ಎಮ್ಮೆ ಗೆ ಜ್ವರ ಬಂದಾಗ   ಎತ್ತಿ ಗೆ  ಬರೆ ಎಳೆಯೋ    ಮನೋರೋಗ  ಇದರಿಂದ  ಏನು ಸಾಧಿಸ್ತಾರೋ?
On May 25, 2017 4:58 PM, "Paramesh Lamani" <pummykak...@gmail.com> wrote:

> Right sir
>
> On May 25, 2017 4:43 PM, "Tajamul hussain" <tajmulhussain...@gmail.com>
> wrote:
>
>> Elli parents responsibility jasthi...
>>
>>
>>
>>
>> On May 25, 2017 4:32 PM, "muralidhara s" <muraliharih...@gmail.com>
>> wrote:
>>
>>> Yes, it is true sir.
>>>
>>> On 25-May-2017 4:27 pm, "SEEMA B.N." <seemavidyashan...@gmail.com>
>>> wrote:
>>>
>>>> U r perfectly right. Yaarigo jwara bandre inyaarigo bare haakidante
>>>>
>>>> On 25-May-2017 4:16 pm, "Bhavani Kottigehalli" <bhavanikm...@gmail.com>
>>>> wrote:
>>>>
>>>>> ಸರಿಯಾಗಿದೆ👍👍
>>>>>
>>>>> On 25-May-2017 3:47 PM, "HAREESHKUMAR K Agasanapura" <
>>>>> harihusk...@gmail.com> wrote:
>>>>>
>>>>>> http://m.prajavani.net/article/2017_05_22/493076
>>>>>>
>>>>>> *ಫಲಿತಾಂಶ ಕೊರತೆಯೂ ಬಡ್ತಿ ಕಡಿತವೂ*
>>>>>>
>>>>>> 22 May, 2017
>>>>>>
>>>>>> ಬಿಂಡಿಗನವಿಲೆ ಭಗವಾನ್
>>>>>>
>>>>>>
>>>>>> <https://www.facebook.com/sharer/sharer.php?u=https%3A%2F%2Fgoo.gl%2FVI8eUa>
>>>>>> <https://twitter.com/intent/tweet?text=%E0%B2%AB%E0%B2%B2%E0%B2%BF%E0%B2%A4%E0%B2%BE%E0%B2%82%E0%B2%B6+%E0%B2%95%E0%B3%8A%E0%B2%B0%E0%B2%A4%E0%B3%86%E0%B2%AF%E0%B3%82+%E0%B2%AC%E0%B2%A1%E0%B3%8D%E0%B2%A4%E0%B2%BF+%E0%B2%95%E0%B2%A1%E0%B2%BF%E0%B2%A4%E0%B2%B5%E0%B3%82++https%3A%2F%2Fgoo.gl%2FVI8eUa>
>>>>>> <https://plus.google.com/share?url=https%3A%2F%2Fgoo.gl%2FVI8eUa>
>>>>>> <http://www.pinterest.com/pin/find/?url=https%3A%2F%2Fgoo.gl%2FVI8eUa>
>>>>>> <http://www.linkedin.com/shareArticle?mini=true&title=%E0%B2%AB%E0%B2%B2%E0%B2%BF%E0%B2%A4%E0%B2%BE%E0%B2%82%E0%B2%B6+%E0%B2%95%E0%B3%8A%E0%B2%B0%E0%B2%A4%E0%B3%86%E0%B2%AF%E0%B3%82+%E0%B2%AC%E0%B2%A1%E0%B3%8D%E0%B2%A4%E0%B2%BF+%E0%B2%95%E0%B2%A1%E0%B2%BF%E0%B2%A4%E0%B2%B5%E0%B3%82++&url=https%3A%2F%2Fgoo.gl%2FVI8eUa>
>>>>>>
>>>>>> ‘ಶಿಕ್ಷಕರಿಗೆ ಇನ್‌ಕ್ರಿಮೆಂಟ್ ಕಡಿತ’  ವರದಿ (ಪ್ರ.ವಾ., ಮೇ 18) ಗಮನಿಸಿದೆ.
