Super information.
On 02-Apr-2016 10:56 am, "jaggu dada" <jaggudada1...@gmail.com> wrote:

> ✌ಪ್ರಮುಖ100 ಪಿತಾಮಹರುಗಳು✌
>
> 1)ವಿಜ್ಞಾನದ ಪಿತಾಮಹ👉ರೋಜರ್ ಬೇಕನ್
> 2)ಜೀವ ಶಾಸ್ತ್ರದ ಪಿತಾಮಹ👉ಅರಿಸ್ಟಾಟಲ್
> 3)ಸೈಟಾಲಾಜಿಯ ಪಿತಾಮಹ👉ರಾಬರ್ಟ್ ಹುಕ್
> 4)ರಸಾಯನಿಕ ಶಾಸ್ತ್ರದ ಪಿತಾಮಹ👉ಆಂಟೋನಿ ಲೇವಸಿಯರ್
> 5)ಸಸ್ಯ ಶಾಸ್ತ್ರದ ಪಿತಾಮಹ👉ಜಗದೀಶ್ ಚಂದ್ರಬೋಸ್
> 6)ಭೂಗೋಳ ಶಾಸ್ತ್ರದ ಪಿತಾಮಹ👉ಎರಟೋಸ್ತನೀಸ್
> 7)ಪಕ್ಷಿ ಶಾಸ್ತ್ರದ ಪಿತಾಮಹ👉ಸಲೀಂ ಆಲಿ
> 8)ಓಲಂಪಿಕ್ ಪದ್ಯಗಳ ಪಿತಾಮಹ👉ಪಿಯರನ್ ದಿ ಕೊಬರ್ಲೆನ್
> 9)ಅಂಗ ರಚನಾ ಶಾಸ್ತ್ರದ ಪಿತಾಮಹ👉ಸುಶ್ರುತ
> 10)ಬೀಜಗಣಿತದ ಪಿತಾಮಹ👉ರಾಮಾನುಜಂ
> 11)ಜನಸಂಖ್ಯಾ ಶಾಸ್ತ್ರದ ಪಿತಾಮಹ👉ಟಿ.ಆರ್.ಮಾಲ್ಥಸ್
> 12)ಭಾರತೀಯ ಸೈನ್ಯದ ಪೂಜ್ಯ ಪಿತಾಮಹ 👉ಸ್ಟ್ರೇಂಜರ್ ಲಾರೇನ್ಸ್
> 13)ಜೈವಿಕ ಸಿದ್ಧಾಂತದ ಪಿತಾಮಹ👉ಚಾರ್ಲ್ಸ್ ಡಾರ್ಮಿನ್
> 14)ಭಾರತದ ಪತ್ರಿಕೋದ್ಯಮದ ರಂಗದ ಪಿತಾಮಹ 👉ಆಗಸ್ಟ್ ಹಿಕ್ಕಿಸ್
> 15)ಆಧುನಿಕ ವರ್ಗೀಕರಣ ಶಾಸ್ತ್ರದ ಪಿತಾಮಹ👉ಕರೋಲಸ್ ಲಿನಿಯಸ್
> 16)ಭಾರತೀಯ ಸಾರ್ವಜನಿಕ ಸೇವೆಯ ಪಿತಾಮಹ👉ಕಾರ್ನ್ ವಾಲೀಸ್
> 17)ಮನೋವಿಶ್ಲೇಷಣಾ ಪಂಥ ಪಿತಾಮಹ👉ಸಿಗ್ಮಂಡ್ ಫ್ರಾಯ್ಢ್
> 18)ಮೋಬೆಲ್ ಫೋನ್ ನ ಪಿತಾಮಹ 👉ಮಾರ್ಟಿನ್ ಕೂಪರ್
> 19)ಹೋಮಿಯೋಪತಿಯ ಪಿತಾಮಹ👉ಸ್ಯಾಮ್ಸುಯಲ್ ಹಾನಿಯನ್
