Sarakar kharchu maduttide adare shaleya infrastructure Gagi ekkilla
kendriya vidyalaya central govt shalege makkalannu kaluhisalu ashisuv
palakaru mamma sarakari shalege ekkilla

On 02-Sep-2016 10:17 pm, "Rajashree Salunke" <rajashreesalunke...@gmail.com>
wrote:
>
> Namma shaleyalli daihik shikshnadhikari makkallu kalitive sarkari
shalegalu chennagive adre  parisar shrishti agbeku team work irbeku andute
sir
>
> On Sep 2, 2016 11:32 AM, "Girish T P" <girisht...@gmail.com> wrote:
>>
>> ನಮಸ್ತೆ***
>>
>> 1. ಸರ್ಕಾರಿ ನೌಕರರು
>> ( ವಿಶೇಷವಾಗಿ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರು & ಶಿಕ್ಷಣ ಇಲಾಖೆಯಲ್ಲಿನ ಅಧಿಕಾರಿ
ಮತ್ತು ಸಿಬ್ಬಂದಿ ವರ್ಗದವರು) ತಮ್ಮ ಸ್ವಂತ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸದಿರಲು
ಕಾರಣಗಳೇನು ??
>>
>> 2. ಇತರ ಯಾವುದೇ ವಿಧದ ಪೋಷಕರು ತಾವು ವಾಸಿಸುವ ಸಮೀಪದಲ್ಲೇ ಇರುವ ಸರ್ಕಾರಿ ಶಾಲೆಗಳಿಗೆ
ತಮ್ಮ ಮಕ್ಕಳನ್ನು ದಾಖಲಿಸದೇ ಖಾಸಗಿ ಶಾಲೆಗಳಿಗೆ ಸೇರಿಸಲು ಕಾರಣಗಳೇನು ?
>>
>> 3. ಒಟ್ಟಾರೆಯಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿದ್ದು, ಬಹುತೇಕ
ಪೋಷಕರು‌ ಒಲವು  ಖಾಸಗಿ ಶಾಲೆಗಳತ್ತ ಮೂಡುತ್ತಿದೆ. ಇದಕ್ಕೆ ನೈಜ ಕಾರಣಗಳೇನಿರಬಹುದು ?
>>    ~~~~~~~~~~~~~~~~~~
>> * ಖಾಸಗೀ ಶಾಲೆಗಳಲ್ಲಿ ಸರ್ಕಾರಿ ಶಾಲೆಗಳಿಗಿಂತ‌ ಗುಣಾತ್ಮಕತೆಯ ಮಟ್ಟ ಹೆಚ್ಚು ಅಂತಾ
ಹೇಳುವುದು‌ ತೀರಾ ಸಮಾನ್ಯವಾದ ಹೇಳಿಕೆ.
>> (ಇದರ ಬಗ್ಗೆ ವಿಸ್ತೃತವಾಗಿ ಚರ್ಚಿಸಬೇಕು)
>> * ಖಾಸಗಿ ಶಾಲೆಗಳ‌ ಆಂಗ್ಲ ಮಾಧ್ಯಮದ ಶಿಕ್ಷಣವೇ ?
>>
>> ಚರ್ಚೆಯಲ್ಲಿ ಪಾಲ್ಗೊಳ್ಳಿರಿ.
>> ~~~~~~~~~~~~~~~~~~~~
>> ** ಶಿಕ್ಷಕರು ಮತ್ತು ಉಪನ್ಯಾಸಕರಾಗ ಬಯಸುವವರು ಮೊದಲ ಆದ್ಯತೆ‌ಯಾಗಿ ಸರ್ಕಾರಿ
ಶಾಲೆಗಳಿಗೆ ಮತ್ತು ಕಾಲೇಜುಗಳಿಗೆ‌ ಅರ್ಜಿ ಹಾಕುತ್ತಾರೆ.
