Yes mem neeu helta irodu sarine aadre bere subject teacher's reegu help aagutte alva mem (yaru stf nali illavo avarige) On Mar 26, 2016 5:27 PM, "DrSavita Deshmukh" <savitajaya...@gmail.com> wrote:
> Sir I know this is science and maths STF but in my inbox i receive all > subject messages. that also through mathsscience STF only > > Dr. Savita Deshmukh > Asst Tr (CBZ) > GJC Nandagudi-562122 > Hoskote Tq > Bangalore Rural dist > Mob: 9844346816, 7026004948 (WhatsApp No) > > > 2016-03-22 23:51 GMT+05:30 Basavaraj raipallikar <drbasavaraj...@gmail.com > >: > >> ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿದನು ಅಂತ ಶಾಲೆಯಲ್ಲಿ ಉರು >> ಹೊಡೆದದ್ದು ನೆನಪಿದೆಯೇ? ಮತ್ತೆ ನಿಕೋಲಾ ಟೇಸ್ಲಾ ಏನನ್ನು ಕಂಡುಹಿಡಿದ ? ಹೆಚ್ಚಿನ ಜನ ಈ >> ಹೆಸರೇ ಕೇಳಿಲ್ಲ. ಯಾಕೆ ಗೊತ್ತಾ? ಅವನ ಹೆಸರನ್ನೇ ಅಳಿಸಲು ಪ್ರಯತ್ನ ನಡೆದಿತ್ತು. ಈತ >> ಎಷ್ಟರ ಮಟ್ಟಿಗೆ ವಿಕ್ಷಿಪ್ತ ಅಂದರೆ ಆತ ಹುಚ್ಚು ವಿಜ್ಞಾನಿ ಅಂತ ಆಡಿಕೊಳ್ಳುವ ಮಟ್ಟಿಗೆ. >> >> ಥಾಮಸ್ ಆಲ್ವಾ ಎಡಿಸನ್ ಈತನಿಗೆ ಘೋರ ಮೋಸ ಮಾಡಿದ್ದ. ಕೈಯಲ್ಲಿ 4 ಸೆಂಟ್ಸ್ >> ಹಿಡಿದುಕೊಂಡು 1884 ರಲ್ಲಿ ಇಂಜಿನಿಯರಿಂಗ್ ಪಾಸಾಗದ ಟೇಸ್ಲಾ ಅಮೇರಿಕಾಗೆ ಬಂದ. ಕೆಲಸಕ್ಕೆ >> ಸೇರಿದ್ದು ಎಡಿಸನ್ ಬಳಿ. ಸಂಬಳ ಅತೀ ಕಡಿಮೆ. >> ಎಡಿಸನ್ ಕಂಡುಹಿಡಿದಿದ್ದು ಡೈರೆಕ್ಟ ಕರೆಂಟ್ ( ಡಿಸಿ ) ಮೋಟರ್. ಅದರಲ್ಲಿ ಅನೇಕ >> ನ್ಯೂನತೆ ಗಳಿದ್ದವು. ತಾನು ಆಲ್ಟರನೇಟಿವ ಕರೆಂಟ್ ( ಎಸಿ ) ಮೋಟಾರ್ ಕಂಡುಹಿಡಿಯುವುದಾಗಿ >> ಟೇಸ್ಲಾ ಹೇಳಿದ. ಹಾಗೇನಾದರೂ ಮಾಡಿದಲ್ಲಿ 50 ಸಾವಿರ $ ಕೊಡುವುದಾಗಿ ಎಡಿಸನ್ ಹೇಳಿದ. >> ಇಂದಿನ ಲೆಕ್ಕ ದಲ್ಲಿ ಸುಮಾರು ಎರಡು ಕೋಟಿ ರೂಪಾಯಿ ಇರಬಹುದು. >> >> ಟೇಸ್ಲಾ ಹುಟ್ಟಿದ್ದು 1856 ಆಸ್ಟ್ರಿಯಾ ದಲ್ಲಿ. ( Arnold Schwarzenegger was born >> here too ) ಚಿಕ್ಕವನಿರಬೇಕಾದರೆ ಇಡೀ ಪುಸ್ತಕ ವನ್ನೇ ನೆನಪಿಟ್ಟುಕ್ಕೊಳ್ಳುವಷ್ಟು ಜ್ಞಾಪಕ >> ಶಕ್ತಿ . ಅಸಾಮಾನ್ಯ ಮೇಧಾವಿ. 