ಧನ್ಯವಾದಗಳು

On Fri 17 Aug, 2018, 3:31 PM Basavanna Basavannajss, <
basavannajsskann...@gmail.com> wrote:

> ೀತೆ ತುಂಬಾ  ಚನ್ನಾಗಿದೆ ಸರ್
>
> On Fri, Aug 17, 2018, 9:00 AM Krishna Devadiga <krishnads2...@gmail.com>
> wrote:
>
>> ಲಾವಣಿ ಶೈಲಿಯ ಪರಿಸರ ಗೀತೆ...
>>
>> ಕೇಳಿರಿ ಕೇಳಿರಿ ಊರಿನ ಜನರೇ
>> ಸಾರುವ ನಮ್ಮೀ ಲಾವಣಿಯ,
>> ನಾಡಿನ ಜನತೆಗೆ ಹಿತವನು ಹೇಳುವ
>>  ನಮ್ಮೀ ಸುಂದರ ಸವಿನುಡಿಯ||
>>
>> ಕಾಡನು ಬೆಳೆಸಿ,ನಾಡನು ಉಳಿಸಿ
>>  ನಲಿಯುತ ಬದುಕಿರಿ ನೀವಣ್ಣ,
>> ಮರ ಗಿಡ ಕಡಿದರೆ ಬಾಳೆ ಗೋಳು
>> ಅರಿತು ಬದುಕಿರಿ ನೀವಣ್ಣ||
>>
>>  ಕೈಗಾರಿಕೆಗಳ ಮಲಿನ ತ್ಯಾಜ್ಯವು
>>  ನದಿಗೆ ಸೇರಿದೆ ನೋಡಣ್ಣ,
>>  ಅದೇ ನೀರನು ಸೇವಿಸೆ
>>  ದೇಹವು ರೋಗದ ಗೂಡು ಕೇಳಣ್ಣ||
>>
>>  ಕಾರ್ಖಾನೆಗಳ ಹೊಗೆ ಕೊಳವೆಯು ತಾ
>> ಉಗುಳಿದೆ ವಿಷವ ನೋಡಣ್ಣ,
>> ವಾಯುಮಾಲಿನ್ಯದಿ ಗಾಳಿಯೇ ವಿಷವು
>>  ಬದುಕೇ ದುರ್ಭರ ತಿಳಿಯಣ್ಣ||
>>
>> ಪಟಾಕಿ,ಬಾಂಬು,ವಾಹನ ಸದ್ದು
>> ಶಬ್ದ ಮಾಲಿನ್ಯ ಕೇಳಣ್ಣ,
>>  ಶಾಂತಿಯು ನಾಶ,ನೆಮ್ಮದಿ ಹಾಳು
>> ಕಿವಿಯೇ ಕೇಳದು ನೋಡಣ್ಣ ||
>>
>> ಅಶುದ್ಧ ಗಾಳಿಯು, ಕಲ್ಮಶ ನೀರು
>>  ಬಿಸಿ ಬಿಸಿ ಬಿಸಿಲು ಈಗಣ್ಣ,
>> ಪರಿಸರ ನಾಶವೇ ಇದಕೆ ಕಾರಣ
>> ಎಚ್ಚರಾಗಿರಿ ನೀವಣ್ಣ ||
>>
>> ಭೂಮಿ ತಾಯಿಯ ಗರ್ಭವ ಸೀಳುತ
>>  ಅದಿರನು ತೆಗೆದಿರಿ ನೀವಣ್ಣ,
>>  ಗಣಿ ಮಾಲೀಕರ ಸ್ವಾರ್ಥ ದಾಹಕೆ
>> ನೆಲವೇ ಬರಿದು ಕೇಳಣ್ಣ||
>>
>> ಖಾಲಿ ಜಾಗದಿ ಗಿಡವನು ನೆಟ್ಟು
>> ಪೋಷಿಸಿ ಬೆಳೆಸಿರಿ ನೀವಣ್ಣ,
>> ನೆಲ ಜಲ ವಾಯು ಮಾಲಿನ್ಯ ತಡೆಯುತ
>> ಬದುಕಿ ಬಾಳಿರಿ ನೀವಣ್ಣ||
>>
>> ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ
>> ಅರಿತರೆ ಬಾಳು ಸೊಗಸಣ್ಣ ,
>> ನೆಲ ಜಲ ಅರಣ್ಯ ರಕ್ಷಿಸಿ ಉಳಿಸೆ
>> ಬದುಕೇ ಹಸಿರು ಕೇಳಣ್ಣ||
>>
>> (ಕೃಷ್ಣ ಡಿ.ಎಸ್.ಶಂಕರನಾರಾಯಣ)
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to