>>>>>> ರಾಜಕುಮಾರನ ವಿದ್ಯಾರ್ಜನೆಯ ಪ್ರಗತಿ ತಿಳಿಯಲು ರಾಜಸಭೆಯಲ್ಲಿ ಮಂತ್ರಿ ಅವನಿಗೆ ಬಗೆ 
>>>>>> ಬಗೆಯಾಗಿ
>>>>>> ಪ್ರಶ್ನಿಸುತ್ತಾನೆ. ರಾಜಕುಮಾರ ಉತ್ತರಿಸದ ಒಂದೊಂದು ಪ್ರಶ್ನೆಗೂ ರಾಜಗುರುವಿಗೆ ಒಂದೊಂದು
>>>>>> ಬಾರಿ ಥಳಿಸಲಾಗುತ್ತದೆ!
>>>>>>
>>>>>> ಬಿ.ಬಿ.ಎಂ.ಪಿ. ತನ್ನ ವ್ಯಾಪ್ತಿಯ ಶಾಲಾ– ಕಾಲೇಜುಗಳಲ್ಲಿನ ಶಿಕ್ಷಕರಿಗೆ
>>>>>> ಪರೀಕ್ಷೆಗಳಲ್ಲಿ ಫಲಿತಾಂಶ ‘ಕುಸಿತ’ಕ್ಕೆ ವೇತನ ಬಡ್ತಿ ಕಡಿತಗೊಳಿಸುವ ನಿರ್ಧಾರ ಹಳೆಯ
>>>>>> ಪೌರಾಣಿಕ ಸಿನಿಮಾವೊಂದರ ಈ ಹಾಸ್ಯ ಸನ್ನಿವೇಶವನ್ನು ನೆನಪಿಸುತ್ತದೆ.
>>>>>>
>>>>>>
>>>>>>
>>>>>> ಶಿಕ್ಷಕರು ಚೆನ್ನಾಗಿ ಪೂರ್ವತಯಾರಿ ನಡೆಸಿ ಆಯಾ ತರಗತಿ ನಿರ್ವಹಿಸಬೇಕು, ಅವರ ಬೋಧನೆ
>>>>>> ಎಲ್ಲ ವಿದ್ಯಾರ್ಥಿಗಳನ್ನೂ ತಲುಪಬೇಕು ಎನ್ನುವುದು ಸರಿಯೇ. ಆದರೆ ಪರೀಕ್ಷೆಯಲ್ಲಿ 
>>>>>> ಇಂತಿಷ್ಟು
>>>>>> ಮಂದಿ ವಿದ್ಯಾರ್ಥಿಗಳನ್ನು  ತೇರ್ಗಡೆಯಾಗಿಸುತ್ತೇನೆಂದು ಶಿಕ್ಷಕರು ಭರವಸೆ ನೀಡಲು 
>>>>>> ಸಾಧ್ಯವೇ?
>>>>>>
>>>>>>
>>>>>>
>>>>>> ಮಕ್ಕಳು ಪರೀಕ್ಷೆಗಳಲ್ಲಿ ಗಳಿಸುವ ಗ್ರೇಡ್, ದರ್ಜೆ, ಅಂಕಗಳನ್ನು ಒಂದು ಉತ್ಪನ್ನವಾಗಿ
>>>>>> ಪರಿಗಣಿಸಲಾಗದು. ಪಾಠವನ್ನು ಮಕ್ಕಳಿಗೆ ಒಂದೇ ಸೂರಿನಡಿ ಬೋಧಿಸಲಾಗುತ್ತದೆ. ಒಬ್ಬೊಬ್ಬ
>>>>>> ವಿದ್ಯಾರ್ಥಿಯ ಏಕಾಗ್ರತೆ, ಗ್ರಹಣಶಕ್ತಿ, ಆಸಕ್ತಿ ಒಂದೇ ತೆರನಾಗಿರದು. ಆಯಾ ವಿಷಯದಲ್ಲಿ
>>>>>> ಮಾಸ್ತರರು ಎಷ್ಟೇ ಹೊಣೆಗಾರಿಕೆಯಿಂದ ತಮ್ಮ ಕರ್ತವ್ಯ ನಿರ್ವಹಿಸಿದರೂ 
>>>>>> ತರಗತಿಯಲ್ಲಿರುವವರೆಲ್ಲ
>>>>>> ಸರಿಸುಮಾರು ಒಂದೇ ಅಂಕ ಪಡೆಯುವುದಿರಲಿ ತೇರ್ಗಡೆಯಾಗುವುದು ಸಹ ಅಸಂಭವ.
