On 18 Jan 2018 9:43 pm, "lokesh hegde" <[email protected]> wrote:
> Suprb > > On 18-Jan-2018 9:29 PM, "chandrashekhar bsc" <[email protected]> > wrote: > >> ಅತ್ಯುತ್ತಮ ಕಣ್ಣೀರು ಬರುವುದೇ ಗೊತ್ತಾ ಗುವುದಿಲ್ಲ >> >> On Jan 18, 2018 9:22 PM, "arpana kadabi" <[email protected]> wrote: >> >>> Valuable story mam >>> On Jan 18, 2018 9:08 PM, "Nagaraju V" <[email protected]> wrote: >>> >>> ಬಹಳ ಚೆನ್ನಾಗಿದೆ ಧನ್ಯವಾದಗಳು. >>> >>> On 18-Jan-2018 9:00 PM, "Sameera samee" <[email protected]> wrote: >>> >>>> ತುಂಬಾ ಸುಂದರವಾದ ಮತ್ತು ಅಥ೯ಗಭಿ೯ತವಾದ ಕಥೆ ದಯವಿಟ್ಟು ಪ್ರತಿಯೊಬ್ಬ ಶಿಕ್ಷಕರು ಓದಿ, >>>> 1000 ರುಪಾಯಿ ಕೊಡುವಿರಾ ಟೀಚರ್? >>>> >>>> ಕ್ಲಾಸಿನಲ್ಲಿ ಅತಿ ಹೆಚ್ಚು ರಜೆ ಮಾಡುವ ಹುಡುಗ... >>>> ಈ ಹುಡುಗ ನನ್ನತ್ರ ಯಾಕೆ ದುಡ್ಡು ಕೇಳುತ್ತಿದ್ದಾನೆ..? ಆ ಟೀಚರ್ ಮನಸಲ್ಲಿ >>>> ಕೇಳಿಕೊಂಡರು. >>>> ಕೊಡಬೇಡಿ ಟೀಚರ್... ಮತ್ತೆ ಅವನು ಕ್ಲಾಸಿಗೂ ಬರಲ್ಲಾ... ನಿಮ್ಮ ಹಣವನ್ನೂ ಕೊಡಲ್ಲ... >>>> ಆ ಹುಡುಗ ಶಾಂತಾ ಟೀಚರತ್ರ ದುಡ್ಡು ಕೇಳುತ್ತಿರುವುದನ್ನು ಕೇಳಿಸಿಕೊಂಡ ಆಶಾ ಟೀಚರ್ >>>> ಹೇಳಿದರು. >>>> ಖಂಡಿತವಾಗಿಯೂ ವಾಪಾಸ್ ಕೊಡುವೆ ಟೀಚರ್. ಬೇರೆ ಯಾರೂ ಸಹಾಯ ಮಾಡಲಿಲ್ಲ ಟೀಚರ್. ಆ ಹುಡುಗ >>>> ಪುನಃ ಬೇಡಿದ. >>>> ಯಾಕೆ ಅಂತ ಕೂಡಾಕೇಳದೆ ಶಾಂತಾ ಟೀಚರ್ ಬ್ಯಾಗ್ ನಿಂದ ಸಾವಿರ ರುಪಾಯಿಗಳನ್ನು ತೆಗೆದು >>>> ಕೊಟ್ಟರು. >>>> ಖಂಡಿತವಾಗಿಯೂ ಈ ಹಣ ವಾಪಸ್ ಕೊಡುತ್ತೇನೆ ಟೀಚರ್ ಅಂತ ಹೇಳಿ ಆ ಹುಡುಗ ಓಡಿ ಮರೆಯಾದ. >>>> ಕೆಲವು ದಿನಗಳು ಕಳೆದವು. ಆ ಹುಡುಗ ಕ್ಲಾಸಿಗೆ ಬರಲೇ ಇಲ್ಲ. >>>> ಶಾಂತ ಟೀಚರ್ ಯೋಚಿಸಿದರು. >>>> ಆ ಹುಡುಗ ನನಗೆ ಮೋಸ ಮಾಡಿದನೇ? ಯಾಕೆ ಅಂತಾದರೂ ಕೇಳಿ ದುಡ್ಡು