very nice Harsha

2016-06-14 15:31 GMT+05:30 nagaraj bagunavar <nagaraj.baguna...@gmail.com>:

> NICE THANK YOU
>
> 2016-06-14 14:51 GMT+05:30 DEEPASRI HG <hgdeepa...@gmail.com>:
>
>> Nice article sir
>> On Jun 13, 2016 11:07 PM, "Harsha" <hardeepmys...@gmail.com> wrote:
>>
>>> ಸಿಂಪಲ್ಲಾಗಿ  ಕಲಿಯೋಣ ಬನ್ನಿ …
>>>
>>> ಕರಣಿಗಳು (Surds)
>>>
>>> ಹೆದರಿಸೋಕೆ ಅಂತಾನೇ ಹುಟ್ಟಿರೋ ವಿಷಯಗಳಲ್ಲಿ ಗಣಿತದ ಸ್ಥಾನ ಮೊದಲು ಎಂದು ಸಾಮಾನ್ಯರ
>>> ಬಾಯಲ್ಲಿ ಬರೋ ಮಾತು ತಪ್ಪಿಲ್ಲ ಅನ್ಸತ್ತೆ. ಯಾಕಂದ್ರೆ ಈ ಗಣಿತ ಕಲಿಯೋರಿಗೆ ಮಾತ್ರವಲ್ಲದೇ,
>>> ಬೋಧಿಸೋರಿಗೂ ಕಾಟ ಕೊಡೊ ಜಾಯಮಾನಕ್ಕೆ ಸೇರಿದ್ದು ಅನ್ನೋದು ಎಷ್ಟೋ ಶಿಕ್ಷಕರ ಆಂಬೋಣ.
>>> ಸಾಮಾನ್ಯವಾಗಿ ಸೆಕೆಂಡರಿ ಹಂತದಲ್ಲಿ ಬೋಧಿಸೋ ನಾವೆಲ್ಲಾ ಮೊಟ್ಟ ಮೊದಲು ಮಾಡೋ
>>> ಕೆಲಸವೆಂದರೆ, ಕ್ಲಿಷ್ಟವಾದ ಪಾಠ ಯಾವುದು…?, ಸುಲಭವಾದ ಪಾಠ ಯಾವುದು…? ಅಂತಾ ವಿಂಗಡನೆ
>>> ಮಾಡೋದು. ಹಾಗೆ ವಿಂಗಡಿಸಿದಾಗ ಸುಲಭದ ಸಾಲಿನಲ್ಲಿ ಮೊದಲು ನಿಲ್ಲೋದು ಗಣಗಳು, ಕರಣಿಗಳು,
>>> ಪ್ರಾಯೋಗಿಕ ರಚನೆಗಳು,… ಇತ್ಯಾದಿ.
>>>
>>> ಹಾಗಿದ್ರೆ ನಿಜವಾಗ್ಲೂ ಈ ಪಾಠಗಳು ಸುಲಭವೇ…?
>>>
>>> ಹೌದು…. ಅನ್ನೋದಾದರೆ…
>>>
>>> ಅದು ಕೇವಲ ವಿದ್ಯಾರ್ಥಿಗಳನ್ನು ದೃಷ್ಟಿಯಲ್ಲಿಟ್ಟು ಮಾತ್ರವೇ ನೋಡಿದಾಗ… ಏಕಂದ್ರೆ
>>> ಮಾರ್ಕ್ಸ್ ತೆಗ್ಸೋದ್ ಮಾತ್ರ ಅಲ್ಲವೇ ನಮ್ಮ ಗುರಿ… ಹೇಳ್ಕೋಳೋಕೆ ಬೇಸರ ಅನ್ಸತ್ತೆ.
