ಸುಂದರವಾದ ಕವನ On Aug 3, 2017 2:36 PM, "SURESH JAKATI" <jakatisur...@gmail.com> wrote: > > ಸೂಪರ್ ಕವಿತೆ > > On 3 Aug 2017 6:50 am, "chandregowda m d" <mdchandrego...@gmail.com> wrote: >> >> ಜಯಗೀತ >> >> ಯಾರು ಕೊಟ್ಟರು? ಯಾರು ತಂದರು ? >> ಸ್ವತಂತ್ರವನು ದೇಶಕೆ ! >> ಯಾರು ಹಚ್ಚಿದ ನಂದಾ ದೀಪವು ? >> ಬೆಳಗುತಿಹುದೀ ನಾಡನು? !//೧// >> >> ಭರತ ಮಾತೆಯ ಕಣ್ಣ ನೀರನು >> ಒರೆಸಿದವರು ಯಾರು? >> ಕಬಂಧ-ದಾಸ್ಯದ ಹಿಡಿತ ಸಡಿಲಿಸಿ >> ಬಿಡುಗಡೆ ಯಾರು ತಂದರು ?//೨// >> >> ಯಾರ ತ್ಯಾಗದ ಫಲಸ್ವರೂಪವೋ >> ಹೆಗಲಿನ ನೊಗ ಕಳಚಿತು >> ಯಾರು ಪಡೆದ ಕರಿ-ನೀರ ಶಿಕ್ಷೆಯೋ >> ನಮ್ಮೆಲ್ಲರ ಸೆರೆ ತಪ್ಪಿತು //೩// >> >> ಯಾರ ಬಂಧನಕೆ ಸಂದ ಬೆಲೆಯಿದೊ >> ನಮ್ಮ ಬಾಳುವೆ ಸುಂದರ >> ಯಾವ ಮಹಿಮರ ಬಲಿದಾನವೋ ಇದು >> ಆ ಮಹಾತ್ಮರ ನೆನೆಯುವಾ//೪// >> >> ಮಸಾಲೆವಸ್ತುಗೆ ಮನವ ಸೋತು >> ಕಡಲು ದಾಟಿ ಬಂದರು >> ಅರಿವೆ ಮಾರುತ,ಸುಳಿವು ಅರಿಯುತಾ >> ದಾಳ ಉರುಳಿಸಿ ಗೆದ್ದರು // ೫// >> >> >> 'ನೆರವು ಸೈನ್ಯ'ದ ನೆಪವ ಒಡ್ಡುತಾ >> ನುಂಗಿಬಿಟ್ಟರು ದೇಶವ >> ' ದತ್ತುಮಕ್ಕಳಹಕ್ಕು' ಕೀಳುತಾ >> ಕಬಳಿಸಿದರು ಖಂಡವ //೬// >> >> ತಾತ್ಯಾ,ನಾನಾ,ಪಾಂಡೆ,ಲಕ್ಷ್ಮಿಬಾಯಿ >> ಹಚ್ಚಿದಂತ ಕಿಡಿಯಿದು ! >> ಭರತ ಖಂಡವೇ ಹೊತ್ತಿ ಉರಿಯಿತು >> ಜಲಿಯನ್,ದಂಡಿ,ಅಸಹಕಾರದಿ.....//೭// >> >> ಗಾಂಧಿ,ನೆಹರು,ಪಟೇಲ್,ಸುಭಾಸರು >> ಧುಮುಕಿದರು ಮುಂಚೂಣಿಗೆ >> ಬಿಪಿನ ,ಲಜಪತ, ಸಾವರ್ಕರ್,ತಿಲಕರು >> ಮಾಡಿಮಡಿದ ಮಹಾತ್ಮರು //೮// >> >> ಮದನ,ಆಜಾದ,ಸುಖದೇವ,ಭಗತರು >> ಹರಣ ತೊರೆದ ಧೀರರು >> ಪರಂಗಿ ಜನರ ಫಿರಂಗಿ ಗುಂಡಿಗೆ >> ಎದೆಯನೊಡ್ಡಿದ ವೀರರು//೯// >> >> ಅಹಿಂಸೆಯೆ ಹೋರಾಟ ಮಂತ್ರವು, >> ಸತ್ಯಾಗ್ರಹವೇ ತಂತ್ರವು >> ತ್ಯಜಿಸಿ ಶಸ್ತ್ರವ ,ಮಣಿಸೆ ಶತ್ರುವ >> ರಾಷ್ಟ್ರ ಜಿಗಿಯಿತು ಸಂಗ್ರಾಮಕೆ //೧೦// >> >> ನಾಡೇ ಕೂಗಿತು ;ಮುಗಿಲು ಮುಟ್ಟಿತು >> ಸ್ವಾಯತ್ತತೆಯ ಬೇಡಿಕೆ .! >> ದಿಗಿಲು ಹುಟ್ಟಿತು, ಓಟ ಕಿತ್ತಿತು >> ಕಂಪನಿ ಜನ ಸ್ವದೇಶಕೆ ! //೧೧// >> >> ನಾಲ್ವತ್ತೇಳರ ಆಗಸ್ಟ್ ಮಾಸದಿ >> ಗಗನಗಾಮಿ ತಿರಂಗವು >> ಹದಿನಾಲ್ಕರ ನಡು ರಾತ್ರಿಯಲ್ಲಿ >> ಧರೆಗಿಳಿದ ಒಕ್ಕೂಟಪತಾಕೆಯು //೧೨// >> >> ಉರಿಯಲಿ ನಿತ್ಯ ಸ್ವತಂತ್ರ ಹಣತೆಯು >> ಹುತಾತ್ಮರನೆನಪೇ ಬತ್ತಿಯು >> ಮೆರೆಸಲು ಎಲ್ಲೆಡೆ ನಾಡ ಘನತೆಯಾ >> ನಮ್ಮ ದುಡಿಮೆಯೇ ತೈಲವು //೧೩// >> >> # ಚಂದ್ರೇಗೌಡನಾರಮ್ನಳ್ಳಿ , 8722199344 >> ಸ/ಶಿ,ಸರ್ಕಾರಿ ಪ್ರೌಢಶಾಲೆ,ಕೆಂಕೆರೆ,ಅರಸೀಕೆರೆ/ ತಾ/ >> Chandregowda m.d. pin 573119. mo 8722199344 >> >> -- >> ----------- >> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. >> - https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform >> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. >> - http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ >> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - >> http://karnatakaeducation.org.in/KOER/en/index.php/Portal:ICT_Literacy >> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software >> ----------- >> --- >> You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. >> To unsubscribe from this group and stop receiving emails from it, send an email to kannadastf+unsubscr...@googlegroups.com. >> To post to this group, send email to kannadastf@googlegroups.com. >> For more options, visit https://groups.google.com/d/optout. > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout.
-- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.