Re: [ss-stf '30174'] Activities

2016-08-05 Thread devaraj bt
Please send school Parliament And club formation format
On 05-Aug-2016 9:51 am, "anand muragod"  wrote:

> Good morning sir please send me 10 activities  list
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/
> Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read http://karnatakaeducation.org.
> in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to socialsciencestf+unsubscr...@googlegroups.com.
> To post to this group, send email to socialsciencestf@googlegroups.com.
> Visit this group at https://groups.google.com/group/socialsciencestf.
> To view this discussion on the web visit https://groups.google.com/d/
> msgid/socialsciencestf/CA%2B4k1E-76ePa6%2B5uyQ6aZULinscLR1tLo2aKg9TmPO
> _0gZg1VQ%40mail.gmail.com
> 
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to socialsciencestf+unsubscr...@googlegroups.com.
To post to this group, send email to socialsciencestf@googlegroups.com.
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACPAybo3mornV1Qmo2chmc42dpymTEVgQneEzYCdoDrqTNzgmg%40mail.gmail.com.
For more options, visit https://groups.google.com/d/optout.

Re: [ss-stf '30174']

2016-08-05 Thread devaraj bt
Please send school Parliament And club formation format
On 05-Aug-2016 7:14 am, "Narayana D"  wrote:

>
> ಅಕ್ಕಮಹಾದೇವಿ
> ಅಕ್ಕಮಹಾದೇವಿ
>
> ಜನನ ಹನ್ನೆರಡನೆಯ ಶತಮಾನ
> ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ ನಡುವೆ ಇರುವ ಉಡುತಡಿ ಅಥವಾ ಉಡಗಣಿ/ಉಡುಗಣಿ
> ಮರಣ ಶ್ರೀಶೈಲದ ಕದಳಿ
> ಅಂಕಿತನಾಮ ಚೆನ್ನಮಲ್ಲಿಕಾರ್ಜುನ
> ಇದಕ್ಕೆ ಪ್ರಸಿದ್ಧ ಯೋಗಾಂಗ ತ್ರಿವಿಧಿ, ಸೃಷ್ಟಿಯ ವಚನ ಮಂತ್ರಗೋಪ್ಯ ಮತ್ತು ಇತರೆ ವಚನಗಳು
> ಹೆತ್ತವರು ನಿರ್ಮಲಶೆಟ್ಟಿ ಮತ್ತು ಸುಮತಿ
>
> An murti of Akka Mahadevi consecrated in temple at her birthplace, Udathadi
>
> A statue of Akka installed at her birthplace, Udathadi
> ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ
> ಕವಿಯತ್ರಿಯಾಗಿದ್ದಾರೆ.
> ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ,
> ಸ್ತ್ರಿವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ
> ಗುರುತಿಸ ಬಹುದಾಗಿದೆ. ಚಿಕ್ಕ ವಯಸ್ಸಿನಲ್ಲೆ ಸಕಲ ಸುಖವನ್ನು ತ್ಯಜಿಸಿದ ಅಕ್ಕ, ಎದುರಿಸಿದ
> ಪರೀಕ್ಷೆಗಳು ಬಹಳಷ್ಟು. ಸಾಕ್ಷಾತ್ ಶಿವ ( ಮಲ್ಲಿಕಾರ್ಜುನ)ನನ್ನು ಪತಿ ಎಂದು ಸ್ವೀಕರಿಸಿ,
