ಸ್ನೇಹಿತರೆ, ಬಹಳಷ್ಟು ವೀಕ್ಷಕರ ಬೇಡಿಕೆಯ ಮೇರೆಗೆ ಕನ್ನಡ ಮಾಧ್ಯಮದಲ್ಲೂ ಒಂದು ವೀಡಿಯೋ ಮಾಡಿದ್ದೇನೆ. ಹೆಚ್ಚಿನ ಸರಕಾರೀ ಶಾಲೆಗಳು ಕನ್ನಡ ಮಾಧ್ಯಮದ ಶಾಲೆಗಳಾಗಿರುವುದರಿಂದ ಈ ವೀಡಿಯೋಗಳು ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಉಪಯುಕ್ತವಾದೀತು ಎಂಬ ಆಶಯ ನನ್ನದು. ವೀಕ್ಷಕರ ಪ್ರತಿಕ್ರಿಯೆ ಉತ್ತಮವಾಗಿದ್ದರೆ ಇನ್ನಷ್ಟು ಕನ್ನಡ ಮಾಧ್ಯಮದ ವೀಡಿಯೋಗಳನ್ನು ಮಾಡುವ ಇರಾದೆ ಇದೆ. ವೀಡಿಯೋ ಲಿಂಕ್ ಅನ್ನು ಇಲ್ಲಿ ಕೊಡುತ್ತಿದ್ದೇನೆ. https://youtu.be/uB_VoaoagPc
-- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "Maths & Science STF" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/mathssciencestf/CADzwCWK9r9Yz4cYK7mdQaZcbyQ_C2rZhJpWVeKn2dFYqm35QDQ%40mail.gmail.com.