>>>>>>
>>>>>>
>>>>>>
>>>>>> ಶಿಕ್ಷಕರ ಸಂವಹನಕ್ಕೂ ಇತಿಮಿತಿಗಳಿರುತ್ತವೆ. ಕುದುರೆಯನ್ನು ನೀರಿನ ತನಕ
>>>>>> ಕರೆದೊಯ್ಯಬಹುದು. ನೀರು ಕುಡಿಯಬೇಕಾದ್ದು ಕುದುರೆಯೇ.  ಮಕ್ಕಳ ವಯೋಸಹಜವೆನ್ನಬಹುವಾದ 
>>>>>> ಕೀಟಲೆ,
>>>>>> ಗದ್ದಲ, ಗೌಜು, ಅಶಿಸ್ತು, ತಂಟೆಗಳೊಂದಿಗೆ ಸೆಣಸಾಡುತ್ತಲೇ ಪಾಠ ಮಾಡಬೇಕಾಗುತ್ತದೆ.
>>>>>>
>>>>>>
>>>>>>
>>>>>> ಅಚ್ಚುಕಟ್ಟಾಗಿ ಬೋಧಿಸಬೇಕು, ವಿದ್ಯಾರ್ಥಿಗಳು ಚೆನ್ನಾಗಿ ಕಲಿಯಬೇಕು ಎನ್ನುವ ಆಶಯ
>>>>>> ಎಲ್ಲ ಶಿಕ್ಷಕರಿಗೂ ಇರುತ್ತದೆ. ಹಾಗಾಗಿಯೇ ಅವರು  ಮಕ್ಕಳಲ್ಲಿ, ಸಹೋದ್ಯೋಗಿಗಳಲ್ಲಿ,
>>>>>> ಪೋಷಕರಲ್ಲಿ ತಮ್ಮ ಬೋಧನೆ ಹೇಗಿದೆ ಎಂದು ಅಭಿಪ್ರಾಯಗಳನ್ನು ಕುತೂಹಲದಿಂದ ಕಲೆಹಾಕುತ್ತಾರೆ.
>>>>>> ಕೊರತೆಯಿದ್ದರೆ ಸರಿಪಡಿಸಿಕೊಳ್ಳಲು ಪ್ರಯತ್ನಿಸುತ್ತಾರೆ.
>>>>>>
>>>>>>
>>>>>>
>>>>>> ಅಧ್ಯಾಪಕರ ಬೋಧನೆಯ ಪಕ್ವತೆ, ಶ್ರೇಷ್ಠತೆಯನ್ನು ಮೂರು ತಾಸುಗಳ ಅವಧಿಯ ಪರೀಕ್ಷೆಯಲ್ಲಿ
>>>>>> ವಿದ್ಯಾರ್ಥಿಗಳು ಬರೆಯುವ ಉತ್ತರಗಳಿಗೆ ಸೀಮಿತವಾಗಿಸುವುದು ಅತಾರ್ಕಿಕ. ಬೋಧನೆ ಮಕ್ಕಳನ್ನು
>>>>>> ನೇರವಾಗಿ ಪ್ರಭಾವಿಸಬಹುದು, ಕೆಲವೊಮ್ಮೆ ಪ್ರಭಾವ ಬೀರದೆಯೂ ಇರಬಹುದು.  ಕಾಲಾಂತರದಲ್ಲಿ 
>>>>>> ಅದರ
>>>>>> ಪ್ರಭಾವ ಅವರ ಮಿದುಳಿನಲ್ಲಿ ಕುಡಿಯೊಡೆಯುವುದೇ ಸಹಜ ಶಿಕ್ಷಣ.
>>>>>>
>>>>>>
>>>>>>
>>>>>> ಮಕ್ಕಳು ಪರೀಕ್ಷೆ ಎದಿರುಸುವಲ್ಲಿ ಪೋಷಕರ ಪಾತ್ರವೂ ಇದೆಯೆನ್ನುವುದನ್ನು ಮರೆಯಬಾರದು.
>>>>>> ಮಕ್ಕಳ ಮಿತಿ–ಸಾಮರ್ಥ್ಯ ಅರಿತು ಅದಕ್ಕೆ ತಕ್ಕಂತೆ ಸ್ಪಂದಿಸಬೇಕು. ಮಾರ್ಗದರ್ಶನ ನೀಡಬೇಕು.