17 ವರ್ಷದ ಟೇಸ್ಲಾ ಕಾಲರಾ ಆಗಿ ಒಂಬತ್ತು ತಿಂಗಳು ಹಾಸಿಗೆ >> ಹಿಡಿದ. ಬದುಕುವ ಚಾನ್ಸ್ ಇರಲಿಲ್ಲ. ಆಗ ಟೇಸ್ಲಾ ನ ತಂದೆ - ನೀನು ಬದುಕಿದರೆ ಇಂಜಿನಿಯರಿಂಗ್ >> ಕಲಿಸುವೆ ಅಂತ ಮಾತು ಕೊಟ್ಟರು. ಟೇಸ್ಲಾ ಪವಾಡದಂತೆ ಗುಣವಾದ. ಆದರೆ ಕಾಲೇಜಿಲ್ಲಿ ಜೂಜಾಟ >> ಕಲಿತು ಇಂಜಿನಿಯರಿಂಗ್ ಕೊನೆಯ ಪರೀಕ್ಷೆ ಯಲ್ಲಿ ಏನೂ ಓದದೇ ಹೋಗಿದ್ದ. >> >> ಸರಿ. ತಿಂಗಳು ಗಟ್ಟಲೇ ಕಷ್ಟ ಪಟ್ಟು ಎಸಿ ಮೋಟಾರ್ ಕಂಡುಹಿಡಿದ ಟೇಸ್ಲಾ ಗೆ, ಎಡಿಸನ್ - >> ನಾನು ಜೋಕ್ ಮಾಡಿದ್ದೆ. ಹಣ ಗಿಣ ಏನೂ ಕೊಡಲು ಸಾಧ್ಯವಿಲ್ಲ. ಬೇಕಾದರೆ ವಾರಕ್ಕೆ ಹತ್ತು >> ಡಾಲರ್ ಸಂಬಳ ಜಾಸ್ತಿ ಮಾಡುತ್ತೇನೆ ಅಂದ. ಟೇಸ್ಲಾ ರಾಜೀನಾಮೆ ಕೊಟ್ಟು ಹೊರ ನಡೆದ. >> >> ನಂತರ ನಡೆದದ್ದು ಟೇಸ್ಲಾ ಎಡಿಸನ್ ಯುದ್ಧ. ಇದು ಕರೆಂಟ್ ವಾರ್ ಅಂತ ಹೆಸರಾಯಿತು. ಡಿಸಿ >> ಕರೆಂಟ್ ಚಿಕ್ಕ ಪ್ರದೇಶ ಗಳಿಗೆ ಮಾತ್ರ ಹೊಂದುತ್ತಿತ್ತು. ಟೇಸ್ಲಾ ಕರೆಂಟ್ ದೊಡ್ಡ ನಗರಗಳಿಗೆ >> ಹೊಂದುತ್ತಿತ್ತು. ಮತ್ತು ಸಪೂರ ವಾಯರ್ ಸಾಕಿತ್ತು. ಎಡಿಸನ್ ಟೇಸ್ಲಾ ನನ್ನು ಸೋಲಿಸಲು >> ಆನ್ಯಾಯದ ದಾರಿ ಹಿಡಿದ. ಮಕ್ಕಳಿಗೆ ದುಡ್ಡು ಕೊಟ್ಟು ಜನರ ನಾಯಿ ಬೆಕ್ಕು ಗಳನ್ನು ಕೊಂದು >> ಹಾಕಿಸಿ ಇವು ಎಸಿ ಕರೆಂಟ್ ಕಾರಣ ಸತ್ತವು. ಅದು ಅಪಾಯಕಾರಿ ಅಂತ ಸುದ್ದಿ ಹಾಕಿದ. ಜನರ ಎದುರು >> ಕೆಲ ನಾಯಿಗಳನ್ನು ಮತ್ತು ಒಂದು ಆನೆಯನ್ನು ಕರೆಂಟ್ ಕೊಟ್ಟು ಸಾಯಿಸಿದ. >> >> ಇದಕ್ಕೆ ಉತ್ತರ ವಾಗಿ ಟೇಸ್ಲಾ ಸಾವಿರಾರು ವೋಲ್ಟ್ ಕರೆಂಟ್ ತನ್ನ ಮೈಯಲ್ಲಿ ಹಾಯಿಸಿಕೊಂಡು >> ತೋರಿಸಿದ. ಹೈ ಫ್ರೀಕ್ವೆನ್ಸಿ ಕರೆಂಟ್ ಹಾನಿ ಮಾಡುವುದಿಲ್ಲ. ಅತೀ ಹೆಚ್ಚು ತರಂಗದ ಧ್ವನಿ >> ಮಾನವ ಕಿವಿಗಳಿಗೆ ಹೇಗೆ ಕೇಳುವುದಿಲ್ಲವೋ ಹಾಗೆ. 2000 ಸೈಕಲ್ ಗಿಂತ ಹೆಚ್ಚಿನ >> ಫ್ರೀಕ್ವೆನ್ಸಿ ಕರೆಂಟ್ ನ್ನು ದೇಹ ಗುರುತಿಸುವುದಿಲ್ಲ. ಈಗ ಈ ತರ ಕರೆಂಟ್ ನ್ನು >> ಇಲೆಕ್ಟ್ರಿಸಿಟಿ ಥೆರಪಿಯಲ್ಲಿ ಬಳಸುತ್ತಾರೆ. >> ಎಡಿಸನ್ ಸೋತ. 1893 ವರ್ಲ್ಡ ಟ್ರೇಡ್ ಫೇರ್ ಗೆ ವಿದ್ಯುತ್ ಕೊಡುವ ಕಾಂಟ್ರಾಕ್ಟ ಟೇಸ್ಲಾ >> ಗೆ ಸಿಕ್ಕಿತು. >> ಟೇಸ್ಲಾ ಮಾಡಿದ ಸಂಶೋಧನೆ ಗಳು 700 ಕ್ಕೂ ಅಧಿಕ. ಆತನ ಹೆಸರಿನಲ್ಲಿ ಇದ್ದ ಪಾಟೆಂಟ್ 125 . >> ಟೇಸ್ಲಾ ನ ಜತೆ ಸಂಪರ್ಕ ಕ್ಕೆ ಬಂದವರೆಲ್ಲ ಕೋಟ್ಯಾಧೀಶರಾದರು. >> >> 1899 . ಆತ ಮಾನವ ನಿರ್ಮಿತ ಮಿಂಚು ಕಂಡುಹಿಡಿದ. ಲಕ್ಷಾಂತರ ವೋಲ್ಟ್ ನ ಮಿಂಚನ್ನು >> ತಯಾರಿಸಿದ ಮಾತ್ರವಲ್ಲ ಅದನ್ನು ತನ್ನ ದೇಹದಲ್ಲಿ ಹರಿಸಿದ. ಜಾದೂ ಮಾಡಿದಂತೆ ತನ್ನ >> ಕೈಯ್ಯಿಂದ ಮಿಂಚನ್ನು ಎಸೆಯ ಬಲ್ಲವನಾಗಿದ್ದ. ಆತ ಈ ಪ್ರಯೋಗ ಮಾಡಿದಾಗ ಆಕಾಶ ದಿಂದ 135 ಅಡಿ >> ಉದ್ದ ದ ಮಿಂಚಿನ ಪ್ರವಾಹವೇ ಆತನ ಪ್ರಯೋಗ ಶಾಲೆಯ ಮೇಲೆ ಎರಗಿತು. ಮೂವತ್ತು ಕಿಮೀ ಸುತ್ತಳತೆ >> ಯಲ್ಲಿ ಜನರಿಗೆ ಗುಡುಗಿನ ಆರ್ಭಟ ಕೇಳಿತು. ಸುತ್ತ ನಡೆದಾಡುತ್ತಿದ್ದ ಜನರ ಪಾದಗಳ ಮಧ್ಯೆ >> ಕಿಡಿಗಳು ಉಂಟಾದವು. ಏನು ಮುಟ್ಟಿದರೂ ಕಿಡಿಗಳು ಬಂದವು. ಬ್ಯಾಕ್ ಟು ದಿ ಫ್ಯೂಚರ್ ಸಿನಿಮಾ >> ನೀವು ನೋಡಿದ್ದರೆ ಅದರಲ್ಲಿ ಬರುವ ವಿಜ್ಞಾನಿ ಟೇಸ್ಲಾ ನಿಂದ ಪ್ರೇರಿತ. >> ಟೇಸ್ಲಾ ಹೇಳಿದ್ದು ಇಡೀ ಭೂಮಿಯಲ್ಲಿ ಕರೆಂಟ್ ಹರಿಯುತ್ತಿದೆ. ಅದಕ್ಕೆ ಒಂದು >> ಫ್ರೀಕ್ವೆನ್ಸಿ ಇದೆ. ಆದೇ ಫ್ರೀಕ್ವೆನ್ಸಿ ಬಳಸಿದರೆ ಭೂಮಿಯ ಮೇಲೆ ಎಲ್ಲೇ ಒಂದು ಕೋಲು >> ನೆಟ್ಟರೂ ಇಲೆಕ್ಟ್ರಿಸಿಟಿ ಸಿಗುತ್ತದೆ. ಅದೂ ಪುಕ್ಕಟೆ. >> >> ಟೇಸ್ಲಾ ಇಡೀ ಜಗತ್ತಿಗೆ ಪುಕ್ಕಟೆ ಇಲೆಕ್ಟ್ರಿಸಿಟಿ ಕೊಡಬೇಕು ಅಂತ ಯೋಜನೆ ಹಾಕಿದ್ದ . >> ಮಾತ್ರವಲ್ಲ ಅದು ವೈರ್ ಲೆಸ್ ಇಲೆಕ್ಟ್ರಿಸಿಟಿ. ಈಗಿನ ಮೊಬೈಲ ಸಿಗ್ನಲ್ ತರ. ಅಲ್ಲಲ್ಲಿ >> ಟವರ್ ಹಾಕಿ ಇಲೆಕ್ಟ್ರಿಸಿಟಿ ರಿಲೇ ಮಾಡುವುದು. ಇವನ್ನು ಕಾರು ಕ್ಯಾಚ್ ಮಾಡಿ ಬಳಸುವುದು. >> ಪೆಟ್ರೋಲು ಬೇಡ ಡೀಸಲ್ ಬೇಡ. ಈ ಗಲ್ಫ್ ವಾರ್ ಇರುತ್ತಲೇ ಇರಲಿಲ್ಲ. ಭಯೋತ್ಪಾದನೆ ಕೂಡ. >> ಅದೊಂದು ಪ್ರಾಜೆಕ್ಟ ಆಗಿದ್ದಿದ್ದರೆ ಇಡೀ ಜಗತ್ತೇ ಇಂದು ಬೇರಯೇ ಇರುತ್ತಿತ್ತು. >> >> 1900 ಇಸ್ವಿ . ಇಂತಹ ಒಂದು ಟವರ್ ನಿರ್ಮಾಣ ಮಾಡಲು ಜೆ ಪಿ ಮಾರ್ಗನ್ 1.5 ಲಕ್ಷ ಡಾಲರ್ >> ಕೊಟ್ಟ. ( ಇಂದು ಮಾರ್ಗನ್ ಎಂಡ್ ಸ್ಟಾನ್ಲಿ ) ಈಗಿನ ಲೆಕ್ಕದಲ್ಲಿ 45 ಲಕ್ಷ $. ಟವರ್ >> ಇನ್ನೇನು ಮುಗಿಯಬೇಕು ಅಂದಾಗ ಮಾರ್ಗನ್ ಉಳಿದ ಹಣ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ. ಅಮೆರಿಕದ >> ಸರಕಾರ ಈ ಟವರ್ ಬೀಳಿಸಿತು. ಯಾಕೆ ಅಂತ ಗೊತ್ತಿಲ್ಲ. ಫ್ರೀ ವಿದ್ಯುತ್ ಕೊಟ್ಟರೆ ಲಾಭ ಏನು >> ಅಂತ ಬೀಳಿಸಿತು ಅಂತ ನಂತರ ಗೊತ್ತಾಯಿತು. >> ಟೇಸ್ಲಾ ಏನೇ ಮಾಡಿದರೂ ಸರಕಾರ ತೊಂದರೆ ಕೊಡುತ್ತಿತ್ತು. >> >> ಟೇಸ್ಲಾ ಸತ್ತ ನಂತರ ಆತನ ಎಲ್ಲ ನೋಟ್ಸ್ ಗಳನ್ನು ಅಮೆರಿಕ ತೆಗೆದುಕೊಂಡು ಹೋಗಿ ಕ್ಲಾಸಿಫೈ >> ಮಾಡಿ ಇಟ್ಟಿದೆ.ಯಾಕೆ ಗೊತ್ತಾ? ಟೇಸ್ಲಾ ಡೆತ್ ರೇಸ್ ಕಂಡುಹಿಡಿದಿದ್ದ. ಈ ಲೇಸರ್ ಮೂಲಕ >> ಆಕಾಶದಲ್ಲಿ ಹಾರುವ ವಿಮಾನ ವನ್ನು ಹೊಡೆದುರುಳಿಸಲು ಏನೂ ಖರ್ಚು ಬರುತ್ತಿರಲಿಲ್ಲ. ಟೇಸ್ಲಾ >> ನ ಈ ನೋಟ್ಸ್ ನಿಗೂಢ ವಾಗಿ ಮಾಯವಾದವು. ಈಗ ಮೂರು ವರ್ಷಗಳ ಹಿಂದೆ ಟೇಸ್ಲಾ ನ ಡೆತ್ ರೇ ನಾವು >> ಡೆವಲಪ್ ಮಾಡಿದ್ದೇವೆ ಅಂತ ಅಮೇರಿಕಾದ ಟೀವಿ ವರದಿ ಮಾಡಿದೆ. >> >> 1893 .