Superb sir u are absolutely right

On 02-Apr-2018 6:27 PM, "Prakasha Kempanna" <prakashgowda...@gmail.com>
wrote:

> Egagle science oduvavara sankye iliyuttide ivattina question paper inda
> idara number innashtu jasti agalide annod nanna anisike
> On Apr 2, 2018 6:17 PM, "Chandru Chatter" <chandruchat...@gmail.com>
> wrote:
>
>> Soooppper sir
>>
>> On Mon, 2 Apr 2018, 6:16 pm Pawadiyawar F L, <pawadiya...@gmail.com>
>> wrote:
>>
>>> channagide sir
>>>
>>> On Mon, Apr 2, 2018, 6:12 PM Mallikarjun Kambale <
>>> malluchinnu.kamb...@gmail.com> wrote:
>>>
>>>> Wah... Mestre...
>>>>
>>>> On Mon, Apr 2, 2018, 6:09 PM mahesh HM kadleguddu <maheshk...@gmail.com>
>>>> wrote:
>>>>
>>>>> ಬನ್ನಿ ಹಿಮಾಲಯದ ತಪ್ಪಲಿಗೆ.....!
>>>>> ●●●●●●●●●●●●●●●●●●●●
>>>>> ಚಿಪ್ಪಿನಲಿ ಸ್ವಲ್ಪ ನೀರು ಕೊಡಿ ಅಣ್ಣಾ
>>>>> ಕುಡಿಯಲಲ್ಲ  ನನಗೆ
>>>>> ಮೂಗು ಮುಳುಗಿಸಿ ಸಾಯಲು
>>>>> ವಿಜ್ಞಾನ ಶಿಕ್ಷಕನಾದ ತಪ್ಪಿಗೆ
>>>>> ಅಜ್ಞಾತವಾಸಿಯಾಗಲು
>>>>> ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲು
>>>>>
>>>>> ಬಿತ್ತಿದ ಕನಸುಗಳು ಒತ್ತಿ ಒತ್ತಿ ಬರುತ್ತಿದೆ
>>>>> ಸುತ್ತಿಟ್ಟ ಬೆಂಕಿ ಹತ್ತಿ ಉರಿದಂತೆ
>>>>> ಒತ್ತಿ ಹೇಳಿದ ವಿಷಯವೆಲ್ಲಾ ನಾಪತ್ತೆ
>>>>> ಅಯ್ಯೋ...
>>>>> ಅತ್ತರೇನು ಫಲ...?
>>>>> ಗೊತ್ತಿತ್ತು ತಾನೆ ಇದರ ಬಲೆ...!
>>>>>
>>>>> ಬರೆಯಲು ಕಾದ ಎಳೆಯ ಬೆರಳುಗಳು
>>>>> ಬರೆ ಬಿದ್ದ ಗುರುತು ತೋರುತಿವೆ
>>>>> ಸುರುಳಿ ಡಿ. ಎನ್.ಎ. ತುಣುಕುಗಳು
>>>>> ಹೆಬ್ಬೆಟ್ಟಿನ ಕತ್ತಲೆಯ ನೆನಪಿಸುತ್ತಿವೆ
>>>>>
>>>>> ಓ ಮರೆತೆ...
>>>>> ಕಾಲ ಬದಲಾಗಿದೆ
>>>>> ಅರ್ಥವಾಗುವ ಸತ್ಯವನ್ನು
>>>>> ಅರ್ಥವಾಗದ ರೀತಿಯಲ್ಲಿ ಕೇಳುವುದೇ
>>>>> ನಿಜದ ವಿಜ್ಞಾನವಲ್ಲವೇ....?
>>>>>
>>>>> ಹಾ...
>>>>> ನಾಲ್ಕು ದಿನಗಳ ರಜೆ ಕಂಡಾಗಲೇ
>>>>> ಅಂದು ಕೊಂಡಿದ್ದೆ
>>>>> ಕಾರ್ಬೋರಂಡಮ್ ಗಿಂತ ಹರಿತ
>>>>> ಹತಾರಗಳು ಕಾಯುತ್ತಿವೆ..
>>>>> ಬೆದರಿದ ಕುರಿಗಳ ಕಡಿಯಲು ಎಂದು
>>>>> ಊಹೆ ಸುಳ್ಳಾಗಲಿಲ್ಲ...
>>>>> ತಲೆಯ ಹೆಲ್ಮೆಟ್ ತೆಗೆಯಬೇಕಾಗಿಲ್ಲ
>>>>> ಪ್ರಚೇತನದ ಮಿದುಳು ಮೌನವಾಗಿದೆಯಲ್ಲ
>>>>>
>>>>> ಅಗೋ...
>>>>> ಮಕ್ಕಳು ಹೋಗುತ್ತಿದ್ದಾರೆ ಮುಖ ತಿರುಗಿಸಿ
>>>>> ಯಾರೋ ನನ್ನ ನೋಡಿ ಕಿಸಕ್ಕನೆ ನಕ್ಕಂತೆ
>>>>> ಪಿಸು ಮಾತಿನಲಿ....
>>>>> "ಅಯ್ಯೋ ಈ ಮೇಷ್ಟ್ರ ಮಾತು ಕೇಳಿ ಕೆಟ್ಟೆ "..
>>>>> ...ಅಂದಂತೆ
>>>>> "ನಿಮ್ಮ ಸ್ಪೆಷಲ್ ಕ್ಲಾಸ್ ಬೇಕಿತ್ತಾ "
>>>>> ಎಂಬಂತೆ..
>>>>>
>>>>> ಓ ನನ್ನ ವಿಜ್ಞಾನ ಶಿಕ್ಷಕ ಮಿತ್ರರೇ..
>>>>> ಯಾರು ಬರುವಿರಿ ನನ್ನ ಜೊತೆ
>>>>> ಹಿಮಾಲಯದ ತಪ್ಪಲಿಗೆ
>>>>> ಸ್ವಲ್ಪ ಧ್ಯಾನ ಮಾಡಿ ತಿನ್ನೋಣ ಐಸ್ ಕ್ಯಾಂಡಿ
>>>>> ಒಂದೆರಡು ದಿನ ಬಿಟ್ಟು
>>>>> ಹೊರಬೇಕಲ್ಲ ಓಟಿನ ಡಬ್ಬಿ...
>>>>>
>>>>> ■ ವರದ
>>>>>
>>>>> --
>>>>> -----------
>>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>>> -https://docs.google.com/forms/d/e/1FAIpQLSevqRdFngjbDtOF8Yx
>>>>> geXeL8xF62rdXuLpGJIhK6qzMaJ_Dcw/viewform
>>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ
>>>>> ಭೇಟಿ ನೀಡಿ -
>>>>> http://karnatakaeducation.org.in/KOER/en/index.php/Portal:ICT_Literacy
>>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>>> ತಿಳಿಯಲು -http://karnatakaeducation.org.in/KOER/en/index.php/Public_
>>>>> Software
>>>>> -----------
