ತುಂಬ ಚೆನ್ನಾಗಿದೆ  ಮೇಡಂ ನಾವು
  ಮಾನವರಾಗಿ ಬಾಳೋಣ


On Jun 27, 2017 11:18 AM, "sheetal patil" <sheetalpatil...@gmail.com> wrote:

> ಸಮಾನತೆಯ ಸಂಕೇತದ ಸಾಲುಗಳಿಗೆ ಸಾಟಿನೆ ಇಲ್ಲ
> On Jun 27, 2017 10:28 AM, "Sameera samee" <mehak.sa...@gmail.com> wrote:
>
>> ಭಗವದ್ಗೀತೆಯನ್ನು ಮೆಚ್ಚಿದರೆ ಬ್ರಾಹ್ಮಣನೆನ್ನುವಿರಿ,🤔
>>
>> ಅಂಬೇಡ್ಕರ್ ಅವರನ್ನು ಪ್ರೀತಿಸಿದರೆ ದಲಿತನೆನ್ನುವಿರಿ,🤔
>>
>> ಬಸವಣ್ಣನವರನ್ನು ಅನುಸರಿಸಿದರೆ ಲಿಂಗಾಯಿತನೆನ್ನುವಿರಿ,🙏🏼🙏🏼
>>
>> ಕೆ೦ಪೇಗೌಡರನ್ನು ಹೊಗಳಿದರೆ ಒಕ್ಕಲಿಗನೆನ್ನುವಿರಿ,🤔
>>
>> ಕನಕದಾಸರನ್ನು ಹಾಡಿದರೆ ಕುರುಬನೆನ್ನುವಿರಿ,🤔
>>
>> ವಾಲ್ಮೀಕಿಯನ್ನು ನೆನಪಿಸಿಕೊಂಡರೆ ಬೇಡನೆನ್ನುವಿರಿ,
>> (ಕೆ.ಎಲ್.ಎಮ್)🤔
>>
>> ವಿಶ್ವಕರ್ಮರನ್ನು ಜ್ಙಾಪಿಸಿಕೊಂಡರೆ ಆಚಾರಿಎನ್ನುವಿರಿ,🤔
>>
>> ವಚನಕಾರ ಮಾಚಯ್ಯನನ್ನು ಕೊಂಡಾಡಿದರೆ ಮಡಿವಾಳನೆನ್ನುವಿರಿ,🤔
>>
>> ಬುದ್ಧರನ್ನು ಅಳವಡಿಸಿಕೊಂಡರೆ ಬೌದ್ಧನೆನ್ನುವಿರಿ,🤔
>>
>> ಮಹಾವೀರರನ್ನು ಇಷ್ಟಪಟ್ಟರೆ ಜ್ಯೆನನೆನ್ನುವಿರಿ, 🤔
>>
>> ಗುರುನಾನಾಕ್ ರನ್ನು ವ್ಯೆಭವೀಕರಿಸಿದರೆ ಸಿಖ್ಖರೆನ್ನುವಿರಿ,🙏🏼🙏🏼
>>
>> ಯೇಸುಕ್ರಿಸ್ತರನ್ನು ಅರ್ಥಮಾಡಿಕೊಂಡರೆ ಕ್ರಿಶ್ಚಿಯನ್ ಎನ್ನುವಿರಿ,🤔
>>
>> ಪ್ಯೆಗಂಬರ್ ಅವರನ್ನು ನಂಬಿದರೆ ಮುಸ್ಲಿಂಮನೆನ್ನುವಿರಿ,🤔
>>
>> ಉದ್ದನಾಮಕ್ಕೊಂದು ಜಾತಿ, ಅಡ್ಡನಾಮಕ್ಕೊಂದು ಜಾತಿ,🙏🏼🙏🏼
>>
>> ವಿಭೂತಿಗೊಂದು ಜಾತಿ, ಕುಂಕುಮಕ್ಕೊಂದು ಜಾತಿ,🤔
>>
>> ಕತ್ತಿನಸರಕ್ಕೊಂದು ಜಾತಿ, ಸೊಂಟದಸರಕ್ಕೊಂದು ಜಾತಿ,🤔
>>
>> ತುಪ್ಪ ತಿಂದರೆ ಒಂದು ಜಾತಿ, ಮಾಂಸತಿಂದರೆ ಇನ್ನೊಂದು ಜಾತಿ,🤔
>>
>> ಎರಡೂಕ್ಯೆ ಜೋಡಿಸಿ ಮುಗಿದರೆ ಒಂದು ಧರ್ಮ,🤔
>>
>> ಎದೆಯ ಮೇಲೆ ಕ್ಯೆಯಿಟ್ಟರೆ ಇನ್ನೊಂದು ಧರ್ಮ,🤔
>>
>> ಬಗ್ಗಿದರೆ ಒಂದು ಧರ್ಮ,🤔
>>
>> ಮಲಗಿದರೆ ಇನ್ನೊಂದು ಧರ್ಮ,🤔
>>
>> ಹಸು ತಿಂದರೆ ಒಂದು ಧರ್ಮ,🤔
>>
>> ಹಂದಿ ತಿಂದರೆ ಇನ್ನೊಂದು ಧರ್ಮ,🤔
>>
>> ಸೆರಗು ಮುಚ್ಚಿಕೊಂಡರೆ ಒ೦ದು ಧರ್ಮ, 🤔
>>
>> ಮುಖ ಮುಚ್ಚಿಕೊಂಡರೆ ಇನ್ನೊಂದು ಧರ್ಮ,🤔
>>
>> ಅಣ್ಣಾ,ಅಪ್ಪಾ, ಅಯ್ಯಾ,ತಂದೆ,ಗುರು,ಗೆಳೆಯ,ಯಾಕಪ್ಪಾ ಇದೆಲ್ಲಾ ,
>>
>> ಎಲ್ಲರ ದೇಹವೂ ರಕ್ತ, ಮೂಳೆ,ಮಾಂಸ, ಚರ್ಮವಲ್ಲ ಹೊದಿಕೆ,🙏🏼🙏🏼
>>
>> ನಾವೇ ಶಾಶ್ವತ ಅಲ್ಲ ಅಂದಮೇಲೆ ಯಾಕ್ರಯ್ಯ ಇಷ್ಟೊಂದು ಭೇಧ,🤗
>>
>> ಸರಳವಾಗಿ, ಸಹಜವಾಗಿ ಬದುಕೋಣ ,
>> ಭಾರತೀಯರೆನ್ನೋಣ 🇮🇳
>>
>> *ಪ್ರಬುದ್ಧ ಮನಸ್ಸು, ಪ್ರಬುದ್ಧ  ಸಮಾಜ..*
>> *........ಪ್ರಬುದ್ಧ ಭಾರತ........*
>> 🙏🏼👍👌🏻 💪🏼🤗🤗
>>
>> ಸಮಾನತೆಯ ಸಂಕೇತ ಭಾರತೀಯರಾಗೋಣ 🇮🇳
>>
>> 🎅🏼👮🏻💂🏼👳🏼👦🏻👲🏼👵🏼👴🏼🤗
>>
>> ಸಮೀರ ( ಕನ್ನಡ ಭಾಷಾ ಶಿಕ್ಷಕಿ
>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to