Super Sir. On Mon, Apr 2, 2018, 18:10 mahesh HM kadleguddu <maheshk...@gmail.com> wrote:
> ಬನ್ನಿ ಹಿಮಾಲಯದ ತಪ್ಪಲಿಗೆ.....! > ●●●●●●●●●●●●●●●●●●●● > ಚಿಪ್ಪಿನಲಿ ಸ್ವಲ್ಪ ನೀರು ಕೊಡಿ ಅಣ್ಣಾ > ಕುಡಿಯಲಲ್ಲ ನನಗೆ > ಮೂಗು ಮುಳುಗಿಸಿ ಸಾಯಲು > ವಿಜ್ಞಾನ ಶಿಕ್ಷಕನಾದ ತಪ್ಪಿಗೆ > ಅಜ್ಞಾತವಾಸಿಯಾಗಲು > ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲು > > ಬಿತ್ತಿದ ಕನಸುಗಳು ಒತ್ತಿ ಒತ್ತಿ ಬರುತ್ತಿದೆ > ಸುತ್ತಿಟ್ಟ ಬೆಂಕಿ ಹತ್ತಿ ಉರಿದಂತೆ > ಒತ್ತಿ ಹೇಳಿದ ವಿಷಯವೆಲ್ಲಾ ನಾಪತ್ತೆ > ಅಯ್ಯೋ... > ಅತ್ತರೇನು ಫಲ...? > ಗೊತ್ತಿತ್ತು ತಾನೆ ಇದರ ಬಲೆ...! > > ಬರೆಯಲು ಕಾದ ಎಳೆಯ ಬೆರಳುಗಳು > ಬರೆ ಬಿದ್ದ ಗುರುತು ತೋರುತಿವೆ > ಸುರುಳಿ ಡಿ. ಎನ್.ಎ. ತುಣುಕುಗಳು > ಹೆಬ್ಬೆಟ್ಟಿನ ಕತ್ತಲೆಯ ನೆನಪಿಸುತ್ತಿವೆ > > ಓ ಮರೆತೆ... > ಕಾಲ ಬದಲಾಗಿದೆ > ಅರ್ಥವಾಗುವ ಸತ್ಯವನ್ನು > ಅರ್ಥವಾಗದ ರೀತಿಯಲ್ಲಿ ಕೇಳುವುದೇ > ನಿಜದ ವಿಜ್ಞಾನವಲ್ಲವೇ....? > > ಹಾ... > ನಾಲ್ಕು ದಿನಗಳ ರಜೆ ಕಂಡಾಗಲೇ > ಅಂದು ಕೊಂಡಿದ್ದೆ > ಕಾರ್ಬೋರಂಡಮ್ ಗಿಂತ ಹರಿತ > ಹತಾರಗಳು ಕಾಯುತ್ತಿವೆ.. > ಬೆದರಿದ ಕುರಿಗಳ ಕಡಿಯಲು ಎಂದು > ಊಹೆ ಸುಳ್ಳಾಗಲಿಲ್ಲ... > ತಲೆಯ ಹೆಲ್ಮೆಟ್ ತೆಗೆಯಬೇಕಾಗಿಲ್ಲ > ಪ್ರಚೇತನದ ಮಿದುಳು ಮೌನವಾಗಿದೆಯಲ್ಲ > > ಅಗೋ... > ಮಕ್ಕಳು ಹೋಗುತ್ತಿದ್ದಾರೆ ಮುಖ ತಿರುಗಿಸಿ > ಯಾರೋ ನನ್ನ ನೋಡಿ ಕಿಸಕ್ಕನೆ ನಕ್ಕಂತೆ > ಪಿಸು ಮಾತಿನಲಿ.... > "ಅಯ್ಯೋ ಈ ಮೇಷ್ಟ್ರ ಮಾತು ಕೇಳಿ ಕೆಟ್ಟೆ ".. > ...ಅಂದಂತೆ > "ನಿಮ್ಮ ಸ್ಪೆಷಲ್ ಕ್ಲಾಸ್ ಬೇಕಿತ್ತಾ " > ಎಂಬಂತೆ.. > > ಓ ನನ್ನ ವಿಜ್ಞಾನ ಶಿಕ್ಷಕ ಮಿತ್ರರೇ.. > ಯಾರು ಬರುವಿರಿ ನನ್ನ ಜೊತೆ > ಹಿಮಾಲಯದ ತಪ್ಪಲಿಗೆ > ಸ್ವಲ್ಪ ಧ್ಯಾನ ಮಾಡಿ ತಿನ್ನೋಣ ಐಸ್ ಕ್ಯಾಂಡಿ > ಒಂದೆರಡು ದಿನ ಬಿಟ್ಟು > ಹೊರಬೇಕಲ್ಲ ಓಟಿನ ಡಬ್ಬಿ... > > ■ ವರದ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.