>>>>> ---
>>>>> You received this message because you are subscribed to the Google
>>>>> Groups "Maths & Science STF" group.
>>>>> To unsubscribe from this group and stop receiving emails from it, send
>>>>> an email to mathssciencestf+unsubscr...@googlegroups.com.
>>>>> To post to this group, send email to mathssciencestf@googlegroups.com.
>>>>> For more options, visit https://groups.google.com/d/optout.
>>>>>
>>>> --
>>>> -----------
>>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>>> -https://docs.google.com/forms/d/e/1FAIpQLSevqRdFngjbDtOF8Yx
>>>> geXeL8xF62rdXuLpGJIhK6qzMaJ_Dcw/viewform
>>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>>> ನೀಡಿ -
>>>> http://karnatakaeducation.org.in/KOER/en/index.php/Portal:ICT_Literacy
>>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>>> ತಿಳಿಯಲು -http://karnatakaeducation.org.in/KOER/en/index.php/Public_
>>>> Software
>>>> -----------
>>>> ---
>>>> You received this message because you are subscribed to the Google
>>>> Groups "Maths & Science STF" group.
>>>> To unsubscribe from this group and stop receiving emails from it, send
>>>> an email to mathssciencestf+unsubscr...@googlegroups.com.
>>>> To post to this group, send email to mathssciencestf@googlegroups.com.
>>>> For more options, visit https://groups.google.com/d/optout.
>>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_
>>> Software
>>> -----------
>>> ---
>>> You received this message because you are subscribed to the Google
>>> Groups "Maths & Science STF" group.
>>> To unsubscribe from this group and stop receiving emails from it, send
>>> an email to mathssciencestf+unsubscr...@googlegroups.com.
>>> To post to this group, send email to mathssciencestf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "Maths & Science STF" group.
>> To unsubscribe from this group and stop receiving emails from it, send an
>> email to mathssciencestf+unsubscr...@googlegroups.com.
>> To post to this group, send email to mathssciencestf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "Maths & Science STF" group.
> To unsubscribe from this group and stop receiving emails from it, send an
> email to mathssciencestf+unsubscr...@googlegroups.com.
> To post to this group, send email to mathssciencestf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"Maths & Science STF" group.
To unsubscribe from this group and stop receiving emails from it, send an email 
to mathssciencestf+unsubscr...@googlegroups.com.
To post to this group, send an email to mathssciencestf@googlegroups.com.
For more options, visit https://groups.google.com/d/optout.

Reply via email to