> 20)ಭಾರತೀಯ ವೈದ್ಯಶಾಸ್ತ್ರದ ಪಿತಾಮಹ👉ಧನ್ವಂತರಿ
> 21)ಕರ್ನಾಟಕದ ಪತ್ರಿಕೋದ್ಯಮದ ಪಿತಾಮಹ👉 ಮೊಗ್ಲಿಂಗ್
> 22)ಇ ಮೇಲ್ ನ ಪಿತಾಮಹ👉ಸಭಿರಾ ಭಟಿಯಾ
> 23)ಆಧುನಿಕ ಬುದ್ಧಿಶಕ್ತಿ ಪರಿಕ್ಪೆಯ ಪಿತಾಮಹ👉ಅಲ್ ಫ್ರೆಡ್ ಬೀಲೆ
> 24)ಆಧುನಿಕ ಕ್ಷಿಪಣಿ ತಂತ್ರಜ್ಞಾನದ ಪಿತಾಮಹ👉ಟಿಪ್ಪು ಸುಲ್ತಾನ್
> 25)ವೈದ್ಯಕೀಯ ಕ್ಷೇತ್ರದ ಪಿತಾಮಹ👉ಸುಶ್ರುತ
> 26)ಭಾರತೀಯ ಹಸಿರು ಕ್ರಾಂತಿಯ ಪಿತಾಮಹ👉ಎಂ.ಎಸ್.ಸ್ವಾಮಿನಾಥನ್
> 27)ಭಾರತೀಯ ಕೈಗಾರಿಕಾ ರಂಗದ ಪಿತಾಮಹ👉ಜೆಮ್ ಷೆಡ್ ಜಿ ಟಾಟಾ
> 28)ಭಾರತದ ಅಣು ವಿಜ್ಞಾದ ಪಿತಾಮಹ👉ಹೋಮಿ ಜಾಹಂಗೀರ್ ಬಾಬಾ
> 29)ರೈಲ್ವೆಯ ಪಿತಾಮಹ👉ಸ್ಟಿಫನ್ ಥಾಮಸ್
> 30)ಭಾರತೀಯ ಶ್ವೇತಾ ಕ್ರಾಂತಿಯ ಪಿತಾಮಹ👉ವರ್ಗೀಸ್ ಕುರಿನ್
> 31)ವಂಶವಾಹಿನಿ ಶಾಸ್ತ್ರದ ಪಿತಾಮಹ👉
> ಗ್ರೆಗರ್ ಮೆಂಡಲ್
> 32)ಏಷಿಯನ್ ಕ್ರೀಡೆಯ ಪಿತಾಮಹ👉ಜೆ.ಡಿ.ಸೊಂಧಿ
> 33)ರೇಖಾಗಣಿತದ ಪಿತಾಮಹ👉ಯೂಕ್ಲಿಡ್
> 34)ವೈಜ್ಞಾನಿಕ ಸಮಾತಾವಾದದ ಪಿತಾಮಹ👉ಕಾರ್ಲ್ ಮಾರ್ಕ್ಸ್
> 35)ಭಾರತೀಯ ಆರ್ಥಿಕ ಯೋಜನೆಯ ಪಿತಾಮಹ👉ಪಿ.ವಿ.ನರಸಿಂಹರಾವ್
> 36)ಭಾರತೀಯ ಚಲನಚಿತ್ರ ರಂಗದ ಪಿತಾಮಹ👉ದಾದಾ ಸಾಹೇಬ್ ಫಾಲ್ಕೆ
> 37)ಭಾರತೀಯ ಸಮಾಜಶಾಸ್ತ್ರದ ಪಿತಾಮಹ👉ಜಿ.ಎಸ್.ಘುರೆ
> 38)ಕರ್ನಾಟಕ ಸುಗಮ ಸಂಗೀತದ ಪಿತಾಮಹ👉ಶಿಶುನಾಳ ಷರೀಪ
> 39)ಭಾರತೀಯ ಜ್ಯೋತಿಷ್ಯ ಶಾಸ್ತ್ರದ ಪಿತಾಮಹ👉ವರಹಮೀರ
