮರಾಜನಿಗೆ ತನ್ನಿರವೇ ಮರೆಯಿತು..!!
>>> >>>
>>> >>> ನಾಯಿ ನಾಯಿಯಾಗಿರಲಿಲ್ಲ, ಧರ್ಮರಾಜನ ತಂದೆ ಯಮಧರ್ಮರಾಜನಾಗಿದ್ದ..! ಧರ್ಮಸ್ವರೂಪಿಯೇ
>>> ಅವನಲ್ಲವೇ?
>>> >>>
>>> >>> *ಬದುಕೆಂಬುದು ಮರಣದೆಡೆಗಿನ ನಿರಂತರ ಪಯಣ..*
>>> >>> *ಬದುಕೆಂಬುದು ಮರಣದ ಸಿದ್ಧತೆ ಮಾತ್ರ..!!*
>>> >>> *ಕೊನೆಗೊಮ್ಮೆ ಎಲ್ಲವನ್ನೂ ಬಿಡಲೆಂದೇ ಎಲ್ಲವನ್ನೂ ಕೂಡಿಕೊಳ್ಳುವುದೇ ಬದುಕು..*
>>> >>> *ಬದುಕಿನ ಪ್ರತಿಯೊಂದು ಕ್ಷಣವೂ ಒಂದಿಲ್ಲೊಂದು ಸಂಪಾದನೆಯಾಗುತ್ತಲೇ ಇರುತ್ತದೆ..*
>>> >>> *ಸಂಬಂಧಗಳು….ಸಂಪತ್ತುಗಳು…….ಏನಿಲ್ಲವೆಂದರೆ ಅನುಭವವಾದರೂ…ಕೂಡಿಕೊಳ್ಳುತ್ತಲೇ
>>> ಇರುತ್ತದೆ..*
>>> >>> “ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ..”
>>> >>> ಬದುಕಿನ ಕೋಟಿ ಕೋಟಿ ಕ್ಷಣಗಳ ಗಳಿಕೆ ಇಲ್ಲವಾಗಿಬಿಡುವ ಒಂದು ಕ್ಷಣಕ್ಕೆ “ಸಾವು”
>>> ಎಂದು ಹೆಸರು..
>>> >>> ಆಸರೆ – ರಕ್ಷಣೆಗಳ ಸುಳಿವೂ ಇಲ್ಲದಾಗಿಬಿಡುವ ಆ ಕ್ಷಣದಲ್ಲಿ ನಮ್ಮನ್ನು ಸಂತೈಸುವ
>>> ಸಖನಾರು.?
>>> >>>
>>> >>> ಬಲವೇ ..?
>>> >>> ಪರಾಕ್ರಮವೇ ..?
>>> >>> ರೂಪವೇ..?
>>> >>> ವಿದ್ಯೆಯೇ..?
>>> >>>
>>> >>> ಮರಣದ ಮಾತು ಹಾಗಿರಲಿ..
>>> >>> ಬದುಕಿನ ಕೊನೆಯವರೆಗೆ ಕೂಡ ಇವುಗಳು ಬರಲಾರವು..
>>> >>> ಕಾಲ ಕಳೆದಂತೆ ಬಲ ಕುಂದುತ್ತದೆ ..
>>> >>> ಪರಾಕ್ರಮ ಮಸುಕಾಗುತ್ತದೆ..
>>> >>> ರೂಪ ಮಾಸುತ್ತದೆ..
>>> >>> ವಿದ್ಯೆ ಮರೆಯುತ್ತದೆ ..
>>> >>> ದ್ರೌಪದಿ ನಕುಲರ ರೂಪವೇನಾಯಿತು ?
>>> >>> ಸಹದೇವನ ವಿದ್ಯೆ ಎಲ್ಲಿ ಹೋಯಿತು ?
>>> >>> ಭೀಮಾರ್ಜುನರ ಬಲ ಪರಾಕ್ರಮಗಳು ಯಾವ ಪ್ರಯೋಜನಕ್ಕೆ ಬಂದವು?
>>> >>> ಧರ್ಮರಾಜನೆಂದೂ ಕೈಬಿಡದ ಧರ್ಮವೊಂದೇ ತಾನೆ ನಾಯಿಯಾಗಿ ಅವನನ್ನು
>>> ಕಾಯುತ್ತಿದ್ದುದು..!!
>>> >>> ಧರ್ಮದೊಡನಿದ್ದರೆ ಮಾತ್ರ ಬಲ ವಿದ್ಯೆ ರೂಪಗಳಿಗೊಂದು ಅರ್ಥ ..
>>> >>> ಹಾಗಿಲ್ಲದಿದ್ದರೆ ಇವುಗಳು ಪತನ ಸೋಪಾನಗಳೇ ಸರಿ ..
