S sir On Apr 8, 2017 4:30 AM, "Mahesh Naik" <naikmahes...@gmail.com> wrote:
> ಗೌರವಾನ್ವಿತ ಶಿಕ್ಷಕ ಮಿತ್ರರೆ, > ಈಗಾಗಲೇ ಅನೇಕ ಶಿಕ್ಷಕರು ತಿಳಿಸಿರುವಂತೆ ಈ ಸಾಲಿನ ಎಸ್.ಎಸ್.ಎಲ್.ಸಿ > ಗಣಿತ ಪ್ರಶ್ನೆ ಪತ್ರಿಕೆಯಲ್ಲಿ ಓರ್ವ ಸಾಮಾನ್ಯ ಶಿಕ್ಷಕನಾಗಿ ನಾನಂತೂ ಈ ರೀತಿಯ > ಪ್ರಶ್ನೆಗಳನ್ನು ನಿರೀಕ್ಷಿಸಿರಲಿಲ್ಲ.ನಾನೂ ಸಹ ನಮ್ಮ ತಾಲೂಕಾ ಹಾಗೂ ಜಿಲ್ಲಾ ಹಂತದ ಕೆಲವು > ಪ್ರಶ್ನೆಪತ್ರಿಕೆ ರಚನೆಗಳಲ್ಲಿ ಪಾಲ್ಗೊಂಡ ಅಲ್ಪ ಅನುಭವ ಪಡೆದಿದ್ದು, ನಾನು ಹಾಗೂ > ನನ್ನೊಂದಿಗೆ ಅನೇಕ ಮಿತ್ರರು ಪ್ರಶ್ನೆಪತ್ರಿಕೆ ರಚಿಸುವಾಗ ನೀಲನಕ್ಷೆಯ ಜೊತೆಗೆ ಮಕ್ಕಳ > "ಕಲಿಕಾ ಮಟ್ಟ"ವನ್ನೂ ಪ್ರಮುಖವಾಗಿ ಪರಿಗಣಿಸುತ್ತೇವೆ. ಪ್ರಶ್ನೆಗಳು "ಕೇವಲ ಉತ್ತೀರ್ಣತೆಯ > ದೃಷ್ಟಿಕೋನದಿಂದ 'ಸುಲಭ' ಹಾಗೂ 100% ಅಂಕ ಗಳಿಸಲು ಕಠಿಣ" ಎನ್ನುವ ಅಂಶ ಆಧರಿಸಿ > ತಯಾರಿಸುತ್ತೇವೆ. > ಆದರೆ ಈ ಸಾಲಿನ ಪ್ರಶ್ನೆಪತ್ರಿಕೆ ನಮ್ಮ ನಿರೀಕ್ಷೆ ಹುಸಿಗೊಳಿಸಿದೆ. ಸರಾಸರಿಗಿಂತ > ಮೇಲಿನ ವಿದ್ಯಾರ್ಥಿಗಳಿಗೆ ತೊಂದರೆಯಾಗದಿದ್ದರೂ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಯ > ಕಂಗೆಡಿಸಿದೆ. > ಈಗಾಗಲೇ ಆದ ಸಮಸ್ಯೆಗೆ ಚಿಂತಿಸಿ ಫಲವಿಲ್ಲ. > ವರ್ಷಪೂರ್ತಿ ಪ್ರಯತ್ನಿಸಿದ ನಾವುಗಳೆಲ್ಲ ಈಗ ಕೊನೆಯ ಯತ್ನ ಎಂಬಂತೆ, ಮಂಡಳಿಗೆ > * *ಪ್ರಶ್ನೆಯಲ್ಲಿನ ದೋಷಗಳು *(ವಿಷಯ ಶಿಕ್ಷಕರ ವೇದಿಕೆ) > ** ಅನಿರೀಕ್ಷಿತ ಪ್ರಶ್ನೆಗಳು *(ಶಿಕ್ಷಕ ಸಂಘಟನೆ) > ** ತಿರುಚಿ ಕೇಳಲಾದ ಪ್ರಶ್ನೆಗಳಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾದ ತೊಂದರೆ *(ಶಿಕ್ಷಕ > ಸಂಘಟನೆ) > ** 5% ಕೃಪಾಂಕ ನೀಡುವಂತೆ ಮನವಿ *(ಶಿಕ್ಷಕ ಸಂಘಟನೆ) > ಇತ್ಯಾದಿಗಳನ್ನು ಕೆಲವನ್ನು ವಿಷಯ ಶಿಕ್ಷಕರ ವೇದಿಕೆ ಹಾಗೂ ಕೆಲವನ್ನು ವಿವಿಧ ಶಿಕ್ಷಕ > ಸಂಘಟನೆ ಮುಖಾಂತರ ಮಂಡಳಿಗೆ ಮನವರಿಕೆ ಮಾಡಿಸುವ ಯತ್ನವನ್ನು ಮಾಡೋಣ. ಈಗಾಗಲೇ ತಿಳಿದಿರುವಂತೆ > ದಿನಾಂಕ > 13-04-2017ರಿಂದ 15-04-2017ರವರೆಗೆ ಆಕ್ಷೇಪಣೆಗೆ ಅವಕಾಶವಿದ್ದು, ಈ ಅವಧಿಯಲ್ಲಿ ಎಲ್ಲರೂ > ಒಂದಾಗಿ ಪ್ರಯತ್ನಿಸೋಣ ಎಂದು ವಿನಂತಿ. ತಮ್ಮ ಸಲಹೆಗಳೇನಾದರೂ ಇದ್ದರೆ ದಯವಿಟ್ಟು ಮುಕ್ತವಾಗಿ > ವ್ಯಕ್ತಪಡಿಸಿ.ನಮ್ಮ ಹಾನಗಲ್ಲ ತಾಲೂಕಿನ ಬಹುತೇಕ ಗಣಿತ ಶಿಕ್ಷಕರ ಅಭಿಪ್ರಾಯವೂ ಸಹ ಇದೇ > ಆಗಿರುತ್ತದೆ. > *ಇವೆಲ್ಲವುಗಳ ಜೊತೆ ಮೌಲ್ಯಮಾಪನದ ಸಂದರ್ಭದಲ್ಲಿ ಪ್ರತಿಯೊಬ್ಬರೂ"ನಿಮ್ಮದೇ > ವಿದ್ಯಾರ್ಥಿಗಳು" ಎನ್ನುವ ಮೃದು ಧೋರಣೆ ಇರಲಿ ಎಂದು ಎಲ್ಲರಲ್ಲಿ ವಿನಂತಿ.* > > ಮಹೇಶ.ನಾಯ್ಕ > ಹಾನಗಲ್ಲ > ಹಾವೇರಿ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.