> ಲೌಕಿಕ ಜಗತ್ತನ್ನು ಧಿಕ್ಕರಿಸಿ, ಕೇಶಾಂಬರೆಯಾಗಿ ನಡೆದ ಅಕ್ಕ, ಹಲವಾರು ಭಕ್ತರಿಗೆ
> ಮಾದರಿಯಾಗಿದ್ದಾಳೆ.
>
> ಜೀವನ ಸಂಪಾದಿಸಿ
>
> ಶರಣೆ ಅಕ್ಕಮಹಾದೇವಿಯವರು ಜನಿಸಿದ್ದು ಶಿವಮೊಗ್ಗ ಜಿಲ್ಲೆ, ಶಿಕಾರಿಪುರ-ಶಿರಾಳ ಕೊಪ್ಪದ
> ನಡುವೆ ಇರುವ ಉಡುತಡಿ ಅಥವಾ ಉಡಗಣಿ ಇಲ್ಲವೆ ಉಡುಗಣಿ ಎಂದೇ ಪ್ರಸಿದ್ದವಾಗಿರುವ ಪುಟ್ಟ
> ಗ್ರಾಮದಲ್ಲಿ [೧] ೫, ಮೊದಲನೇ ಆವೃತ್ತಿ (ಪುಸ್ತಕ). ಸುಮಾರು 15 ಕಿ.ಮಿ. ಹಾಗೂ ಶಿರಾಳ
> ಕೊಪ್ಪದಿಂದ 4 ಕಿ.ಮಿ.ದೂರದಲ್ಲಿದೆ. ಇದೀಗ ಇದು ಪ್ರವಾಸಿ ತಾಣವಾಗಿಯೂ ಪ್ರಸಿದ್ದವಾಗಿದೆ.
> ಪರರ ಪಾಲಾಗಿದ್ದ ಇಲ್ಲಿರುವ ಕೌಶಿಕ ಮಹಾರಾಜರ ಕೋಟೆ ಹಾಗೂ ಅಕ್ಕನ ದೇವಸ್ಥಾನ ಇರುವ
> ಜಮೀನನ್ನು ಉಳಿಸಲು ಪ್ರಯತ್ನಿಸಿ, ಹೋರಾಟ ನಡೆಸಿ, ಯಶಸ್ವಿ ಯಾಗಿದ್ದು ಸಿರಿಗೆರೆಯ
> ಶ್ರೀಗಳಾಗಿದ್ದ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ಹಾಗೂ ಹಿರೇ
> ಜಂಬೂರಿನ ಸ್ವಾತಂತ್ರ ಹೋರಾಟೀಲರು. ಇದನ್ನು ಇವರು ಉಳಿಸಿ ಕೊಟ್ಟ ನಂತರ ಸರಕಾರ ಇತ್ತ ಗಮನ
> ಹರಿಸಿ,ಅದರ ಅಭಿವೃದ್ದಿಗೆ ಮುಂದಾಗಿದೆ.
> ಇಂತಹ ಉಡುತಡಿಯಿಂದ ಎಲ್ಲವನ್ನೂ ತ್ಯಜಿಸಿ ಹೊರಟ ಅಕ್ಕಮಹಾದೇವಿಯವರು ಮುಂದೆ [ಬಸವ ಕಲ್ಯಾಣ]ದ
> ಅನುಭವ ಮಂಟಪದಲ್ಲಿ ಅಲ್ಲಮಪ್ರಭು, ಬಸವಣ್ಣ, ಚೆನ್ನಬಸವಣ್ಣ, ಸಿದ್ಧರಾಮೇಶ್ವರ ಮೊದಲಾದ
> ಶರಣರೊಡನೆ ಕಲ್ಯಾಣದ ಕ್ರಾಂತಿಯಲ್ಲಿ ತಮ್ಮನ್ನು ತಾವೂ ತೊಡಗಿಸಿಕೊಂಡರಲ್ಲದೇ,
> "ಚನ್ನಮಲ್ಲಿಕಾರ್ಜುನ" ಎಂಬ ಅಂಕಿತ ನಾಮದಲ್ಲಿ ವಚನ ಸಾಹಿತ್ಯಕ್ಕೆ (ಶರಣ ಸಾಹಿತ್ಯ) ತಮ್ಮದೇ
> ಆದ ಸಾಹಿತ್ಯ ಸೇವೆಯನ್ನು ಸಲ್ಲಿಸಿದ್ದಾರೆ.
> ಅಕ್ಕನ ಅನುಭಾವ ಜೀವನ ಸಂಪಾದಿಸಿ
>
> ಅಕ್ಕಮಹಾದೇವಿ ಶರಣ ಚಳುವಳಿಯಲ್ಲಿ ಎತ್ತರದ ಚೇತನವಾಗಿ ಮೂಡಿ ಬಂದ ವ್ಯಕ್ತಿತ್ವ. ಅವರ ಇಡೀ
> ಜೀವನ ಕಥನ, ಐತಿಹ್ಯ, ವಿಸ್ಮಯ, ಪ್ರಭಾವಗಳಿಂದ ತುಂಬಿದ್ದರೂ ಸಹ, ಅವರ ಬಗ್ಗೆ ಅವರ ಸಮಕಾಲೀನ
> ವಚನಕಾರರೂ, ಅಕ್ಕನ ಕಾಲಕ್ಕೆ ತುಂಬಾ ಹತ್ತಿರದವನಾದ ಹರಿಹರ ಮಹಾಕವಿಯು ರಚಿಸಿರುವ
> 'ಮಹಾದೇವಿಯಕ್ಕಗಳ ರಗಳೆ' ಮತ್ತು ಸ್ವತಃ ಅಕ್ಕಮಹಾದೇವಿಯವರೇ ರಚಿಸುವ ವಚನಗಳೂ, ಅವರ
> ವ್ಯಕ್ತಿತ್ವವನ್ನು ಕಟ್ಟಿ ಕೊಡುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ. ಈ ಎಲ್ಲವನ್ನೂ
> ಗಮನಿಸಿದಾಗ ಅಕ್ಕಮಹಾದೇವಿಯವರ ಜೀವನ ಅಸಾಮಾನ್ಯವಾದ, ವೈಶಿಷ್ಟ್ಯತೆಯಿಂದ, ವೈಚಾರಿಕವಾದ,
> ಅನುಭಾವ ಪೂರ್ಣವಾದ , ನುಡಿ,ನಡೆಗಳೊಂದಾದ ಪರಿಯಲ್ಲಿರುವುದು ಕಂಡುಬರುತ್ತದೆ . ವಚನ ಚಳುವಳಿಯ
> ಸಮಯದಲ್ಲಿ, ಸಾಹಿತ್ಯದ ದೃಷ್ಟಿಯಿಂದ ಗಮನಿಸುವುದಾದರೆ, ಅಲ್ಲಮ ಮತ್ತು ಅಕ್ಕ ಅಂದಿನ ಅತ್ಯಂತ
> ವಿಶಿಷ್ಟ ಸಂವೇದನೆಯ ವ್ಯಕ್ತಿತ್ವದವರಾಗಿ ಗಮನ ಸೆಳೆಯುತ್ತಾರೆ. ಅನುಭಾವಿಯೂ, ಕವಿಯೂ ಆಗಿದ್ದ
> ಅಕ್ಕಮಹಾದೇವಿಯವರ ವಚನಗಳು, ಕನ್ನಡ ಸಾಹಿತ್ಯದ ಮೌಲಿಕ ಬರವಣಿಗೆಗಳಾಗಿವೆ. ವಚನಕಾರರಲ್ಲಿಯೇ
> ಅತ್ಯಂತ ಕಿರಿಯ ವಯಸ್ಸಿನ ಅನುಭಾವಿಯಾಗಿದ್ದರೂ ಸಹ, ವಿಶಿಷ್ಟ ಜೀವನಾನುಭವವನ್ನು ಹೊಂದಿದ
> ಕಾರಣದಿಂದ, ಅವರ ಬರಹಗಳು ಗಮನಾರ್ಹವಾಗಿವೆ.
>
> ಉದಾ: 'ಲೋಕದ ಚೇಷ್ಟೆಗೆ ರವಿ ಬೀಜವಾದಂತೆ, ಕರಣಂಗಳ ಚೇಷ್ಟೆಗೆ ಮನಸ್ಸು ಬೀಜ',
> 'ಬೆಟ್ಟದಾ ಮೇಲೊಂದು ಮನೆಯ ಮಾಡಿ , ಮೃಗಗಳಿಗೆ ಅಂಜಿದೊಡೆಂತಯ್ಯಾ' ,