>>> >>> ಧರ್ಮಶೀಲನಿಗೆ ಬದುಕಿನ ಕೊನೆ ಧರ್ಮರೂಪದಲ್ಲಿಯೇ ಬಂದರೆ ಉಳಿದವರಿಗೆ ಅದು ಮೃತ್ಯುರೂಪ
>>> …
>>> >>>
>>> >>> ಭೋಜರಾಜನ ಜೀವನಸಂದೇಶವನ್ನು ಗಮನಿಸಿ:
>>> >>>
>>> >>> ವಾತಾಭ್ರವಿಭ್ರಮಮಿದಂ ವಸುಧಾಧಿಪತ್ಯಂ |
>>> >>> ಆಪಾತಮಾತ್ರ ಮಧುರೋ ವಿಷಯೋಪಭೋಗಃ||
>>> >>> ಪ್ರಾಣಸ್ತೃಣಾಗ್ರ ಜಲಬಿಂದುಸಮೋ ನರಾಣಾಂ |
>>> >>> ಧರ್ಮಸ್ಸಖಾ ಪರಮಹೋ ಪರಲೋಕ ಯಾನೇ ||
>>> >>>
>>> >>> (ಗಾಳಿಗೆ ಸಿಕ್ಕಿದ ಮೋಡವೆಷ್ಟು ಸ್ಥಿರವೋ, ರಾಜ್ಯಾಧಿಕಾರವೂ ಕೂಡ ಅಷ್ಟೇ
>>> ಸ್ಥಿರವಾದುದು ..
>>> >>> ಭೌತಿಕ ಸುಖಗಳು ಮೇಲ್ನೋಟಕ್ಕೆ ಮಾತ್ರ ಸುಖಕರ ..
>>> >>> ಬೆಳಗಿನ ಹೊತ್ತು ಹುಲ್ಲಿನ ತುದಿಯಲ್ಲಿ ಕುಳಿತ ಮಂಜಿನ ಬಿಂದುವಿನ ಹಾಗೆ ನಮ್ಮ ಪ್ರಾಣ
>>> ..
>>> >>> ಪರಲೋಕ ಪ್ರಯಾಣದ ಪರಮಸಖನೆಂದರೆ ಧರ್ಮವೊಂದೇ ಅಲ್ಲವೇ..?)
>>> >>>
>>> >>> *ಧರ್ಮವಿರುವಲ್ಲಿ ಸಾವಿಲ್ಲ ,ನೋವಿಲ್ಲ.. ಧರ್ಮಶೀಲನಾದವನು ಸ್ವರ್ಗಕ್ಕಾಗಿ
>>> ಹುಡುಕಬೇಕಾಗಿಲ್ಲ .. ಅವನಿರುವಲ್ಲಿ ಸ್ವರ್ಗವೇ ಧರೆಗಿಳಿಯುವುದು..!!*
>>> >>>
>>> >>> …ಧರ್ಮೋ ರಕ್ಷತಿ ರಕ್ಷಿತಃ …
>>> >>>
>>> >>> ಕೃಪೆ: ಈರಪ್ಪ ಮಹಾಲಿಂಗಪುರ, ಸಿರಿಗನ್ನಡ ನುಡಿಬಳಗ.
>>> >>>
>>> >>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>> >>>
>>> >>> --
>>> >>> -----------
>>> >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> >>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> >>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>> ಭೇಟಿ ನೀಡಿ -
>>> >>> http://karnatakaeducation.org.in/KOER/en/index.php/Portal:IC
>>> T_Literacy
>>> >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> >>> -----------
>>> >>> ---
>>> >>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> >>> To unsubscribe from this group and stop receiving emails from it,
>>> send an email to kannadastf+unsubscr...@googlegroups.com.
>>> >>> To post to this group, send email to kannadastf@googlegroups.com.
>>> >>> For more options, visit https://groups.google.com/d/optout.
>>> >>
>>> >> --
>>> >> -----------
>>> >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> >> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> >> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>> ಭೇಟಿ ನೀಡಿ -
>>> >> http://karnatakaeducation.org.in/KOER/en/index.php/Portal:IC
>>> T_Literacy
>>> >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> >> -----------
>>> >> ---
>>> >> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> >> To unsubscribe from this group and stop receiving emails from it,
>>> send an email to kannadastf+unsubscr...@googlegroups.com.
>>> >> To post to this group, send email to kannadastf@googlegroups.com.
>>> >> For more options, visit https://groups.google.com/d/optout.
>>> >
>>> > --
>>> > -----------
>>> > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> > -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> > -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>> ಭೇಟಿ ನೀಡಿ -
>>> > http://karnatakaeducation.org.in/KOER/en/index.php/Portal:ICT_Literacy
>>> > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> > -----------
>>> > ---
>>> > You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> > To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> > To post to this group, send email to kannadastf@googlegroups.com.
>>> > For more options, visit https://groups.google.com/d/optout.
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_S
>> oftware
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8Yx
> geXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್ಷಕರ
> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/Public_
> Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to