ಮಾರ್ಕೋನಿ ರೇಡಿಯೋ ಕಂಡು ಹಿಡಿಯುವ ಮೊದಲೇ ಟೇಸ್ಲಾ ಕಂಡುಹಿಡಿದಿದ್ದ. ಆದರೆ >> ಕೋರ್ಟ್ ಹಕ್ಕನ್ನು ಮಾರ್ಕೋನಿಗೆ ನೀಡಿತು. ಆಗ ಟೇಸ್ಲಾ ಹೇಳಿದ - ಮಾರ್ಕೋನಿ ಒಬ್ಬ ಒಳ್ಳೆಯ >> ವ್ಯಕ್ತಿ . ಆತ ನನ್ನ 17 ಪಾಟೆಂಟ್ ಗಳನ್ನು ಬಳಸುತ್ತಿದ್ದಾನೆ. ಒಳ್ಳೆಯದಾಗಲಿ. >> >> ಒಮ್ಮೆ ಟೇಸ್ಲಾ ತನ್ನ ಒಸ್ಸಿಲೇಟರ್ ಯಂತ್ರ ಚಾಲೂ ಮಾಡಿದಾಗ ಸುತ್ತ ಭೂಕಂಪ ಆಯಿತು. >> ಅದನ್ನು ನಿಲ್ಲಿಸಲು ಸಾಧ್ಯವಾಗದೇ ಟೇಸ್ಲಾ ಸುತ್ತಿಗೆಯಿಂದ ಅದನ್ನು ಮುರಿಯುವದಕ್ಕೂ ಪೊಲೀಸರು >> ಬರುವದಕ್ಕೂ ಸರಿ ಆಯಿತಂತೆ. ಭೂಮಿಯ ಫ್ರೀಕ್ವೆನ್ಸಿ ಯನ್ನು ಉಪಯೋಗಿಸಿ ಈ ಯಂತ್ರ ಕೆಲಸ >> ಮಾಡುತ್ತದೆ. ಇದನ್ನು ಉಪಯೋಗಿಸಿ ಯಾವುದೇ ಬಿಲ್ಡಿಂಗ ಬೀಳಿಸಬಹುದು. ಬೇಕಾದರೆ ಇಡೀ >> ಭೂಮಿಯನ್ನು ಎರಡು ತುಂಡು ಮಾಡಬಹುದು ಅಂತ ಟೇಸ್ಲಾ ಹೇಳಿದ. ಈ ಭೂಕಂಪನದ ಯಂತ್ರ ದ ಬಗ್ಗೆ >> ನಂತರ ಸುಳಿವು ಸಿಕ್ಕಿಲ್ಲ. >> >> ಟೇಸ್ಲಾ 6.2 " hight . 64 ಕೆಜಿ. ಸ್ಪುರದ್ರೂಪಿ. ಆತನಿಗೆ ದಪ್ಪ ಇದ್ದವರನ್ನು ಕಂಡರೆ >> ಆಗುತ್ತಿರಲಿಲ್ಲ. >> ಟೇಸ್ಲಾ ತನ್ನ ಜೀವನದಲ್ಲಿ ಬ್ರಹ್ಮಚರ್ಯ ಮಾಡಿದ್ದರಿಂದ ತನಗೆ ಈ ತರ ಪವರ್ ಬಂದಿದೆ ಅಂತ >> ಹೇಳಿದ್ದ. ಪ್ರತೀ ರಾತ್ರಿ ಕಾಲಿನ ಹೆಬ್ಬೆರಳು ಗಳನ್ನು ನೂರು ಬಾರಿ ಉಜ್ಜಿದರೆ ಮೆದುಳು >> ಚುರುಕಾಗುತ್ತದೆ ಅಂತ ನಂಬಿದ್ದ. ಸ್ವಾಮಿ ವಿವೇಕಾನಂದರ ನ್ನು ಭೇಟಿಯಾಗಿದ್ದ . ಈತನ ಪ್ರಯೋಗ >> ಶಾಲೆಗೆ ಯಾವುದೋ ರೇಡಿಯೋ ಸಂದೇಶಗಳು ಬಂದು ಅವು ಅನ್ಯ ಗ್ರಹ ಜೀವಿಯವು ಅಂತ >> ಸುದ್ದಿಯಾಗಿತ್ತು. ಟೇಸ್ಲಾ ತಾನು ಟೈಮ್ ಮಷೀನ ಕಂಡು ಹಿಡಿಯುತ್ತೇನೆ ಅಂತ ಕೂಡ ಹೇಳಿದ್ದ. >> >> 1897 ರಲ್ಲಿ ಒಂದು ವೈರ್ ಲೆಸ್ ಇಲೆಕ್ಟ್ರಿಸಿಟಿ ಪ್ರಯೋಗ ದಲ್ಲಿ ಆರು ಮೈಲಿ ದೂರದ ಪವರ್ >> ಹೌಸ್ನ ಡೈನಮೋ ಹೆಚ್ಚಿನ ಕರೆಂಟ್ ಬಂದು ಸುಟ್ಟು ಹೋಯಿತು. ಅಲ್ಲಿನ ಕಿಟಕಿಗಳೆಲ್ಲ >> ಸ್ಪಾರ್ಕ್. ಸ್ವಿಚ್ ಆಫ್ ಇದ್ದರೂ ಬಲ್ಬ್ ಗಳೆಲ್ಲ ಹೊತ್ತಿ ಉರಿದವು. >> ಇಂದಿನ ಸ್ಪಾರ್ಕ್ ಪ್ಲಗ್ ಕಂಡುಹಿಡಿದಿದ್ದು ಟೇಸ್ಲಾ. ರಿಮೋಟ್ ಕಂಟ್ರೋಲ್, ಹೈಡ್ರೋ >> ಇಲೆಕ್ಟ್ರಿಸಿಟಿ, ಟೇಸ್ಲಾ ಕಾಯ್ಲ್. ಇಂಡಕ್ಷನ್ ಮೋಟಾರ್ ಇತ್ಯಾದಿ ನೂರಾರು ಕೂಡ. ಅಮೆರಿಕದ >> ನೈಗರಾ ವಿದ್ಯುತ್ ಸ್ಥಾವರ ದಲ್ಲಿ ಅಂದಿನಿಂದ ಇಂದಿನವರೆಗೆ ವಿದ್ಯುತ್ ಉತ್ಪಾದನೆ ಟೇಸ್ಲಾ >> ತಯಾರಿಸಿದ ಮೋಟಾರ್ ನಿಂದ. >> >> ಎಡಿಸನ್ ಗೂ ಮೊದಲು ಟೇಸ್ಲಾ ಎಕ್ಸ್ ರೇ ಕಂಡುಹಿಡಿದಿದ್ದ. ಎಡಿಸನ್ ಎಕ್ಸ್ ರೇ ತುಂಬಾ >> ರೇಡಿಯೇಶನ್ ನಿಂದ ಕೂಡಿತ್ತು. ಟೇಸ್ಲಾ ಕೊಟ್ಟ ಎಚ್ಚರಿಕೆ ಕಡೆಗಣಿಸಿ ಎಡಿಸನ್ ತನ್ನ >> ಅಸಿಸ್ಟೆಂಟ್ ಸ್ಟಾನ್ಲಿ ಎಂಬಾತನ ಕೈಯಿನ ನೂರಾರು ಎಕ್ಸ್ ರೇ ತೆಗೆದು ನಂತರ ಆತನ ಕೈಯನ್ನೇ >> ಕತ್ತರಿಸಬೇಕಾಗಿ ಬಂತು. ಇದಲ್ಲದೆ ಎಡಿಸನ್ ತನ್ನ ಕಣ್ಣಿಗೂ ಎಕ್ಸ್ ರೇ ಬಿಟ್ಟುಕೊಂಡಿದ್ದ. >> >> ಆದರೆ ದುಡ್ಡಿಗೆ ಆತ ಆಸೆ ಪಟ್ಟಿರಲೇ ಇಲ್ಲ. ಜಾರ್ಜ್ ವೆಲ್ಲಿಂಗಟನ್ ಟೇಸ್ಲಾ ನ ಜತೆ >> ಒಪ್ಪಂದ ಮಾಡಿಕೊಂಡು ಎಸಿ ಮೋಟಾರ್ ತಯಾರಿಕೆ ಆರಂಭಿಸಿತು. ಅವರು ಟೇಸ್ಲಾ ಗೆ ಹತ್ತು ಲಕ್ಷ >> $ ಕೊಡಬೇಕಾಗಿತ್ತು. ಆದರೆ ನಮಗೆ ತೊಂದರೆ ಆಗಿದೆ ದಯವಿಟ್ಟು ಕೆಲವು ದಿನ ಹಣ ತೆಗೆದು >> ಕೂಳ್ಳಬೇಡಿ ಅಂತ ಅವರು ಟೇಸ್ಲಾ ಹತ್ತಿರ ವಿನಂತಿ ಮಾಡಿದರು. ಟೇಸ್ಲಾ ಹಣ ಬೇಡ ಅಂತ >> ಕಾಂಟ್ರಾಕ್ಟ ಹರಿದು ರೈಟ್ಸ್ ಪುಕ್ಕಟೆ ಕೊಟ್ಟ. ಆ ಕಾಂಟ್ರಾಕ್ಟ ನ ಇಂದಿನ ಬೆಲೆ 300 ಕೋಟಿ >> ರೂಪಾಯಿ ಗೂ ಹೆಚ್ಚು. ವೆಲ್ಲಿಂಗಟನ್ ಸಾವಿರಾರು ಕೋಟಿ ಡಾಲರ್ ದುಡಿಯಿತು. ಟೇಸ್ಲಾನ ಪ್ರಯೋಗ >> ಶಾಲೆ ನಿಗೂಢವಾಗಿ ಸುಟ್ಟು ಹೋಯಿತು. ಆತ ಮತ್ತೆ ಮೊದಲಿನಿಂದ ಶುರು ಮಾಡಿದ . >> >> ಟೇಸ್ಲಾ ತನ್ನ ಪಾಟೆಂಟ್ ಗಳನ್ನು ಬ್ಯಾಂಕ ನಲ್ಲಿ ಅಡವಿಟ್ಟು ಸಾಲ ಪಡೆದಿದ್ದ. ಬ್ಯಾಂಕ >> ಅವನ್ನು ಮುಟ್ಟುಗೋಲು ಹಾಕಿತು. ಟೇಸ್ಲಾ ರಸ್ತೆಯ ಬದಿ ಹೊಂಡ ತೋಡುವುದು , ಮೋಟಾರ್ ರಿಪೇರಿ >> ಮಾಡುತ್ತಿದ್ದ. >> >> 1943 . ಟೇಸ್ಲಾ ಸಾಯುವಾಗ ಕೈಯಲ್ಲಿ ಕಾಸಿಲ್ಲದೇ ಬಿಸ್ಕಿಟ್ ತಿಂದು ಯಾವುದೋ ಹೋಟೆಲ್ >> ನಲ್ಲಿ ಇದ್ದ. ಅರೆ ಹುಚ್ಚನಂತೆ ಪಾರಿವಾಳ ಗಳ ಜೊತೆ ಮಾತನಾಡುತ್ತಿದ್ದ. ಸಾವಿರಾರು ಪಾರಿವಾಳ >> ಗಳಿಗೆ ಕಾಳು ನೀಡುತ್ತಿದ್ದ. ಅದರಲ್ಲಿ ಒಂದು ಬಿಳಿ ಪಾರಿವಾಳ ಈತ ಎಲ್ಲೇ ಇದ್ದರೂ >> ಬರುತ್ತಿತ್ತು. >> >> ಇಂದು ಟೇಸ್ಲಾ ಗಿಗಾಫ್ಯಾಕ್ಟರಿ ಸ್ಥಾಪಿಸಿ ಜಗತ್ತಿನಲ್ಲಿಯೇ ಅತೀ ಹೆಚ್ಚು ಲಿಥಿಯಮ್ ಆಯಾನ್ >> ಬ್ಯಾಟರಿ ಗಳನ್ನು ತಯಾರಿಸಲಾಗುತ್ತಿದೆ. ಟೇಸ್ಲಾ ಇಲೆಕ್ಟ್ರಿಕ್ ಕಾರ್ ತಯಾರಿಸುವ ಟೇಸ್ಲಾ >> ಮೋಟಾರ್ಸ ಇದೆ. >> " Present is their's. The future for which I have really worked is mine " >> - Nikola Tesla >> ಒಂದು ದಿನ ಕೈಯಲ್ಲಿ ಚಿಕ್ಕ ಯಂತ್ರ ಹಿಡಿದು ಇಡೀ ಜಗತ್ತಿನ ಮಾಹಿತಿ ನೋಡುವಂತಾಗುತ್ತದೆ >> ಅಂತ ಇಂಟರ್ನೆಟ್ ಬಗ್ಗೆ ಟೇಸ್ಲಾ ಆಗ ಹೇಳಿದ್ದ. >> >> ಇಂಟರ್ನೆಟ್ ನಲ್ಲಿ ಟೇಸ್ಲಾ ಅಭಿಮಾನಿ ನಂಘಗಳಿವೆ. ನೀವು ಜಗತ್ತಿನಲ್ಲಿ ಯಾವುದೇ >> ವಿಜ್ಞಾನಿ ಯನ್ನು ಜೀವನ ದಲ್ಲಿ ಒಮ್ಮೆ ಭೇಟಿಯಾಗಲು ಬಯಸಿದರೆ ಯಾರನ್ನು? ಅಂತ ಕಳೆದ ವರ್ಷ >> ಆನ್ ಲೈನ್ ಪೋಲ್ ಮಾಡಿದ್ದರು. ಯಾರನ್ನು ಜನ ಆಯ್ಕೆ ಮಾಡಿದರು ಅಂತ ಬಾಯಿ ಬಿಟ್ಟು >> ಹೇಳಬೇಕಿಲ್ಲ ತಾನೇ? >> >> Source..sreedhar