Sir supet

On 18 Apr 2017 6:12 p.m., "Renu song n song" <
renukap.pratispand...@gmail.com> wrote:

> sindhu.m...@gmail.com
> On Apr 18, 2017 12:46 PM, "sathishahithashree" <
> sathishahithash...@gmail.com> wrote:
> >
> > ನಾನು ಇವತ್ತು ಸಂಜೆ ನನ್ನ ಪರೀಕ್ಷೆ ಮುಗಿಸಿ ಬಸ್ಟಾಪಲ್ಲಿ ಬಸ್ಸಿಗೋಸ್ಕರ ಕಾಯ್ತಾ ಇದ್ದೆ
> > ಯಾವುದೇ ಟೆನ್ಷನ್ ಬಸ್ ಬೇರೆ ಬಂದಿರಲಿಲ್ಲ
> > ಅಷ್ಟರಲ್ಲಿ 12 ವರ್ಷದ ಬಾಲಕನೊಬ್ಬ ನನ್ನ ಹತ್ತಿರ ಬಂದು ಅಣ್ಅಣ್ 10 ರೂಪಾಯಿ ಇದ್ದರೆ
> ಕೊಡಿ ಅಂದ ನಾನು ಮೊದಲೇ ಯಾವುದೋ ಟೆನ್ಷನಲ್ಲಿದ್ದೆ ನಮ್ಮ ಹುಡುಗಿ ಬೆರೆ ನನ್ನ ಮೇಲೆ ಕೋಪ
> ಮಾಡ್ಕೊಂಡು ಬೆಳಿಗ್ಗೆಯಿಂದ ಫೋನ್ ತೆಗ್ದಿರಲಿಲ್ಲ ಈ ಹುಡುಗ ಕೇಳಿದ್ದು ನನಗೆ ರೇಗಿ ಹೊಯ್ತು
> > ಕೋಪದಲ್ಲಿ ನನ್ನ ಹತ್ರ ಇಲ್ಲ ಹೋಗೊ ಅಂತ ಬೈದುಬಿಟ್ಟೆ. .
> >
> >          ಆಮೇಲೆ ಯಾಕೋ ಬೆಜಾರಾಗಿ ಆ ಹುಡುಗನ ಹಿಂದೆ ಹೋದೆ.
> >
> > ಅದೊಂದು ಆಸ್ಪತ್ರೆ ಅದರ ಒಂದು ಕಟ್ಟೆಯ ಮೇಲೆ ಗೋಣಿ ಚೀಲದ ಮೇಲೆ ಒಂದು ಹೆಂಗಸು
> ಮುದ್ದೆಯಾಗಿ ಮಲಗಿದ್ದಳು ಆ ಹುಡುಗ ಅವಳ ಹತ್ತಿರ ಹೋದವನೇ ತಲೆಗೆ ಕೈ ಹಚ್ಚಿಕೊಂಡು
> ಕೂತುಬಿಟ್ಟ. ...
> >
> >       ನನಗೆ ಕುತೂಹಲ ತಡೆಯದೆ ಆ ಹುಡುಗನ ಹತ್ತಿರ ಹೋದೆ...
> >
> > ನನ್ನ ಮತ್ತು ಬಾಲಕನ ಸಂಭಾಷಣೆ. ...
> >
> > ನಾನು - ಯಾಕೋ ಏನಾಯ್ತು ಇಲ್ಲಿ ಬಂದು  ಕೂತಿದಿಯಾ...? ಯಾರಿವರು. ...?
> >
> > ಬಾಲಕ - ಅಣ್ಣಾ ಇವರು ನಮ್ಮಮ್ಮ. .
> >
> > ನಾನು- ಏನಾಗಿದೆ ಇವರಿಗೆ....?
> >
> > ಬಾಲಕ-  ಗೊತ್ತಿಲ್ಲ ಅಣ್ಣಾ ಡಾಕ್ಟ್ರು ಹೇಳಿದ್ರು ಅದೇನೋ ಕುಷ್ಟ ರೋಗ ಅಂತೆ.
> >
> > ನಾನು - ಮತ್ತೆ ಅವರನ್ನ ಇಲ್ಲಿ ಮಲಗಿಸಿ ನಿನ್ ಭಿಕ್ಷೆ ಬೇಡ್ತಿದಿಯಾ....?
> >
> > ಬಾಲಕ - ಇಲ್ಲ ಅಣ್ಣಾ ನಾನು ಭಿಕ್ಷೆ ಬೇಡಲ್ಲ ದಿನಾ ಬೆಳಿಗ್ಗೆ ಅಂಗಡಿಗಳಿಗೆ ಹೂ
> ಹಾಕ್ತಿನಿ
> >
> > ನಾನು - ಮತ್ಯಾಕೆ ನನ್ನ ಹತ್ರ ದುಡ್ಡು ಕೆಳ್ದೆ. ..?