>>>
>>> ನಿಜವಾಗಲೂ ಈ ಪಾಠಗಳು ಸುಲಭವೇ ಇರಬಹುದು…! ಆದರೆ, ಪಾಠಗಳು ಪ್ರಾರಂಭವಾಗುತ್ತಿದ್ದಂತೆ
>>> ಎದ್ದೇಳೋ ಆ ಪರಿಕಲ್ಪನೆಗಳ ವ್ಯಾಖ್ಯಾನಗಳ ವಿವರಣೆ?
>>>
>>> ಕೇವಲ ಅರ್ಧ ಸಾಲಿಗಿಂತ ಕಡಿಮೆಯಷ್ಟು ವ್ಯಾಖ್ಯಾನವನ್ನು ಹೊಂದಿರೋ ಕರಣಿ ಎಂಬ
>>> ಪರಿಕಲ್ಪನೆಯನ್ನೇ ತೆಗೆದುಕೊಳ್ಳಿ.
>>>
>>> “ಭಾಗಲಬ್ಧ ಸಂಖ್ಯೆಯ ಅಭಾಗಲಬ್ಧ ಮೂಲವೇ ಕರಣಿ”
>>> ಉದಾ : √2, √3, …
>>>
>>> ಯಾರೇ ಯಾವ ವಿದ್ಯಾರ್ಥಿಯನ್ನು ಕರಣಿಯ ವ್ಯಾಖ್ಯಾನವನ್ನು ಕೇಳಿದರೂ ಸುಲಭವಾಗಿ
>>> ಉತ್ತರಿಸುತ್ತಾನೆ.
>>>
>>> ಆದರೆ ಈ ಪರಿಕಲ್ಪನೆಯನ್ನು ಅರ್ಥೈಸುವಿಕೆಯ ಬಗ್ಗೆ ಚರ್ಚಿಸುವುದಾದರೇ, ಇದರ ವಿವರಣೆನ್ನು
>>> ನೀಡುವುದು ಹಾಗು ಅರ್ಥೈಸುವುದು ಅಷ್ಟು ಸುಲಭವಿಲ್ಲ ಎಂಬುದನ್ನು ಅದಕ್ಕಾಗಿ ಪರಿಶ್ರಮಿಸುವ
>>> ಶಿಕ್ಷಕರು ಅರಿತಿದ್ದಾರೆ.
>>>
>>> ಹಾಗದರೇ ಈ ವ್ಯಾಖ್ಯಾನದಲ್ಲಿ ಅಂತಹ ಕಠಿಣತೆ ಏನಿದೆ?
>>>
>>> ಒಳಹೊಕ್ಕಿದರೆ ಮಾತ್ರ ಅರಿವಿಗೆ ಬರಬಹುದು. ವಿಶ್ಲೇಷಿಸಿ ನೋಡೋಣ…
>>>
>>> ಯಾವುದೇ ಒಂದು ಸಂಖ್ಯೆನಾ ದಶಮಾಂಶ ರೂಪದಲ್ಲಿ ( ಪಾಯಿಂಟ್ ಹಾಕಿ ಬರೆಯೋ ಸಂಖ್ಯೆ)
>>> ಬರೆದಾಗ, ಪಾಯಿಂಟ್ ಆದ್ಮೇಲೆ ಎಣಿಸೊಕಾಗೋವಷ್ಟು ಅಂಕಿಗಳು (ಅಂದ್ರೆ ಅಂತ್ಯ ಆಗಿರ ಬೇಕು)
>>> ಇದ್ರೆ ಅದು ಭಾಗಲಬ್ಧ ಸಂಖ್ಯೆ ಆಗುತ್ತೆ.
>>> ಉದಾ: 2, 3, 4, 5, 3.25, 7.48, 5.5554, …
>>>
>>> ಇಂತಹ ಭಾಗಲಬ್ಧ ಸಂಖ್ಯೆಗಳಿಗೆ ಯಾವುದೇ ಮೂಲವನ್ನು(ವರ್ಗಮೂಲ, ಘನಮೂಲ,…)ಹಾಕಿದಾಗ,
>>> ಅದರಿಂದ ಬರುವ ಉತ್ತರವು ಅಥವಾ ಬೆಲೆಯು ಅಭಾಗಲಬ್ಧವಾಗಿರುತ್ತದೆ.