> 'ಹಸಿವಾದರೆ ಭಿಕ್ಷಾನ್ನಗಳುಂಟು, ತೃಷೆಯಾದರೆ ಕೆರೆ ಹಳ್ಳಗಳುಂಟು'- ಮುಂತಾದ ವಚನಗಳು ಅವರ
> ಲೋಕಾನುಭವ, ಜ್ಞಾನ ಸಂಪನ್ನತೆ, ಅಭಿವ್ಯಕ್ತಿ ಸಾಮರ್ಥ್ಯಕ್ಕೆ ನಿದರ್ಶನಗಳಾಗಿವೆ .
> ಅಕ್ಕನ ಹಿರಿಮೆ ಸಂಪಾದಿಸಿ
>
> ಶೂನ್ಯ ಸಂಪಾದನೆಕಾರರು 'ಮಹಾದೇವಿಯಕ್ಕಗಳ ಸಂಪಾದನೆ' ಎಂಬ ಒಂದು ಅಧ್ಯಾಯವನ್ನೇ ರಚಿಸಿ,
> ಅವರಿಗೆ ಗೌರವ ತೋರಿದ್ದಾರೆ. ಹರಿಹರ ಮಹಾಕವಿಯ ಮಹಾದೇವಿಯಕ್ಕನ ರಗಳೆ, ಇಪ್ಪತ್ತನೆಯೆ ಶತಮಾನದ
> ನವೋದಯ ಕಾಲದ ಸಾಹಿತಿ ಎಚ್.ತಿಪ್ಪೇರುದ್ರಸ್ವಾಮಿಯವರ 'ಕದಳಿಯ ಕರ್ಪುರ' ಅಕ್ಕನವರ
> ವ್ಯಕ್ತಿತ್ವವನ್ನು ಕಟ್ಟಿಕೊಡುವ ಸಮರ್ಥ ಬರಹಗಳು . ಅಕ್ಕಮಹಾದೇವಿಯವರ ಜೀವನದಲ್ಲಿ ನಿರ್ಣಾಯಕ
> ಘಟನೆಗಳಲ್ಲಿ, ಪ್ರಮುಖವಾದವುಗಳು ಈ ಎರಡು,
>
> ಒಂದನೆಯದು: ಅಧಿಕಾರ, ಸಂಪತ್ತು, ವೈಭವ, ಆಡಂಬರ, ಭೋಗ ಜೀವನಗಳನ್ನು ಸಂಪೂರ್ಣವಾಗಿ
> ತಿರಸ್ಕರಿಸಿ, ಈ ಎಲ್ಲ ಬಂಧನಗಳಿಂದ ಬಿಡುಗಡೆ ಪಡೆದು, ಸಾಮಾನ್ಯರಲ್ಲಿ ಸಾಮಾನ್ಯಳಂತೆ ಜನ
> ಜೀವನದಲ್ಲಿ ಬೆರೆತುದು; ಇದಕ್ಕಾಗಿ ಅರಸೊತ್ತಿಗೆಯನ್ನು ಎದುರು ಹಾಕಿಕೊಳ್ಳಲು
> ಹಿಂಜರಿಯದಿದ್ದುದು.
> ಎರಡನೆಯದು : ಶರಣ ಚಳುವಳಿಯಲ್ಲಿ ಭಾಗವಹಿಸಲು ನಿರ್ಣಯಿಸಿ, ಅನುಭವ ಮಂಟಪವನ್ನು ಪ್ರವೇಶ
> ಮಾಡಿದುದು. ಅಕ್ಕನವರ ಅನುಭವ ಮಂಟಪದ ಪ್ರವೇಶದ ಮೊದಲ ದಿನವನ್ನು ಸ್ಮರಿಸದ ಶರಣ
> ಸಾಹಿತ್ಯಕಾರನಿಲ್ಲ, ಎನ್ನುವಷ್ಟು ಅಪೂರ್ವ ಸ್ವಾಗತ ಆಕೆಗೆ ಶರಣರಿಂದ ದೊರಕಿತು. ಅಲ್ಲಿ
> ಅಲ್ಲಮಪ್ರಭು ಮತ್ತು ಅಕ್ಕನವರ ನಡುವೆ ನಡೆಯಿತೆನ್ನಲಾದ ಸಂಭಾಷಣೆ ; ಅನುಭಾವದ ಉತ್ತುಂಗದ
> ಋಷಿವಾಣಿಯ ರೂಪದಲ್ಲಿ ವಚನಗಳಲ್ಲಿ ಸಂಗ್ರಹಿತವಾಗಿದೆ.
> ಕನ್ನಡ ಸಾಹಿತ್ಯ ಮೊದಲ ಬಂಡಾಯ ಕವಯತ್ರಿ ಮತ್ತು ವಚನಗಾರ್ತಿ ಹಾಗೂ ಮಹಿಳೆಯರ
> ಪ್ರತಿನಿಧಿಯಾಗಿ ಅಭಿವ್ಯಕ್ತಿಯಲ್ಲಿ ಪುರುಷ ಸಮಾಜವನ್ನು ಪ್ರತಿಭಟಿಸಿದವರು. ಸಾಮಾಜಿಕ
> ಬದಲಾವಣೆಗೆ ಶ್ರಮಿಸಿದವರು. "ಚನ್ನಮಲ್ಲಿಕಾರ್ಜುನ" ಎಂಬುದು ಈಕೆಯ ವಚನಗಳ ಅಂಕಿತ ನಾಮ.
> "ಯೋಗಾಂಗತ್ರಿವಿಧಿ" ಅಕ್ಕಮಹಾದೇವಿಯ ಪ್ರಮುಖ ಕೃತಿ.
>
> ಅಕ್ಕಮಹಾದೇವಿಯ ಆಯ್ದ ವಚನಗಳು ಸಂಪಾದಿಸಿ
>
> ಬೆಟ್ಟದ ಮೇಲೊಂದು ಮನೆಯ ಮಾಡಿ ಮೃಗಗಳಿಗಂಜಿದೊಡೆಂತಯ್ಯ?
> ಸಮುದ್ರದ ತಡಿಯಲೊಂದು ಮನೆಯ ಮಾಡಿ ನೊರೆ ತೆರೆಗಳಿಗಂಜಿದೊಡೆಂತಯ್ಯ?
> ಸಂತೆಯೊಳಗೊಂದು ಮನೆಯ ಮಾಡಿ ಶಬ್ದಕ್ಕೆ ನಾಚಿದೊಡೆಂತಯ್ಯ?
> ಚೆನ್ನಮಲ್ಲಿಕಾರ್ಜುನದೇವ ಕೇಳಯ್ಯ ಈ ಲೋಕದೊಳಗೆ ಹುಟ್ಟಿದ ಬಳಿಕ
> ಸ್ತುತಿ-ನಿಂದೆಗಳು ಬಂದರೆ ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು.
>
> ಈಳೆ-ನಿಂಬೆ-ಮಾವು-ಮಾದಲಕ್ಕೆ
> ಹುಳಿ ನೀರೆರೆದವರಾರಯ್ಯ?
> ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿ ನೀರೆರೆದವರಾರಯ್ಯ?
> ಕಳವೆ-ಶಾಲಿಗೆ ಓಗರದ ಉದಕವ ನೆರೆದವರಾರಯ್ಯ?
> ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ
> ಪರಿಮಳದುದಕವ ನೆರೆದವರಾರಯ್ಯ?
> ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ!
> ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ
> ತನ್ನ ಪರಿ ಬೇರಾಗಿಹ ಹಾಂಗೆ
> ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು
> ಹಲವು ಜಗಂಗಳ ಕೂಡಿ 