>> (ಸರ್ಕಾರಿ ಶಾಲೆಗಳಲ್ಲಿ ಸಮಾಜ‌ದ ಅತ್ಯಂತ ಕೆಳ ಸ್ತರದಲ್ಲಿರುವವರ ಮಕ್ಕಳು
ಕಲಿಯುತ್ತಿದ್ದಾರೆ)
>>
>> *** ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ‌ ಉದ್ಯೋಗ ದೊರೆಯದೇ ಇರುವವರು ಖಾಸಗೀ
ಅನುದಾನಿತ ಸಂಸ್ಥೆಗಳಿಗೆ ಅರ್ಜಿ ಹಾಕುತ್ತಾರೆ.
>> (ಇಲ್ಲಿ ಸಮಾನ್ಯವಾಗಿ ಸಮಾಜದ ತೀರಾ ಬಡವರು ಅಲ್ಲದ ತೀರಾ ಶ್ರೀಮಂತರು ಅಲ್ಲದವರ ಮಕ್ಕಳು
ಅಂದರೆ ಮಧ್ಯಮವರ್ಗದವರ ಮಕ್ಕಳು ಕಲಿಯುತ್ತಿದ್ದಾರೆ)
>>
>> **** ಸರ್ಕಾರಿ ಶಿಕ್ಷಣ ಸಂಸ್ಥೆಗಳು ಮತ್ತು ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ
ಉದ್ಯೋಗ ಪಡೆಯಲು ವಿಫಲರಾದವರು ಖಾಸಗೀ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಅರ್ಜಿ
ಹಾಕುತ್ತಾರೆ.(ಇದಕ್ಕೆ ಕೆಲ ಅಪವಾದಗಳು ಇರಬಹುದು)
>> {ಈ ರೀತಿಯ ಖಾಸಗಿ ಅನುದಾನರಹಿತ‌ ಶಿಕ್ಷಣ ಸಂಸ್ಥೆಗಳು ಸಮಾಜದ ಅತ್ಯಂತ ಪ್ರತಿಷ್ಠಿತ
ಶಿಕ್ಷಣ ಸಂಸ್ಥೆಗಳೆಂದು ಗುರುತಿಸಿಕೊಂಡಿರುವ‌ ಶಾಲೆಗಳಲ್ಲಿ ಸಮಾಜದ ಮೇಲುಸ್ತರದಲ್ಲಿರುವ
ಅತ್ಯಂತ ಸಿರಿವಂತರ, ಉನ್ನತ ಅಧಿಕಾರಿಗಳ, ಉದ್ಯಮಿಗಳ, ರಾಜಕಾರಣಿಗಳ, ಸೆಲೆಬ್ರಿಟಿಗಳ ಮಕ್ಕಳು
ಕಲಿಯುತ್ತಿದ್ದಾರೆ.}
>>
>> ಎಂಥಾ ವಿಪರ್ಯಾಸ ನೋಡಿ ಸರ್ಕಾರಿ ಮತ್ತು ಖಾಸಗೀ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿರುವ‌
ಉದ್ಯೋಗಸ್ಥರಿಗೆ ಉದ್ಯೋಗ ಭದ್ರತೆಯುಂಟು.
>>
>> ಆದರೆ ಖಾಸಗಿ ಅನುದಾನರಹಿತ ಸಂಸ್ಥೆಯಲ್ಲಿರುವವರಿಗೆ ಉದ್ಯೋಗ ಭದ್ರತೆಯಿಲ್ಲ.
>> ~~~~~~~~~~~~~~~~~~~~
>> ಕಾಲಹರಣಕ್ಕಾಗಿ ಇದನ್ನೇಲ್ಲಾ ಬರೆಯುತ್ತಿಲ್ಲಾ.
>> ಸರ್ಕಾರಿ ಶಾಲೆಯೊಂದರ ಮುಖ್ಯಸ್ಥನಾಗಿ ನನ್ನನ್ನು ನಾನು ಸಾಕಷ್ಟು ತಿದ್ದಿಕೊಳ್ಳಬೇಕಿದೆ
ಅನ್ಸುತ್ತೆ.
>> 75 ಮಕ್ಕಳಿರುವ ಸರ್ಕಾರಿ ಶಾಲೆಯೊಂದರಲ್ಲಿ ಪ್ರತಿ ಮಗುವಿಗೆ ಸರ್ಕಾರ ಮಾಡುವ
ಖರ್ಚು(ಬಂಡವಾಳ) ಸರಾಸರಿ ಕನಿಷ್ಠವೆಂದರೂ 75,000.