>>>>>> ಮಕ್ಕಳನ್ನು ಸೆಳೆಯುವ ಮೊಬೈಲು, ಟಿ.ವಿ., ವಿಡಿಯೊ ಗೇಮ್‌ಗಳಂಥ ಆಕರ್ಷಣೆಗಳಿಗೆ  ಪರೀಕ್ಷಾ
>>>>>> ದಿನಗಳು ಸಮೀಪಿಸುತ್ತಿರುವಾಗಲಾದರೂ ಕಡಿವಾಣ ಹಾಕಬಹುದಲ್ಲವೇ? ಮಕ್ಕಳ ಮನವೊಲಿಸುವ ಮೂಲಕವೇ 
>>>>>> ಈ
>>>>>> ಕೆಲಸ ಮಾಡಬಹುದು.
>>>>>>
>>>>>>
>>>>>>
>>>>>> ‘ಇಂತಿಷ್ಟು ಫಲಿತಾಂಶ ತರಿಸಬೇಕು ನೋಡಿ’ ಎಂದು ಶಿಕ್ಷಕರ ಮೇಲೆ ಒತ್ತಡವೇರಿದರೆ ಅವರ
>>>>>> ಚಿತ್ತ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಿದ್ಧಪಡಿಸುವುದರತ್ತ ಮಾತ್ರ ಹರಿಯುವಂತೆ
>>>>>> ಪ್ರೇರೇಪಿಸಿದಂತಾಗುತ್ತದೆ. ಅದರಿಂದ ನೈಜ ಬೋಧನೆ ಹಾಗೂ ಕಲಿಕೆಗೆ ಅವಕಾಶ 
>>>>>> ಕಡಿಮೆಯಾಗುತ್ತದೆ.
>>>>>> ‘ಹೇಗಾದರೂ ಸರಿ’ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೇರ್ಗಡೆಗೆ ಕನಿಷ್ಠ ಅಂಕಗಳನ್ನು
>>>>>> ಪಡೆಯಬೇಕು ಎನ್ನುವ ಗುರಿ ಆತಂಕಕಾರಿ. ಅರಿವು, ವಿವೇಕ ಗೌಣವಾಗಿ ಅಂಕಮಲ್ಲತನ ಅದೇ
>>>>>> ಪ್ರತಿಭೆಯೇನೊ ಎನ್ನುವಂತೆ ಮೆರೆಯುತ್ತದೆ.
>>>>>>
>>>>>>
>>>>>>
>>>>>> ತಮಗೆ ಪರೀಕ್ಷೆಗಿಂತ ಗುರು ಸಾನ್ನಿಧ್ಯ, ತಿಳಿವಳಿಕೆ, ಸಹಪಾಠಿಗಳ ಒಡನಾಟ, ಆಟೋಟ,
>>>>>> ಗ್ರಂಥಾಲಯ, ವಿದ್ಯಾಲಯದ ಪರಿಸರ ಮುಖ್ಯ ಎನ್ನುವ ಎಳೆಯ ಮನಸ್ಸುಗಳು ಅಪರೂಪಕ್ಕಾದರೂ ಉಂಟು
>>>>>> ತಾನೆ?  ಅನೇಕ ಸಂದರ್ಭಗಳಲ್ಲಿ ವಿದ್ಯಾರ್ಥಿಗಳ  ಕೋರ್ಸ್, ಕಲಿಕಾ ವಿಷಯಗಳ ಆಯ್ಕೆಯೇ ಸರಿ
>>>>>> ಇರುವುದಿಲ್ಲ. ಅವರು ಒಲುಮೆಯಿಂದ ‘ಇದನ್ನೇ ಕಲಿಯುವೆ’ ಎಂದಿರುವುದಿಲ್ಲ.