Re: [ss-stf '30173'] ಇಮ್ಮಡಿ ಪುಲಿಕೇಶಿ

2016-08-05 Thread devaraj bt
Please send school Parliament And club formation format
On 05-Aug-2016 7:08 pm, "Narayana D"  wrote:

> ಇಮ್ಮಡಿ ಪುಲಿಕೇಶಿ
>
> ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ. (ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ
> ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು.
> ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ
> ರಾಜ್ಯಭಾರವನ್ನು ಸ್ಥಾಪಿಸಿದ್ದರು. [೧] ಕ್ರಿ.ಶ.ಸು. ೫೦೦ರಲ್ಲಿ ಜಯಸಿಂಹನಿಂದ ಪ್ರಾರಂಭವಾದ
> ಚಾಲುಕ್ಯ ಮನೆತನದ ಆಡಳಿತವು ಕ್ರಿ.ಶ. ೭೫೭ರಲ್ಲಿ ಎರಡನೆಯ ಕೀರ್ತಿವರ್ಮನ ಕಾಲದಲ್ಲಿ
> ಮುಕ್ತಾಯವಾಯಿತು. ಕ್ರಿ.ಶ. ೭೫೭ರ ರಾಷ್ಟ್ರಕೂಟ 'ದಂತಿದುರ್ಗ'ನು ಚಾಲುಕ್ಯ ಅರಸ 'ಇಮ್ಮಡಿ
> ಕೀರ್ತಿವರ್ಮ'ನನ್ನು ಯುದ್ಧದಲ್ಲಿ ಸೋಲಿಸಿ ಪ್ರಾಚೀನ ಕರ್ನಾಟಕದ ರಾಜಕೀಯ ವಲಯದಲ್ಲಿ
> ಚಾಲುಕ್ಯರು ವಿರಮಿಸುವಂತೆ ಮಾಡಿದನು. ಸಾರ್ವಭೌಮರಾಗಿ ಮೆರೆದ ಬಾದಾಮಿ ಚಾಲುಕ್ಯರು
> ಕರ್ನಾಟಕದಲ್ಲಿ ಸ್ವತಂತ್ರವಾದ ವಿಶಾಲ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದರು. ಕರ್ನಾಟಕದ
> ಭೌಗೋಳಿಕ ಗಡಿಗಳನ್ನು ವಿಸ್ತರಿಸಿದ ಕನ್ನಡ ಅರಸರಲ್ಲಿ ಇವರ ಪಾತ್ರ ಮಹತ್ವದ್ದು. ತಮ್ಮ
> ಆಡಳಿತಾವಧಿಯುದ್ದಕ್ಕೂ ಕಂಚಿ ಪಲ್ಲವರ ಜೊತೆಗೆ ಹಗೆತನ ಸಾಧಿಸಿದ ಬಾದಾಮಿ ಚಾಲುಕ್ಯರು,
> ಕನ್ನಡದ ಶ್ರೇಷ್ಠ ದೊರೆ 'ಇಮ್ಮಡಿ ಪುಲಕೇಶಿ'ಯನ್ನು ಕಳೆದುಕೊಂಡು ಹದಿಮೂರು ವರ್ಷಗಳ ಪರಕೀಯ
> ಆಡಳಿತದ ಬಿಸಿಯನ್ನು ಸಹಿಸಿದರು. ಆದರೆ ಸೋಲಿನ ಕಹಿ ಅನುಭವವನ್ನು ಇಮ್ಮಡಿ ವಿಕ್ರಮಾದಿತ್ಯನು
> ಪಲ್ಲವರನ್ನು ಸೋಲಿಸುವುದರ ಮೂಲಕ, ಬಾದಾಮಿ ಚಾಲುಕ್ಯ ಸಾಮ್ರಾಜ್ಯವನ್ನು ಮರು ಕಟ್ಟಿದ