>> (ಶಿಕ್ಷಕರ ಸಂಬಂಳ, ಬಿಸಿಯೂಟ ಮತ್ತೀತರ ಎಲ್ಲಾ ಅನುದಾನ ಸೇರಿದಂತೆ)
>>
>> ಸರಕಾರಿ ಶಾಲೆಗಳ ಬಲವರ್ಧನೆಗಾಗಿ ರಚನಾತ್ಮಕ ಸಲಹೆಗಳನ್ನು ನೀಡುವುದರ ಮೂಲಕ ಸರ್ಕಾರಿ
ಶಾಲೆಗಳ ಬಲವರ್ಧನೆಗಾಗಿ ಸಹಕರಿಸಿರಿ.
>>
>> ತಪ್ಪಿದ್ದಲ್ಲಿ ಕ್ಷಮಿಸಿ.
>>
>> -ಗಿರೀಶ ಟಿ.ಪಿ, ಶಿಕ್ಷಕರು
>> ಸರ್ಕಾರಿ ಪ್ರೌಢಶಾಲೆ, ಹಾದಿಕೆರೆ, ತರೀಕೆರೆ ತಾಲೂಕು.
>> ಚಿಕ್ಕಮಗಳೂರು ಜಿಲ್ಲೆ-577228
>>
>> --
>> 1. If a teacher wants to join STF, visit
http://karnatakaeducation.org.in/KOER/en/index.php/Become_a_STF_groups_member
>> 2. For STF training, visit KOER -
http://karnatakaeducation.org.in/KOER/en/index.php
>> 4. For Ubuntu 14.04 installation, visit
http://karnatakaeducation.org.in/KOER/en/index.php/Kalpavriksha
>> 4. For doubts on Ubuntu, public software, visit
http://karnatakaeducation.org.in/KOER/en/index.php/Frequently_Asked_Questions
>> 5. Are you using pirated software? Use Sarvajanika Tantramsha, see
http://karnatakaeducation.org.in/KOER/en/index.php/Why_public_software
ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
>> ---
>> You received this message because you are subscribed to the Google
Groups "Maths & Science STF" group.
>> To unsubscribe from this group and stop receiving emails from it, send
an email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> Visit this group at https://groups.google.com/group/mathssciencestf.
>> For more options, visit https://groups.google.com/d/optout.
>
> --
> 1. If a teacher wants to join STF, visit
http://karnatakaeducation.org.in/KOER/en/index.php/Become_a_STF_groups_member
> 2. For STF training, visit KOER -
http://karnatakaeducation.org.in/KOER/en/index.php
> 4. For Ubuntu 14.04 installation, visit
http://karnatakaeducation.org.in/KOER/en/index.php/Kalpavriksha
> 4. For doubts on Ubuntu, public software, visit
http://karnatakaeducation.org.in/KOER/en/index.php/Frequently_Asked_Questions
> 5. Are you using pirated software? Use Sarvajanika Tantramsha, see
http://karnatakaeducation.org.in/KOER/en/index.php/Why_public_software
ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ---
> You received this message because you are subscribed to the Google Groups
"Maths & Science STF" group.
> To unsubscribe from this group and stop receiving emails from it, send an
email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> Visit this group at https://groups.google.com/group/mathssciencestf.
> For more options, visit https://groups.google.com/d/optout.

-- 
1. If a teacher wants to join STF, visit 
http://karnatakaeducation.org.in/KOER/en/index.php/Become_a_STF_groups_member
2. For STF training, visit KOER - 
http://karnatakaeducation.org.in/KOER/en/index.php
4. For Ubuntu 14.04 installation,    visit 
http://karnatakaeducation.org.in/KOER/en/index.php/Kalpavriksha 
4. For doubts on Ubuntu, public software, visit 
http://karnatakaeducation.org.in/KOER/en/index.php/Frequently_Asked_Questions
5. Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Why_public_software 
ಸಾರ್ವಜನಿಕ  ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
Visit this group at https://groups.google.com/group/mathssciencestf.
For more options, visit https://groups.google.com/d/optout.

Reply via email to