Thanks

On 28 Jul 2017 8:34 p.m., "Chaitra@ITforChange" <chaitrab...@gmail.com>
wrote:

>
> Dear all,
>
> *Arvind Gupta* is a well-known toy inventor and popularizer of science. 
> Gupta's
> website <http://arvindguptatoys.com/> holds instructions, including short
> video clips on YouTube, in a number of languages, for making hundreds of
> improvised toys, many of which he makes available freely without copyright
> restrictions.
>
> Please click below for videos (related to math and science) in various
> languages, including Kannada.
>
> http://arvindguptatoys.com/films.html
>  ಅರವಿಂದ್ ಗುಪ್ತಾ ಅವರು ಶೈಕ್ಷಣಿಕ ಆಟಿಕೆಗಳ ಸಂಶೋಧಕರಾಗಿ ಮತ್ತು ವಿಜ್ಞಾನವನ್ನು 
> ಜನಪ್ರಿಯಗೊಳಿಸಿರುವುದಕ್ಕಾಗಿ ಹೆಸರುವಾಸಿಯಾಗಿದ್ದಾರೆ.  ಗುಪ್ತಾರವರ ಜಾಲತಾಣವು 
> <http://arvindguptatoys.com/>, ಹಲವು ಭಾಷೆಗಳಲ್ಲಿ ಪುಸ್ತಕಗಳು,  ನೂರಾರು  
> ಆಟಿಕೆಗಳನ್ನು ತಯಾರಿಕೆಯ ಬಗ್ಗೆ ಯೂಟ್ಯೂಬ್ ನಲ್ಲಿ ಕಿರು ದೃಶ್ಯಾವಳಿಗಳ ತುಣುಕುಗಳು ಮತ್ತು 
> ಸೂಚನೆಗಳನ್ನು ಬಹುತೇಕವಾಗಿ ಕೃತಿಸ್ವಾಮ್ಯ ವಿಲ್ಲದಂತೆ ಯಾರು ಬೇಕಾದರು ಬಳಸುವ ಅವಕಾಶವನ್ನು  
> ಹೊಂದಿವೆ. ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ದೃಶ್ಯಾವಳಿಗಳಿಗಾಗಿ (ಗಣಿತ ಮತ್ತು 
> ವಿಜ್ಞಾನಕ್ಕೆ ಸಂಬಂಧಿಸಿದಂತೆ), http://arvindguptatoys.com/films.html ಈ ಕೊಂಡಿಯನ್ನು 
> ಬಳಸಿ, ಈ ಎಲ್ಲವುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಬಹುದು.
>
> Thank you.
>
>
>
> Regards,
>
> Chaitra
>
> IT for Change, Bengaluru
>
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to