> >
> > ಬಾಲಕ - ಅಣ್ಣಾ ಅಮ್ಮನ್ನ ಆಸ್ಪತ್ರೆಗೆ ತೋರಿಸ್ದೆ ಮಾತ್ರೆ ತಗೋಳೊಕೆ 10 ರೂಪಾಯಿ ಕಡಿಮೆ
> ಇತ್ತು ಅಣ್ಣಾ
> >
> > ಇದನ್ನು ಕೇಳಿ ನನ್ನ ಕಣ್ಣಾಲಿಗೆ ಒದ್ದೆಯಾಯಿತು ಹೆತ್ತ ತಾಯಿಯನ್ನು ಬೀದಿಗ ತಳ್ಳುವ
> ಮಕ್ಕಳಿರುವ ಈ ಕಾಲದಲ್ಲಿ ಆ ಹುಡುಗನ ಮಾತು ನನ್ನಲ್ಲಿ ಸಂಚಲನ ಉಂಟು ಮಾಡಿತು. ..
> >
> > ನಾನು- ನಿಮ್ಮಪ್ಪ ಎಲ್ಲೋ ಮರಿ ...?
> >
> > ಬಾಲಕ - ನಂಗೆ ಅಪ್ಪ ಇಲ್ಲ ಅಣ್ಣಾ ಸತ್ತೊಗಿದಾರೆ. ...
> >
> > ನಾನು - ಶಾಲೆಗೆ ಹೋಗಲ್ವಾ ನೀನು.....?
> >
> > ಬಾಲಕ - ಹೋಗ್ತಿನಿ ಅಣ್ಣಾ ಬೆಳಿಗ್ಗೆ ಹೂ ಹಾಕಿ
> > ಆಮೇಲೆ ಹೋಗ್ತಿನಿ
> >
> > ಆ ಹುಡುಗನ ಮಾತುಗಳು ನನ್ನ ಮೂಕವಿಸ್ಮತನನ್ನಾಗಿಸಿ ಬಿಟ್ಟಿದ್ದವು ಜೇಬೊಳಗೆ ಕೈ ಹಾಕಿ 100
> ರೂಪಾಯಿ ನೋಟೊಂದನ್ನು ಬಾಲಕನ ಕೈಗಿತ್ತೆ
> >
> > ಬಾಲಕ -ಬೇಡ ಅಣ್ಣಾ ನಂಗೆ ಬರೀ 10  ರೂಪಾಯಿ ಸಾಕು ಇವತ್ತು ನಾನು ದುಡ್ಡು ಸರಿಯಾಗೇ
> ತಂದಿದ್ದೆ ದಾರಿಯಲ್ಲಿ ಪಾಪ ಒಂದು ಅಜ್ಜಿ ಹಸಿವು ಅಂತ ಮಲ್ಕೊಂಡಿದ್ಲು ಅದಕ್ಕೆ ಅವಳಿಗೆ
> ತಿಂಡಿ ಕೊಡಸ್ದೆ ಕಡಿಮೆ ಬಿತ್ತು 10 ರೂಪಾಯಿ ಕೊಡಿ
> >
> > ಆ ಬಾಲಕ ಮಾತು ಒಮ್ಮೆ ನನ್ನ ಬಾಲ್ಯವನ್ನು ನೆನಪಿತು ನಾನು ಈ ವಯಸ್ಸಿನಲ್ಲಿ ನನಗೆ ಸೈಕಲ್
> ಬೇಕು ಎಂದು ಹಠ ಹಿಡಿದಾಗ ಅಪ್ಪ ತಮ್ಮ ಮದುವೆಯಲ್ಲಿ ಕೊಟ್ಟ ವಾಚನ್ನು ಮಾರಿ ನನಗೆ ಸೈಕಲ್
> ತಂದು ಕೊಟ್ಟರು
> > ಅಷ್ಟೊತ್ತಿಗಾಗಲೇ ನನ್ನ ಕಣ್ಣಿಂದ ಹನಿಯೋಂದು ಜಾರಿ ಕಪಾಳ ಮಾರ್ಗವಾಗಿ ನೆಲ ಸೇರಿತ್ತು. ..
> >
> > ನಾನು -ಅಲ್ಲ ನಿಮ್ಮಮ್ಮನ ಆಸ್ಪತ್ರೆಗೆ ದುಡ್ಡು ಕಡಿಮೆ ಬಿಳುತ್ತೆ ಅಂತ ಗೊತ್ತಿದ್ರು
> ಅಜ್ಜಿಗೆ ಯಾಕೆ ದುಡ್ಡು ಕೊಟ್ಟೆ. ....?
