ಲೆಕ್ಕಿಸು ಪದದ ತದ್ಭವ ತಿಳಿಸಿ... On 13-Dec-2017 7:37 PM, "Anasuya M R" <anasuy...@gmail.com> wrote:
> ಮರಳಿ ಮನೆಗೆ ಪದ್ಯದ ಭಾವಾರ್ಥ > > ಆದಿ - ಮೂಲ, ಬಯಲು - ಶೂನ್ಯ, ಮುಕ್ತಿ > ಮೈದಾನ, ಬಂಧನ - ಐಹಿಕ ಬಂಧನ, ರೀತಿ - > ಗತಿ, ಉಸಿರು - ನುಡಿ, ಸೀಮೆ - ಗಡಿ, ಎಮ್ಮ- > ನಮ್ಮ > > ಅಜ್ಞಾನದಿಂದಾಗಿ ಭಯೋತ್ಪಾದನೆ ಹಾಗೂ ಮತಾಂದತೆಯಂತಹ ಸಮಸ್ಯೆಗಳು ಉಗ್ರರೂಪ > ತಾಳಿವೆ.. ಪ್ರಪಂಚದಾದ್ಯಂತ ಮಾರಣಹೋಮ > ನಡೆಯುತ್ತಿದೆ. ಅಜ್ಞಾನದ ಕತ್ತಲೆಯನ್ನು ನೀಗಿಸಲು > ಇಂದಿನ ದಿನಗಳಲ್ಲಿ ಬುದ್ಧನ ಸಂದೇಶಗಳು ಹೆಚ್ಚುಐ > ಪ್ರಸ್ತುತವಾಗಿವೆ. ಮರೆಯಾಗಿರುವ ಬುದ್ಧನ ತತ್ವಗಳು ಮತ್ತೆ ಬೆಳಕಿಗೆ ಬರಬೇಕು ಎಂಬುದು > ಕವಿಯ ಆಶಯವಾಗಿದೆ. > 2) ಬುದ್ಧನ ಸಂದೇಶಗಳು ಸದಾ ಪ್ರಸ್ತುತವಾಗಿವೆ > ಹಿಂಸಾ ವಿರೋಧಿಯಾದ ಬುದ್ಧನು ಶಾಂತಿಗೆ > ಮತ್ತೂಂದು ಹೆಸರು.ಜಡ್ಡುಗಟ್ಟಿದ್ದ ವ್ಯವಸ್ಥೆಯೊ > - ಳಗೆ ಹೊಸತನ ಹಾಗೂ ಸರಳತೆಯನ್ನು ತಂದ > ಬುದ್ದನ ಸಂದೇಶಗಳು ಸಾಮಾಜಿಕ ಕ್ರಾಂತಿಗೆ > ಕಾರಣವಾದವು. ಕರುಣೆಯೇ ಮೈದೆಳೆದಂತಿರುವ > ಬುದ್ಧ ಜ್ಞಾನದ ಬೆಳಕಿನ ಮೂಲವಾಗಿದ್ದಾನೆ. > ನೇಪಾಳ ದೇಶದಲ್ಲಿರುವ ಲುಂಬಿನಿ ವನದಲ್ಲಿ > ಬುದ್ಧನ ಜನನವಾಯಿತು. ವಸಂತ ಋತುವಿನ > ಆಗಮನದಿಂದ ವನಗಳು ಕಂಗೊಳಿಸಃವಂತೆ > ಬುದ್ಧನ ಜನನದಿಂದ ಲುಂಬಿನಿ ವನವು ಸಾರ್ಥಕ್ಯ > ವನ್ನು ಪಡೆಯಿತು > 3) ಬೌದ್ಧಧರ್ಮ ಹುಟ್ಟಿ ಬೆಳೆದಿದ್ದು ಭಾರತದಲ್ಲೇ > ಆದರೂ ಬುದ್ದ ಮಾರ್ಗವನ್ನು ಮರೆತುಬಿಟ್ಟಿದ್ಧೇವೆ > ಅದರಿಂದ ಉಂಟಾದ ಪ್ರಕ್ಷುಬ್ದ ಸ್ಥಿತಿಯನ್ನರಿತ > ನಮಗೆ ಮತ್ತೆ ಬುದ್ಧಮಾರ್ಗದ ಮಹತ್ವವನ್ನು > ಮನವರಿಕೆ ಮಾಡಿಕೊಂಡ ಜನತೆ ಅದನ್ನು > ಅನುಸರಿಸಲು ದೀಕ್ಷೆಯನ್ನು ಬಯಸಿದ್ದಾರೆ > ಪಂಚಶೀಲ ತತ್ವಗಳನ್ನು ಅರಿತು ಅನುಸರಿಸಿದರೆ > ಇಡೀ ಪಪಂಚದಲ್ಲಿಯೇ ನೆಮ್ಮದಿ ನೆಲೆಗೊಳ್ಳುತ್ತದೆ > 4) ನಮ್ಮ ತಂದೆ ತಾಯಿ, ಬಂಧು ಬಳಗ ಹೇಗೆ > ನಮ್ಮ ಹಿತವನ್ನೆ ಬಯಸುತ್ತಾರೊ ಹಾಗೆಯೇ > ಬುದ್ಧ ಧರ್ಮವು ಸಮಾಜದ ತಂದೆ ತಾಯಿಯಂತೆ > ಸಮಾಜದ ಒಳಿತನ್ನೆ ಬಯಸುತ್ತದೆ. ನಮ್ಮ ನಡೆ > ಬುದ್ಧಮಾರ್ಗವನ್ನು