mayya >> ...science hike 1gp >> >> -- >> 1. If a teacher wants to join STF, visit >> http://karnatakaeducation.org.in/KOER/en/index.php/Become_a_STF_groups_member >> 2. For STF training, visit KOER - >> http://karnatakaeducation.org.in/KOER/en/index.php >> 4. For Ubuntu 14.04 installation, visit >> http://karnatakaeducation.org.in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequently_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_softwareಸಾರ್ವಜನಿಕ >> ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email tomathssciencestf+unsubscr...@googlegroups.com. >> To post to this group, send email tomathsscience...@googlegroups.com. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> >> Wah! Very interesting >> >> Hareeshkumar K >> AM(PCM) >> GHS HUSKURU >> MALAVALLI TQ >> MANDYA DT 571475 >> mobile no 9880328224 >> email harihusk...@gmail.com >> >> Show quoted text >> >> Nice sir >> >> Show quoted text >> >> Intresting information..thank u sir.. >> >> On Mar 21, 2016 8:36 PM, "vijay prasad" <gejj...@gmail.com> wrote: >> >> Show quoted text >> >> Show quoted text >> >> can we fail students in 9th standard if they are physically and mentally >> challenged? please any body give information....... >> >> Show quoted text >> >> Sir don't fail any physical r mentally retarded Students . >> >> Just recorded as " special disabled child " in marks register of the >> particular child >> >> >> Show quoted text >> On Mar 21, 2016 1:05 AM, "DrSavita Deshmukh" <savitajaya...