>>>
>>> ಸರಳಿಕರಿಸೋಣ ಬನ್ನಿ…
>>>
>>> 2 ಎನ್ನುವುದು ನಮಗೆ ತಿಳಿದಂತೆ ಭಾಗಲಬ್ಧ ಸಂಖ್ಯೆ ಆಗಿದೆ. ಇದಕ್ಕೆ ಈಗ ವರ್ಗಮೂಲವನ್ನು
>>> ಹಾಕೋಣ… ಆಗ
>>> √2 = 1.41421356…..
>>> ಇಲ್ಲಿ ಗಮನಿಸಿದಾಗ ಭಾಗಲಬ್ಧವಾಗಿದ್ದ (rational) 2 ಎಂಬ ಸಂಖ್ಯೆಯು, ಅದಕ್ಕೆ
>>> ವರ್ಗಮೂಲವನ್ನು ಹಾಕಿದಾಗ ಅಭಾಗಲಬ್ಧ (irrational) ಆಗಿ ಹೋಗಿದೆ. ಅಂದರೆ ಅಂತ್ಯವನ್ನು
>>> (finite) ಹೊಂದಿದ್ದ ಸಂಖ್ಯೆಯು ಈಗ ಅನಂತವಾಗಿದೆ (infinite).
>>>
>>> ಆದ್ದರಿಂದ √2 ಅಭಾಗಲಬ್ಧ ಸಂಖ್ಯೆಯಾಗಿದೆ
>>>
>>> ಇಷ್ಟೇ ಇದರ ಒಳಾರ್ಥ…
>>>
>>> ಹಾಗೇ ಮುಂದುವರೆದು ಹೋಗಿ, ಕರಣಿಗಳಿಗೆ ಉದಾಹರಣೆ ನೀಡುವಾಗ , √2, √3, √5, √6, … ಎಂದು
>>> ನೀಡುತ್ತೇವೆ.
>>>
>>> ಇಲ್ಲೂ ಗಮನ ಹರಿಸಿ ವಿದ್ಯಾರ್ಥಿಗಳಿಗೆ ಸೂಕ್ಷ್ಮತೆಯನ್ನು ತಿಳಿಸೋಣ.
>>>
>>> ಕರಣಿಗಳಿಗೆ ಉದಾಹರಿಸುವಾಗ ನಾವು √4 ನ್ನು ನೀಡಿಲ್ಲ.
>>> ಏಕೆಂದು ಸ್ವಲ್ಪ ಯೋಚಿಸಿ ನೋಡಿ…!
>>> 4 ಎಂಬುದು ನಮಗೆ ತಿಳಿದಂತೆ ಭಾಗಲಬ್ಧ ಸಂಖ್ಯೆ ಆಗಿದೆ. ಇದಕ್ಕೆ ಈಗ ವರ್ಗಮೂಲವನ್ನು
>>> ಹಾಕೋಣ… ಆಗ
>>>
>>> √4 = 2 ದೊರೆಯುತ್ತದೆ.
>>>
>>> ಇಲ್ಲಿ ಗಮನಿಸಿದಾಗ ಭಾಗಲಬ್ಧವಾಗಿದ್ದ 4 ಎಂಬ ಸಂಖ್ಯೆಯು, ಅದಕ್ಕೆ ವರ್ಗಮೂಲವನ್ನು ಹಾಕಿದ
>>> ನಂತರವೂ ಭಾಗಲಬ್ಧ ಸಂಖ್ಯೆಯೇ ಆಗಿ ಉಳಿದಿದೆ. ಅಂದರೆ ಅಂತ್ಯವನ್ನು (finite) ಹೊಂದಿದ್ದ
>>> ಸಂಖ್ಯೆಯು ವರ್ಗಮೂಲದ ಪ್ರಯೋಗದ ನಂತರವೂ ಅಂತ್ಯವಾಗಿಯೇ (finite) ಉಳಿದಿದೆ.
>>>
>>> √2 = 1.41421356…..  -  ಕರಣಿ
>>> √4 = 2 -  ಅಕರಣಿ
>>>
>>> ಇಷ್ಟು ಸಣ್ಣ ವ್ಯಾಖ್ಯೆಯಲ್ಲಿ ಇಷ್ಟೊಂದು ಅಗಾಧ ಅರ್ಥವಡಗಿದೆ ಎಂದಾಗ, ತಿಳಿಯುತ್ತದಲ್ಲವೇ
>>> ನಮ್ಮ ವಿಷಯ ಗಣಿತದ ಮಹತ್ವ.
>>>
>>>
>>>
>>>
>>> PROUD TO BE A MATHEMATICS TEACHER
>>>
>>>
>>> ಎಸ್. ಹರ್ಷ
>>> ಎಂ.ಎಸ್ಸಿ., ಎಂ.ಎಡ್.,ಎಂ.ಫಿಲ್.,
>>> ಸಹ ಶಿಕ್ಷಕರು, ಸರ್ಕಾರಿ ಪ್ರೌಢಶಾಲೆ, ಹೆಡತಲೆ,
>>> ನಂಜನಗೂಡು ತಾ., ಮೈಸೂರು
>>> ದೂ.ಸಂ. 9972261802
>>>
>>> Sent from my iPhone
>>>
>>> --
>>> 1. If a teacher wants to join STF, visit
>>> http://karnatakaeducation.org.in/KOER/en/index.php/Become_a_STF_groups_member
>>> 2. For STF training, visit KOER -
>>> http://karnatakaeducation.org.in/KOER/en/index.php
>>> 4. For Ubuntu 14.04 installation,    visit
>>> http://karnatakaeducation.org.in/KOER/en/index.php/Kalpavriksha
>>> 4. For doubts on Ubuntu, public software, visit
>>> http://karnatakaeducation.org.in/KOER/en/index.php/Frequently_Asked_Questions
>>> 5. Are you using pirated software? Use Sarvajanika Tantramsha, see
>>> http://karnatakaeducation.org.in/KOER/en/index.php/Why_public_software
>>> ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send an email to mathssciencestf@googlegroups.com
>>> .
>>> Visit this group at https://groups.google.com/group/mathssciencestf.
>>> For more options, visit https://groups.google.com/d/optout.
>>>
>> --
>> 1. If a teacher wants to join STF, visit
>> http://karnatakaeducation.org.in/KOER/en/index.php/Become_a_STF_groups_member
>> 2. For STF training, visit KOER -
>> http://karnatakaeducation.org.in/KOER/en/index.php
>> 4. For Ubuntu 14.04 installation, visit
>> http://karnatakaeducation.org.in/KOER/en/index.php/Kalpavriksha
>> 4. For doubts on Ubuntu, public software, visit
>> http://karnatakaeducation.org.in/KOER/en/index.php/Frequently_Asked_Questions
>> 5. Are you using pirated software? Use Sarvajanika Tantramsha, see
>> http://karnatakaeducation.org.in/KOER/en/index.php/Why_public_software
>> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>>
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>>
>
>
>
> --
> *NAGARAJ BAGUNAVAR *
> GOVT HIGH SCHOOL
> IBRAHIMPUR
> Tq; Navalgund
> Dt; Dharwad
> *M No; 99862 93052*
>
> --
> 1. If a teacher wants to join STF, visit
> http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
> http://karnatakaeducation.org.in/KOER/en/index.php
> 4. For Ubuntu 14.04 installation, visit
> http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
> http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Why_public_software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.
>

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to