thanku sir good information On Mon, Jan 14, 2019, 7:43 AM Harikrishna Holla <harikrishnaho...@gmail.com wrote:
> 10ನೇ ತರಗತಿ ಗಣಿತವಿನ್ನು ಸುಲಭ! > ••ಎರಡು ಹಂತದ ಪರೀಕ್ಷೆ ನಡೆಸಲು ಸಿಬಿಎಸ್ಇ ನಿರ್ಧಾರ > ••ಗಣಿತ ಕಷ್ಟವೆನಿಸಿದವರಿಗೆ ಸುಲಭವಾದ ಪರೀಕ್ಷೆ ಅವಕಾಶ > ಹೊಸದಿಲ್ಲಿ, ಜ. 11: 'ಗಣಿತವನ್ನು ಕಬ್ಬಿಣದ ಕಡಲೆ' ಎಂದು ಪರಿಗಣಿಸಿರುವ, ಗಣಿತ ಪರೀಕ್ಷೆ > ಬಂತೆಂದರೆ ಹೌಹಾರುವ 10ನೇ ತರಗತಿಯ ವಿದ್ಯಾರ್ಥಿಗಳಿಗೊಂದು ಸಿಹಿಸುದ್ದಿ. ಮುಂದಿನ > ಶೈಕ್ಷಣಿಕ ವರ್ಷದಿಂದ ನೀವು 'ಸುಲಭದ ಗಣಿತ ಪರೀಕ್ಷೆ'ಯನ್ನು ಆಯ್ಕೆ ಮಾಡಿಕೊಂಡು, ಅದರಲ್ಲಿ > ಉತ್ತೀರ್ಣರಾಗಿ ವಿದ್ಯಾಭ್ಯಾಸ ಮುಂದುವರಿಸಬಹುದು. > > 2020ರಿಂದ 10ನೇ ತರಗತಿಗೆ ಎರಡು ಹಂತದ ಗಣಿತ ಪರೀಕ್ಷೆಯನ್ನು ಪರಿಚಯಿಸಲು ಸಿಬಿಎಸ್ಇ > ನಿರ್ಧರಿಸಿದೆ. ಅದರಂತೆ, ಗಣಿತ-ಸ್ಟಾಂಡರ್ಡ್ ಮತ್ತು ಗಣಿತ-ಬೇಸಿಕ್ ಎಂಬ ಎರಡು ಆಯ್ಕೆ > ವಿದ್ಯಾರ್ಥಿಗಳಿಗಿರುತ್ತವೆ. ಯಾರು ಗಣಿತದಲ್ಲಿ ನಿಸ್ಸೀಮರಾಗಿದ್ದು, ಅದಕ್ಕೆ ಸಂಬಂಧಿಸಿಯೇ > ಮುಂದಿನ ವಿದ್ಯಾಭ್ಯಾಸ ಮಾಡಲು ಇಚ್ಛಿಸುತ್ತಾರೋ, ಅಂಥವರು ಗಣಿತ-ಸ್ಟಾಂಡರ್ಡ್ > ಪರೀಕ್ಷೆಯನ್ನು ಬರೆಯಬಹುದು. > ಯಾರಿಗೆ ಗಣಿತ ಕಷ್ಟ ಎಂಬ ಭಾವನೆಯಿದೆಯೋ, ಅಂಥವರು ಗಣಿತ-ಬೇಸಿಕ್ ಪರೀಕ್ಷೆ ಬರೆದು, ತಮ್ಮ > ಆಯ್ಕೆಯ ಕೋರ್ಸ್ ಆಯ್ದುಕೊಂಡು ವಿದ್ಯಾಭ್ಯಾಸ ಮುಂದುವರಿಸಬಹುದು.10ನೇ ತರಗತಿಯ ಪರೀಕ್ಷೆ > ವೇಳೆ ವಿದ್ಯಾರ್ಥಿಗಳಲ್ಲಿರುವ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ > ಕೈಗೊಳ್ಳಲಾಗಿದೆ ಎಂದು ಸಿಬಿಎಸ್ಇ ತಿಳಿಸಿದೆ. > > ಇಂಟರ್ನಲ್ಗೆ ಅನ್ವಯವಾಗಲ್ಲ > > ಆದರೆ ವಿದ್ಯಾರ್ಥಿಗಳ ಪಠ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಅಂದರೆ, > ಪರೀಕ್ಷೆಗಳು ಪ್ರತ್ಯೇಕವಾಗಿದ್ದರೂ ಶಾಲೆಗಳಲ್ಲಿನ ಪಠ್ಯಕ್ರಮ, ಆಂತರಿಕ ಮೌಲ್ಯಮಾಪನ ಒಂದೇ > ಆಗಿರುತ್ತದೆ. > > ಫೇಲಾದರೆ? > > ಗಣಿತ-ಬೇಸಿಕ್ ಪರೀಕ್ಷೆ ಬರೆದಿರುವ ವಿದ್ಯಾರ್ಥಿಯು ಅನುತ್ತೀರ್ಣನಾದರೆ ಆತ ಅನಂತರ ನಡೆಯುವ > ಗಣಿತ-ಬೇಸಿಕ್ ಪೂರಕ ಪರೀಕ್ಷೆಯನ್ನು ಬರೆಯಬೇಕಾಗುತ್ತದೆ. ಆದರೆ ಗಣಿತ-ಸ್ಟಾಂಡರ್ಡ್ > ಪರೀಕ್ಷೆ ಬರೆದು ಅನುತ್ತೀರ್ಣನಾದ ವಿದ್ಯಾರ್ಥಿಯು ಪೂರಕ ಪರೀಕ್ಷೆ ವೇಳೆ ಗಣಿತ-ಬೇಸಿಕ್ > ಅನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿದೆ. > Harikrishna Holla G, > Brahmavara. > > > <https://www.avast.com/en-in/recommend?utm_medium=email&utm_source=link&utm_campaign=sig-email&utm_content=webmail&utm_term=default3&tag=1be8f11b-35f0-43c9-86b7-0a7560ad71ff> > I’m > protected online with Avast Free Antivirus. Get it here — it’s free > forever. > <https://www.avast.com/en-in/recommend?utm_medium=email&utm_source=link&utm_campaign=sig-email&utm_content=webmail&utm_term=default3&tag=1be8f11b-35f0-43c9-86b7-0a7560ad71ff> > <#m_2233395470288973445_DAB4FAD8-2DD7-40BB-A1B8-4E2AA1F9FDF2> > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "Maths & Science STF" group. > To unsubscribe from this group and stop receiving emails from it, send an > email to mathssciencestf+unsubscr...@googlegroups.com. > To post to this group, send email to mathssciencestf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to mathssciencestf+unsubscr...@googlegroups.com. To post to this group, send an email to mathssciencestf@googlegroups.com. For more options, visit https://groups.google.com/d/optout.