👌👌👌👌

On Sat, May 26, 2018, 9:18 PM YALLARADDI BILLALLI <ysbilla...@gmail.com>
wrote:

> ಸಿಲ್ಲಿ
>
> On 26-May-2018 9:42 AM, "lokesh hegde" <lokeshshegd...@gmail.com> wrote:
>
>> ಉತ್ತಮ ಕಥೆ. ಧನ್ಯವಾದಗಳು
>>
>> On Sat 26 May, 2018, 8:17 AM BHAT VEENA, <bhatveen...@gmail.com> wrote:
>>
>>> ಉತ್ತಮವಾದ ಕಥೆ
>>>
>>> On Fri, 25 May 2018 5:22 am shivanna K L, <shivannakl1...@gmail.com>
>>> wrote:
>>>
>>>> ಒಳ್ಳೆಯಕಥೆಯನ್ನು ವಿಸ್ತರಿಸಿದ್ದೀರಿ ನಿಮಗೆ ನನ್ನ ಧನ್ಯವಾದಗಳು
>>>>
>>>> On 25-May-2018 10:45 AM, "Sameera samee" <mehak.sa...@gmail.com> wrote:
>>>>
>>>>> 👌👉ಕಾಡಿನಲ್ಲಿ, ಒಂದು ಗರ್ಭವತಿ ಜಿಂಕೆಯು ತನ್ನ ಮಗುವಿಗೆ ಜನ್ಮ ಕೊಡುವುದಕ್ಕೆ ನದಿಯ
>>>>> ತೀರದಲ್ಲಿ ಹುಲ್ಲಿರುವ ಸಮತಟ್ಟಾದ, ಸುರಕ್ಷಿತವಾದ (!) ಸ್ಥಳವನ್ನು ಹುಡುಕಿ ಕೊಂಡಿತ್ತು.
>>>>> ಪ್ರಸವ ವೇದನೆ ಶುರುವಾದಾಗ ನಿಧಾನವಾಗಿ ತಾನು ಹುಡುಕಿಕೊಂಡ ಸ್ಥಳದ ಕಡೆ ನಡೆಯ ತೊಡಗಿತು.
>>>>>
>>>>> ..... ನಡೆಯುತ್ತಾ ನಡೆಯುತ್ತಾ ತಾನು ಹುಡುಕಿ ಕೊಂಡ ಸ್ಥಳಕ್ಕೆ ತಲುಪಿದ ಜಿಂಕೆಗೆ
>>>>> ಪ್ರಸವ ವೇದನೆ ತಾಳದಾಯಿತು. ಆ ಕ್ಷಣಕ್ಕೆ ಆಕಾಶದಲ್ಲಿ ಕಾರ್ಮೋಡಗಳು ದಟ್ಟವಾಯಿತು,
>>>>> ಮಿಂಚಿನಿಂದ ಕಾಡಿನಲ್ಲಿ ಬೆಂಕಿ ಹತ್ತಿತು. ಇದನ್ನು ಕಂಡ ಜಿಂಕೆ ಆ ಸ್ಥಳದಿಂದ ದೂರ ಹೋಗಲು
>>>>> ತಿರುಗಿತು. ತಿರುಗಿದ ಜಿಂಕೆಗೆ ಆಗ ಕಂಡದ್ದು ಏನೆಂದರೆ ಅದರ ಎಡಕ್ಕೆ ಒಬ್ಬ ಬೇಟೆಗಾರ
>>>>> ಜಿಂಕೆಗೆ ಗುರಿ ಮಾಡಿ ಬಾಣ ಹೂಡಿದ್ದಾನೆ. ಇದನ್ನು ಕಂಡು ಆಘಾತದಿಂದ ಜಿಂಕೆ ಬಲಕ್ಕೆ
>>>>> ತಿರುಗಿದಾಗ ಅಲ್ಲೊಂದು ಹಸಿದ ಸಿಂಹ ಇದರೆಡೆಗೆ ಬರುತ್ತಿದೆ.
