Dear Sir/Madam, ಮೇ 12ರಂದು ಎಲ್ಲಾ ಶಾಲೆಗಳಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ
BY ವಿಜಯವಾಣಿ ನ್ಯೂಸ್ <http://vijayavani.net/?author=3> · MAY 9, 2016 [image: SSLC] ಬೆಂಗಳೂರು: ಎಸ್ಎಸ್ಎಲ್ಸಿ ಫಲಿತಾಂಶವನ್ನು ಮೇ 11ರಂದು ಅಪರಾಹ್ನ 3 ಗಂಟೆಯ ನಂತರ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು, ಹಾಗೂ ಆಯಾ ಶಾಲೆಗಳಲ್ಲಿ ಮೇ 12ರಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತಿದೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಮುಖ್ಯ ಕಾರ್ಯದರ್ಶಿಗಳಾದ ಅಜಯ್ ಶೇಟ್ ಸೋಮವಾರ ಮಾಹಿತಿ ನೀಡಿದ್ದು, ಎಸ್ಎಸ್ಎಲ್ಸಿ ಫಲಿತಾಂಶವನ್ನು ಮೇ 11ರಂದು ಅಪರಾಹ್ನ 3 ಗಂಟೆಯ ನಂತರ ಅಂತರ್ಜಾಲದಲ್ಲಿ ಪ್ರಕಟಿಸಲಾಗುತ್ತದೆ. ಇನ್ನು ಆಯಾ ಶಾಲೆಗಳಲ್ಲಿ ಮೇ 12ರಂದು ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು. -- Ganesha Shettigar Asst Master G.H.S Kalavara Kundapura Udupi. -- 1. If a teacher wants to join STF, visit http://karnatakaeducation.org.in/KOER/en/index.php/Become_a_STF_groups_member 2. For STF training, visit KOER - http://karnatakaeducation.org.in/KOER/en/index.php 4. For Ubuntu 14.04 installation, visit http://karnatakaeducation.org.in/KOER/en/index.php/Kalpavriksha 4. For doubts on Ubuntu, public software, visit http://karnatakaeducation.org.in/KOER/en/index.php/Frequently_Asked_Questions 5. Are you using pirated software? Use Sarvajanika Tantramsha, see http://karnatakaeducation.org.in/KOER/en/index.php/Why_public_software ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To post to this group, send an email to [email protected]. Visit this group at https://groups.google.com/group/mathssciencestf. For more options, visit https://groups.google.com/d/optout.
