Thank u sir
On 4 May 2017 9:13 am, "HAREESHKUMAR K Agasanapura" <harihusk...@gmail.com>
wrote:

> http://www.ejnana.com/2017/05/blog-post.html?m=1
>
> *ಹೆದರಿಸುವ ವ್ಯವಹಾರ*
>
> *ಟಿ. ಜಿ. ಶ್ರೀನಿಧಿ*
>
>
> <https://1.bp.blogspot.com/-jEAJPcBLfng/Th0b83Ki9MI/AAAAAAAAK-s/5vykvFlpo503IWFXHDWhVvK4ljlbk9DIwCPcB/s1600/scareware.jpg>
>
> "ನಿಮ್ಮ ಕಂಪ್ಯೂಟರಿಗೆ ವೈರಸ್ ಬಂದಿದೆ", "ನಿಮ್ಮ ಫೋನಿನ ಮಾಹಿತಿ ಸುರಕ್ಷಿತವಾಗಿಲ್ಲ"
> ಎಂದೆಲ್ಲ ಹೆದರಿಸುವ ಜಾಹೀರಾತುಗಳು ಹಲವು ಜಾಲತಾಣಗಳಲ್ಲಿ ಕಾಣಿಸಿಕೊಳ್ಳುವುದನ್ನು ನೀವು
> ಗಮನಿಸಿರಬಹುದು. ನಾವು ಬಳಸುತ್ತಿರುವ ಆಂಟಿವೈರಸ್
> <http://www.ejnana.com/2017/01/antivirus.html> ತಂತ್ರಾಂಶ ಇಂತಹುದೊಂದು ಸಂದೇಶ
> ಪ್ರದರ್ಶಿಸಿದರೆ ಓಕೆ, ಆದರೆ ಯಾವುದೋ ಜಾಲತಾಣದಲ್ಲಿ ಕಾಣಿಸಿಕೊಳ್ಳುವ ಜಾಹೀರಾತಿಗೆ ನಮ್ಮ
> ಕಂಪ್ಯೂಟರಿನ ಆರೋಗ್ಯ ಕೆಟ್ಟಿದ್ದು ಗೊತ್ತಾಗುವುದು ಹೇಗೆ?
>
> ವಿಷಯ ಇರುವುದು ಅಲ್ಲೇ. ಹೀಗೆಲ್ಲ ಸಂದೇಶಗಳನ್ನು ತೋರಿಸಿ ಬಳಕೆದಾರರನ್ನು ಹೆದರಿಸುವುದು
> ಆನ್‌ಲೈನ್ ಜಗತ್ತಿನ ದೊಡ್ಡ ಹಗರಣಗಳಲ್ಲೊಂದು. ಕಂಪ್ಯೂಟರಿಗೆ ಅಥವಾ ಸ್ಮಾರ್ಟ್‌ಫೋನಿಗೆ
> ವೈರಸ್ ಬಂದಿದೆ ಎಂದು ಹೆದರಿಸಿ ನಿಷ್ಪ್ರಯೋಜಕ, ಅಥವಾ ದುರುದ್ದೇಶಪೂರಿತ ತಂತ್ರಾಂಶವನ್ನು
> ಬಳಕೆದಾರರಿಗೆ ನೀಡುವ ಹಾಗೂ ಅದಕ್ಕಾಗಿ ಅವರಿಂದ ಹಣವನ್ನೂ ವಸೂಲಿಮಾಡುವುದು ಈ ಹಗರಣದ
> ಮೂಲಮಂತ್ರ.
>
> ಬಳಕೆದಾರರನ್ನು ಹೆದರಿಸಿ ದುಡ್ಡುಕೀಳುವುದೇ ಇಂತಹ ತಂತ್ರಾಂಶಗಳ ಮುಖ್ಯ ಉದ್ದೇಶವಾದ್ದರಿಂದ
> ಇವುಗಳನ್ನು 'ಸ್ಕೇರ್‌ವೇರ್'ಗಳೆಂದು ಕರೆಯುತ್ತಾರೆ. ಬೆದರುಬೊಂಬೆಗಳ ಹಾಗೆ ಸುಖಾಸುಮ್ಮನೆ
> ಹೆದರಿಸುವುದೇ ಇವುಗಳ ಕೆಲಸವಾದ್ದರಿಂದ ನಾವು ಇವನ್ನು ಬೆದರು ತಂತ್ರಾಂಶ ಎಂದೂ ಕರೆಯಬಹುದು.
>
> ಇಂತಹ ಸಂದೇಶಗಳನ್ನು ನಂಬಿ ಯಾವಯಾವುದೋ ತಂತ್ರಾಂಶಗಳನ್ನು ಕೊಂಡರೆ ದುಡ್ಡು ಹಾಳಾಗುವುದೊಂದೇ
> ಅಪಾಯವಲ್ಲ; ಅವರು ಹಣಪಡೆದು ನೀಡುವ ತಂತ್ರಾಂಶ ದುರುದ್ದೇಶಪೂರಿತವಾಗಿರುವ ಹಾಗೂ ಅವುಗಳ
> ಮೂಲಕವೇ ನಮ್ಮ ಕಂಪ್ಯೂಟರ್-ಸ್ಮಾರ್ಟ್‌ಫೋನುಗಳಿಗೆ ತೊಂದರೆ ಎದುರಾಗುವ ಸಾಧ್ಯತೆಯೂ ಇರುತ್ತದೆ.
>
> ಈ ಅಪಾಯಗಳಿಂದ ಪಾರಾಗುವ ವಿಧಾನ ಸರಳ: ನಂಬಲರ್ಹವಾದ ಆಂಟಿವೈರಸ್ ತಂತ್ರಾಂಶಗಳನ್ನಷ್ಟೇ
> ಬಳಸುವುದು, ಅವನ್ನು ಆಗಿಂದಾಗ್ಗೆ ಅಪ್‌ಡೇಟ್ ಮಾಡುತ್ತಿರುವುದು ಹಾಗೂ ಸುಖಾಸುಮ್ಮನೆ
> ಹೆದರಿಸುವ ಜಾಹೀರಾತುಗಳನ್ನು ನಂಬದಿರುವುದು!
>
> Hareeshkumar K
> GHS Huskuru
> Malavalli TQ
> Mandya Dt
> 9880328224
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to