>>>>>>
>>>>>>
>>>>>>
>>>>>> ತಮಗೆ ಅಷ್ಟಾಗಿ ಆಸಕ್ತಿಯಿರದ ಕೋರ್ಸ್‌ ಅನ್ನು ಪೋಷಕರ ಒತ್ತಾಯಕ್ಕೆ ಮಣಿದು  ಕೆಲವರು
>>>>>> ಆರಿಸಿಕೊಂಡಿರುತ್ತಾರೆ.  ಇನ್ನು ಪೋಷಕರೋ ಘನತೆ ಎಂದು ಭಾವಿಸಿಯೋ ಅಥವಾ ಯಾರನ್ನೋ 
>>>>>> ಮೆಚ್ಚಿಸಲು
>>>>>> ತಮ್ಮ ಮಕ್ಕಳಿಗೆ ಇಂಥದ್ದನ್ನು ವ್ಯಾಸಂಗ ಮಾಡಿ ಎಂದಿರುತ್ತಾರೆ. ಒಲ್ಲದ್ದನ್ನು ಓದು,
>>>>>> ಅದರಲ್ಲಿ ಯಶಸ್ಸು ಸಾಧಿಸು ಎನ್ನುವುದು ಅವರ ಪಾಲಿಗೆ ದೊಡ್ಡ ಶಿಕ್ಷೆಯಾದೀತು.
>>>>>>
>>>>>>
>>>>>> ಎಳೆಗೂಸಿಗೂ ಕಲಿಕೆಯಲ್ಲಿ ಅದರದೇ ಆಸಕ್ತಿ ಇರುತ್ತದೆ. ಫಲಿತಾಂಶ ಕೇಂದ್ರಿತ ಬೋಧನೆಯು
>>>>>> ಪಠ್ಯಕ್ಕಷ್ಟೇ ಅಂಟಿಕೊಳ್ಳುತ್ತದೆ. ಅದರ ಪರಿಣಾಮವಾಗಿ ಸ್ವಾರಸ್ಯ  ಕಳೆದುಕೊಳ್ಳುತ್ತದೆ.
>>>>>> ಶಿಕ್ಷಕರು-ವಿದ್ಯಾರ್ಥಿಗಳ ನಡುವಿನ ಸಂವಾದದ ನೆಲೆಯಾಗಬೇಕಾದ ತರಗತಿಯಲ್ಲಿ ವಿಷಯದ ಬಗ್ಗೆ
>>>>>> ಪ್ರಶ್ನೆಗಳಿಗೆ ಆಸ್ಪದವೇ ಇಲ್ಲವಾಗುತ್ತದೆ. ಅಲ್ಲಿ ಏನಿದ್ದರೂ ‘ಈ ಅಧ್ಯಾಯ ಪರೀಕ್ಷೆಗೆ
>>>>>> ಮುಖ್ಯವೇ?’ ‘ಈ ಪ್ರಶ್ನೆ ಎಂದೂ ಕೇಳಿಲ್ಲವಲ್ಲ?’
>>>>>>
>>>>>>
>>>>>>
>>>>>> ‘ಯಾವ ಅಧ್ಯಾಯವನ್ನು ಈ ಬಾರಿ ಓದದೆ ಬಿಡಬಹುದು?’- ಇವೇ ಸಂದೇಹಗಳಾಗುತ್ತವೆ! ಒಂದು
>>>>>> ವಿಷಯದಲ್ಲಿನ ಫಲಿತಾಂಶವನ್ನು ಇನ್ನೊಂದು ವಿಷಯದ ಫಲಿತಾಂಶಕ್ಕೆ ಹೋಲಿಸಲಾಗದು. ಏಕೆಂದರೆ
>>>>>> ಸಾಮಾನ್ಯವಾಗಿ ವಿದ್ಯಾರ್ಥಿಗಳು ಐಚ್ಛಿಕ ವಿಷಯಗಳಿಗಿಂತ ಭಾಷಾ ವಿಷಯಗಳಲ್ಲಿ ಹೆಚ್ಚಿನ ಅಂಕ
>>>>>> ಪಡೆಯುತ್ತಾರೆ.
