ಈ ಮೊದಲು ಕೆಳಿದ್ದೆ ಈ ಕತೆಯನ್ನು...
ಅದ್ಬುತವಾಗಿದೆ

ನವೀನ್. ಹೆಚ್. ಎಂ

ಜನ 22, 2018 10:05 AM ರಂದು, "Rajashekhara N Rajchiru" <
rajashekhara...@gmail.com> ಅವರು ಬರೆದಿದ್ದಾರೆ:

> supar 🙋
>
> On Jan 21, 2018 9:14 PM, "Anasuya M R" <anasuy...@gmail.com> wrote:
>
>> ಒಂದು ಪಾರಿವಾಳದ ಗುಂಪು ಮಸೀದಿ ಮೇಲೆ ಗೂಡು ಕಟ್ಟಿಕೊಂಡು ವಾಸವಾಗಿದ್ದವು. ರಂಜಾನ್ ಬಂತು,
>> ಮಸೀದಿಗೆ ಸುಣ್ಣಬಣ್ಣ ಬಳಿಯಲು ಎಲ್ಲಾ ಸ್ವಚ್ಛಗೊಳಿಸತೊಡಗಿದರು. ಆಗ ಆ ಪಾರಿವಾಳಗಳು ಅಲ್ಲಿಂದ
>> ಹಿಂದೂ ದೇವಾಲಯಕ್ಕೆ ಹೋಗಿ ವಾಸವಾದವು. ಕೆಲದಿನಗಳಲ್ಲಿ ದಸರಾ ಹಬ್ಬ ಬಂತು. ಅಲ್ಲಿಂದ
>> ಪಾರಿವಾಳಗಳು ಹಾರಿ ಚರ್ಚ್ ಮೇಲೆ ನೆಲೆಸಿದವು. ಕ್ರಿಸ್'ಮಸ್ ವೇಳೆಗೆ ಮತ್ತೆ ಮಸೀದಿಗೆ ನೆಲೆ
>> ಬದಲಾಯಿಸಿದವು.
>>
>> ಒಂದು ದಿನ ಮಸೀದಿ ಮುಂದೆ ಕೋಮುಗಲಭೆ ನಡೆಯಿತು. ಆಗ ಅದನ್ನು ನೋಡಿದ ಮರಿ ಪಾರಿವಾಳ ತಾಯಿ
>> ಪರಿವಾಳವನ್ನು ಕೇಳಿತು....
>> 'ಯಾರು ಅವರು ಬಡಿದುಕೊಳ್ಳುತ್ತಿರುವುದು'.
>> ತಾಯಿ ಪಾರಿವಾಳ ಹೇಳಿತು...
>> 'ಅವರು ಮನುಷ್ಯರು' ಮಗು.
>> ಯಾಕೆ ಅವರು ಜಗಳವಾಡುತ್ತಿದ್ದಾರೆ...
>> 'ಮಸೀದಿಗೆ ಹೋಗುವವರು ಮುಸ್ಲಿಮರು'
>> 'ಗುಡಿಗೆ ಹೋಗುವವರು ಹಿಂದುಗಳು'
>> 'ಚರ್ಚ್'ಗೆ ಹೋಗುವವರು ಕ್ರೈಸ್ತರು'
>> ಇದು ಹಿಂದು ಮುಸ್ಲಿಮರ ಘರ್ಷಣೆ.
>>
>> ಮರಿ ಪಾರಿವಾಳಕ್ಕೆ ಆಚ್ಚರ್ಯವಾಯಿತು.
>> 'ನಾವು ಕೂಡ ಮಸೀದಿಗೆ, ಗುಡಿಗೆ, ಚರ್ಚ್'ಗೆ ತಿರುಗಿದ್ದೆವು ಅಲ್ಲವೇ...!
>> ನಾವು ಎಲ್ಲಿಗೆ ಹೋದರೂ ಪಾರಿವಾಳಗಳೇ.
>> ಮತ್ತೆ ಅವರು ಮನುಷ್ಯರು ಎಲ್ಲಿಗೆ ಹೋದರೂ ಮನುಷ್ಯರೇ ಅಲ್ಲವೇ...!
>>
>> ತಾಯಿ ಪಾರಿವಾಳ ನಕ್ಕಿತು....
>> "ನಾವು ಅವರಿಗಿಂತ ಎತ್ತರದಲ್ಲಿದ್ದೆವೆ. ವಿಶಾಲವಾದ ಪ್ರಪಂಚ ನಮ್ಮದು. ಸ್ವೇಚ್ಛಾ ಜಗತ್ತು
>> ನಮ್ಮದು. ಎಲ್ಲಾ ಜೀವಿಗಳಲ್ಲಿ ಮೇಧಾವಿಯಾದ ಮಾನವ ಕುಲ, ಮತ, ಜಾತಿ, ಲಿಂಗ, ವರ್ಗ
>> ಗೋಡೆಗಳನ್ನು ನಿರ್ಮಿಸಿಕೊಂಡಿದ್ದಾನೆ. ಎಲ್ಲವನ್ನೂ ಬಿಟ್ಟರೆ ಮಾತ್ರ ಅವರು ನಮ್ಮ
>> 'ಎತ್ತರ'ಕ್ಕೆ ಬರುತ್ತಾರೆ.
>> ಈ ಘರ್ಷಣೆಗಳು ಅಂತ್ಯವಾಗುತ್ತವೆ". ಎನ್ನುತ್ತಾ ಪೂರ್ವದಿಕ್ಕಿನಲ್ಲಿ ವಿಹಂಗಮವಾಗಿ
>> ಹಾರುತ್ತಿರುವ ಮತ್ತೊಂದು ಪಾರಿವಾಳದ ಗುಂಪನ್ನು ನೋಡುತ್ತಾ ಹೇಳಿತು.
>>
>> ( ಕಥೆ ಬರೆದವರು ಗೊತ್ತಿಲ್ಲ. But i Salute him)
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to