ಧನ್ಯವಾದಗಳು

On Oct 26, 2017 6:42 PM, "venkatesh m" <venkateshkan...@gmail.com> wrote:

> ಕವನ ಬಹಳ ಚೆನ್ನಾಗಿದೆ ಸರ್
>
> ವೆಂಕಟೇಶ ಎಂ
> ಕನ್ನಡ ಭಾಷಾ ಶಿಕ್ಷಕರು
> ಸಪಪೂಕಾ
> ಬಸವಾನಿ
> ತೀರ್ಥಹಳ್ಳಿ
>
> On Oct 26, 2017 6:37 PM, "Manjappa H S" <manjappa...@gmail.com> wrote:
>
>> ನಾಡು ನುಡಿ ಗೆ ಉತ್ತಮ ಕೊಡುಗೆ
>>
>> On Oct 26, 2017 5:40 PM, "chandregowda m d" <mdchandrego...@gmail.com>
>> wrote:
>>
>>> *ತಾಯಿ ನಾಡು *
>>>
>>>     ನಾಡು ನಮ್ಮದು
>>>     ಕರುನಾಡು ನಮ್ಮದು
>>>     ದಾಸ,ಶರಣ,ಕವಿ,ಸಂತರ
>>>     ಗುಡಿಯು ನಮ್ಮದು // ಪ//
>>>
>>>    ಕೃಷ್ಣೆ,ತುಂಗೆ,ಕಾವೇರಿ,ಭೀಮೆ
>>>    ಹರಿವ ಸೊಬಗು ನೋಡಿರಿ
>>>    ಶಾರದೆ,ಚಾಮುಂಡಿ,ದುರ್ಗೆ
>>>     ಹರಸೊ ವರವ ಬೇಡಿರಿ //೧//
>>>
>>>     ಗೀತ,ನಾಟ್ಯ,ಸಾಹಿತ್ಯ,ಶಿಲ್ಪ
>>>     ವಿಜ್ಞಾನ,ಶಿಕ್ಷಣಕಾಶಿಯು
>>>     ತಾಯ ಮಡಿಲು ತುಂಬಿಹುದು
>>>     ಅನ್ನ ,ಹೊನ್ನ ರಾಶಿಯು//೨//
>>>
>>>     ದೂರ ಹಬ್ಬಿ ನೀಲ ತೀರ
>>>     ಪಡುವಣದಾಳ ಸಾಗರ
>>>     ತೆಂಗು,ಕಂಗು,ನಂದಿ,ಸುರಗಿ
>>>     ಸಿರಿಗಂಧ,ಹೊನ್ನೆಯಾಗರ //೩//
>>>
>>>     ಗಂಗ,ಕದಂಬ,ರಾಷ್ಟ್ರಕೂಟ
>>>     ವಿಜಯನಗರ ವೈಭವ
>>>     ಚಾಲುಕ್ಯ,ಹೊಯ್ಸಳ,ಕಲಚೂರ್ಯ
>>>     ಕೆಳದಿ,ಮೈಸೂರ ಹೊಗಳುವ //೪//
>>>
>>>      ಚೆನ್ನಮ್ಮ,ರಾಯಣ್ಣ ಹೊತ್ತಿಸಿದ
>>>      ಸ್ವತಂತ್ರ್ಯಹೋರಾಟ ಕಿಡಿಯು
>>>      ಡೆಪ್ಯೂಟಿ,ದೇಶಪಾಂಡೆ,ಆಲೂರರ
>>>      ಏಕೀಕರಣ ಕಹಳೆಯು //೫//
>>>
>>>     ಹಸಿರನುಟ್ಟ ಘಟ್ಟ ಬೆಟ್ಟ
>>>     ಬಯಲು,ಮಲೆಯನಾಡು
>>>     ಆನೆ,ಜಿಂಕೆ,ಚಿರತೆ,ಹುಲಿ
>>>     ಪಕ್ಷಿ ಮೆರೆವ ಕಾಡು //೬//
>>>
>>>       ಭಿನ್ನ-ವಿಭಿನ್ನ ಭೂಪ್ರದೇಶ
>>>       ಕನ್ನಡನಾಡೇ ಚೆಂದವು
>>>       ಚೆನ್ನ ಭಿನ್ನ ಆಡುಭಾಷೆ
>>>        ನಮ್ಮ  ಬೆಸೆವ ಬಂಧವು ! //೭//
>>>
>>>         ಬನ್ನಿರೆಲ್ಲಾ ಸೇರಿ ನಾವು
>>>         ತಾಯ ಅಡಿಗೆ ನಮಿಸುವಾ
>>>         ಕನ್ನಡದ ಕಸ್ತೂರಿ ಕಂಪು
>>>         ದಶ ದಿಕ್ಕಿಗೆ ಹರಡುವಾ //೮//
>>>
>>>            # ಚಂದ್ರೇಗೌಡನಾರಮ್ನಳ್ಳಿ , 8722199344 .
>>>
>>> --
>>> -----------
>>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>>> -https://docs.google.com/forms/d/e/1FAIpQLSevqRdFngjbDtOF8Yx
>>> geXeL8xF62rdXuLpGJIhK6qzMaJ_Dcw/viewform
>>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>>> -http://karnatakaeducation.org.in/KOER/index.php/ವಿಷಯಶಿಕ್ಷಕರ
>>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>>> ನೀಡಿ -
>>> http://karnatakaeducation.org.in/KOER/en/index.php/Portal:ICT_Literacy
>>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>>> ತಿಳಿಯಲು -http://karnatakaeducation.org.in/KOER/en/index.php/Public_S
>>> oftware
>>> -----------
>>> ---
>>> You received this message because you are subscribed to the Google
>>> Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>>> To unsubscribe from this group and stop receiving emails from it, send
>>> an email to kannadastf+unsubscr...@googlegroups.com.
>>> To post to this group, send email to kannadastf@googlegroups.com.
>>> For more options, visit https://groups.google.com/d/optout.
>>>
>> --
>> -----------
>> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
>> -https://docs.google.com/forms/d/e/1FAIpQLSevqRdFngjbDtOF8Yx
>> geXeL8xF62rdXuLpGJIhK6qzMaJ_Dcw/viewform
>> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
>> -http://karnatakaeducation.org.in/KOER/index.php/ವಿಷಯಶಿಕ್ಷಕರ
>> ವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
>> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
>> ನೀಡಿ -
>> http://karnatakaeducation.org.in/KOER/en/index.php/Portal:ICT_Literacy
>> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
>> ತಿಳಿಯಲು -http://karnatakaeducation.org.in/KOER/en/index.php/Public_
>> Software
>> -----------
>> ---
>> You received this message because you are subscribed to the Google Groups
>> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
>> To unsubscribe from this group and stop receiving emails from it, send an
>> email to kannadastf+unsubscr...@googlegroups.com.
>> To post to this group, send email to kannadastf@googlegroups.com.
>> For more options, visit https://groups.google.com/d/optout.
>>
> --
> -----------
> 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ.
> -https://docs.google.com/forms/d/e/1FAIpQLSevqRdFngjbDtOF8YxgeXeL
> 8xF62rdXuLpGJIhK6qzMaJ_Dcw/viewform
> 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
> -http://karnatakaeducation.org.in/KOER/index.php/ವಿಷಯಶಿಕ್
> ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
> 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ
> ನೀಡಿ -
> http://karnatakaeducation.org.in/KOER/en/index.php/Portal:ICT_Literacy
> 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ
> ತಿಳಿಯಲು -http://karnatakaeducation.org.in/KOER/en/index.php/
> Public_Software
> -----------
> ---
> You received this message because you are subscribed to the Google Groups
> "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group.
> To unsubscribe from this group and stop receiving emails from it, send an
> email to kannadastf+unsubscr...@googlegroups.com.
> To post to this group, send email to kannadastf@googlegroups.com.
> For more options, visit https://groups.google.com/d/optout.
>

-- 
-----------
1.ವಿಷಯ ಶಿಕ್ಷಕರ ವೇದಿಕೆಗೆ  ಶಿಕ್ಷಕರನ್ನು ಸೇರಿಸಲು ಈ  ಅರ್ಜಿಯನ್ನು ತುಂಬಿರಿ.
 
-https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform
2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ.
-http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ
3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ -
http://karnatakaeducation.org.in/KOER/en/index.php/Portal:ICT_Literacy
4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು 
-http://karnatakaeducation.org.in/KOER/en/index.php/Public_Software
-----------
--- 
You received this message because you are subscribed to the Google Groups 
"KannadaSTF - ಕನ್ನಡ ಭಾಷಾ  ಶಿಕ್ಷಕರ ವೇದಿಕೆ" group.
To unsubscribe from this group and stop receiving emails from it, send an email 
to kannadastf+unsubscr...@googlegroups.com.
To post to this group, send an email to kannadastf@googlegroups.com.
For more options, visit https://groups.google.com/d/optout.

Reply via email to