>>>>>
>>>>> ಪ್ರಸವ ವೇದನೆ ತಾಳಲಾರದ ಜಿಂಕೆ ಈಗ ಏನು ಮಾಡೀತು !!?...
>>>>> ಜಿಂಕೆ ಬದುಕುಳಿಯುತ್ತದಾ !!?...
>>>>> ತನ್ನ ಮಗುವಿಗೆ ಜನ್ಮ ನೀಡುತ್ತದಾ !!?...
>>>>> ಕಾಡಿನ ಬೆಂಕಿಗೆ ಎಲ್ಲರೂ ಆಹುತಿಯಾ!!?..
>>>>> ಆ ಕ್ಷಣ ಏನು, ಎತ್ತ, ಹೇಗೆ !!??...
>>>>>
>>>>> ಜಿಂಕೆ ತನ್ನ ಎಡಕ್ಕೆ ಹೋಗುತ್ತದಾ!!?.. ಅಲ್ಲಿ ಬೇಟೆಗಾರ ಇದ್ದಾನೆ.
>>>>> ಜಿಂಕೆ ತನ್ನ ಬಲಕ್ಕೆ ಹೋಗುತ್ತದಾ!!?.. ಅಲ್ಲಿ ಹಸಿದ ಸಿಂಹ ಇದೆ.
>>>>> ತನ್ನ ಸ್ಥಳದಿಂದ ಮುಂದಕ್ಕೆ ಹೊರಟರೆ !!?.. ಕಾಡಿಗೆ ಬೆಂಕಿ ಬಿದ್ದಿದೆ.
>>>>> ತನ್ನ ಸ್ಥಳದಿಂದ ಹಿಂದಕ್ಕೆ ಸರಿದರೆ !!?.. ಅಲ್ಲಿ ನದಿ ಇದೆ.
>>>>>
>>>>> ಪ್ರಶ್ನೆ : ಹಾಗಾದರೆ ಈ ಕ್ಷಣಕ್ಕೆ ಗರ್ಭಿಣಿ ಜಿಂಕೆ ಏನು ಮಾಡೀತು ?...
>>>>> ಉತ್ತರ : ಈ ಕ್ಷಣಕ್ಕೆ ಜಿಂಕೆ ತನ್ನ ಗಮನವೆಲ್ಲ ತನ್ನ ಮಗುವಿಗೆ ಜನ್ಮ ನೀಡುವುದರಲ್ಲಿ
>>>>> ಮಾತ್ರ ಕೇಂದ್ರೀಕರಿಸಿತು. She has just focussed on giving birth to a New Life 
>>>>> ,
>>>>> her BABY.
>>>>>
>>>>> ತನ್ನ ಆತಂಕ, ಚಿಂತೆ, ದುಗುಡವನ್ನೆಲ್ಲಾ ಬದಿಗಿಟ್ಟು ಪರಮಾತ್ಮನಲ್ಲಿ ನಂಬಿಕೆ ಇಟ್ಟು
>>>>> ತನ್ನ ಕರ್ತವ್ಯ, ತನ್ನ ತಾಯಿ ಧರ್ಮವನ್ನು ಪಾಲಿಸಲು ತನ್ನ ಕುಡಿಯ ಜನನ ಕಾರ್ಯದಲ್ಲಿ
>>>>> ಮಗ್ನವಾಯಿತು.
>>>>>
>>>>> ಚಿಂತೆಯನ್ನೆಲ್ಲಾ ಚಿನ್ಮಯನಿಗೆ ಕೊಟ್ಟ ಮೇಲೆ, ಜಗದೊಡೆಯ ಜಗನ್ನಾಥನ  ನಂಬಿದ ಮೇಲೆ
>>>>> ಎಲ್ಲವೂ ಅವನ ಭಾರ ತಾನೇ ...!!
