Add whatsup group-8748004290
On 25 May 2017 21:19, "Ramareddy k" <hudhud...@gmail.com> wrote:

> Supper madam
> On May 25, 2017 9:07 PM, "sannappa kondoji" <sannukond...@gmail.com>
> wrote:
>
>> ತುಂಬಾ ಇಷ್ಟವಾಯಿತು..
>>
>> On May 25, 2017 8:18 PM, "Anasuya M R" <anasuy...@gmail.com> wrote:
>>
>>> ತುಂಬಾ ಚೆನ್ನಾಗಿದೆ
>>>
>>> On 25-May-2017 8:11 PM, "Sameera samee" <mehak.sa...@gmail.com> wrote:
>>>
>>> ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು
>>> ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ  ಬಾಗಿಲು ತೆಗೆಯ ಬಾರದು ಎಂದು.
>>>
>>> ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು
>>> ನಿಶ್ಯಬ್ದವಾಗಿ ಕುಳಿತಿದ್ದರು.
>>>
>>> ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು
>>> ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ
>>> ತಟ್ಟಿ ಶಬ್ದ ಕೇಳಿಸದೆ ಹೋದಾಗ ಸುಮ್ಮನಾಗಿ ಬಿಟ್ಟರು.
>>>
>>> ನಂತರ ಅವನ ಹೆಂಡತಿಯ ಅಪ್ಪ ಅಮ್ಮ ಬಂದು ಬಾಗಿಲನ್ನು ತಟ್ಟಿದರು. ಇಬ್ಬರು
>>> ಒಬ್ಬರೊನ್ನೊಬ್ಬರು ಮುಖ ನೋಡಿ ಕೊಂಡರು ,
>>>
>>> ಆದರೆ,
>>>  ಅವರನ್ನು  ಕಾಯಿಸಲು ಇಷ್ಟವಾಗದ ಹೆಂಡತಿ, ಕಣ್ಣೀರಿಡುತ್ತ ಬಾಗಿಲನ್ನ ತೆಗೆದು ಬಿಟ್ಟಳು.
>>>
>>> ಗಂಡ ಏನು ಮಾತನಾಡಲಿಲ್ಲ
>>>
>>> ಕೆಲವು ವರ್ಷಗಳು ಕಳೆದವು ಅವರಿಗೆ ಮೂರು ಗಂಡು ಮತ್ತು ಒಂದು ಹೆಣ್ಣು ಮಕ್ಕಳಿಗೆ ಜನ್ಮ
>>> ನೀಡಿದರು
>>>
>>> ಹೆಣ್ಣು ಮಗಳು ಹುಟ್ಟಿದ ಸಂತೋಷಕ್ಕಾಗಿ ಮನೆಯ ಬಂದು ಮಿತ್ರರನ್ನು ಕರೆದು ಔತಣವನ್ನು
>>> ನೀಡಿದರು.ಔತಣವು ಅಂದುಕೊಂಡ ಹಾಗೆ ಚೆನ್ನಾಗಿ ನಡೆಯಿತು.
>>>
>>> ಅಂದು ರಾತ್ರಿ ಹೆಂಡತಿ ಗಂಡನ ಬಳಿ ವಿಚಾರಿಸಿದಳು
>>>
>>> ರೀ ನಮಗೆ ಮೂರು ಗಂಡು ಮಕ್ಕಳಾದಾಗ ಯಾವತ್ತೂ ಈ ರೀತಿ ಯಾರಿಗೂ ಔತಣ ನೀಡಿರಲಿಲ್ಲ, ಆದರೆ
>>> *ಹೆಣ್ಣು_ಮಗು* ಹುಟ್ಟಿದಕ್ಕಾಗಿ ಎಲ್ಲರನ್ನು ಕರೆದು ಔತಣ ನೀಡಿದಿರಲ್ಲ ,ಅದು ಯಾಕೆ ಎಂದು
>>> ನನಗೆ ಅರ್ಥ ಆಗುತಿಲ್ಲ ಎಂದು ಕೇಳಿದಳು.
>>>
>>> ಅದಕ್ಕೆ ಗಂಡ ಹೇಳಿದ
>>>
>>> ನಾಳೆ ದಿನ  ನಾವು ಬಾಗಿಲನ್ನ ತಟ್ಟಿದಾಗ ನನ್ನ ಮೂರು ಮಕ್ಕಳು ಬಾಗಿಲನ್ನ ತೆಗೆಯದೆ ಹೋದರೂ,
>>>
>>>  ನನ್ನ *ಮಗಳು* ತೆಗೆಯುತ್ತಾಳೆ ಅದಕ್ಕಾಗಿ....
>>> *Respect_women*
>>>
>>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to