> ಕೀರ್ತಿಗೆ ಪಾತ್ರನಾದನು. ಕರ್ನಾಟಕ ಇತಿಹಾಸದಲ್ಲಿ ನಡೆದು ಹೋದ ಈ ಸೋಲು ಗೆಲುವುಗಳು ದೇಶದ
> ಸಾಂಸ್ಕೃತಿಕ ಕೊಡು ಕೊಳ್ಳುವಿಕೆಯ ಮೇಲೆ ಅಗಾಧವಾದ ಪರಿಣಾವುವನ್ನು ಬೀರಿದವು. ಮುಖ್ಯವಾಗಿ
> ಕಲಾ ಸಾಂಸ್ಕೃತಿಕ ಆಯಾಮಗಳು ಬದಲಾವಣೆ ಹೊಂದಿ ಆಚರಣೆಯಲ್ಲಿ ಬಂದವು.
>
> ಆರಂಭಿಕ ಬದುಕು, ಮತ್ತು ಪಟ್ಟಕ್ಕೆ ಏರಿದ್ದು
>
> ತನ್ನ ಪಟ್ಟಾಭಿಷೇಕವಾದ ಮೇಲೆ ಹೆಸರು ಪುಲಿಕೇಶಿ ಎಂದು ಹೆಸರು ಬದಲಾಯಿಸಿಕೊಂಡ ಎರೆಯನು
> ಚಾಲುಕ್ಯ ರಾಜ ಮೊದಲನೆಯ ಕೀರ್ತಿವರ್ಮನ ಮಗನು. ಕೀರ್ತಿವರ್ಮನು ಕ್ರಿ.ಶ ೫೯೭ ರಲ್ಲಿ ರಲ್ಲಿ
> ನಿಧನನಾದಾಗ ಎರಯನು ಚಿಕ್ಕ ಬಾಲಕ. ಕೀರ್ತಿವರ್ಮನ ಸೋದರ ಮಂಗಳೇಶನು ಎರಯನು ವಯಸ್ಕನಾಗುವವರೆಗೆ
> ರಾಜಪ್ರತಿನಿಧಿಯಾಗಿ ರಾಜ್ಯದ ಆಡಳಿತವನ್ನು ವಹಿಸಿಕೊಂಡನು. ಮಂಗಳೇಶನು ಸಮರ್ಥ
> ಆಡಳಿತಗಾರನಾಗಿದ್ದು ರಾಜ್ಯವನ್ನು ವಿಸ್ತರಿಸುವದನ್ನು ಮುಂದುವರೆಸಿದನು. ಎರೆಯನು ವಯಸ್ಸಿಗೆ
> ಬಂದಾಗ, ಬಹುಶಃ ಅಧಿಕಾರದ ಆಸೆಯು ಮಂಗಳೇಶನು ಚಾಲುಕ್ಯ ಸಿಂಹಾಸನವನ್ನು ರಾಜಕುಮಾರ ಎರೆಯನಿಗೆ
> ನಿರಾಕರಿಸಿದನು , ಮತ್ತು ತನ್ನ ಮಗನನ್ನು ಉತ್ತರಾಧಿಕಾರಿಯನ್ನಾಗಿ ಮಾಡಿ ತನ್ನ ವಂಶದ
> ಆಳಿಕೆಯನ್ನು ಶಾಶ್ವತವಾಗಿಸುವ ಪ್ರಯತ್ನ ಮಾಡಿದನು. ಎರೆಯನು, ಬನಾ ಪ್ರದೇಶ(ಕೋಲಾರ) ದಲ್ಲಿ
> ಆಶ್ರಯ ಪಡೆದು ತನ್ನ ಸಹಚರರ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ಚಿಕ್ಕಪ್ಪನ ಮೇಲೆ ಯುದ್ಧ
> ಘೋಷಿಸಿದನು. Peddavadagur ಶಾಸನದ ಪ್ರಕಾರ, ಮಂಗಳೇಶನು Elapattu Simbige ನಲ್ಲಿ ನಡೆದ
> ಯುದ್ಧದಲ್ಲಿ ಪರಾಭವಗೊಂಡು ಸತ್ತನು. ಎರೆಯನು "ಇಮ್ಮಡಿ ಪುಲಿಕೇಶಿ" ಎಂದು ಚಾಲುಕ್ಯ
> ಸಿಂಹಾಸನವನ್ನೇರಿದನು ಹಾಗೂ "ಚಾಲುಕ್ಯಪರಮೇಶ್ವರ" ಎಂಬ ಬಿರುದನ್ನು ಧರಿಸಿದನು, ಪುಲಿಕೇಶಿಯು
> ಹೀಗೆ ಬಾದಾಮಿ, ಪಾಪನಾಥ, ದುರ್ಗಾ ಮತ್ತು ಲಾಡಖಾನ ಮುಂತಾದ ಅನೇಕ ದೇವಾಲಯಗಳನ್ನು
> ನಿರ್ಮಿಸಿದನು. ರಾಜ್ಯಾಭಿಷೇಕದ ಬಳಿಕ, ಪುಲಿಕೇಶಿ ಹಲವಾರು ಸಮಸ್ಯೆಗಳನ್ನು