ಕೊಡಬಹುದಿತ್ತು.. >>>> ಹೋಗಲಿ ಪರವಾಗಿಲ್ಲ... ಆಕೆ ಸ್ವತಃ ಹೇಳಿಕೊಂಡರು. >>>> ಒಂದು ದಿನ ಶಾಂತಾ ಟೀಚರ್ ಮಾರ್ಕೆಟ್ ನಲ್ಲಿ ಆ ಹುಡುಗನನ್ನು ನೋಡಿದರು. ಹೊರೆ ಹೋರುವ >>>> ಕೆಲಸ ಮಾಡುತ್ತಿದ್ದ. ಟೀಚರನ್ನು ನೋಡಿದ ಕೂಡಲೆ ಮುಗುಳ್ನಗುತ್ತಾ ಟೀಚರ್ ನ ಹತ್ತಿರ ಬಂದ. >>>> ಟೀಚರ್ ಯಾಕೆ ಇಲ್ಲಿ ಬಂದಿದ್ದು? ನನ್ನನ್ನು ಹುಡುಕುತ್ತಾ ಹೊರಟಿದ್ದೀರಾ ಹೇಗೆ? ನಾಳೆ >>>> ಒಂದು ದಿನ ಕೂಡಾ ಕೆಲಸ ಮಾಡಿದರೆ ನಿಮ್ಮ ಹಣವನ್ನು ಕೊಡುವೆ. ತಡವಾಗಿದ್ದಕ್ಕೆ ಕ್ಷಮಿಸಿ. >>>> >>>> ಏನು ಹೇಳಬೇಕೆಂದು ತೋಚದೆ ಟೀಚರ್ ಹಾಗೇ ನಿಂತುಬಿಟ್ಟರು. >>>> >>>> ಆ ಹುಡುಗನ ಹೆಸರು ರಾಜು. >>>> ಸ್ವಲ್ಪ ಹೊತ್ತಿನ ಮೌನದ ಬಳಿಕ ಟೀಚರ್ ಕೇಳಿದರು - ಯಾಕೆ ರಾಜು ಶಾಲೆಗೆ ಬರುತ್ತಾ ಇಲ್ಲ? >>>> ರಾಜು - ಇನ್ನು ಬರಲ್ಲಾ ಟೀಚರ್. ಮನೆಯಲ್ಲಿ ಅಕ್ಕ ಒಬ್ಬಳೇ ಇರೋದು. ಅವತ್ತು ಅಮ್ಮನಿಗೆ >>>> ಸೌಖ್ಯವಿಲ್ಲದ ಕಾರಣ ಟೀಚರ್ ನಿಂದ ಹಣ ಪಡೆದದ್ದು. ಆದರೆ... ಅಮ್ಮ ನಮ್ಮನ್ನು ಅಗಲಿದರು. ಆಕೆ >>>> ಬದುಕಬಹುದೆಂಬ ಚಿಕ್ಕ ಆಸೆಯಿತ್ತು.. ಹಲವರತ್ರ ಅಮ್ಮನಿಗೆ ಔಷಧ ತರಲು ದುಡ್ಡನ್ನು ಸಾಲ >>>> ಕೇಳಿದೆ.. ಎಲ್ಲೂ ಸಿಗದಾದಾಗ ಬೇರೆ ದಾರಿ ಕಾಣದೆ ಟೀಚರ್ ಬಳಿ ಬಂದು ಹಣ ಪಡೆದು ಅಮ್ಮನನ್ನು >>>> ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ನಮ್ಮನ್ನು ಬಿಟ್ಟು ಹೊರಟೋದರು... >>>> ಹೇಳುವಾಗ ರಾಜುವಿನ ಕಂಠ ಗದ್ಗರಿಸಿತು... ರಾಜು ಮುಂದುವರಿಸುತ್ತಾ ಹೇಳಿದ. ಒಂದು >>>> ಅಂಗಡಿಯಲ್ಲಿ ಕೆಲಸಕ್ಕೆ ಸೇರಿಕೊಂಡೆ ಟೀಚರ್. ಅಕ್ಕನನ್ನು ಚೆನ್ನಾಗಿ ನೋಡಿಕೊಳ್ಳಬೇಕು.... >>>> ಅಲ್ಲಿ ಸಿಗುವ ಸಂಬಳದ ಜೊತೆಗೆ ಹೀಗೆ ಹೊರೆಹೋರುವ ಕೆಲಸದಲ್ಲೂ ಒಂದಿಷ್ಟು ದುಡ್ಡು ಖರ್ಚಿಗೆ >>>> ಅಂತ ಸಿಗುತ್ತಿದೆ... ಹೇಗಾದರೂ ಬದುಕಬೇಕಲ್ಲ ಟೀಚರ್... >>>> ಟೀಚರ್ - ರಾಜು ನೀನು ಕಲಿಯಬೇಕು. >>>> ಆತ ಆಶ್ಚರ್ಯ ದಿಂದ ಇನ್ನು ಅದೆಲ್ಲ ಆಗಲ್ಲ ಟೀಚರ್... >>>> ಟೀಚರ್ - ಯಾಕೆ ಆಗಲ್ಲ ರಾಜು ? ಆಗಬೇಕು. ನೀನು ನಾಳೆ ಸಂಜೆ ಮನೆಗೆ ಬರಬೇಕು. ನೀನು >>>> ಮಿಸ್ ಮಾಡಿಕೊಂಡ ಪಾಠಗಳನ್ನು ನಾನು ಹೇಳಿಕೊಡುತ್ತೇನೆ... ನಿನಗೆ ಕಲಿಯಲು ಒಳ್ಳೆಯ ಬುದ್ದಿ >>>> ಇದೆ. ಸ್ವಲ್ಪ ನಿನ್ನ ಮನಸಿನ ಒತ್ತಡವನ್ನೆಲ್ಲಾ ಕಡಿಮೆ ಮಾಡಿ ಕಲಿಯಬೇಕು. ಒಳ್ಳೆಯ ಮಾರ್ಕ್ >>>> ಗಳಿಸಿ ಪಾಸಾಗಬೇಕು. >>>> ಅಷ್ಟು ಹೇಳಿ ರಾಜುವಿನ ರಿಪ್ಲೈ ಗೆ ಕಾಯದೆ ಟೀಚರ್ ನಡೆದು ಸಾಗಿದರು.. >>>> >>>> ಮರುದಿನ ಸಂಜೆ ರಾಜು ತನಗೆ ಸಿಕ್ಕಿದ ಸಂಬಳದೊಂದಿಗೆ ಟೀಚರ್ ನ ಮನೆ ತಲುಪಿದ. >>>> ರಾಜು ಟೀಚರಿಗೆ ಸಾವಿರ ರುಪಾಯಿಗಳನ್ನು ಮೊದಲು ಕೊಡಲು ಲೆಕ್ಕ ಮಾಡುತ್ತಿರುವಾಗ ಟೀಚರ್ >>>> ತಡೆದು ಇದು ಈಗ ನಿನ್ನತ್ರ ಇರಲಿ. ನಾನು ಮತ್ತೆ ನಿನ್ನಿಂದ ಕೇಳಿ ಪಡೆಯುವೆ ಅಂದರು. >>>> ರಾಜು - ಟೀಚರ್ ನನಗೋಸ್ಕರ ಯಾಕೆ ಕಷ್ಟಪಡುತ್ತಿದ್ದೀರಾ...? ನಾನು ನನ್ನ ಕೆಲಸದಲ್ಲಿ >>>> ಹೊಂದಿಕೊಂಳ್ಳುತ್ತಿದ್ದೇನೆ.. >>>> ಟೀಚರ್ - ನನಗೆ ಕಷ್ಟವಾ..?? ಹಾಗಂತ ಯಾರು ಹೇಳಿದ್ದು?? ಜ್ಞಾನವನ್ನು ಹಂಚಿಕೊಡುವುದು >>>> ಒಬ್ಬ ಗುರುವಿನ ಕರ್ತವ್ಯವಾಗಿದೆ... ನೋಡು ರಾಜು ನೀನು ಹಾಗೇನೂ ಚಿಂತಿಸಬಾರದು. ಕಲಿತು >>>> ಒಳ್ಳೆಯ ನೆಲೆಯನ್ನು ಕಂಡುಕೊಳ್ಳಬೇಕು... >>>> ರಾಜು - ಆಸೆಯಿದೆ ಟೀಚರ್... ಆದರೆ , ನನ್ನ ಅವಸ್ಥೆ.... ಅದಕಾರಣವೇ ಕಲಿಕೆ ಬೇಡ ಅಂತ >>>> ನಿರ್ಧರಿಸಿರೋದು... ಈಗ ತಾವು ಹೇಳುವಾಗ ಏನೋ ಒಂದು ಭರವಸೆ ಮೂಡುತ್ತಿದೆ.. ಯಾರಾದರೂ ನನಗೆ >>>> ಸಹಾಯ ಮಾಡಿಯಾರು ಅಂತ ಅನಿಸುತ್ತಿದೆ... >>>> ಟೀಚರ್ - ನಿನ್ನಿಂದ ಖಂಡಿತವಾಗಿಯೂ ಸಾಧ್ಯ. ನಿನ್ನ ಮೇಲೆ ನನಗೆ ನಂಬಿಕೆಯಿದೆ. ಕಲಿತು >>>> ಒಳ್ಳೆಯ ಮಾರ್ಕ್ ನೊಂದಿಗೆ ಪಾಸಾಗಿ, ಜೀವನದಲ್ಲಿ ಒಳ್ಳೆಯ ನೆಲೆಯನ್ನು ಕಂಡುಕೊಳ್ಳಬೇಕು. >>>> ಅದುವೇ ನೀನು ನನಗೆ ಕೊಡುವ ಗುರುದಕ್ಷಿಣೆ.... >>>> >>>> ಹಾಗೇ ರಾಜು ಕಲಿಯಲಾರಂಬಿಸಿದ.. ಬಹಳ ಬೇಗನೇ ಒಂದು ಛಲದೊಂದಿಗೆ ಪಾಠಗಳನ್ನು >>>> ಅರ್ಥಮಾಡಿಕೊಂಡು, ಪರೀಕ್ಷೆಯಲ್ಲಿ ಉಳಿದ ವಿದ್ಯಾರ್ಥಿಗಳನ್ನು ಹಿಂದಿಕ್ಕಿ ಕ್ಲಾಸಿನಲ್ಲಿ >>>> ಮೊದಲ ಸ್ಥಾನವನ್ನು ಗಿಟ್ಟಿಸಿಕೊಂಡ... ಶಾಂತಾ ಟೀಚರ್ ನ ಪ್ರೀತಿಯ ಶಿಷ್ಯನಾಗಿ ಬದಲಾದ.. >>>> ರಾಜುವಿಗೆ ಶಾಂತಾ ಟೀಚರ್ ಕೇವಲ ಟೀಚರ್ ಆಗಿರಲಿಲ್ಲ... ಅಮ್ಮನೂ ಆಗಿದ್ದರು. >>>> ಹೀಗಿರುವಾಗ ಟೀಚರ್ ನ ಪತಿ ವಿದೇಶದಲ್ಲಿದ್ದು ಪತಿಯ ಒತ್ತಾಯದ ಮೇರೆಗೆ ಶಾಂತಾಟೀಚರ್ >>>> ಮತ್ತು ಮಕ್ಕಳು ವಿದೇಶಕ್ಕೆ ಹೋಗಲು ನಿರ್ಧರಿಸಿದರು. >>>> ವಿಷಯ ತಿಳಿದ ರಾಜು ಟೀಚರ್ ನ ಮನೆಗೆ ಓಡೋಡಿ ಬಂದ. >>>> ರಾಜು - ಟೀಚರ್... ತಾವು ಕೂಡಾ ನನ್ನನ್ನು ಒಂಟಿಯಾಗಿಸಿ ಹೊರಟಿದ್ದೀರಾ...? ರಾಜುವಿನ >>>> ಕಣ್ಣುಗಳು ತುಂಬಿತು... >>>> ಟೀಚರ್ - ಹೋಗಲೇಬೇಕಾದ ಅನಿವಾರ್ಯತೆ ಇದೆ ರಾಜೂ. ನೀನು ಯಾವತ್ತೂ ಒಂಟಿಯಾಗಲಾರ... ನನ್ನ >>>> ಪ್ರಾರ್ಥನೆ ಎಂದೆಂದಿಗೂ ನಿನ್ನ ಜೊತೆ ಇರುತ್ತದೆ. ಚೆನ್ನಾಗಿ ಕಲಿಯಬೇಕು ಆಯಿತಾ... ಶಾಂತಾ >>>> ಟೀಚರಿನ ದುಃಖದ ಕಟ್ಟೆ ಒಡೆಯಿತು. ಬೇರೇನೂ ರಾಜುವಿನತ್ರ ಹೇಳಲು ಟೀಚರಿಗೆ ಇರಲಿಲ್ಲ. >>>> ರಾಜುವಿನ ಮನೆಯ ಖರ್ಚು ಮತ್ತು ವಿದ್ಯಾಭ್ಯಾಸದ ಖರ್ಚುಗಳಿಗಾಗಿ ಟೀಚರ್ ತನ್ನ >>>> ಗೆಳತಿಯೊಬ್ಬಳ ಹತ್ತಿರ ಒಂದಿಷ್ಟು ದುಡ್ಡನ್ನು ಕೊಟ್ಟು ಹೋಗಿದ್ದರು.. >>>> >>>> ಕಾಲಚಕ್ರವು ಉರುಳಿತು. ಶಾಂತಾ ಟೀಚರ್ ನ ಪತಿಯ ವಿಯೋಗವು ಟೀಚರ್ ನ ಬದುಕಿನಲ್ಲಿ ದೊಡ್ಡ >>>> ಬಿರುಗಾಳಿಯನ್ನೇ ಸೃಷ್ಟಿಮಾಡಿತು... >>>> ಕಷ್ಟಗಳು ಏನೆಂದು ಅರಿಯದೆ ಬದುಕಿದ ತನ್ನ ಮಕ್ಕಳಿಗೆ ಟೀಚರ್ ಬಾರವಾಗತೊಡಗಿದರು... >>>> ಅಮ್ಮನನ್ನು ನೋಡಿಕೊಳ್ಳುವವರು ಯಾರು ಎಂಬ ವಿಷಯದಲ್ಲಿ ಮಕ್ಕಳು ಪರಸ್ಪರ >>>> ಜಗಳಾಡತೊಡಗಿದರು... ಕೊನೆಗೆ ಅಮ್ಮನನ್ನು ಊರಿನಲ್ಲಿರುವ ವೃದ್ಧಾಶ್ರಮದಲ್ಲಿ ಬಿಡಲು >>>> ನಿರ್ಧರಿಸಿದರು... >>>> ಶಾಂತಾ ಟೀಚರ್ ಮನಸಲ್ಲಿ ಅಂದುಕೊಂಡರು. ಹುಟ್ಟಿದ ಊರಲ್ಲೇ ಸಾಯಬಹುದಲ್ಲಾ ಅಂತ ತನ್ನನ್ನು >>>> ತಾನೇ ಸಂತೈಸಿಕೊಂಡರು.... ಮಕ್ಕಳ ಮಾತುಗಳನ್ನು ಅನುಸರಿಸದೆ ಬೇರೆ ದಾರಿಯೂ ಇರಲಿಲ್ಲ.... >>>> ವರ್ಷಗಳ ನಂತರ ವಿದೇಶದಿಂದ ವಾಪಾಸಾದ ಶಾಂತಾ ಟೀಚರ್ ವೃದ್ದಾಶ್ರಮದಲ್ಲಿ ಇತರ ಅಮ್ಮಂದಿರ >>>> ಜೊತೆ ಬಹು ಬೇಗ ಹೊಂದಿಕೊಂಡರು.... >>>> ಒಂದು ದಿನ ಅಲ್ಲಿನ ಕೆಲಸದಾಕೆ ಅಮ್ಮು ಬಂದು ಹೇಳಿದಳು - ಶಾಂತಾ ಟೀಚರಿಗೆ ಒಬ್ಬರು >>>> ವಿಸಿಟರ್ ಇದ್ದಾರೆ... >>>> ಯಾರು ಅಂತ ನೋಡಲು ಅಮ್ಮುವಿನ ಜೊತೆ ವರಾಂಡಾಕ್ಕೆ ಹೋದರು... >>>> ಟೀಚರ್..... ಆತ ಮುಗುಳ್ನಗುತ್ತಾ ಕರೆದ. >>>> ರಾಜು.....!! ಎಷ್ಟು ದೊಡ್ಡವನಾಗಿಬಿಟ್ಟಿದ್ದೀಯಾ...!! >>>> ರಾಜು - ಟೀಚರ್ ನಿಮ್ಮ ರಾಜು ಈಗ ಕೇವಲ ರಾಜು ಅಲ್ಲಾ... ಡಾಕ್ಟರ್ >>>> ರಾಜುವಾಗಿದ್ದಾನೆ... ಆತ ಟೀಚರ್ ನ ಕೈಗಳನ್ನು ಹಿಡಿದು ಒತ್ತುತ್ತಾ ಹೇಳಿದ. >>>> ಸಂತೋಷದಿಂದ ಟೀಚರ್ ನ ಕಣ್ಣುಗಳಲ್ಲಿ ಆನಂದಬಾಷ್ಪವು ತುಂಬಿತು... >>>> ರಾಜು - ಯಾಕೆ ಟೀಚರ್ ಅಳುತ್ತಿದ್ದೀರಾ...? ಆತ ಟೀಚರ್ ನ ಕಣ್ಣುಗಳನ್ನು ಒರೆಸಿದ. >>>> ಟೀಚರ್ - ಸಂತೋಷದಿಂದ ಕಣ್ಣುಗಳು ತುಂಬಿದ್ದು ರಾಜೂ... ಸಾಯೋದಕ್ಕೆ ಮುಂಚೆ ನಿನ್ನನ್ನು >>>> ನಾನು ಅಂದುಕೊಂಡ ಹಾಗೇ ಒಳ್ಳೆಯ ನೆಲೆಯಲ್ಲಿ ನೋಡಲು ಸಾಧ್ಯವಾಯಿತಲ್ಲಾ.... ಟೀಚರ್ ಆತನ >>>> ತಲೆಯನ್ನು ಪ್ರೀತಿಯಿಂದ ಸವರಿದರು.... >>>> >>>> ರಾಜು - ನಾನು ಬಂದದ್ದು ನಿಮ್ಮನ್ನು ಕರಕ್ಕೊಂಡು ಹೋಗೋಕೆ... ನೀವು ಇರಬೇಕಾದದ್ದು >>>> ಇಲ್ಲಿ ಅಲ್ಲ.... >>>> ಅನಾಥತ್ವದ ನಡುವಿನಲ್ಲಿ ಬೆಳೆದು, ಒಬ್ಬಳು ತಾಯಿಗೆ ಕೊಡಬೇಕಾದ ಎಲ್ಲಾ ಸ್ನೇಹವನ್ನೂ >>>> ಕೂಡಿಟ್ಟು ನನ್ನ ಪತ್ನಿ ನಿಮಗಾಗಿ ಕಾಯುತ್ತಿದ್ದಾಳೆ... ಅಜ್ಜಿ ಕಥೆಗಳನ್ನು ಕೇಳುತ್ತಾ ಮಲಗಿ >>>> ನಿದ್ರಿಸಲು ಕಾತುರದಿಂದ ಕಾಯುತ್ತಿದ್ದಾರೆ ನನ್ನ ಮುದ್ದು ಮಕ್ಕಳು.... ಹೋಗೋಣ ಹೊರಡಿರಿ.... >>>> ಟೀಚರ್ - ಕಂದಾ.... ಟೀಚರ್ ನ ಕಣ್ಣುಗಳು ತುಂಬಿ ತುಳುಕಿದವು... >>>> ರಾಜು - ಇನ್ನು ಈ ಮಗ ಇರುವಷ್ಟು ದಿನ ನಿಮ್ಮ ಈ ಕಣ್ಣುಗಳು ಒದ್ದೆಯಾಗಲು ಬಿಡಲಾರೆ.... >>>> ಆತ ಟೀಚರ್ ನ ಕೈಯನ್ನು ಜೋರಾಗಿ ಒತ್ತಿ ಹಿಡಿದು ಹೇಳಿದ... ಆ ಹಿಡಿತದಲ್ಲಿ ಸ್ನೇಹ, ನಂಬಿಕೆ, >>>> ಆಶ್ರಯ, ಧೈರ್ಯ, ಆತ್ಮವಿಶ್ವಾಸ ಎಲ್ಲವೂ ಅಡಗಿತ್ತು.... >>>> ಒಬ್ಬಳು ಅಮ್ಮನಿಗೆ ಕೊಡುವುದಕ್ಕೆ ಕೂಡಿಟ್ಟ ಸ್ನೇಹವೆಲ್ಲಾ ಆತನ ಕಣ್ಣುಗಳಲ್ಲಿ ಆ ಟೀಚರ್ >>>> ಕಂಡರು.........( ಫಾರ್ವರ್ಡ್ ) >>>> >>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ >>>> >>>> -- >>>> ----------- >>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>>> -https://docs.google.com/forms/d/e/1FAIpQLSevqRdFngjbDtOF8Yx >>>> geXeL8xF62rdXuLpGJIhK6qzMaJ_Dcw/viewform >>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>>> -http://karnatakaeducation.org.in/KOER/index.php/ವಿಷಯಶಿಕ್ಷಕರ >>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>>> ನೀಡಿ - >>>> http://karnatakaeducation.org.in/KOER/en/index.php/Portal:ICT_Literacy >>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>>> ತಿಳಿಯಲು -http://karnatakaeducation.org.in/KOER/en/index.php/Public_S >>>> oftware >>>> ----------- >>>> --- >>>> You received this message because you are subscribed to the Google >>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>>> To unsubscribe from this group and stop receiving emails from it, send >>>> an email to [email protected]. >>>> To post to this group, send email to [email protected]. >>>> For more options, visit https://groups.google.com/d/optout. >>>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >>> -- >>> ----------- >>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >>> -https://docs.google.com/forms/d/e/1FAIpQLSevqRdFngjbDtOF8Yx >>> geXeL8xF62rdXuLpGJIhK6qzMaJ_Dcw/viewform >>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >>> -http://karnatakaeducation.org.in/KOER/index.php/ವಿಷಯಶಿಕ್ಷಕರ >>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >>> ನೀಡಿ - >>> http://karnatakaeducation.org.in/KOER/en/index.php/Portal:ICT_Literacy >>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >>> ತಿಳಿಯಲು -http://karnatakaeducation.org.in/KOER/en/index.php/Public_S >>> oftware >>> ----------- >>> --- >>> You received this message because you are subscribed to the Google >>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >>> To unsubscribe from this group and stop receiving emails from it, send >>> an email to [email protected]. >>> To post to this group, send email to [email protected]. >>> For more options, visit https://groups.google.com/d/optout. >>> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to [email protected]. >> To post to this group, send email to [email protected]. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