@gmail.com> >> wrote: >> >>> I am really sad to say that why are teachers from other subjects like >>> Eng, Social are sending to msgs to this group. >>> >>> Most of the time it takes laborious time to remove all such messages. >>> >>> I request ITforchange people to separate the groups subjaectwise. >>> >>> This group is only for science and maths please >>> Dr. Savita Deshmukh >>> Asst Tr (CBZ) >>> GJC Nandagudi-562122 >>> Hoskote Tq >>> Bangalore Rural dist >>> Mob: 9844346816, 7026004948 (WhatsApp No) >>> >>> -- >>> 1. If a teacher wants to join STF, visit >>> http://karnatakaeducation.org.in/KOER/en/index.php/Become_a_STF_groups_member >>> 2. For STF training, visit KOER - >>> http://karnatakaeducation.org.in/KOER/en/index.php >>> 4. For Ubuntu 14.04 installation, visit >>> http://karnatakaeducation.org.in/KOER/en/index.php/Kalpavriksha >>> 4. For doubts on Ubuntu, public software, visit >>> http://karnatakaeducation.org.in/KOER/en/index.php/Frequently_Asked_Questions >>> 5. Are you using pirated software? Use Sarvajanika Tantramsha, see >>> http://karnatakaeducation.org.in/KOER/en/index.php/Why_public_software >>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >>> --- >>> You received this message because you are subscribed to the Google >>> Groups "Maths & Science STF" group. >>> To unsubscribe from this group and stop receiving emails from it, send >>> an email to mathssciencestf+unsubscr...@googlegroups.com. >>> To post to this group, send email to mathssciencestf@googlegroups.com. >>> Visit this group at https://groups.google.com/group/mathssciencestf. >>> For more options, visit https://groups.google.com/d/optout. >>> >> -- >> 1. If a teacher wants to join STF, visit >> http://karnatakaeducation.org.in/KOER/en/index.php/Become_a_STF_groups_member >> 2. For STF training, visit KOER - >> http://karnatakaeducation.org.in/KOER/en/index.php >> 4. For Ubuntu 14.04 installation, visit >> http://karnatakaeducation.org.in/KOER/en/index.php/Kalpavriksha >> 4. For doubts on Ubuntu, public software, visit >> http://karnatakaeducation.org.in/KOER/en/index.php/Frequently_Asked_Questions >> 5. Are you using pirated software? Use Sarvajanika Tantramsha, see >> http://karnatakaeducation.org.in/KOER/en/index.php/Why_public_software >> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> Visit this group at https://groups.google.com/group/mathssciencestf. >> For more options, visit https://groups.google.com/d/optout. >> > > -- > 1. If a teacher wants to join STF, visit > http://karnatakaeducation.org.in/KOER/en/index.php/Become_a_STF_groups_member > 2. For STF training, visit KOER - > http://karnatakaeducation.org.in/KOER/en/index.php > 4. For Ubuntu 14.04 installation, visit > http://karnatakaeducation.org.in/KOER/en/index.php/Kalpavriksha > 4. For doubts on Ubuntu, public software, visit > http://karnatakaeducation.org.in/KOER/en/index.php/Frequently_Asked_Questions > 5. Are you using pirated software? Use Sarvajanika Tantramsha, see > http://karnatakaeducation.org.in/KOER/en/index.php/Why_public_software > ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > Visit this group at https://groups.google.com/group/mathssciencestf. > For more options, visit https://groups.google.com/d/optout. > -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. Visit this group at https://groups.google.com/group/mathssciencestf. For more options, visit https://groups.google.com/d/optout.