ಸಂಸಾರದ ಬಂಡಿ ಕವನ ಮೆಚ್ಚಿದ ಎಲ್ಲರಿಗೂ ಶರಣು.

On 30 Sep 2018 5:37 p.m., "Shivanand Ranjanagi" <shivanandsr1...@gmail.com>
wrote:

> ನೀವು ಹೇಳಿದಂದೆ ಕಟ್ಟು ಎಂದರೆ bundle ಸರಿ.ಜತೆಗೂಡಿದ ಎಂದರ್ಥ
>
> On Sat 29 Sep, 2018 11:09 am Venkatesha Yalagappa, <venkatesha.yalagappa@
> deensacademy.com> wrote:
>
>> ಎಲ್ಲರಿಗು ನಮಸ್ಕಾರ,
>>
>> ನನಗೆ ಒಂದು ಅನುಮಾನವಿದೆ ದಯವಿಟ್ಟು ಅದನ್ನು ಪರಿಹರಿಸಿಕೊಳ್ಳಲು ಸಹಕರಿಸಿರಿ.
>>
>> ಒಗ್ಗಟ್ಟು  ಯಾವ ಸಮಾಸಕ್ಕೆ ಸೇರುತ್ತದೆ ?
>> ಒಂದು + ಕಟ್ಟು  = ದ್ವಿಗು ಸಮಾಸವಾದರೆ ನನ್ನದೊಂದು ಅನುಮಾನ. ಅದು ಏನೆಂದರೆ ಕಟ್ಟು
>> ಅನ್ನುವುದನ್ನು ಕ್ರಿಯಾಪದವಾಗಿ ಪರಿಗಣಿಸಿದರೆ ಅದು ಕ್ರಿಯಾ ಸಮಾಸವಾಗಬೇಕು ಅಲ್ಲವೇ?  ಅದು
>> ಹೇಗೆ ದ್ವಿಗು ಸಮಾಸ  ವಾಗುತ್ತದೆ? ಹಾಗಿದ್ದಲ್ಲಿ ಇಲ್ಲಿ ಕಟ್ಟು ಎಂದರೆ bundle ಎಂದು
>> ಪರಿಗಣಿಸಬೇಕೇ?
>>
>> ದಯವಿಟ್ಟು ಪರಿಹರಿಸಿ.
>>
>> ಧನ್ಯವಾದಗಳೊಂದಿಗೆ
>>
>>
>> 2018-09-29 10:45 GMT+05:30 Babitha Rani <babitharanikannada...@gmail.com>
>> :
>>
>>> Super
>>>
>>> On Fri, 28 Sep 2018, 10:43 p.m. Virabhadraiah Ym, <
>>> virabhadraia...@gmail.com> wrote:
>>>
>>>> "ಸಂಸಾರದ ಬಂಡಿ"
>>>> *******************
>>>> ಎಳಕ್ಕೊಂಡು ಹೊಂಟೇನಿ
>>>> ಸಂಸಾರದ ಬಂಡಿ
>>>> ಅದರಾಗ ಕುಂತಾರ
>>>> ಬಾಳ ಮಂದಿ!
>>>>
>>>> ಸಾಗುವ ದಾರಿಯೊಳಗ
>>>> ನೂರಾರು ದುಂಡಿ
>>>> ಎಳೆದೆಳೆದು ಸುಸ್ತಾಗ್ತಿದೆ
>>>> ಬಲವೆಲ್ಲಾ ಕುಂದಿ!
>>>>
>>>> ಸಂಸಾರ ಪರದೆಯೊಳಗ
>>>> ಸಾವಿರಾರು ಕಿಂಡಿ
>>>> ಮುಚ್ಚಿದಷ್ಟು ಸಿಗ್ತಾವ
>>>> ಬಹಳ ಗುಂಡಿ!
>>>>
>>>> ಕೈ ಸೋಲಕ್ಕತ್ಯಾವು
>>>> ಭಾರಕೆ ಅಂಜಿ
>>>> ಕೈಚೆಲ್ಲಿ ಕುಳಿತರೆ
>>>> ಸಿಗೋದಿಲ್ಲ ಗಂಜಿ
>>>>
>>>> ದಡವ ಸೇರಬೇಕು
>>>> ತುಂಬಿದ ಬಂಡಿ
>>>> ನಗೆಯ ಚೆಲ್ಲಬೇಕು
>>>> ನನ್ನ ನಂಬಿದ ಮಂದಿ!
>>>>
>>>> ಸೋಲಲೊಪ್ಪದೆ
>>>> ನನ್ನ ಬಲವೆಲ್ಲಾ ತುಂಬಿ
>>>> ಬಿಡದೆ ಎಳೆಯುತ್ತೀನಿ
>>>> ದೇವರ ನಂಬಿ!
>>>>
>>>> *******************
>>>> ರಚನೆ:ವೈ.ಎಂ.ವೀರಭದ್ರಯ್ಯ.
>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8YxgeXeL
>>>> 8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್
>>>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/
>>>> Public_Software
>>>> -----------
>>>> ---
>>>> You received this message because you are subscribed to the Google
>>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>>> To unsubscribe from this group and stop receiving emails from it, send
>>>> an email to kannadastf+unsubscr...@googlegroups.com.
>>>> To post to this group, send email to kannadastf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8YxgeXeL
>>> 8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್
>>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/
>>> Public_Software
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8YxgeXeL
>> 8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್
>> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/
>> Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to