> ಎದುರಿಸಬೇಕಾಯಿತು. ಯುದ್ಧದ ನಂತರ ಹೊಸ ಸಾಹಸದ ಕೆಲಸಗಳನ್ನು ಮಾಡುವ ಪ್ರಯತ್ನ, ಚಾಲುಕ್ಯರಿಗೆ
> ಐಹೊಳೆಯ ಶಿಲಾಶಾಸನದಲ್ಲಿ ಕೆತ್ತಿರುವ ೬೩೪ ಶಿಲೆಯ ಪ್ರಕಾರ, ಹೇಳುವಂತೆ, ವಿಶ್ವದಲ್ಲೆಲ್ಲಾ
> ಶತ್ರುಗಳ ಅಂಧಕಾರ ಹರಡಿತ್ತು. ಪುಲಿಕೇಶಿಯು ಅಪ್ಪಾಯಿಕ ಮತ್ತು ಗೋವಿಂದ ಮೊದಲಾದವರ
> ಚುನೌತಿಯನ್ನು ಎದುರಿಸಬೇಕಾಯಿತು. ಅವರಲ್ಲಿ ಪ್ರಾಮಾಣಿಕರು ಮಂಗಲೇಶರನ್ನು ಸೋಲಿಸಿದ್ದರು.
> ಭೀಮಾನದಿಯ ತಟದಲ್ಲಿ ಪುಲಿಕೇಶಿ ಎದುರಾಳಿಗಳ ಸೈನ್ಯವನ್ನು ತಡೆದನು, ಅಪ್ಪಾಯಿಕ ರಣಭೂಮಿಯಿಂದ
> ಪಲಾಯನಮಾಡಿದನು. ಗೋವಿಂದನನ್ನು ಸೆರೆಹಿಡಿಯಲಾಯಿತು. ತನ್ನ ವಿಜಯವನ್ನು ಘೋಷಿಸಿ ಆಚರಿಸಲು
> ಇಮ್ಮಡಿ ಪುಲಿಕೇಶಿಯು ಒಂದು ವಿಜಯಸ್ಥಂಭವನ್ನು ಕಟ್ಟಿಸಿದನು.
> ಪುಲಿಕೇಶಿಯ ದಿಗ್ವಿಜಯಸಂಪಾದಿಸಿ
>
> ಇಮ್ಮಡಿ ಪುಲಿಕೇಶಿ ತನ್ನ ಸಮಕಾಲೀನ ಚಕ್ರವರ್ತಿಗಳ ಸಾಲಿನಲ್ಲಿ ಮುಂಚೂಣಿಯಲ್ಲಿ ನಿಲ್ಲುವಂತ
> ಅರಸು. ಮಹಮ್ಮದೀಯರ ಆಕ್ರಮಣದ ವರೆಗೂ ಸ್ಥಾಪಿತವಾದ ಹಲವು ಪ್ರಬುದ್ಧ ಹಿಂದೂ
> ಸಾಮ್ರಾಜ್ಯಗಳಲ್ಲಿ ಚಾಲುಕ್ಯ ವಂಶವು ಗಣನೀಯವಾದದ್ದು. ಅಪ್ಪಾಯಿಕ ಮತ್ತು ಗೋವಿಂದನನ್ನು
> ಮೊದಲ್ಗೊಂಡು ಹರ್ಷ ಚಕ್ರವರ್ತಿಯನ್ನು ಗೆಲ್ಲುವುದರ ವರೆಗೂ ಪುಲಿಕೇಶಿಯ ದಿಗ್ವಿಜಯ
> ಪರಿಕ್ರಮಿಸಿತ್ತು.
> ದಕ್ಖನ್ ನ ಪೂರ್ವಸಂಪಾದಿಸಿ
>
> ಪುಲಿಕೇಶಿ ಕೋಸಲ ರಾಜ್ಯದ ರಾಜ 'ಪಾಂಡುವಂಶಿ'ಯನ್ನು ಸೋಲಿಸಿದನು. ಮುಂದೆ ಕಳಿಂಗದ
> ಪೂರ್ವಭಾಗದ ಗಂಗರನ್ನು ಸೋಲಿಸಿ, 'ಪಿಸ್ಥಾಪುರ'ವೆಂಬ ಕೋಟೆಯನ್ನು ತನ್ನ ಸ್ವಾಧೀನಕ್ಕೆ
> ತೆಗೆದುಕೊಂಡನು. (ಪೀಠಪುರಂ, ಈಗಿನ 'ಪೈಥಾನ್' ಎಂಬ ಊರು) 'ವಿಶ್ನುಕುಂಡಿನಿ' ಯರನ್ನು
> ಪರಾಜಿತರಾಗಿಸಿದ್ದಲ್ಲದೆ, 'ವೆಂಗಿ ವಲಯದ ಕುನಲ', ಎಂಬ ಪ್ರದೇಶವನ್ನೂ ವಶಪಡಿಸಿಕೊಂಡನು.
> ಅಲ್ಲಿ ತನ್ನ ಸೋದರ 'ಕುಬ್ಜ ವಿಷ್ಣುವರ್ಧನ'ನನ್ನು (ಬಿಟ್ಟರಸ) ಪೂರ್ವಪ್ರದೇಶಗಳ
> ರಾಯಭಾರಿಯಾಗಿ ನೇಮಿಸಿದನು. ಕೊನೆಯಲ್ಲಿ ವಿಷ್ಣುವರ್ಧನನು ಪೂರ್ವದ ಚಾಲುಕ್ಯರ ಸ್ಥಾಪಿಸಿದನು.
