superb. keep it up.

On Thu, Oct 25, 2018 at 4:17 PM Vasudev Madli <su85v...@gmail.com> wrote:

> ಕವನ ತುಂಬಾ ಚನ್ನಾಗಿದೆ ಸರ್ .....
>
> On Wed, 24 Oct 2018, 7:43 pm chandregowda m d, <mdchandrego...@gmail.com>
> wrote:
>
>> *ಆದಿಕವಿ*
>>
>> ಗುರಿಯಿರದೇ ಅಲೆದಲೆದು
>> ಉದರ ಪೋಷಣೆಗಾಗಿ
>> ದರೋಡೆ ಮಾಡಿದವನು
>>
>> ನಾರದರ ಆಣತಿಯಿಂ
>> ದಾರಿಯನು ಅರಿತು
>> ವಿರಾಗಿಯಾದವನು
>>
>>  "ಮರ ಮರ" ಎನುತ
>> ವಿರಾಮವಿಲ್ಲದೆ ಪಠಿಸಿ
>> ರಾಮನನು ಕಂಡವನು
>>
>> ಹುತ್ತವದು ಆವರಿಸೆ
>> ಕತ್ತಲೆಯ ಬೆತ್ತಲಾಗಿಸಿ
>> ಸುತ್ತಲೂ ಬೆಳಕಾದವನು
>>
>>  ತಮಸಾ ನದಿ ತಟದಿ
>>  ನಿಶ್ಚಿಂತ ಸಾಗುತ್ತಿರೆ
>> ಕ್ರೌಂಚಮಿಥುನದ ವಧೆಯನು
>>
>>  ಕಣ್ಣಾರೆ ಕಂಡು
>>   ಅತಿ ನೋವನುಂಡು
>>  ಸಂಕಟದಿ ಮುಳುಗಿದವನು
>>
>>  ಒಡಲಿನ ಶೋಕವು
>> ಸ್ವಚ್ಛಂದ ಭಾವದಿ
>> ಶ್ಲೋಕಗಳ ಧಾರೆಧಾರೆ
>>
>> ಉದಿಸಿತೊಂದು ಕಾವ್ಯ
>> ಹರಡಿತು ಜಗಕೆಲ್ಲಾ.
>> ಸತಿ-ಪತಿಯ ಆದರ್ಶ
>>
>>  ರಾಮನ ಆಯನವಂತೆ
>> ರಮಣೀಯ ಕಥೆಯಂತೆ
>> ಸೋದರಪ್ರೇಮ ಸೂರೆಯಂತೆ
>>
>> ಮರ್ಯಾದ ಪುರುಷೋತ್ತಮನಂತೆ
>> ಪಿತೃವಾಕ್ಯ ಪರಿಪಾಲಕನಂತೆ
>> ಯುಗಯುಗಗಳಿಗೂ ಮಾದರಿಯಂತೆ
>>
>> *ಚಂದ್ರೇಗೌಡ ನಾರಮ್ನಳ್ಳಿ*
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -
>> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -
>> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -
>> http://karnatakaeducation.org.in/KOER/en/index.php/Public_Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -
> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -
> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -
> http://karnatakaeducation.org.in/KOER/en/index.php/Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to