> >
> > ಬಾಲಕ -ಅಣ್ಣಾ ನಾನು ಹುಡುಗ ದುಡಿಯುವ ಶಕ್ತಿ ಇದೆ ನಾನು ಹೇಗಾದರೂ ಮಾಡಿ ದುಡ್ಡು
> ಹೊಂದಿಸ್ತೀನಿ...   ಆದ್ರೆ ಪಾಪ ಆ ಅಜ್ಜಿಗೆ ಮೇಲೆಳೊಕು ಆಗಲ್ಲ ಅದ್ಕೆ ಕೊಟ್ಟೆ. ..
> >
> > ನಾನು ಆಶ್ಚರ್ಯಚಕಿತನಾದೆ. ಇಷ್ಟು ಚಿಕ್ಕ ವಯಸ್ಸಿಗೇ ಎಂತಹ ಬುದ್ದಿ ಬೇರೆಯವರಿಗೆ ಕಷ್ಟ
> ಕೊಟ್ಟು ನಾವು ಚೆನ್ನಾಗಿದ್ರೆ ಸಾಕು ಅನ್ನೊ ಈ ಜನರ ಮಧ್ಯೆ ನನಗೆ ಕಷ್ಟ ಇರಲಿ ಬೇರೆಯವರ
> ಕಷ್ಟಕ್ಕೆ ನಾನು ಸ್ಪಂದಸ್ತಿನಿ ಅನ್ನೋ  ಹುಡುಗನ ಮಾತು ಅವನ ಮೇಲಿನ ಅಭಿಮಾನವನ್ನು ಇನ್ನೂ
> ಜಾಸ್ತಿ ಮಾಡಿತು.
> >
> > ದುಃಖ ತಡೆಯದೆ ಅವನನ್ನು ಅಪ್ಪಿಕೊಂಡು ಅತ್ತು ಬಿಟ್ಟೆ  ಸಾವರಿಸಿಕೊಂಡು
> >
> > ನಾನು -ತಗೊ ಎಂದು 100 ರೂಪಾಯಿ
> >
> > ಬಾಲಕ -ಬೇಡ ಅಣ್ಣಾ ನಂಗೆ ಬರೀ 10 ರೂಪಾಯಿ ಸಾಕು ಎಂದು ಎಲ್ಲೋ ಒಂದು ಕಡೆ ಹೋಗಿ ಚಿಲ್ಲರೆ
> ತಂದು 90 ರೂಪಾಯಿ ನನ್ನ ಕೈಗಿತ್ತು ಬರ್ತಿನಿ ಅಂತ ಹೇಳಿ ಹೋಗುವಾಗ ಒಂದು ಮಾತು ಹೇಳಿದ
> >
> > ಅಣ್ಣಾ ನಾನು ಅಮ್ಮನನ್ನ  ಚೆನ್ನಾಗಿ ನೋಡ್ಕೊತೀನಿ ಭಿಕ್ಷೆ ಬೇಡಿ ಅಲ್ಲ ಚೆನ್ನಾಗಿ
> ದುಡ್ದು..
> >
> > ನಿಮ್ಮ ದುಡ್ಡನ್ನ ಖಂಡಿತ ವಾಪಸ್ ಕೊಡ್ತಿನಿ ಅಣ್ಣಾ ಎಂದವನ ಕಣ್ಣಲ್ಲಿ ಆತ್ಮವಿಶ್ವಾಸದ
> ಮಿಂಚೊಂದು ಕಣ್ಣಿಗೆ ರಾಚುವಂತೆ ಹೊಳೆಯುತ್ತಿತ್ತು. ..
> >
> > ಗೆಳೆಯರೆ ಇಂತಹ ಮುಗ್ಧ ಎಷ್ಟೋ ಮಕ್ಕಳು ನಮ್ಮ ನಿಮ್ಮ ಸುತ್ತಮುತ್ತ ಎಲ್ಲೆಡೆ ಇದ್ದಾರೆ
> > ಅಂತಹವರಿಗೆ ನಮ್ಮಿಂದಾಗೋ  ಸಹಾಯ ಏನಾದರೂ ಮಾಡಲು ಸಾಧ್ಯನಾ.....? ಸಾಧ್ಯವಾದರೆ
> ಮುಂದುವರೆಯೋಣ..........ದಯಮಾಡಿ ಮನುಷತ್ವ ಬಿಡಬೇಡಿ
> > 👍👍👍👍👍👍
> > Forwarded as received....
> >
> >
> > ಸ್ಯಾಮ್‌ಸಂಗ್ ಮೊಬೈಲ್ ನಿಂದ ಕಳುಹಿಸಿದೆ
> >
> > --
> > -----------
> > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> > -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> > -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> > http://karnatakaeducation.org.in/KOER/en/index.php/Portal:ICT_Literacy
> > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> > -----------
> > ---
> > You received this message because you are subscribed to the Google
> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> > To unsubscribe from this group and stop receiving emails from it, send
> an email to kannadastf+unsubscr...@googlegroups.com.
> > To post to this group, send email to kannadastf@googlegroups.com.
> > For more options, visit https://groups.google.com/d/optout.
>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to