> 40)ಆರ್ಥಿಕ ಭೂಗೋಳ ಶಾಸ್ತ್ರದ ಪಿತಾಮಹ👉ರಾಟ್ಜಲ್
> 41)ಭಾರತೀಯ ರೈಲ್ವೆಯ ಪಿತಾಮಹ👉ಲಾರ್ಡ್ ಡಾಲ್ ಹೌಸಿ
> 42)ಆರ್ಯುವೇದದ ಪಿತಾಮಹ👉ಚರಕ
> 43)ಯೋಗಾಸನದ ಪಿತಾಮಹ👉ಪತಂಜಲಿ ಮಹರ್ಷಿ
> 44)ಭಾರತದ ವಿದೇಶಾಂಗ ನೀತಿಯ ಶಿಲ್ಪಿ👉ಜವಾಹರಲಾಲ್ ನೆಹರೂ
> 45)ಭಾರತದ ನವ ಜಾಗ್ರತಿಯ ಜನಕ👉ರಾಜರಾಮ್ ಮೋಹನ್ ರಾವ್
> 46)ಹಸಿರು ಕ್ರಾಂತಿಯ ಪಿತಾಮಹ👉ನಾರ್ಮನ್ ಬೋರ್ಲಾನ್
> 47)ಕರ್ನಾಟಕ ಶಾಸ್ತ್ರೀಯ ಸಂಗೀತದ ಪಿತಾಮಹ👉ಪುರಂದರದಾಸರು
> 48)ಆಧುನಿಕ ಕರ್ನಾಟಕದ ಶಿಲ್ಪಿ👉ಸರ್.ಎಂ.ವಿಶ್ವೇಶ್ವರಯ್ಯ
> 49)ಭಾರತದ ಶಾಸನದ ಪಿತಾಮಹ👉ಅಶೋಕ
> 50)ಕರ್ನಾಟಕದ ಶಾಸನದ ಪಿತಾಮಹ👉ಬಿ.ಎಲ್.ರೈಸ್
> 51)ಪ್ರತಿ ಸುಧಾರಣ ಚಳುವಳಿಯ ಪಿತಾಮಹ👉ಇಗ್ನೇಷಿಯಸ್ ಲಯೋಲ
> 52)ಸಮಾಜಶಾಸ್ತ್ರದ ಪಿತಾಮಹ👉ಆಗಸ್ಟ್ ಕಾಂಟೆ
> 53)ಪ್ರಾಚೀನ ಅರ್ಥ ಶಾಸ್ತ್ರದ ಪಿತಾಮಹ👉ವಿಷ್ಣುಶರ್ಮ
> 54)ಆಧುನಿಕ ಭಾರತದ ಜನಕ👉ರಾಜರಾಮ್ ಮೋಹನ್ ರಾವ್
> 55)ಸಾಂಸ್ಕೃತಿಕ ಭೂಗೋಳ ಶಾಸ್ತ್ರದ ಪಿತಾಮಹ👉ಲಾಟಿನ್ ಸಾಚ್
> 56)ಕಂಪ್ಯೂಟರ್ ನ ಪಿತಾಮಹ 👉ಚಾಲ್ಸ್ ಬ್ಯಾಬೇಜ್
> 57)ಗದ್ಯಶಾಸ್ತ್ರದ ಪಿತಾಮಹ👉ಡಾಂಟೆ
> 58)ಪದ್ಯಶಾಸ್ತ್ರದ ಪಿತಾಮಹ👉ಪೆಟ್ರಾರ್ಕ್
> 59)ಭಾರತದ ನ್ಯೂಕ್ಲಿಯರ್ ಕಾರ್ಯಕ್ರಮದ ಪಿತಾಮಹ👉ಹೋಮಿ ಜಹಾಂಗೀರ್ ಬಾಬಾ
> 60)ಉರ್ದು ಭಾಷೆಯ ಪಿತಾಮಹ👉ಅಮೀರ್ ಖುಸ್ರೋ
