Chat history is attached as “WhatsApp Chat with Vasappa.txt” file to this email.
-- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.
21/03/2016, 9:52 AM - Vasappa: ಒಂದು ಊರಿನಲ್ಲಿ 3 ಮಹಿಳೆಯರು ನೀರು ತುಂಬಿಸುತ್ತಿದ್ದರು. ಮೊದಲನೆಯವಳ ಮಗ ಶಾಲೆಯಿಂದ ಅದೇ ದಾರಿಯಲ್ಲಿ ಹೋಗುತ್ತಿರುವಾಗ ತಾಯಿಯ ಕಡರ ನೋಡಿದ . ಆವಾಗ ತಾಯಿ" ಅವನೆ ನನ್ನ ಮಗ,ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿದ್ದಾನೆ" ಸ್ವಲ್ಪ ಸಮಯದ ನಂತರ ಎರಡನೆಯವಳ ಮಗ ಅದೇ ದಾರಿಯಿಂದ ಶಾಲೆಯಿಂದ ಹಿಂತಿರುಗುವುದನ್ನು ತೋರಿಸಿ "ಅವನೆ ನನ್ನ ಮಗ, ಸಿಬಿಎಸ್ಇನಲ್ಲಿ ಒದುತ್ತಿದ್ದಾನೆ" ಅವನ ಹಿಂದಿನಿಂದ ಮೂರನೆಯವಳ ಮಗ ಕೂಡಾ ಶಾಲೆಯಿಂದ ಮನೆಯ ಕಡೆ ಹೋಗುತ್ತಿದ್ದ.ತಾಯಿಯನ್ನು ನೋಡಿ ಅವಳ ಹತ್ತಿರ ಬಂದು ನೀರಿನಿಂದ ತುಂಬಿದ ಕೊಡವನ್ನು ಹೆಗಲ ಮೇಲೆ ಮತ್ತು ಬಾಲ್ಟಿಯನ್ನು ಇನ್ನೊಂದು ಕೈಯಲ್ಲಿ ಹಿಡಿದು ತಾಯಿಯ ಕಡೆ ನೋಡಿ" ಅಮ್ಮ ಬನ್ನಿ ಮನೆಗೆ ಹೋಗುವ" ಅಂದ. ತಾಯಿ ಅವನ ಕಡೆ ಕೈ ತೋರಿಸಿ, ಸಂತೋಷದಿಂದ " ಇವನೇ ನನ್ನ ಮಗ, ಸರಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದುತ್ತಿದ್ದಾನೆ" ಅಂದಳು. ಇದನ್ನು ಕೇಳಿ ಮತ್ತಿಬ್ಬರು ನಾಚಿಕೆಯಿಂದ ತಲೆ ಬಾಗಿಸಿದರು. ಮೇಲಿನ ಕತೆಯ ತಾತ್ಪರ್ಯ ಇಷ್ಟೆ, "ಲಕ್ಷಗಟ್ಟಲೆ ಹಣ ಖರ್ಚು ಮಾಡಿದರೂ ಸಂಸ್ಕಾರ ಖರೀದಿ ಮಾಡಲು ಸಾಧ್ಯವಿಲ್ಲ.........!!" ಸರಿ ಅನಿಸಿದರೆ ಬೇರೆ ಗ್ರೂಪ್ ಗಳಿಗೆ ಕಳಿಸಿ