> ಪಶ್ಚಿಮ ದಿಕ್ಕಿನ ವಿಜಯಸಂಪಾದಿಸಿ
>
> ಬನವಾಸಿಯಲ್ಲಿ ಕದಂಬರನ್ನು ಸೋಸಿಸಿ ಅವರನ್ನು ತನ್ನ ಅಧೀನರನ್ನಾಗಿ ಮಾಡಿದನು.ತಲಕಾಡಿನ
> ಗಂಗರು, ದಕ್ಷಿಣ ಕನ್ನಡದ ಅಲುಪಸ್, ಕೊಂಕಣದಲ್ಲಿ ಮೌರ್ಯರನ್ನು ಸೋಲಿಸಿದನು. ಪುರಿಯ ಕೋಟೆ
> (ನೂತನ ಎಲಿಫೆಂಟಾ ದ್ವೀಪ) ನೌಕಾ ಸಮರದ ಬಳಿಕ ಅಧೀನವಾಯಿತು. ಇದರ ಬಳಿಕ 'ಲಾತಾಸ್' ರನ್ನು,
> ಮಾಳ್ವದ ಗುರ್ಜರ್ ಗುರ್ಜರನ್ನು ವಶಪಡಿಸಿಕೊಳ್ಳಲಾಯಿತು. ಇತಿಹಾಸಕಾರರಾದ
> 'ಆರ್.ಸಿ.ಮಜುಮ್ದಾರ್,' ಮತ್ತು 'ಡಾ.ಸಿರ್ಕಾರ್,' ಮೇಲಿನ ವಿಜಯವನ್ನು ಪುಷ್ಟೀಕರಿಸಿದ್ದಾರೆ.
> ಪುಲಿಕೇಶಿಗೆ ಗಂಗರ ಅರಸ, 'ದೂರ್ವಿನಿತ', ತನ್ನ ಒಬ್ಬ ಮಗಳನ್ನು ಮದುವೆಮಾಡಿಕೊಟ್ಟನು. ಈಕೆಯೇ
> ಮುಂದೆ 'ಒಂದನೆಯ ವಿಕ್ರಮಾದಿತ್ಯನ ತಾಯಿ'ಯಾಗಿ ಪ್ರಸಿದ್ಧಳಾದಳು.
> ದಕ್ಷಿಣದಿಕ್ಕಿನಲ್ಲಿ ರಾಜ್ಯಗಳ ಸ್ಥಾಪನೆಸಂಪಾದಿಸಿ
>
> ದಕ್ಷಿಣ ದಿಕ್ಕಿನಲ್ಲಿ ತನ್ನ ಅಭಿಯಾನವನ್ನು ಮುಂದುವರೆಸಿ, ಪಲ್ಲವರ ರಾಜ,'ಒಂದನೆಯ
> ಮಹೇಂದ್ರವರ್ಮ'ನನ್ನು ಪಲ್ಲವರ ರಾಜಧಾನಿಗೆ ೨೫ ಕಿ.ಮೀ ದೂರದಲ್ಲಿದ್ದ 'ಪುಲ್ಲಲೂರ್' ನಲ್ಲಿ
> ನಡೆದ ಯುದ್ಧದಲ್ಲಿ ಬಗ್ಗುಬಡಿದು ಪರಾಜಿತನಾಗಿಸಿದನು. 'ಮಹೇಂದ್ರವರ್ಮ'ನು ತನ್ನ
> ರಾಜಧಾನಿಯನ್ನು ಉಳಿಸಲು ಪ್ರಯತ್ನ ಪಟ್ಟಾಗ್ಯೂ ಉತ್ತರದ ಪ್ರಾಂತ್ಯವನ್ನು ಪುಲಿಕೇಶಿಗೆ
> ಸಮರ್ಪಿಸಬೇಕಾಯಿತು. ಚಾಲುಕ್ಯ ರಾಜನಿಗೆ ಪಶ್ಚಿಮದ ಗಂಗ ವಂಶದ'ದುರ್ವಿನಿತ'ನ ಸಹಾಯ ಒದಗಿತು.
> ದಕ್ಷಿಣ ದಿಕ್ಕಿನಲ್ಲಿ 'ಪಾಂಡ್ಯನ್ ಜಯಂತವರಾಮನ್ ರಾಜ', ಹೀಗೆ ಚಾಲುಕ್ಯರ ಸೈನ್ಯ, ಪಲ್ಲವರ
> ರಾಜಧಾನಿ 'ಕಂಚೀಪುರ'ಕ್ಕೆ ಮುತ್ತಿಗೆ ಹಾಕಿದರೂ ರಾಜ್ಯವನ್ನು ಅಪಹರಿಸಲಾಗದೆ ವಾಪಸ್
> ಹಿಂದಿರುಗಬೇಕಾಯಿತು.
> ಹರ್ಷನ ಜೊತೆಯಲ್ಲಿ ಕದನಸಂಪಾದಿಸಿ
>
> ಇಮ್ಮಡಿ ಪುಲಿಕೇಶಿ ನರ್ಮದಾ ನದಿಯ ಕಡೆಗೆ ತನ್ನ ರಾಜ್ಯವನ್ನು ನಡೆಸಿಕೊಂಡು ಹೋದನೋ, ಅಲ್ಲಿ
> 'ಕಾನೂಜಿನ ಹರ್ಶವರ್ಧನ'ನನ್ನು ಮುಖಾ-ಮುಖಿ ಸಂಧಿಸಿ 