> 61)ಭಾರತದ ಇತಿಹಾಸದ ಪಿತಾಮಹ👉ಕಲ್ಹಣ
> 62)ಭಾರತದ ರಸಾಯನಿಕ ಪಿತಾಮಹ👉2ನೇ ನಾಗರ್ಜುನ
> 63)ಭಾರತೀಯ ಸಾಮಾಜಿಕ ಕ್ರಾಂತಿಯ ಪಿತಾಮಹ👉ಜ್ಯೋತಿರಾವ್ ಪುಲೆ
> 64)ಭೂವಿಜ್ಞಾನದ ಪಿತಾಮಹ👉ಎ.ಜೇಮ್ಸ್ ಹಟನ್
> 65)ಪುನರುಜ್ಜಿವನದ ಪಿತಾಮಹ👉ಪೆಟ್ರಾರ್ಕ್
> 66)ಭಾರತೀಯ ಪುನರುಜ್ಜಿವನದ ಪಿತಾಮಹ👉ರಾಜರಾಮ್ ಮೋಹನ್ ರಾವ್
> 67)ಕರ್ನಾಟಕದ ಸಮಾಜ ಶಾಸ್ತ್ರದ ಪಿತಾಮಹ👉ಎಂ.ಎನ್.ಶ್ರೀನಿವಾಸ್
> 68)ಭಾರತದ ಕ್ಷಿಪಣಿಗಳ ಪಿತಾಮಹ👉ಎ.ಪಿ.ಜೆ.ಅಬ್ದುಲ್ ಕಲಾಂ
> 69)ನೀಲಿ ಕ್ರಾಂತಿಯ ಪಿತಾಮಹ👉ಹರಿಲಾಲ್ ಚೌಧರಿ
> 70)ಹಳದಿ ಕ್ರಾಂತಿಯ ಪಿತಾಮಹ👉ಶ್ಯಾಮ್ ಪಿತ್ರೋಡಾ
> 71)ಇತಿಹಾಸದ ಪಿತಾಮಹ👉ಹೆರೋಡಾಟಸ್
> 72)ಆರ್ಥಶಾಸ್ತ್ರದ ಪಿತಾಮಹ👉ಆಡಂ ಸ್ಮಿತ್
> 73)ರಾಜ್ಯ ಶಾಸ್ತ್ರದ ಪಿತಾಮಹ👉ಅರಿಸ್ಟಾಟಲ್
> 74)ಭಾರತದ ಪೂಜ್ಯ ಪಿತಾಮಹ👉ದಾದಾಬಾಯಿ ನೌರೋಜಿ
> 75)ಭಾರತದ ಹೈನುಗಾರಿಕೆಯ ಪಿತಾಮಹ👉ಜಾರ್ಜ ಕುರಿಯನ್
> 76)ಭಾರತದ ಅರಣ್ಯ ಶಾಸ್ತ್ರದ ಪಿತಾಮಹ👉ಬ್ರಾಂಡೀಸ್
> 77)ಹರಿದಾಸ ಪಿತಾಮಹ👉ಶ್ರೀಪಾದರಾಯರು
> 78)ಕನ್ನಡದ ಕಾವ್ಯ ಪಿತಾಮಹ👉ಪಂಪ
> 79)ಕನ್ನಡ ಚಳುವಳಿಯ ಪಿತಾಮಹ👉ಅ.ನ.ಕೃಷ್ಣರಾಯ
> 80)ಸಹಕಾರಿ ಚಳುವಳಿಯ ಪಿತಾಮಹ👉ದಿ.ಮೊಳಹಳ್ಳಿ ಶಿವರಾಯರು
> 81)ವಚನ ಸಂಪಾದನೆಯ ಪಿತಾಮಹ👉ಫ.ಗು.ಹಳಕಟ್ಟಿ
> 82)ಕರ್ನಾಟಕದ ಪ್ರಹಸನದ ಪಿತಾಮಹ👉ಟಿ.ಪಿ.ಕೈಲಾಸಂ
> 83)ಕಾದಂಬರಿಯ ಪಿತಾಮಹ👉ಗಳಗನಾಥ
> 84)ಹೋಸಗನ್ನಡ ಸಾಹಿತ್ಯದ ಪಿತಾಮಹ👉ಬಿ.ಎಮ್.ಶ್ರೀಕಂಠಯ್ಯ
> 85)ಕರ್ನಾಟಕದ ಜಾನಪದ ಸಾಹಿತ್ಯದ ಪಿತಾಮಹ👉ಜಿ.ಎಂ.ಪರಮಶಿವಯ್ಯ
> 86)ಆಧುನಿಕ ಕನ್ನಡ ನಿಘಂಟಿನ ಪಿತಾಮಹ👉ಜಿ.ವೆಂಕಟಸುಬ್ಬಯ್ಯ
> 87)ಕನ್ನಡ ಸಾಹಿತ್ಯದ ನವ್ಯ ನಾಟಕದಪಿತಾಮಹ👉ಟಿ.ಪಿಕೈಲಾಸಂ
> 88)ಭಾರತದ ಮೆಟ್ರೋ ರೈಲಿನ ಪಿತಾಮಹ👉ಇ.ಶ್ರೀಧರನ್
> 89)ಭಾರತದ ಬಾಹ್ಯಕಾಶ ಯೋಜನೆಯ ಪಿತಾಮಹ👉ವಿಕ್ರಂ ಸಾರಾಭಾಯಿ
> 90)ಭಾರತದ ವೃದ್ಧರ ಪಿತಾಮಹ👉ದಾದಾಬಾಯಿ ನವರೋಜಿ
> 91)ಹಿಂದಿಳಿದ ವರ್ಗಗಳ ಪಿತಾಮಹ👉ದೇವರಾಜ ಅರಸ್
> 91)ಫೇಸ್ ಬುಕ್ ನ ಪಿತಾಮಹ👉ಮಾರ್ಕ್ ಜುಗರ್ ಬರ್ಗ್
> 92)ಇಂಗ್ಲಿಷ್ ಕಾವ್ಯದ ಪಿತಾಮಹ👉ಜಿಯಾಪ್ರೆರಿ ಚೌಸೆರ್
> 93)ಭಾರತದ ಯೋಜನೆಯ ಪಿತಾಮಹ👉ಸರ್.ಎಂ.ವೀಶ್ವೇಶ್ವರಯ್ಯ
> 94)ವಿಕಾಸವಾದದ ಪಿತಾಮಹ👉ಚಾರ್ಲ್ಸ್ ಡಾರ್ವಿನ್
> 95)ಪಾಶ್ಚಿಮಾತ್ಯ ವೈದ್ಯ ಶಾಸ್ತ್ರದ ಪಿತಾಮಹ👉ಹಿಪ್ಪೋಕ್ರೇಟ್ಸ್
> 96)ಆಧುನಿಕ ಯೋಗದ ಪಿತಾಮಹ👉ಬೆಳ್ಳೂರು ಕೃಷ್ಣಮಾಚಾರ ಸುಂದರ್ ರಾಜ ಅಯ್ಯಂಗಾರ್
> 97)ಆಧುನಿಕ ಶೈಕ್ಷಣಿಕ ಮನೋ ವಿಜ್ಞಾನದ ಪಿತಾಮಹ👉ಥಾರ್ನ್ ಡೈಕ್
> 98)ಕನ್ನಡದ ಸಣ್ಣ ಕಥೆಗಳ ಪಿತಾಮಹ👉ಪಂಜೆ ಮಂಗೇಶರಾಯರು
> 99)ರಾಷ್ಟ್ರ ಪಿತಾಮಹ👉ದಾದಾಬಾಯಿ ನವರೋಜಿ
> 100)ಭಾರತದ ಸಂವಿಧಾನದ ಶಿಲ್ಪಿ👉 ಬಿ.ಆರ್.ಅಂಬೇಡ್ಕರ್
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to