ಧನ್ಯವಾದಗಳು On Thu, Oct 25, 2018, 5:51 PM laxman hosamani <laxk...@gmail.com> wrote:
> ಕವನ ಸುಂದರವಾಗಿದೆ > > > On 25-Oct-2018 at 4:17 PM, <Vasudev Madli <su85v...@gmail.com>> wrote: > > ಕವನ ತುಂಬಾ ಚನ್ನಾಗಿದೆ ಸರ್ ..... > > On Wed, 24 Oct 2018, 7:43 pm chandregowda m d, <mdchandrego...@gmail.com> > wrote: > >> *ಆದಿಕವಿ* >> >> ಗುರಿಯಿರದೇ ಅಲೆದಲೆದು >> ಉದರ ಪೋಷಣೆಗಾಗಿ >> ದರೋಡೆ ಮಾಡಿದವನು >> >> ನಾರದರ ಆಣತಿಯಿಂ >> ದಾರಿಯನು ಅರಿತು >> ವಿರಾಗಿಯಾದವನು >> >> "ಮರ ಮರ" ಎನುತ >> ವಿರಾಮವಿಲ್ಲದೆ ಪಠಿಸಿ >> ರಾಮನನು ಕಂಡವನು >> >> ಹುತ್ತವದು ಆವರಿಸೆ >> ಕತ್ತಲೆಯ ಬೆತ್ತಲಾಗಿಸಿ >> ಸುತ್ತಲೂ ಬೆಳಕಾದವನು >> >> ತಮಸಾ ನದಿ ತಟದಿ >> ನಿಶ್ಚಿಂತ ಸಾಗುತ್ತಿರೆ >> ಕ್ರೌಂಚಮಿಥುನದ ವಧೆಯನು >> >> ಕಣ್ಣಾರೆ ಕಂಡು >> ಅತಿ ನೋವನುಂಡು >> ಸಂಕಟದಿ ಮುಳುಗಿದವನು >> >> ಒಡಲಿನ ಶೋಕವು >> ಸ್ವಚ್ಛಂದ ಭಾವದಿ >> ಶ್ಲೋಕಗಳ ಧಾರೆಧಾರೆ >> >> ಉದಿಸಿತೊಂದು ಕಾವ್ಯ >> ಹರಡಿತು ಜಗಕೆಲ್ಲಾ. >> ಸತಿ-ಪತಿಯ ಆದರ್ಶ >> >> ರಾಮನ ಆಯನವಂತೆ >> ರಮಣೀಯ ಕಥೆಯಂತೆ >> ಸೋದರಪ್ರೇಮ ಸೂರೆಯಂತೆ >> >> ಮರ್ಯಾದ ಪುರುಷೋತ್ತಮನಂತೆ >> ಪಿತೃವಾಕ್ಯ ಪರಿಪಾಲಕನಂತೆ >> ಯುಗಯುಗಗಳಿಗೂ ಮಾದರಿಯಂತೆ >> >> *ಚಂದ್ರೇಗೌಡ ನಾರಮ್ನಳ್ಳಿ* >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - >> https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - >> http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು - >> http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups >> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an >> email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. >> > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.