ಮೀರಿದಾಗ ತಂದೆಯಾದ > ಬುದ್ಧನು ಮೆಚ್ಚುವುದಿಲ್ಲ. ಮುಕ್ತಿಯ ಬಯಲಿನಲ್ಲಿ > ನಿಂತಾಗ ಐಹಿಕ ಬಂಧನವನ್ನು ಬಯಸಿದರೆ > ತಾಯಿಯಂತಿರುವ ಬುದ್ಧನು ಒಪ್ಪವುದಿಲ್ಲ > 5) ಬುದ್ಧನ ಸಂದೇಶಗಳನ್ನು ಅನುಸರಿಸಿದರೆ > ಸರ್ವರಿಗೂ ಸುಖ ಸಿಗುತ್ತದೆ. ನಮ್ಮ ನುಡಿಯಂತೆ > ಶಡೆಯಿರಬೇಕು. ಮೇಲು ಕೀಳುಗಳಿಲ್ಲದ ಸಮಾನ > ಸಮಾಜ ನಿರ್ಮಾಣವೇ ಬಸವಣ್ಣನವರ ಮಹಾ > ಮನೆಯ ಮಹಾಮಂತ್ರವಾಗಿತ್ತು. ನಾವು ಶ್ರೇಪ್ಟ > ಸಮಾಜದ ಭವ್ಯ ಮನುಜರಾಗಿ ಬಾಳಬೇಕಾದರೆ > ಬುದ್ಧ ಮಾರ್ಗದಲ್ಲಿ ನಡೆಯಬೇಕು > 6) ಬುದ್ಧ ಮಾರ್ಗವು ಜಾತಿ- ಧರ್ಮ, ಲಿಂಗಭೇದ, > ಮೇಲು- ಕೀಳುಗಳ ಗಡಿಯನ್ನು ಮೀರಿ ನಿಂತಿದೆ > ಬುದ್ಧನ ತತ್ವಗಳೇ ನಮ್ಮ ನುಡಿಯಾಗಿ ಬುದ್ಧ > ಮಾರ್ಗವೆ ನಮ್ಮ ಮಾರ್ಗವಾಗುವ ಮೂಲಕ > ಸಮಾನತೆಯ ಸಮಾಜ ಸ್ಥಾಪಿತವಾಗಬೇಕು > ಎಂಬುದು ಕವಿಯ ಇಂಗಿತ. ಅದಕ್ಕಾಗಿ ಬುದ್ಧನು > ನಮ್ಮ ಮನೆಗಳಿಗೆ ಹಾಗೂ ನಮ್ಮ ಮನಗಳಿಗೆ > ಮರಳಿ ಬರಬೇಕು ಎಂಬುದು ಈ ಕವನದ ಆಶಯವಾಗಿದೆ > > > > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > -https://docs.google.com/forms/d/e/1FAIpQLSevqRdFngjbDtOF8YxgeXeL > 8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > -http://karnatakaeducation.org.in/KOER/index.php/ವಿಷಯಶಿಕ್ > ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು -http://karnatakaeducation.org.in/KOER/en/index.php/ > Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to kannadastf+unsubscr...@googlegroups.com. > To post to this group, send email to kannadastf@googlegroups.com. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to kannadastf+unsubscr...@googlegroups.com. To post to this group, send an email to kannadastf@googlegroups.com. For more options, visit https://groups.google.com/d/optout.