>>>>>>
>>>>>>
>>>>>>
>>>>>> ಶೈಕ್ಷಣಿಕ ಪ್ರಕ್ರಿಯೆಯ ಒಂದು ಭಾಗವಷ್ಟೇ ಆದ ಫಲಿತಾಂಶದ ಕೊರತೆಯೆಂದ ಮಾತ್ರಕ್ಕೆ
>>>>>> ಮಕ್ಕಳ ಜ್ಞಾನ, ಬುದ್ಧಿ ಶಕ್ತಿಯ ಕೊರತೆ ಎಂದು ತೀರ್ಮಾನಿಸುವ ಅಗತ್ಯವಿಲ್ಲ. ಶಿಕ್ಷಕರಿಗೆ
>>>>>> ಸೇವಾ ಭದ್ರತೆ, ಆಗಿಂದಾಗ್ಗೆ ಅದರಲ್ಲೂ ವಿಶೇಷವಾಗಿ ಪಠ್ಯ ವಿಷಯ ಮಾರ್ಪಾಡಾದಾಗ 
>>>>>> ಅಧ್ಯಾಪಕರಿಗೆ
>>>>>> ಸೂಕ್ತ ತರಬೇತಿ, ಪುನರ್‌ಮನನ ಕಮ್ಮಟಗಳನ್ನು ಏರ್ಪಡಿಸುವುದು, ಶೈಕಣಿಕ ವರ್ಷಾರಂಭಕ್ಕೆ 
>>>>>> ಮೊದಲೇ
>>>>>> ಮಕ್ಕಳಿಗೆ ಪಠ್ಯ ಪುಸ್ತಕಗಳ ಪೂರೈಕೆ, ಸರಳ ಸಮವಸ್ತ್ರ, ಭಾರವೆನ್ನಿಸದ ಪುಸ್ತಕ ಚೀಲ 
>>>>>> ಮುಂತಾದ
>>>>>> ಕ್ರಮಗಳು ಪರಿಣಾಮಕಾರಿಯಾಗಬಲ್ಲ ಫಲಿತಾಂಶದ ಉತ್ತಮೀಕರಣದ ದಿಟ್ಟ ಹೆಜ್ಜೆಗಳು.
>>>>>>
>>>>>>
>>>>>> ಮಕ್ಕಳಲ್ಲಿ ಪುಸ್ತಕ ಪ್ರೀತಿ ಮೂಡಿಸಿ, ಅವರಲ್ಲಿ ಸ್ವಅಧ್ಯಯನ ಪ್ರವೃತ್ತಿ
>>>>>> ಬೆಳೆಸಬೇಕಿದೆ. ಶಿಕ್ಷಕರನ್ನು ವಿದ್ಯಾರ್ಥಿಗಳ, ಪೋಷಕರ ಒಟ್ಟಾರೆ ಸಮಾಜದ ಮುಂದೆ
>>>>>> ತಪ್ಪಿತಸ್ಥರನ್ನಾಗಿ ಮಾಡಿ ‘ದಂಡ’ ವಿಧಿಸುವುದು ಭಾವಿ ಪ್ರಜೆಗಳನ್ನು ಅಣಿಗೊಳಿಸುವ
>>>>>> ಕೈಂಕರ್ಯವನ್ನು ಅಪಮಾನಿಸಿದಂತೆ.
>>>>>>
>>>>>> Hareeshkumar K
>>>>>> GHS Huskuru
>>>>>> Malavalli TQ
>>>>>> Mandya Dt
>>>>>> 9880328224
>>>>>>
>>>>>> --
>>>>>> -----------
>>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>>> -https://docs.google.com/forms/d/e/1FAIpQLSevqRdFngjbDtOF8Yx
>>>>>> geXeL8xF62rdXuLpGJIhK6qzMaJ_Dcw/viewform
>>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>>> ಭೇಟಿ ನೀಡಿ -
>>>>>> http://karnatakaeducation.org.in/KOER/en/index.php/Portal:IC
>>>>>> T_Literacy
>>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>>> oftware
>>>>>> -----------
>>>>>> ---
>>>>>> You received this message because you are subscribed to the Google
>>>>>> Groups "Maths & Science STF" group.
>>>>>> To unsubscribe from this group and stop receiving emails from it,
>>>>>> send an email to mathssciencestf+unsubscr...@googlegroups.com.
>>>>>> To post to this group, send email to mathssciencestf@googlegroups.com
>>>>>> .
>>>>>> For more options, visit https://groups.google.com/d/optout.
>>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_S
>>>>> oftware
>>>>> -----------
>>>>> ---
>>>>> You received this message because you are subscribed to the Google
>>>>> Groups "Maths & Science STF" group.
>>>>> To unsubscribe from this group and stop receiving emails from it, send
>>>>> an email to mathssciencestf+unsubscr...@googlegroups.com.
>>>>> To post to this group, send email to mathssciencestf@googlegroups.com.
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_S
>>>> oftware
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to mathssciencestf+unsubscr...@googlegroups.com.
>>>> To post to this group, send email to mathssciencestf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to