Re: [ss-stf '28523'] 9&10 saamarthya gala Patti kalisi

2016-05-17 Thread devaraj bt
Chitradurga to bellary ge yaradru mutual idre tilisi please 9449393911
On May 17, 2016 8:49 PM, "Sunitha B K"  wrote:

> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to socialsciencestf+unsubscr...@googlegroups.com.
> To post to this group, send email to socialsciencestf@googlegroups.com.
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CAOr9D1xCX8YJfU8CZSOwY8eKxBci1y51FuSD7gm8e9Yojv%3D-pg%40mail.gmail.com
> 
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to socialsciencestf+unsubscr...@googlegroups.com.
To post to this group, send email to socialsciencestf@googlegroups.com.
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACPAybofeYNuunfJsYW9deq2wAVxmW91VYxsXrA3VneqQNbKmw%40mail.gmail.com.
For more options, visit https://groups.google.com/d/optout.

Re: [ss-stf '26535'] Emailing second sem oral test 8th.pdf

2016-02-25 Thread devaraj bt
Send mes a 2
written exam question paper
On Feb 21, 2016 8:22 PM, "Narayana D"  wrote:

> Narayana d
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to socialsciencestf+unsubscr...@googlegroups.com.
> To post to this group, send email to socialsciencestf@googlegroups.com.
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CAKHYmYnMncfqPi7wq%2B%3DSm0eLu-W77Jh-kUKC9-Q__CW%3DhxFaDA%40mail.gmail.com
> 
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to socialsciencestf+unsubscr...@googlegroups.com.
To post to this group, send email to socialsciencestf@googlegroups.com.
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACPAyboMKP6BLnzx7%2Bvw1jPVP52OT1uGpdtcX%2B0d%3DYH%2B%2BX2Phw%40mail.gmail.com.
For more options, visit https://groups.google.com/d/optout.

Re: [ss-stf '25799'] ಸರ್ ಇದು 3ನೇ ಬಾರಿ Please add to PCM STF Group

2016-01-23 Thread devaraj bt
https://docs.google.com/forms/d/1zkJ_6YxBVv36az6qCHGtVZ5gxePya_bmD7zJKKL_VrQ/viewform?chromeless=1_requested=true

ಮೇಲಿನ form ತುಂಬುವದರ ಮೂಲಕ ದಯವಿಟ್ಟು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ ...⬆️
https://docs.google.com/spreadsheets/d/11dPngTBzo60lva9iAys44Qg2QUhXgomomGjfc9BWgRI/edit?usp=docslist_api
ಗುಂಪಿನ ಸದಸ್ಯರ ಮಾಹಿತಿ ನೋಡಿ⬆️
On Jan 18, 2016 7:57 PM, "Basavaraja Naika H.D." <
basavarajanaik...@gmail.com> wrote:

> ಸರ್ ಇದು 3ನೇ ಬಾರಿ Please add to PCM STF Group
> sujathatmvascie...@gmail.com
>
>
>
> *Sujatha T M *
> *GHS Tarikere*
>
> *Ph-8970935918*
>
> *-- *
> Basavaraj Naika H D
> Asst Teacher
> G H S Baggavalli Tarikere Tq
> Chickmagalur Dist
>
> --
> *For doubts on Ubuntu and other public software, visit
> http://karnatakaeducation.org.in/KOER/en/index.php/Frequently_Asked_Questions
>
> **Are you using pirated software? Use Sarvajanika Tantramsha, see
> http://karnatakaeducation.org.in/KOER/en/index.php/Public_Software
> ಸಾರ್ವಜನಿಕ ಇಲಾಖೆಗೆ ಸಾರ್ವಜನಿಕ ತಂತ್ರಾಂಶ
> ***If a teacher wants to join STF-read
> http://karnatakaeducation.org.in/KOER/en/index.php/Become_a_STF_groups_member
> ---
> You received this message because you are subscribed to the Google Groups
> "SocialScience STF" group.
> To unsubscribe from this group and stop receiving emails from it, send an
> email to socialsciencestf+unsubscr...@googlegroups.com.
> To post to this group, send email to socialsciencestf@googlegroups.com.
> Visit this group at https://groups.google.com/group/socialsciencestf.
> To view this discussion on the web visit
> https://groups.google.com/d/msgid/socialsciencestf/CACwGsz6FXhoWfCR%3D325hzAZy%3DQDTz0WjY2TB_dTyVvwNb3kOSg%40mail.gmail.com
> 
> .
> For more options, visit https://groups.google.com/d/optout.
>

-- 
*For doubts on Ubuntu and other public software, visit 
http://karnatakaeducation.org.in/KOER/en/index.php/Frequently_Asked_Questions

**Are you using pirated software? Use Sarvajanika Tantramsha, see 
http://karnatakaeducation.org.in/KOER/en/index.php/Public_Software ಸಾರ್ವಜನಿಕ  
ಇಲಾಖೆಗೆ  ಸಾರ್ವಜನಿಕ  ತಂತ್ರಾಂಶ
***If a teacher wants to join STF-read 
http://karnatakaeducation.org.in/KOER/en/index.php/Become_a_STF_groups_member
--- 
You received this message because you are subscribed to the Google Groups 
"SocialScience STF" group.
To unsubscribe from this group and stop receiving emails from it, send an email 
to socialsciencestf+unsubscr...@googlegroups.com.
To post to this group, send email to socialsciencestf@googlegroups.com.
Visit this group at https://groups.google.com/group/socialsciencestf.
To view this discussion on the web visit 
https://groups.google.com/d/msgid/socialsciencestf/CACPAybqCNLR5K8kJP%3D7aepBdfz58boq9WFrjeqC%3D82BoUM%3Dc1g%40mail.gmail.com.
For more options, visit https://groups.google.com/d/optout.