ಮೈಸೂರು ಜಿಲ್ಲೆಯಲ್ಲಿ ಗಣಿತದಲ್ಲಿ 36ನೇ ಪ್ರಶ್ನೆಗೆ (ಚಾಯ್ಸ್ ನ ಯಾವುದೇ ಪ್ರಶ್ನೆಗೆ) ಪ್ರಯತ್ನಿಸಿ ಎಲ್ಲಾ ವಿದ್ಯಾರ್ಥಿಗಳಿಗೂ 3 ಗ್ರೇಸ್ ಅಂಕಗಳನ್ನು ನೀಡಿರುತ್ತೇವೆ. ಯಾವ ಜಿಲ್ಲೆಯ ಉತ್ತರ ಪತ್ರಿಕೆಗಳು ಬಂದಿದ್ದವು ಎಂಬುದನ್ನು ತಿಳಿದುಕೊಳ್ಳುವ ವಿಶೇಷ ಆಸಕ್ತಿ ನನಗೆ ಇರಲಿಲ್ಲ. ಎಲ್ಲರೂ ನಮ್ಮ ವಿದ್ಯಾರ್ಥಿಗಳು ಎಂಬ ಮನೋಭಾವದಿಂದ ತಟಸ್ಥವಾಗಿ ಮೌಲ್ಯಮಾಪನ ಮಾಡಿರುತ್ತೇನೆ. ಪ್ರತಿ ಮೌಲ್ಯಮಾಪಕರಿಗೆ 68 ಉತ್ತರ ಪತ್ರಿಕೆಗಳು ಹಂಚಿಕೆಯಾದವು.
2017-04-26 12:02 GMT+05:30 Somashekara h.s. <somashekara....@gmail.com>: > ಮೈಸೂರು ಜಿಲ್ಲೆಯಲ್ಲಿ 36ನೇ ಪ್ರಶ್ನೆಗೆ ಪ್ರಯತ್ನಿಸಿ ಎಲ್ಲಾ ವಿದ್ಯಾರ್ಥಿಗಳಿಗೂ 3 > ಗ್ರೇಸ್ ಅಂಕಗಳನ್ನು ನೀಡಿರುತ್ತೇವೆ. > > 2017-04-25 17:32 GMT+05:30 Harikrishna Holla <harikrishnaho...@gmail.com>: > >> ಮೈಸೂರಿನ ಮೌಲ್ಯಮಾಪನ ಕೇಂದ್ರದಲ್ಲಿ 36 ನೇ ಪ್ರಶ್ನೆಗೆ ಗ್ರೇಸ್ ಅಂಕ ನೀಡಿದ ಕುರಿತು >> ವರದಿಯಾಗಿದೆ. ಇದು ನಿಜವೇ? >> Harikrishna Holla G, >> Brahmavara. >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> -https://docs.google.com/forms/d/e/1FAIpQLSevqRdFngjbDtOF8Yx >> geXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> -http://karnatakaeducation.org.in/KOER/index.php/ವಿಷಯಶಿಕ್ಷಕರ >> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ >> ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ >> ತಿಳಿಯಲು -http://karnatakaeducation.org.in/KOER/en/index.php/Public_ >> Software >> ----------- >> --- >> You received this message because you are subscribed to the Google Groups >> "Maths & Science STF" group. >> To unsubscribe from this group and stop receiving emails from it, send an >> email to mathssciencestf+unsubscr...@googlegroups.com. >> To post to this group, send email to mathssciencestf@googlegroups.com. >> For more options, visit https://groups.google.com/d/optout. >> > > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.