>>>>>
>>>>> .... ಆಗ.... ಆ .. ಒಂದು! ಕ್ಷಣದಲ್ಲಿ.... ದಟ್ಟವಾದ ಕಾರ್ಮೋಡಗಳಿಂದ ಕಣ್ಣು
>>>>> ಕೋರೈಸುವ ಮಿಂಚು ಹೊಡೆಯಿತು ... ಬೇಟೆಗಾರನ ಕಣ್ಣಿಗೆ ಕತ್ತಲು ಆವರಿಸಿತು... ಆತ ಹೂಡಿದ 
>>>>> ಬಾಣ
>>>>> ಗುರಿ ತಪ್ಪಿ ಹಸಿದ ಸಿಂಹಕ್ಕೆ ತಗುಲಿತು... ದಟ್ಟವಾದ ಕರಿ ಮೋಡಗಳಿಂದ ಬಿರುಸಾಗಿ ಮಳೆ 
>>>>> ಸುರಿಯ
>>>>> ತೊಡಗಿತು... ಮಳೆಯ ಆರ್ಭಟಕ್ಕೆ ಕಾಡಿಗೆ ಹತ್ತಿದ ಬೆಂಕಿ ಪ್ರಶಾಂತ ವಾಯಿತು ... ಆ 
>>>>> ಕ್ಷಣಕ್ಕೆ
>>>>> ತಾಯಿ ಜೀವ ತನ್ನ ಮುದ್ದಾದ ಮಗುವಿಗೆ ಜನ್ಮ ನೀಡಿತು .....
>>>>>
>>>>> ಶ್ರೀಕೃಷ್ಣ ಪರಮಾತ್ಮ ಹೇಳಿದಂತೆ ಯಾವ ಫಲದ ಅಪೇಕ್ಷೆಯೂ ಇಲ್ಲದೆ, ಯಾವ ಪರಿಣಾಮದ
>>>>> ಬಗ್ಗೆಯೂ ಯೋಚಿಸದೆ ತನ್ನ ತಾಯಿ ಧರ್ಮ ಪಾಲಿಸಿತು, ಗೆದ್ದಿತು. ಕಷ್ಟ ಬಂದಾಗ ನಾವು
>>>>> ಸಂಭವಿಸಬಹುದಾದ ಎಲ್ಲ ಸಂಭವನೀಯತೆಯನ್ನು ಯೋಚಿಸಿ ದಿಕ್ಕು ತಪ್ಪುತ್ತೇವೆ, ಹೆದರುತ್ತೇವೆ.
>>>>> ಮಾಡುವ ಕರ್ತವ್ಯದಿಂದ, ನಮ್ಮ ಧರ್ಮದಿಂದ ವಿಮುಖರಾಗುತ್ತೇವೆ. ಭಗವಂತನನ್ನು ನೆನೆದು, ನಮ್ಮ
>>>>> ಕರ್ತವ್ಯವನ್ನು ಮಾಡೋಣ, ಧರ್ಮ-ಕರ್ಮ ಗಳ ಫಲ ಎಲ್ಲ ಪರಮಾತ್ಮನ ಭಾರ !!!....
>>>>>
>>>>> ll ಕರ್ಮಣ್ಯೇವಾಧಿಕಾರಸ್ತೇ ಮಾ
>>>>>    ಫಲೇಷು ಕದಾಚನ l
>>>>>    ಮಾ ಕರ್ಮಫಲಹೇತುರ್ಭೂಃ
>>>>>    ಮಾ ತೇ ಸಂಗೋಸ್ತ್ವಕರ್ಮಣಿ ll
>>>>>
>>>>> #ಧರ್ಮೋ-ರಕ್ಷತಿ-ರಕ್ಷಿತ:#🙏
>>>>>
>>>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -
>>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -
>>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -
>>>>> http://karnatakaeducation.org.in/KOER/en/index.php/Public_Software
>>>>> -----------
>>>>> ---
>>>>> You received this message because you are subscribed to the Google
>>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>>> To unsubscribe from this group and stop receiving emails from it, send
>>>>> an email to kannadastf+unsubscr...@googlegroups.com.
>>>>> To post to this group, send email to kannadastf@googlegroups.com.
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -
>>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -
>>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -
>>>> http://karnatakaeducation.org.in/KOER/en/index.php/Public_Software
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -
>>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -
>>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -
>>> http://karnatakaeducation.org.in/KOER/en/index.php/Public_Software
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to